Sign in
Sign in
Recover your password.
A password will be e-mailed to you.
C T Ravi ಬಂಧನ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ
ಭಾರತೀಯ ಜನತಾ ಪಾರ್ಟಿ ಕೊಪ್ಪಳ ಜಿಲ್ಲೆ ವತಿಯಿಂದ ಮಾಜಿ ಸಚಿವರು ಹಾಗೂ ವಿಧಾನ ಪರಿಷತ್ ಸದಸ್ಯರಾದ C T Ravi ಅವರ ಬಂಧನ ಖಂಡಿಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕೊಪ್ಪಳದಲ್ಲಿ ಪ್ರತಿಭಟನೆ ಮಾಡಲಾಯಿತು.
ಕೊಪ್ಪಳದ ಬಸವೇಶ್ವರ ವೃತ್ತದಲ್ಲಿ ಬಳಿ ಮಾಜಿ ಸಚಿವರು ಹಾಗೂ ವಿಧಾನಪರಿಷತ್…
ಗ್ರಂಥಾಲಯಗಳು ಸ್ಥಳೀಯ ಶಿಕ್ಷಣ ಕೇಂದ್ರಗಳಾಗಿ ಕಾರ್ಯನಿರ್ವಹಿಸಬೇಕು: ನಲಿನ್ ಅತುಲ್
): ಗ್ರಾಮೀಣ ಭಾಗದ ಮಾನವ ಸಂಪನ್ಮೂಲಗಳ ಅಭಿವೃದ್ಧಿಪಡಿಸಲು ಗ್ರಂಥಾಲಯಗಳು ಸ್ಥಳೀಯ ಶಿಕ್ಷಣ ಕೇಂದ್ರಗಳಾಗಿ ಕಾರ್ಯನಿರ್ವಹಿಸಬೇಕು ಎಂದು ಕೊಪ್ಪಳ ಜಿಲ್ಲಾಧಿಕಾರಿ ನಲಿನ್ ಅತುಲ್ ಹೇಳಿದರು.
ಅವರು ಗುರುವಾರ ಕೊಪ್ಪಳ ಜಿಲ್ಲಾ ಪಂಚಾಯತ್ ಜೆ.ಹೆಚ್.ಪಟೇಲ್ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ್, ಹೆಚ್.ಟಿ…
ಪರಮಾಣು ಸ್ಥಾವರಕ್ಕಾಗಿ ಎಚ್ಚರಿಕೆಯ ಹೆಜ್ಜೆ ಇಡಿ: ಸಿವಿಸಿ
ಕೊಪ್ಪಳ: ಸರಕಾರಗಳು ಜಿಲ್ಲೆಯಲ್ಲಿ ಪರಮಾಣು ಸ್ಥಾವರ ಸ್ಥಾಪಿಸುವುದಕ್ಕೂ ಮೊದಲು
ರೈತರ, ಸಂಘಟನೆಗಳ ಹಾಗೂ ಜನಸಾಮಾನ್ಯರ ಜೊತೆಗೆ ಸರಣಿ ಸಭೆ ನಡೆಸಬೇಕು ಹಾಗೂ ಅವರ ಆಶಯಗಳಿಗೆ ಮನ್ನಣೆ ನೀಡಬೇಕು ಎಂದು ಜೆಡಿ (ಎಸ್) ರಾಜ್ಯ ಕೋರ್ ಕಮಿಟಿ ಸದಸ್ಯರಾದ ಸಿ ವಿ ಚಂದ್ರಶೇಖರ್ ಹೇಳಿದ್ದಾರೆ.
ಕೊಪ್ಪಳ…
ಅಂಬೇಡ್ಕರ್‌ರನ್ನು ಅವಮಾನಿಸಿದ ಅಮಿತ್ ಶಾ ರಾಜೀನಾಮೆ ನೀಡಲು ಮನವಿ
ಕೊಪ್ಪಳ : ಅಂಬೇಡ್ಕರ್ ರನ್ನು ಅವಮಾನಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕ್ಷಮೆಯಾಚಿಸಿ ಅವರ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಭೀಮ್ ಆರ್ಮಿ ಕರ್ನಾಟಕ ಏಕತಾ ಮಿಷನ ಸಂಘಟನೆ ಕೊಪ್ಪಳ ಜಿಲ್ಲೆಯ ಘಟಕದವತಿಯಿಂದ ಜಿಲ್ಲಾಧಿಕಾರಿಗಳ ಮುಖಾಂತರ ರಾಷ್ಟ್ರಪತಿಗೆ ಮನವಿ…
ಮತದಾರರ ಪಟ್ಟಿ ಪರಿಷ್ಕೃತ ಮಾಹಿತಿ ನಿಖರವಾಗಿರಲಿ: ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕೆ.ಪಿ ಮೋಹನ್ ರಾಜ್
ಕೊಪ್ಪಳ ): ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತೆಗೆದು ಹಾಕುವುದು ಮತ್ತು ತಿದ್ದುಪಡಿಯ ಮಾಹಿತಿಯನ್ನು ನಿಖರವಾಗಿರಬೇಕೆಂದು ಕೃಷ್ಣ ಭಾಗ್ಯ ಜಲ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರು, ಮತದಾರರ ಪಟ್ಟಿ ವೀಕ್ಷಕರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಕೆ.ಪಿ ಮೋಹನ್ ರಾಜ್…
ಬಾಕಿ ತೆರಿಗೆ ಪಾವತಿಸದಿದ್ರೆ ಶಿಸ್ತು ಕ್ರಮ- ವಡ್ಡರಹಟ್ಟಿ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳಾದ ಸುರೇಶ ಚಲವಾದಿ ಸೂಚನೆ
*ಗಂಗಾವತಿ* : ತಾಲೂಕಿನ ವಡ್ಡರಹಟ್ಟಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬಾಕಿ ಉಳಿಸಿಕೊಂಡಿರುವ ಎಲ್ಲಾ ಸಾರ್ವಜನಿಕ ಮಳಿಗೆಗಳು, ರೈಸ್ ಮಿಲ್ ಗಳು, ನಿವೇಶನ, ನೀರಿನ ತೆರಿಗೆ ಪಾವತಿಸುಂತೆ ವಡ್ಡರಹಟ್ಟಿ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳಾದ ಸುರೇಶ ಚಲವಾದಿ ಅವರು ಸೂಚಿಸಿದ್ದಾರೆ.
ನವೆಂಬರ್ 30…
ಪ.ಪಂ. ಕನಕಗಿರಿ: ಮಹಿಳಾ ಸ್ವ-ಸಹಾಯ ಸಂಘಗಳಿAದ ಅರ್ಜಿ ಆಹ್ವಾನ
: ಕನಕಗಿರಿ ಪಟ್ಟಣ ಪಂಚಾಯತ ವ್ಯಾಪ್ತಿಯ ಡೇ-ನಲ್ಮ್ ಅಭಿಯಾನದಡಿ ಆಸ್ತಿ ತೆರಿಗೆ ಮತ್ತು ನೀರಿನ ತೆರಿಗೆ ಸಮರ್ಪಕ ವಸುಲಾತಿಗಾಗಿ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ರಚಿಸಲಾಗಿರುವ ಮಹಿಳಾ ಸ್ವ-ಸಹಾಯ ಸಂಘಗಳನ್ನು ತೊಡಗಿಸಿಕೊಂಡು ಆಸ್ತಿ ತೆರಿಗೆ ಮತ್ತು ನೀರಿನ ಶುಲ್ಕವನ್ನು ವಸುಲಾತಿ ಮಾಡುವುದಕ್ಕಾಗಿ…
ಅಪ್ರಾಪ್ತ ವಯಸ್ಸಿನ ಬಾಲಕಿಗೆ ಅತ್ಯಾಚಾರ ಎಸಗಿದ ಆರೋಪಿಗೆ 20 ವರ್ಷ ಸಜೆ ಶಿಕ್ಷೆ
: ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಶಾಂತೇಶಕುಮಾರ ಚಲುವಾದಿ ಕುಕನೂರ ಇತನ ಮೇಲಿನ ಆರೋಪ ಸಾಭಿತಾಗಿದೆ ಎಂದು ಕೊಪ್ಪಳ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಹಾಗೂ ತ್ವರಿತ ವಿಲೇವಾರಿ ನ್ಯಾಯಾಲಯ (ಪೋಕ್ಸೋ) ಕೊಪ್ಪಳ ಇವರು ಆರೋಪಿಗೆ ಶಿಕ್ಷೆ ವಿಧಿಸಿರುತ್ತಾರೆ.…
ವಿದ್ಯಾರ್ಥಿಗಳಿಗೆ ಪಾಠ ಮಾಡಿದ ಕುಲಪತಿ
ಕೊಪ್ಪಳ : ಇಲ್ಲಿನ ವಿಶ್ವ ವಿದ್ಯಾಲಯದಲ್ಲಿ ವಿಶ್ವ ವಿದ್ಯಾಲಯದ ಕುಲಪತಿ ಪ್ರೋ.ಬಿ.ಕೆ. ರವಿ ಅವರು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಪತ್ರಿಕೋದ್ಯಮ ಹಾಗೂ ಛಾಯಾಚಿತ್ರ ಪತ್ರಿಕೋದ್ಯಮದ ಕುರಿತು ಭೋಧನೆ ಮಾಡಿದರು.
ಸಮಾಜದಲ್ಲಿ ಪತ್ರಿಕೆಗಳ ಪಾತ್ರ ಮಹತ್ವದ್ದಾಗಿದೆ. ಯಾವುದೇ…
2025ರ ಮಾರ್ಚ್ ಅಂತ್ಯಕ್ಕೆ ಮತ್ತಷ್ಟು ಬಸ್ ಗಳ ಖರೀದಿಗೆ ಕ್ರಮ
ಬೆಳಗಾವಿ ಸುವರ್ಣಸೌಧ :ರಾಜ್ಯ ಸರ್ಕಾರದ ಶಕ್ತಿ ಯೋಜನೆಯ ಸಮರ್ಪಕ ಅನುಷ್ಠಾನ ಹಿನ್ನೆಲೆಯಲ್ಲಿ ಸುಗಮ ಸಂಚಾರಕ್ಕಾಗಿ ಈ ಹಿಂದೆ 16 ತಿಂಗಳಲ್ಲಿ ಅಂದಾಜು 4294 ಬಸ್ ಗಳನ್ನು ಖರೀದಿಸಿದ್ದು, ಬರುವ ಮಾರ್ಚ ಅಂತ್ಯದೊಳಗೆ ಮತ್ತಷ್ಟು ಬಸ್ ಗಳನ್ನು ಖರೀದಿಸಲಾಗುವುದು ಎಂದು ಸಚಿವರಾದ ಸಂತೋಷ್ ಲಾಡ್ ಅವರು…