ಗ್ರಾಮದ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡಿ : ಶಿವರಾಜ್ ತಂಗಡಗಿ

ಕನಕಗಿರಿ: ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಗ್ರಾಮದ ಅಭಿವೃದ್ಧಿಗೆ ಮೊದಲ ಆದ್ಯತೆಯನ್ನು ಕೊಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ್ ತಂಗಡಗಿ ಅವರು ಹೇಳಿದರು. ಪಟ್ಟಣದ ತಾಲ್ಲೂಕು ಪಂಚಾಯತ ಕಚೇರಿಯ ಸಭಾಂಗಣದಲ್ಲಿ ಸೋಮವಾರ ಗಂಗಾವತಿ, ಕನಕಗಿರಿ ಹಾಗೂ ಕಾರಟಗಿ ತಾಲೂಕಿನ…

ವಿವಿಧ ಬೇಡಿಕೆಗೆ ಒತ್ತಾಯಿಸಿ ಸಚಿವರಿಗೆ ಮನವಿ

ಕನಕಗಿರಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಹೊರಗುತ್ತಿಗೆ ನೌಕರರು ಸೋಮವಾರ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ್ ತಂಗಡಗಿ ಅವರಿಗೆ ಮನವಿ ಸಲ್ಲಿಸಿದರು. ಈ ವೇಳೆ ಪ್ರಮುಖ ಬೇಡಿಕೆಗಳಾದ ಸೇವಾಭದ್ರತೆ, ವೇತನ…

ಉಚಿತ ನೇತ್ರ ತಪಾಸಣಾ ಶಿಬಿರ ಯಶಸ್ವಿ 

ಕೊಪ್ಪಳ : ನಗರದ ಸರ್ದಾರಗಲ್ಲಿಯಲ್ಲಿ ಎಂ.ಎಂ.ಜೋಶಿ ಕಣ್ಣಿನ ಆಸ್ಪತ್ರೆಯ ಖ್ಯಾತ ವೈದ್ಯರಿಂದ ಅಲ್ಫಾ ಹೆಲ್ತ್ ಎಜುಕೇಷನ್‌ ಅಂಡ್‌ ರೂರಲ್ ಡೆವೆಲೆಪ್‌ಮೆಂಟ್ ಫೌಂಡೇಷನ್, ಮಹಿಳಾ ಧ್ವನಿ ಶಿಕ್ಷಣ ಮತ್ತು ಗ್ರಾಮೀಣ ಕ್ಷೇಮಾಭಿವೃದ್ಧಿ ಸಂಘ ಕೊಪ್ಪಳ ಹಾಗೂ ಕರ್ನಾಟಕ ರಾಜ್ಯ ನದಾಫ್/ಪಿಂಜಾರ ಸಂಘ…

ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಗೆ ಅವಮಾನಿಸುವುದು ಫಾಸಿಸ್ಟ ಮನಸ್ಥಿತಿ :ವೆಲ್ಫೇರ್ ಪಾರ್ಟಿ

ಕೊಪ್ಪಳ : ಅಂಬೇಡ್ಕರ್ ರವರ ಹೆಸರು ಹೆಚ್ಚು ಹೆಚ್ಚು ಬಾರಿ ಹೇಳುವುದು ವ್ಯಸನವಾಗಿದೆ ಎಂದು ಸಂವಿಧಾನದ ಕರ್ತೃ ಬಾಬಾ ಸಾಹೇಬ್ ಅಂಬೇಡ್ಕರ್ ರನ್ನು ನಿಂದಿಸುವ ಮೂಲಕ ಗೃಹ ಮಂತ್ರಿ ಅಮಿತ್ ಶಾ ತನ್ನ ಫ್ಯಾಸಿಟ್ಸ್ ಮನಸ್ಥಿತಿಯನ್ನು ಬಹಿರಂಗ ಪಡಿಸಿದ್ದಾರೆ ಯಂದು ವೆಲ್ಫೇರ್ ಪಾರ್ಟಿ ಕರ್ನಾಟಕ ರಾಜ್ಯ…

ಗವಿಮಠ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಶ್ರೀಗಳ ಕ್ಲಾಸ್ ಮೆಟ್ಸ್ ನವರಿಂದ ಪ್ರಸಾದ ವ್ಯವಸ್ಥೆ

ವೃದ್ಧಾಶ್ರಮದಲ್ಲಿಯೂ ವೃದ್ಧರಿಗೂ ಊಟದ ವ್ಯವಸ್ಥೆ ಕೊಪ್ಪಳ ಶ್ರೀ ಗವಿಸಿದ್ಧೇಶ್ವರ ಮಹಾವಿದ್ಯಾಲಯದ 1997-98 ನೇ ಸಾಲಿನ  ಶ್ರೀ ಗವಿಸಿದ್ಧೇಶ್ವರ ಮಹಾಸ್ವಾಮೀಜಿಗಳ ಕ್ಲಾಸ್ ಮೆಟ್ಸ್ ನವರು ಶ್ರೀ ಗವಿಸಿದ್ಧೇಶ್ವರ ಹಾಸ್ಟೆಲ್ ವಿದ್ಯಾರ್ಥಿಗಳಿಗೆ  ಭಾನುವಾರ ಒಂದು ದಿನದ ಪ್ರಸಾದ ವ್ಯವಸ್ಥೆಯನ್ನು…

SDPI ವತಿಯಿಂದ ಪ್ರತಿಭಟನೆ

ಕೊಪ್ಪಳ : ಡಾ. ಬಿ.ಆರ್. ಅಂಬೇಡ್ಕರ್ ವಿರುದ್ಧ ಅಮಿತ್ ಶಾ ದ್ವೇಷ ಭಾಷಣ ಮಾಡಿದ ಬಗ್ಗೆ ದೇಶದ ಮುಂದೆ ಕ್ಷಮೆ ಕೇಳಲಿ, ಇಲ್ಲದಿದ್ದರೆ ಸಚಿವ ಸ್ಥಾನದಿಂದ ಹೊರಹಾಕಲು ಒತ್ತಾಯಿಸಿ ಕೊಪ್ಪಳ ನಗರದ ಅಶೋಕ ವೃತ್ತದಲ್ಲಿ SDPI ಪಕ್ಷದಿಂದ ಪ್ರತಿಭಟನೆ ಮಾಡಲಾಯಿತು, ಪಾರ್ಲೆಮೆಂಟ್ ನಲ್ಲಿ ಅಮಿತ ಷಾ ಬಾಬಾ…

ಮೃತ ವಿದ್ಯಾರ್ಥಿ ಮನೆಗೆ ಗುಳಗಣ್ಣವರ್ ಬೇಟಿ, ಸಾಂತ್ವಾನ

ಯಲಬುರ್ಗಾ ತಾಲೂಕಿನ ಗಾಣದಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವತಿಯಿಂದ ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ ಸಂದರ್ಭದಲ್ಲಿ 8ನೇ ತರಗತಿಯ ವಿದ್ಯಾರ್ಥಿಯಾದ ನಿರುಪಾದಿ ಹರಿಜನ ಭಟ್ಕಳದಲ್ಲಿ ತೆರೆದ ಬಾವಿಗೆ ಬಿದ್ದು ಸಾವನಪ್ಪಿದ ಘಟನೆ ನಡೆದಿತ್ತು. ಮೃತ ನಿರುಪಾದಿ ಹರಿಜನ್ ಅವರ ಮನೆಗೆ ಭೇಟಿ…

ಕಲರ್ಸ್ ಕನ್ನಡ ವಾಹಿನಿಯಲ್ಲಿ ಅತಿಮಾನುಷ ತಿರುವಿನ ಪ್ರೇಮಕತೆ

ಡಿ. ೨೩ರಿಂದ 'ನೂರು ಜನ್ಮಕೂ' ಧಾರವಾಹಿ ಆರಂಭ ಕೊಪ್ಪಳ: ಒಂದಾದ ಮೇಲೊಂದು ಹೃದಯಸ್ಪರ್ಶಿ ಧಾರಾವಾಹಿಗಳ ಮೂಲಕ ಕನ್ನಡ ಪ್ರೇಕ್ಷಕನ ಮನಸೂರೆಗೊಂಡಿರುವ ಕಲರ್ಸ್ ಕನ್ನಡ ವಾಹಿನಿಯು ಮತ್ತೊಂದು ಹೊಸ ದೈನಿಕ ಧಾರಾವಾಹಿಯನ್ನು ಆರಂಭಿಸುತ್ತಿದೆ. ಡಿಸೆಂಬರ್ 23ರಿಂದ ಪ್ರತಿ ರಾತ್ರಿ 8:30ಕ್ಕೆ…

ಕಲ್ಪತರ ನಾಡಿನಲ್ಲಿ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನ: ಲಾಂಛನ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕಲ್ಪತರ ನಾಡು ತುಮಕೂರಿನಲ್ಲಿ ಜ.18 ಮತ್ತು 19 ರಂದು ನಡೆಯಲಿರುವ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನದ ಲಾಂಛನವನ್ನು ಗೃಹ ಸಚಿವ ಜಿ.ಪರಮೇಶ್ವರ ಅವರ ಸಮ್ಮುಖದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಗೃಹ ಕಚೇರಿ ಕೃಷ್ಣಾದಲ್ಲಿ ಬಿಡುಗಡೆ ಮಾಡಿದರು. ಕರ್ನಾಟಕ ಕಾರ್ಯ…

ಮೇಣದ ಬತ್ತಿಯ ದೀಪದೊಂದಿಗೆಉಚಿತ ವಸತಿ ಹಾಗೂ ಪ್ರಸಾದ ನಿಲಯದ ಮಕ್ಕಳಿಂದ ಭಕ್ತರಿಗೆ ಜಾತ್ರೆಗೆ ಆಹ್ವಾನ

ಅಜ್ಜನ ಜಾತ್ರಗೆ ಬನ್ನಿ ಕೊಪ್ಪಳ: ಸಂಸ್ಥಾನ ಶ್ರೀ ಗವಿಮಠಜಾತ್ರೆಯೂ ಪ್ರತಿ ವರ್ಷ ವಿಭಿನ್ನ, ವಿಶಿಷ್ಟ ರೂಪದಲ್ಲಿಅರ್ಥ ಪೂರ್ಣವಾಗಿಜರುಗುತ್ತಿದೆ. ಆಧುನಿಕತೆಯ ಸ್ಪರ್ಶದಜೊತೆಗೆ ಭಕ್ತರಿಗೆ ೨೦೨೫ರ ಮಹಾಜಾತ್ರೋತ್ಸವದಆಹ್ವಾನ ಶ್ರೀಮಠದ ಭಕ್ತರಿಗೆ ನೇರವಾಗಿತಲುಪಿಸುವ ಸತ್ಕಾರ್ಯದಲ್ಲಿತೊಡಗಿದೆ.…
error: Content is protected !!