Sign in
Sign in
Recover your password.
A password will be e-mailed to you.
ಮೈಲಾರ ಮಲ್ಲಣ್ಣ ದೇವರ ಮೂರ್ತಿ ಆನೆ ಮೇಲೆ ಮೆರವಣಿಗೆ
ಬೀದರ್: ಡಿ. ೨೩- ಭಾಲ್ಕಿ ತಾಲ್ಲೂಕಿನ ಮೈಲಾರ ಮಲ್ಲಣ್ಣ ದೇವಸ್ಥಾನದಲ್ಲಿ ಜಾತ್ರೆ ನಿಮಿತ್ತ ರವಿವಾರ ಮಲ್ಲಣ್ಣ ದೇವರ ಮೂರ್ತಿ ಆನೆ ಮೇಲೆ ಮೆರವಣಿಗೆ ನಡೆಯಿತು. ನಂತರ ರಥೋತ್ಸವ ಜರುಗಿತು. ಅಪಾರ ಭಕ್ತರು ಏಳ್‌ಕೋಟ್ ಏಳ್‌ಕೋಟ್ ಘೇ ಎಂಬ ಜಯ ಘೋಷಣೆಯೊಂದಿಗೆ ಭಂಡಾರ ಎರಚಿ ಜೈಕಾರ ಹಾಕಿದರು.…
ಭಾಗ್ಯನಗರ ಸ್ವರ ಸ್ಮರಣೋತ್ಸವ
ಭಾಗ್ಯನಗರ: ಶ್ರೀ ಗುರುಕೃಪಾ ಸಂಗೀತ ಹಾಗೂ ಸಾಂಸ್ಕೃತಿಕ ಕಲಾ ಸಂಘ(ರಿ) ಭಾಗ್ಯನಗರ ಸಂಘವು ಪಂ. ಪುಟ್ಟರಾಜ ಕವಿ ಗವಾಯಿಗಳವರ ೧೪ನೇ ಸ್ವರ ಸ್ಮರಣೋತ್ಸವ ಹಾಗೂ ಕಲಾ ಸಂಸ್ಥೆಯ ವಾರ್ಷಿಕೋತ್ಸವ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭದಲ್ಲಿ ಅತಿಥಿಗಳಾಗಿ ವಿಜಯಕರ್ನಾಟಕ ಜಿಲ್ಲಾ ವರದಿಗಾರರಾದ ಶ್ರೀಕಾಂತ…
ಶೈಕ್ಷಣಿಕ ಪ್ರಗತಿಗೆ ವಿದ್ಯಾರ್ಥಿ ವೇತನ ಯೋಜನೆ : ಪ್ರವೇಶಕ್ಕೆ ಕಿರು ಪರೀಕ್ಷೆ ಬರೆದ ವಿದ್ಯಾರ್ಥಿಗಳು
ಕಾರಟಗಿ ರವಿನಗರ್ : ಪ್ರಸ್ತುತ ಸಾಲಿನಿಂದ ಕಮ್ಮಾವಾರಿ ಶಿಕ್ಷಣ ಸಂಸ್ಥೆಯಲ್ಲಿ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ವಿದ್ಯಾರ್ಥಿ ವೇತನ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ. ಈ ಯೋಜನೆಯಲ್ಲಿ ಸಂಸ್ಥೆಯಿಂದ ರೂ.50 ಲಕ್ಷ ಮೀಸಲಿಡಲಾಗಿದೆ.ರವಿವಾರ ಬೆಳಗ್ಗೆ 10 ಗಂಟೆಗೆ…
ಡಿ.27 ರಂದು ಕೊಪ್ಪಳದಲ್ಲಿ ವಾಕ್ ಇನ್ ಇಂಟರ್ವ್ಯೂವ
ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಿAದ ವಾಕ್ ಇನ್ ಇಂಟರ್ವ್ಯೂವನ್ನು ಡಿಸೆಂಬರ್ 27 ರಂದು ಬೆಳಿಗ್ಗೆ 10.30 ಗಂಟೆಯಿAದ ಮಧ್ಯಾಹ್ನ 1.30ರ ವರೆಗೆ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಆಯೋಜಿಸಲಾಗಿದೆ.
ಈ ವಾಕ್ ಇನ್ ಇಂಟರ್ವ್ಯೂವದಲ್ಲಿ ಖಾಸಗಿ ಸಂಸ್ಥೆಗಳು…
ಕುರಿಗಾರರಿಗೆ ಸರ್ಕಾರದ ಯೋಜನೆಗಳ ಸೌಲಭ್ಯ ತಲುಪಿಸಿ: ಸಿಇಓ ರಾಹುಲ್ ರತ್ನಂ ಪಾಂಡೇಯ
ಜಿಲ್ಲೆಯ ಕುರಿಗಾರರಿಗೆ ಸರ್ಕಾರದ ಯೋಜನೆಗಳ ಸೌಲಭ್ಯ ತಲುಪಿಸುವಂತೆ ಪಶು ಇಲಾಖೆ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಕೊಪ್ಪಳ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೇಯ ಹೇಳಿದರು.
ಅವರು ಸೋಮವಾರ ಕೊಪ್ಪಳ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ…
ಅನ್ನದಾತ ರೈತರಿಗೆ ಸರ್ಕಾರ ವಿಶೇಷ ಯೋಜನೆಗಳು ರೂಪಿಸಬೇಕು: ನೇತ್ರಾಜ್ ಗುರುವಿನ ಮಠ
ಗಂಗಾವತಿ: ರೈತ ದಿನಾಚರಣೆ ಭಾರತದ ಆಧಾರಸ್ತಂಭಗಳನ್ನು ಗೌರವಿಸುವ ದಿನ. ಭಾರತದ ರೈತರು ದೇಶದ ಆಹಾರ ಭದ್ರತೆಗೆ ಬಹಳ ಮುಖ್ಯ. ಅವರ ಕಠಿಣ ಪರಿಶ್ರಮದಿಂದಲೇ ನಾವು ಪ್ರತಿದಿನ ಆಹಾರ ಸೇವಿಸುತ್ತೇವೆ. ಅವರ ಕೊಡುಗೆಯನ್ನು ಗೌರವಿಸುವ ಸಲುವಾಗಿ ಪ್ರತಿ ವರ್ಷ ಡಿಸೆಂಬರ್-೨೩ ರಂದು ರಾಷ್ಟ್ರೀಯ ರೈತ ದಿನವನ್ನು…
ಭಾಗ್ಯನಗದಲ್ಲಿ ರಾಷ್ಟ್ರೀಯ ಗಣಿತ ದಿನಾಚರಣೆ
ಕೊಪ್ಪಳ : ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ ಭಾರತೀಯ ವಿಜ್ಞಾನ ಸಂಸ್ಥೆ ಆವರಣ, ಬೆಂಗಳೂರು ಹಾಗೂ ಜಿಲ್ಲಾ ಪಂಚಾಯತಿ, ಕೊಪ್ಪಳ ರವರ ಸಹಯೋಗದೊಂದಿಗೆ ಸೋಮವಾರ ಭಾಗ್ಯನಗರದ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲೆ ವಿಭಾಗದಲ್ಲಿ ಗಣಿತ ಶಾಸ್ತ್ರಜ್ಞ ಶ್ರೀನಿವಾಸ ರಾಮಾನುಜನ್…
ಸಮಾಜ ವಿಜ್ಞಾನ ವಸ್ತು ಪ್ರದರ್ಶನ
ಕೊಪ್ಪಳ : ಶ್ರೀ ಗವಿಸಿದ್ಧೇಶ್ವರ ಸಂಯುಕ್ತ ಪ್ರೌಢ ಶಾಲೆಯ 2024-25 ನೇ ಸಾಲಿನ ವಾರ್ಷಿಕ ಸ್ನೇಹ ಸಮ್ಮೇಳನದ ಅಂಗವಾಗಿ ಸಮಾಜ ವಿಜ್ಞಾನ ವಿಷಯದ ವಸ್ತು ಪ್ರದರ್ಶನದ ಉದ್ಘಾಟನೆಯನ್ನು ನಗರದ ಖ್ಯಾತ ಉದ್ಯಮಿ ಶ್ರೀನಿವಾಸ ಗುಪ್ತಾ ಹಾಗೂ ಶಾಲೆಯ ಆಡಳಿತಾಧಿಕಾರಿ ಗವಿಸಿದ್ದಪ್ಪ ಎ. ಕೊಪ್ಪಳ ಇವರುಗಳಿಂದ…
ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ಸಂಜೀವಿನಿ ಮಾಸಿಕ ಸಂತೆ: ಶಿವರಾಜ್ ಎಸ್ ತಂಗಡಗಿ
ಸಂಜೀವಿನಿ ಮಾಸಿಕ ಸಂತೆ ಕಾರ್ಯಕ್ರಮಕ್ಕೆ ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರು ಚಾಲನೆ
ಕನಕಗಿರಿ: ಸಂಜೀವಿನಿ ಮಾಸಿಕ ಸಂತೆಯ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ ಲಾಭದಾಯಕ ಆದಾಯವಾಗಿದ್ದು, ಗ್ರಾಮೀಣ ಸ್ವ ಸಹಾಯ ಗುಂಪುಗಳ ಆರ್ಥಿಕ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು ಜಿಲ್ಲಾ…