ರಾಷ್ಟಿçÃಯ ಸುರಕ್ಷತಾ ಮಾಸಾಚರಣೆ: ಫೆ.೩ ರಂದು ಸಮಾರೋಪ ಸಮಾರಂಭ

೩೭ನೇ ರಾಷ್ಟಿçÃಯ ರಸ್ತೆ ಸುರಕ್ಷತಾ ಮಾಸಾಚರಣೆ ಅಂಗವಾಗಿ ಜಿಲ್ಲೆಯಲ್ಲಿ ಜನವರಿ ೧ ರಿಂದ ೩೧ ರವರೆಗೆ ವಿವಿಧ ಕರ‍್ಯಕ್ರಮಗಳ ಮೂಲಕ ರಸ್ತೆ ಸುರಕ್ಷತೆ ಬಗ್ಗೆ ಜಾಗೃತಿ ಕರ‍್ಯಕ್ರಮಗಳನ್ನು ಹಮ್ಮಿಕೊಂಡು ಸರ‍್ವಜನಿಕರಿಗೆ ಅರಿವು ಮೂಡಿಸಲಾಗಿದ್ದು, ಮಾಸಾಚರಣೆ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಫೆ.೩ ರಂದು…

ಎಸ್.ಡಿ. ಪಿ. ಐ. ಪಕ್ಷದ ಸಮಾವೇಶ ಹಾಗೂ  SIR ಜನಜಾಗೃತಿ ಕಾರ್ಯಕ್ರಮ

. ಕೊಪ್ಪಳ : ಕೊಪ್ಪಳ ನಗರದಲ್ಲಿ ಸೋಶಿಯಲ್ ಡೆಮೋಕ್ರೆಟಿಕ್ ಪಾರ್ಟಿ ಓಫ್ ಇಂಡಿಯಾ (SDPI ) ಕೊಪ್ಪಳ ವಿಧಾನಸಭಾ ಕ್ಷೇತ್ರ ಸಮಿತಿಯಿಂದ ಪಕ್ಷದ ಸಮಾವೇಶ ಹಾಗೂ  SIR ಕುರಿತು ಜನಜಾಗೃತಿ ಕಾರ್ಯಕ್ರಮವನ್ನು   ಆಯೋಜಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ SDPI ಪಕ್ಷದ ರಾಜ್ಯದ…

ಗಂಗಾವತಿಯ ಜೈಭೀಮ್ ನಿವಾಸಿಗಳಿಗೆ ಹಕ್ಕುಪತ್ರಗಳ ವಿತರಣೆ. ಎಫ್.ರಾಘವೇಂದ್ರ ಪರಿಶ್ರಮಕ್ಕೆ ಸ್ವಾಗತ: ಭಾರಧ್ವಾಜ್

ಗಂಗಾವತಿ: ಕಳೆದ ೨೫-೩೦ ವರ್ಷಗಳಿಂದ ಗಂಗಾವತಿ ನಗರದ ಜೈಭೀಮ್‌ನಗರದ ನಿವಾಸಿಗಳು ಯಾವುದೇ ಹಕ್ಕುಪತ್ರವಿಲ್ಲದೇ ಮೂಲಸೌಕರ್ಯಗಳಿಲ್ಲದೇ ನಿರ್ಲಕ್ಷö್ಯಕ್ಕೆ ಒಳಗಾಗಿದ್ದರು. ಈ ನಿವಾಸಿಗಳ ಗೋಳು ಮುಗಿಲುಮುಟ್ಟಿತ್ತು. ಅವರ ಪರವಾಗಿ ಕ್ರಾಂತಿಚಕ್ರ ಬಳಗ ಸಂಘಟನೆಯು ವಿವಿಧ ಸಂಘಟನೆಗಳೊAದಿಗೆ ಹಾಗೂ…

ನಾಳೆ ಬನಶಂಕರಿ ದೇವಿ ರಥೋತ್ಸವ

ಕೊಪ್ಪಳ : ಪ್ರತಿವರ್ಷದಂತೆ ಈ ವರ್ಷವೂ ಕೂಡ ಕೊಪ್ಪಳ ತಾಲ್ಲೂಕಿನ ಗೊಂಡಬಾಳ ಗ್ರಾಮದಲ್ಲಿ ಜ.೩೦ ರಿಂದ ಫೆ.೦೨ ರವರೆಗೆ ಗ್ರಾಮದೇವತೆ ಬನಶಂಕರಿ ದೇವಿಯ ಜಾತ್ರಾ ಮಹೋತ್ಸವ ಜರುಗಲಿದ್ದು, ಫೆ.೦೧ ರಂದು ಸಂಜೆ ೫.೪೫ ಕ್ಕೆ ರಥೋತ್ಸವ ಜರುಗಲಿದೆ. ಜಾತ್ರೆಯ ಅಂಗವಾಗಿ ವಿವಿಧ ಕಾರ್ಯಕ್ರಮಗಳು…

ಎಸ್‌ಕೆಎನ್‌ಜಿ ಕಾಲೇಜಿನಲ್ಲಿ ಹುತಾತ್ಮ ದಿನಾಚರಣೆ

ಗಂಗಾವತಿ: ನಗರದ ಶ್ರೀ ಕೊಲ್ಲಿ ನಾಗೇಶ್ವರರಾವ್ ಗಂಗಯ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶುಕ್ರವಾರ ಹುತಾತ್ಮರ ದಿನವನ್ನು ಆಚರಿಸಲಾಯಿತು. ಮಹಾತ್ಮಾ ಗಾಂಧೀ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ದೇಶದ ಹುತಾತ್ಮರನ್ನು ಸ್ಮರಿಸಲಾಯಿತು. ಕಾಲೇಜಿನ ಪ್ರಾಚಾರ್ಯ ಡಾ.ಶಿವರಾಜ ಗುರಿಕಾರ

ಘನತೆಯಿಂದ ಮುಟ್ಟಾಗೋಣ –ಮುಟ್ಟಿನ  ಸ್ವಚ್ಚತೆಯ  ಕುರಿತು ತರಬೇತಿ

ಕೊಪ್ಪಳ ಜಿಲ್ಲೆಯ ಕುಕನೂರ ತಾಲೂಕಿನ ಹಿರೇ ಬಿಡನಾಳ ಚಿಕ್ಕಬಿಡನಾಳನಲ್ಲಿ ಇಕೊ ಫೌಂಡೇಶನ್ ಫಾರ್ ಸಸ್ಟೈನೆಬಲ್ ಅಲ್ಟರನೆಟಿವ್ಸ್ ನಿಂದ  ಮಕ್ಕಳಿಗೆ ಜೀವನ ಕೌಶಲ್ಯ ಭಾಗವಾಗಿ ಹೆಣ್ಣುಮಕ್ಕಳ ಮುಟ್ಟಿನ ಸ್ವಚ್ಚ ಸ್ವಚ್ಚತೆಯ  ಕುರಿತು ತರಬೇತಿ ನೀಡಲಾಯಿತು. ಸಂಪನ್ಮೂಲ ವ್ಯಕ್ತಿಗಳಾದ  ಶ್ರೀಮತಿ ಶೀಲಾ

ಫೆಬ್ರವರಿ ಮಾಹೆಯಲ್ಲಿ ಗ್ಯಾರಂಟಿ ಉತ್ಸವ- ರೆಡ್ಡಿ ಶ್ರೀನಿವಾಸ

ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಕೊಪ್ಪಳ: ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಉತ್ಸವವನ್ನು ಫೆಬ್ರವರಿ ಮಾಹೆಯಲ್ಲಿ ಕೊಪ್ಪಳದಲ್ಲಿ ಹಮ್ಮಿಕೊಳ್ಳಲಾಗುತ್ತಿದೆ ಎಂದು ಕೊಪ್ಪಳ ಜಿಲ್ಲಾ ಗ್ರಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ರೆಡ್ಡಿ

ಕಾಂಗ್ರೆಸ್ ಸಾಮಾಜಿಕ ಜಾಲತಾಣ ಜಿಲ್ಲಾಧ್ಯಕ್ಷರಾಗಿ ಮಂಜುನಾಥ ಪೂಜಾರ ನೇಮಕ

ಕೊಪ್ಪಳ ಮಂಜುನಾಥ ಪೂಜಾರ ರವರನ್ನು ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣ ಜಿಲ್ಲಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ.  ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕರ್ನಾಟಕ ಉಸ್ತುವಾರಿಗಳಾದ ನಿಗಮ್ ಭಂಡಾರಿ ರವರು ಆದೇಶ ಪತ್ರವನ್ನು ನೀಡಿ ಆದೇಶ ಹೊರಡಿಸಿದ್ದರು ಕರ್ನಾಟಕ

ಕೊಪ್ಪಳ ಪಿ.ಎಲ್.ಡಿ ಬ್ಯಾಂಕಿನ ಅಧ್ಯಕ್ಷರ ಹಾಗೂ ಉಪಾಧ್ಯಕ್ಷರ ಪದಗ್ರಹಣ

ನೂತನ ಅಧ್ಯಕ್ಷರಿಗೆ, ಉಪಾಧ್ಯಕ್ಷರಿಗೆ ಕೈ ಮುಖಂಡರಿಂದ ಸನ್ಮಾನ ಕೊಪ್ಪಳ : ಇಲ್ಲಿನ ಪಿ.ಎಲ್.ಡಿ ಬ್ಯಾಂಕ್ ಗೆ ನೂತನ ಅಧ್ಯಕ್ಷರಾಗಿ ಸಂಗನಗೌಡ ಬಿ.ಟಿ ಪಾಟೀಲ್ ಹಾಗೂ ಉಪಾಧ್ಯಕ್ಷರಾಗಿ ಪರಶುರಾಮಪ್ಪ ಮತ್ತೂರು ಆಯ್ಕೆಯಾಗಿದ್ದು, ಗುರುವಾರದಂದು ಪಿ.ಎಲ್.ಡಿ ಬ್ಯಾಂಕಿನ ಕಚೇರಿಯಲ್ಲಿ

ಮಹಾತ್ಮ ಗಾಂಧಿ ನರೇಗಾ ಯೋಜನೆ ಯತಾಸ್ಥಿತಿಗೆ ಮಹಿಳಾ ಕಾಂಗ್ರೆಸ್ ಒತ್ತಾಯ : ಜ್ಯೋತಿ ಗೊಂಡಬಾಳ

ಕೊಪ್ಪಳ: ಕೇಂದ್ರ ಬಿಜೆಪಿ ಸರಕಾರದ ಜನವಿರೋಧಿ ನೀತಿಗಳು, ಧ್ವೇಷ ಮನಸ್ಥಿತಿಯಿಂದ ನರೇಗಾ ಯೋಜನೆಯನ್ನು ಬದಲಾಯಿಸಿ ಮಹಾತ್ಮ ಗಾಂಧಿ ಅವರ ಹೆಸರು ತೆಗೆದಿದ್ದನ್ನು ದೇಶವೇ ವಿರೋಧಿಸಬೇಕು ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜ್ಯೋತಿ ಎಂ. ಗೊಂಡಬಾಳ ಕೋರಿದರು. ಅವರು ನಗರದ ಗಾಂಧಿ…
error: Content is protected !!