ಘನತೆಯಿಂದ ಮುಟ್ಟಾಗೋಣ –ಮುಟ್ಟಿನ  ಸ್ವಚ್ಚತೆಯ  ಕುರಿತು ತರಬೇತಿ

ಕೊಪ್ಪಳ ಜಿಲ್ಲೆಯ ಕುಕನೂರ ತಾಲೂಕಿನ ಹಿರೇ ಬಿಡನಾಳ ಚಿಕ್ಕಬಿಡನಾಳನಲ್ಲಿ ಇಕೊ ಫೌಂಡೇಶನ್ ಫಾರ್ ಸಸ್ಟೈನೆಬಲ್ ಅಲ್ಟರನೆಟಿವ್ಸ್ ನಿಂದ  ಮಕ್ಕಳಿಗೆ ಜೀವನ ಕೌಶಲ್ಯ ಭಾಗವಾಗಿ ಹೆಣ್ಣುಮಕ್ಕಳ ಮುಟ್ಟಿನ ಸ್ವಚ್ಚ ಸ್ವಚ್ಚತೆಯ  ಕುರಿತು ತರಬೇತಿ ನೀಡಲಾಯಿತು. ಸಂಪನ್ಮೂಲ ವ್ಯಕ್ತಿಗಳಾದ  ಶ್ರೀಮತಿ ಶೀಲಾ

ಫೆಬ್ರವರಿ ಮಾಹೆಯಲ್ಲಿ ಗ್ಯಾರಂಟಿ ಉತ್ಸವ- ರೆಡ್ಡಿ ಶ್ರೀನಿವಾಸ

ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಕೊಪ್ಪಳ: ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಉತ್ಸವವನ್ನು ಫೆಬ್ರವರಿ ಮಾಹೆಯಲ್ಲಿ ಕೊಪ್ಪಳದಲ್ಲಿ ಹಮ್ಮಿಕೊಳ್ಳಲಾಗುತ್ತಿದೆ ಎಂದು ಕೊಪ್ಪಳ ಜಿಲ್ಲಾ ಗ್ರಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ರೆಡ್ಡಿ

ಕಾಂಗ್ರೆಸ್ ಸಾಮಾಜಿಕ ಜಾಲತಾಣ ಜಿಲ್ಲಾಧ್ಯಕ್ಷರಾಗಿ ಮಂಜುನಾಥ ಪೂಜಾರ ನೇಮಕ

ಕೊಪ್ಪಳ ಮಂಜುನಾಥ ಪೂಜಾರ ರವರನ್ನು ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣ ಜಿಲ್ಲಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ.  ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕರ್ನಾಟಕ ಉಸ್ತುವಾರಿಗಳಾದ ನಿಗಮ್ ಭಂಡಾರಿ ರವರು ಆದೇಶ ಪತ್ರವನ್ನು ನೀಡಿ ಆದೇಶ ಹೊರಡಿಸಿದ್ದರು ಕರ್ನಾಟಕ

ಕೊಪ್ಪಳ ಪಿ.ಎಲ್.ಡಿ ಬ್ಯಾಂಕಿನ ಅಧ್ಯಕ್ಷರ ಹಾಗೂ ಉಪಾಧ್ಯಕ್ಷರ ಪದಗ್ರಹಣ

ನೂತನ ಅಧ್ಯಕ್ಷರಿಗೆ, ಉಪಾಧ್ಯಕ್ಷರಿಗೆ ಕೈ ಮುಖಂಡರಿಂದ ಸನ್ಮಾನ ಕೊಪ್ಪಳ : ಇಲ್ಲಿನ ಪಿ.ಎಲ್.ಡಿ ಬ್ಯಾಂಕ್ ಗೆ ನೂತನ ಅಧ್ಯಕ್ಷರಾಗಿ ಸಂಗನಗೌಡ ಬಿ.ಟಿ ಪಾಟೀಲ್ ಹಾಗೂ ಉಪಾಧ್ಯಕ್ಷರಾಗಿ ಪರಶುರಾಮಪ್ಪ ಮತ್ತೂರು ಆಯ್ಕೆಯಾಗಿದ್ದು, ಗುರುವಾರದಂದು ಪಿ.ಎಲ್.ಡಿ ಬ್ಯಾಂಕಿನ ಕಚೇರಿಯಲ್ಲಿ

ಮಹಾತ್ಮ ಗಾಂಧಿ ನರೇಗಾ ಯೋಜನೆ ಯತಾಸ್ಥಿತಿಗೆ ಮಹಿಳಾ ಕಾಂಗ್ರೆಸ್ ಒತ್ತಾಯ : ಜ್ಯೋತಿ ಗೊಂಡಬಾಳ

ಕೊಪ್ಪಳ: ಕೇಂದ್ರ ಬಿಜೆಪಿ ಸರಕಾರದ ಜನವಿರೋಧಿ ನೀತಿಗಳು, ಧ್ವೇಷ ಮನಸ್ಥಿತಿಯಿಂದ ನರೇಗಾ ಯೋಜನೆಯನ್ನು ಬದಲಾಯಿಸಿ ಮಹಾತ್ಮ ಗಾಂಧಿ ಅವರ ಹೆಸರು ತೆಗೆದಿದ್ದನ್ನು ದೇಶವೇ ವಿರೋಧಿಸಬೇಕು ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜ್ಯೋತಿ ಎಂ. ಗೊಂಡಬಾಳ ಕೋರಿದರು. ಅವರು ನಗರದ ಗಾಂಧಿ…

ಶಿಕ್ಷಣದಿಂದ ಮಾತ್ರ ಸಮಾಜದ ಸಮಗ್ರ ಅಭಿವೃದ್ಧಿ ಕಾಣಲು ಸಾಧ್ಯ: ಪಟೇಲ್

ಕೊಪ್ಪಳ/ಎಲ್ಲಾ ಕ್ಷೇತ್ರಗಳ ಅಭಿವೃದ್ಧಿ ಶಿಕ್ಷಣ ರಂಗದಲ್ಲಿ ಅಡಗಿದೆ ಮೊದಲು ನಾವು ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಬೇಕಾಗಿದೆ ಏಕೆಂದರೆ ಶಿಕ್ಷಣದಿಂದ ಮಾತ್ರ ಸಮಾಜದಲ್ಲಿ ಸಮಗ್ರ ಅಭಿವೃದ್ಧಿ ಕಾಣಲು ಸಾಧ್ಯವಾಗಿದೆ ಎಂದು ಕೊಪ್ಪಳ ನಗರಸಭೆಯ ಮಾಜಿ ಅಧ್ಯಕ್ಷ ಹಾಗೂ ಅಲ್ಪಸಂಖ್ಯಾತ ಸಮುದಾಯದ ಹಿರಿಯ…

ನೆಟ್‌ಬಾಲ್ ಚಿನ್ನ ಪಡೆದ ಸಾಹಿತ್ಯ ಗೊಂಡಬಾಳಗೆ ವಿಶೇಷ ಗೌರವ

ಕೊಪ್ಪಳ: ನಗರದ ಶ್ರೀ ಚೈತನ್ಯ ಸಮೂಹದ ಲೈಯನ್ಸ್ ಸ್ವಾಮಿ ವಿವೇಕಾನಂದ ಪದವಿಪೂರ್ವ ವಿಜ್ಞಾನ ಕಾಲೇಜಿನ ದ್ವಿತಿಯ ಪಿಯು ವಿದ್ಯಾರ್ಥಿನಿ ಸಾಹಿತ್ಯ ಮಂಜುನಾಥ ಗೊಂಡಬಾಳ ೧೯ ವರ್ಷದೊಳಗಿನ ಕರ್ನಾಟಕ ತಂಡಕ್ಕೆ ಆಡಿ ರಾಷ್ಟ್ರೀಯ ಶಾಲಾ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದು ಜಿಲ್ಲೆಗೆ, ರಾಜ್ಯಕ್ಕೆ…

ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿಗಾಗಿ ಪುಸ್ತಕಗಳ ಆಹ್ವಾನ

ಕರ್ನಾಟಕ ಬಾಲವಿಕಾಸ ಅಕಾಡೆಮಿಯಿಂದ ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿಗಾಗಿ ಪುಸ್ತಕಗಳನ್ನು ಆಹ್ವಾನಿಸಲಾಗಿದೆ. ಕರ್ನಾಟಕ ಬಾಲವಿಕಾಸ ಆಕಾಡೆಮಿಯು 2024ನೇ ಸಾಲಿನಲ್ಲಿ (2024 ರ ಜನವರಿ ಇಂದ ಡಿಸೆಂಬರ್) ಹಾಗೂ 2025 ನೇ ಸಾಲಿನಲ್ಲಿ ( 2025ರ ಜನವರಿ ಇಂದ ಡಿಸೆಂಬರ್) ಮಕ್ಕಳ ಕ್ಷೇತ್ರದಲ್ಲಿ…

ಬಾಲಗೌರವ ಪ್ರಶಸ್ತಿಗೆ ಅರ್ಜಿ ಆಹ್ವಾನ

ಕರ್ನಾಟಕ ಬಾಲವಿಕಾಸ ಅಕಾಡೆಮಿಯಿಂದ 2024-25ನೇ ಸಾಲಿನಲ್ಲಿ ರಾಜ್ಯ, ರಾಷ್ಟç ಮತ್ತು ಅಂತರ್‌ರಾಷ್ಟಿçÃಯ ಮಟ್ಟದಲ್ಲಿ ವಿಶೇಷ ಸಾಧನೆಗೈದ 18 ವರ್ಷದ ಒಳಗಿನ ಮಕ್ಕಳಿಗೆ ಬಾಲಗೌರವ ಪ್ರಶಸ್ತಿ ನೀಡಲಾಗುತ್ತಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಪ್ರಶಸ್ತಿಗಾಗಿ ಅರ್ಜಿ ಸಲ್ಲಿಸಲು ಮಕ್ಕಳು…

ಫೆ.2 ರಂದು ವಿಜಯಪುರದಲ್ಲಿ, ಫೆ.6 ರಂದು ರಾಯಚೂರಿನಲ್ಲಿ ಉದ್ಯೋಗ ಮೇಳ

: ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ರಾಜ್ಯದ ಯುವ ಜನತೆಗಾಗಿ ಕೌಶಲ್ಯದೊಂದಿಗೆ ಉದ್ಯೋಗವಕಾಶವನ್ನು ಕಲ್ಪಿಸುವ ಉದ್ದೇಶದಿಂದ ಫೆಬ್ರವರಿ 2 ರಂದು ವಿಜಪುರದಲ್ಲಿ ಹಾಗೂ ಫೆ.6 ರಂದು ರಾಯಚೂರಿನಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.…
error: Content is protected !!