Sign in
Sign in
Recover your password.
A password will be e-mailed to you.
ವಿಶ್ವ ಏಡ್ಸ್ ನಿಯಂತ್ರಣ ದಿನಾಚರಣೆ ಜನ ಜಾಗೃತಿ ಜಾಥಾ , ರ‍್ಯಾಲಿ
ಅಂಗವಾಗಿ ಜನ ಜಾಗೃತಿ ಜಾಥಾ ಹಾಗೂ ಮಹಿಳಾ ವಿಶೇಷ ದ್ವಿಚಕ್ರ ವಾಹನ ರ‍್ಯಾಲಿ ಮತ್ತು ವೇದಿಕೆ ಕಾರ್ಯಕ್ರಮ
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಏಡ್ಸ್ ನಿಯಂತ್ರಣ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಘಟಕ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ತಾಲೂಕ ಆರೋಗ್ಯ ಅಧಿಕಾರಿಗಳ ಕಛೇರಿ, ಸ್ನೇಹ…
ವಿಜೃಂಭಣೆಯ ಕಾರ್ತಿಕೋತ್ಸವ
ಕೊಪ್ಪಳ : ನಗರದ ಹುಡ್ಕೊ ಕಾಲೋನಿಯ ನಾಗರಿಕರ ಕ್ಷೇಮಾಭಿವೃದ್ಧಿ ಸಂಘದ ನೇತೃತ್ವದಲ್ಲಿ ವಿಜೃಂಭಣೆಯಿಂದ ಕಾರ್ತಿಕೋತ್ಸವ ಜರುಗಿತು. ನಂತರ ಪ್ರಸಾದ ವ್ಯವಸ್ಥೆ ಮಾಡಿಸಲಾಗಿತ್ತು. ಕಾರ್ತಿಕೋತ್ಸವದ ಉಸ್ತುವಾರಿಯನ್ನು ಸಂಘದ ಅಧ್ಯಕ್ಷ ರಾಮಣ್ಣ ಬನ್ನಿಗೋಳ. ಉಪಾಧ್ಯಕ್ಷರು ಮಾರುತಿ ನಿಲಗಲ್.…
ಆಹಾರವೇ ಅದ್ಭುತ ಔಷಧಿ, ಅಡುಗೆಮನೆಯೇ ಔಷಧಾಲಯ – ಹನುಮಂತ ಮಳಲಿ
ಕೊಪ್ಪಳ:
ನಗರದ ಪಾನಘಂಟಿ ಕಲ್ಯಾಣ ಮಂಟಪ ಸಭಾ ಭವನದಲ್ಲಿ ವಾಸವಿ ಕ್ಲಬ್ ,ಪಾನಘಂಟಿ ಪೌಂಡೇಷನ್ ,ಹಿಂದೂ ಸೇವಾ ಪ್ರತಿಷ್ಠಾನ ಭಾಗ್ಯನಗರ-ಕೊಪ್ಪಳ ಇವರುಗಳ ಸಹಯೋಗದಲ್ಲಿ ಕ್ಯಾನ್ಸರ್ ರೋಗಿಗಳಿಗೆ ವಿಶೇಷ ಮಾಹಿತಿ ಮತ್ತು ಮನೆಮದ್ದು ಸಲಹಾ ಶಿಬಿರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.…
ರಾಜ್ಯಗಳ ಅಭಿವೃದ್ಧಿಯಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ: ಸಿ.ಎಂ.ಸಿದ್ದರಾಮಯ್ಯ
ಎಲ್ಲಾ ಧರ್ಮದ, ಎಲ್ಲಾ ಜಾತಿಯ ಜನರು ಆರ್ಥಿಕವಾಗಿ ಪ್ರಗತಿ ಹೊಂದಿದರೆ ಮಾತ್ರ ದೇಶದ ಜಿಡಿಪಿ ಬೆಳವಣಿಗೆ: ಸಿ.ಎಂ
ನಮ್ಮ ಐದಕ್ಕೆ ಐದೂ ಗ್ಯಾರಂಟಿಗಳು ಎಲ್ಲಾ ಜಾತಿ, ಎಲ್ಲಾ ಧರ್ಮದವರಿಗೂ ಸೇರಿವೆ. ನಾವು ಸಕಲರ ಅಭಿವೃದ್ಧಿ ರೂಪಿಸಿದ್ದರಿಂದಲೇ ರಾಜ್ಯದ ಆರ್ಥಿಕತೆ ವೇಗ ಪಡೆದುಕೊಂಡಿದೆ:…
ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮ
ಕೊಪ್ಪಳ:ತಾಲ್ಲೂಕಿನ ಬಹದ್ದೂರಬಂಡಿಯ ಸರ್ಕಾರಿ ಮಾದರಿಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಡಿ.೦೩ರ ಬೆಳಿಗ್ಗೆ ೧೧:೩೦ ಕ್ಕೆ ವಿಕಲಚೇತನರ ನೌಕರರ ಸಂಘ ತಾಲ್ಲೂಕು ಘಟಕದ ವತಿಯಿಂದ ವಿಶ್ವ ವಿಕಲ ಚೇತನರ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮವನ್ನು ಮಾಜಿ ಗೃಹ ಸಚಿವರು, ಭಾರತ್ ಸ್ಕೌಟ್ಸ್…
ಡಿ.6ರಂದು ಕೊಪ್ಪಳ ತಾಲ್ಲೂಕು ಪಂಚಾಯತಿಯಲ್ಲಿ ಕೆ.ಡಿ.ಪಿ. ಸಭೆ
: ಜಿಲ್ಲೆಯ ಕೊಪ್ಪಳ ವಿಧಾನಸಭಾ ಕ್ಷೇತ್ರಕ್ಕೆ ಸಂಬAಧಿಸಿದ ತ್ರೈಮಾಸಿಕ ಕೆ.ಡಿ.ಪಿ ಪ್ರಗತಿ ಪರಿಶೀಲನಾ ಸಭೆಯನ್ನು ಡಿಸೆಂಬರ್ 6ರಂದು ಬೆಳಿಗ್ಗೆ 10 ಗಂಟೆಗೆ ಕೊಪ್ಪಳ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ.
ಸಭೆಯ ಅಧ್ಯಕ್ಷತೆಯನ್ನು ಕೊಪ್ಪಳ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ.ರಾಘವೇಂದ್ರ…
ಅನುಕಂಪ ಆಧಾರದ ನೇಮಕಾತಿ ಪ್ರಸ್ತಾವನೆಯನ್ನು ಆನ್‌ಲೈನ್ ಮೂಲಕ ಸಲ್ಲಿಸಿ
ಅನುಕಂಪ ಆಧಾರದ ನೇಮಕಾತಿ ಪ್ರಸ್ತಾವನೆಯನ್ನು ಆನ್‌ಲೈನ್ ಮೂಲಕ ಸಲ್ಲಿಸುವಂತೆ ಕೊಪ್ಪಳ ಕ್ಷೇತ್ರ ಶಿಕ್ಷಣಾಧಿಕಾರಿ ಶಂಕ್ರಯ್ಯ ಟಿ.ಎಸ್ ಅವರು ತಿಳಿಸಿದ್ದಾರೆ.
ಶಾಲಾ ಶಿಕ್ಷಣ ಇಲಾಖೆ ಆಯುಕ್ತರ ಅಧಿಸೂಚನೆಯಂತೆ 2024ರ ನವೆಂಬರ್ 19 ರಿಂದ ಅನುಕಂಪ ಆಧಾರಿತ ನೇಮಕಾತಿ ಪ್ರಕ್ರಿಯೆಯನ್ನು ಆನ್‌ಲೈನ್…
ಹಿಂಗಾರು ಹಂಗಾಮಿಗೆ ತುಂಗಭದ್ರಾ ಜಲಾಶಯದ ವಿವಿಧ ಕಾಲುವೆಗಳಿಗೆ ನೀರು
: ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳ ನೀರಾವರಿ ಸಲಹಾ ಸಮಿತಿಯ ಅಧ್ಯಕ್ಷರು ಆಗಿರುವ ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್. ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ನವೆಂಬರ್ 21ರಂದು ನಡೆದ…
ಮೈಲಾರ ಮಲ್ಲಣ್ಣ ಜಾತ್ರೆ 7 ರಿಂದ
ಬೀದರ್: ಭಾಲ್ಕಿ ತಾಲ್ಲೂಕಿನ ಖಾನಾಪುರದಲ್ಲಿ ಮೈಲಾರ ಮಲ್ಲಣ್ಣ ದೇವರ ಜಾತ್ರಾ ಮಹೋತ್ಸವ ಡಿ. 7 ರಿಂದ ಜನವರಿ 3 ರ ವರೆಗೆ ಅದ್ಧೂರಿಯಾಗಿ ನಡೆಯಲಿದೆ.
ಡಿ. 7 ರಂದು ರಾತ್ರಿ 9.30ಕ್ಕೆ ಮಲ್ಹಾರಿ ಮತ್ತು ಮಾಳಸಾಕಾಂತೆ ಹಾಗೂ ಭಾನು ಅವರ ಮದುವೆಯೊಂದಿಗೆ ಜಾತ್ರೆಗೆ ವಿಧ್ಯುಕ್ತ ಚಾಲನೆ ಸಿಗಲಿದೆ.
ಡಿ.…
ಸೃಜನಾತ್ಮಕ ಸಿನೆಮಾಗಳ ಮೂಲಕ ಕನ್ನಡ ಚಿತ್ರರಂಗವನ್ನು ರಾಷ್ಟ್ರೀಯ ಮಟ್ಟಕ್ಕೆ ಪುಟ್ಟಣ್ಣ ಕಣಗಲ್ ಒಯ್ದಿದ್ದರು:ಕೆ.ನಿಂಗಜ್ಜ
*ಪರಶುರಾಮ ಕರೋಕೆ ಸ್ಟುಡಿಯೋದಲ್ಲಿ ಪುಟ್ಟಣ್ಣ ಕಣಗಲ್ ಜನ್ಮದಿನಾಚರಣೆ
ಗಂಗಾವತಿ: ಕನ್ನಡ ಚಿತ್ರರಂಗಕ್ಕೆ ರಾಷ್ಟ್ರೀಯ ಮಟ್ಟದಲ್ಲಿ ಸ್ಥಾನ ದೊರೆಯಲು ಮೇರು ನಿರ್ದೇಶಕ ದಿವಂಗತ ಪುಟ್ಟಣ್ಣ ಕಣಗಾಲ್ ಅವರು ಸಹ ಕಾರಣರಾಗಿದ್ದಾರೆ ಎಂದು ಕರ್ನಾಟಕ ಮಾಧ್ಯಮ ಅಕಾಡೆಮಿಯ ಸದಸ್ಯ ಹಿರಿಯ ಪತ್ರಕರ್ತ ಕೆ…