Sign in
Sign in
Recover your password.
A password will be e-mailed to you.
ಕೇಂದ್ರೀಯ ವಿದ್ಯಾಲಯದಲ್ಲಿ ಅಜ್ಜ-ಅಜ್ಜಿಯರ ದಿನಾಚರಣೆ
ವಿದ್ಯಾರ್ಥಿಗಳಿಂದ ಹಿರಿಯ ಜೀವಿಗಳಿಗೆ ಗೌರವ
ಗಂಗಾವತಿ.
ನಗರದ ಪಿಎಂ ಶ್ರೀ ಕೇಂದ್ರೀಯ ವಿದ್ಯಾಲಯದಲ್ಲಿ ಅಜ್ಜ-ಅಜ್ಜಿಯರ ದಿನಾಚರಣೆ ಆಚರಿಸಲಾಯಿತು. ಶಾಲೆಯ ವಿದ್ಯಾರ್ಥಿಗಳು ಹಿರಿಯರನ್ನು ಗೌರವಿಸಿ, ಅವರನ್ನು ಅತ್ಯಂತ ಪ್ರೀತಿಯಿಂದ ಕಾಣಬೇಕೆಂದು ನೃತ್ಯದ ಮೂಲಕ ಸಂದೇಶ ಸಾರಿದರು.
ಶನಿವಾರ…
ಕೊಪ್ಪಳ ಇನ್ನರ್ ವ್ಹೀಲ್ ಕ್ಲಬ್ ಗೆ ವಿಕಲಚೇತನರ ಕ್ಷೇತ್ರದಲ್ಲಿನ ಸಾಧನೆಗೆ ಸರಕಾರದ ರಾಜ್ಯ ಪ್ರಶಸ್ತಿ ಗರಿ
...
ಕೊಪ್ಪಳ, ಡಿ 1,ವಿಕಲಚೇತನರ ಪುನಃಶ್ಚೇತನ ಹಾಗೂ ಸರ್ವಾಂಗೀಣ ಅಭಿವೃದ್ಧಿಗೆ ಕಳೆದ 29 ವರ್ಷಗಳಿಂದ ಸಲ್ಲಿಸಿದ ವಿಶಿಷ್ಟ ಸೇವೆಗಾಗಿ ಕೊಪ್ಪಳದ ಇನ್ನರ್ ವ್ಹೀಲ್ ಕ್ಲಬ್ ಗೆ ಕರ್ನಾಟಕ ಸರ್ಕಾರದ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ 2024ನೇ ಸಾಲಿನ ಉತ್ತಮ ಸಂಸ್ಥೆಯ ವಿಭಾಗದಡಿ…
ರಾಜಶೇಖರಗೌಡ ಆಡೂರ, ಬಸವರಾಜ್ ಶಹಾಪೂರಗೆ ಸನ್ಮಾನ
ಶ್ರೀ ಗವಿಸಿದ್ದೇಶ್ವರ ಅರ್ಬನ್ ಬ್ಯಾಂಕ್ : .
ಕೊಪ್ಪಳ : ನಗರಸಭೆಯ 11ನೇ ವಾರ್ಡಿನ ಉಪ ಚುನಾವಣೆಯಲ್ಲಿ ಜಯ ಸಾಧಿಸಿದ ಶ್ರೀ ಗವಿಸಿದ್ದೇಶ್ವರ ಅರ್ಬನ್ ಕೋ ಆಪರೇಟಿವ್ ಬ್ಯಾಂಕಿನ ಅಧ್ಯಕ್ಷರಾದ ರಾಜಶೇಖರಗೌಡ ಆಡೂರ ಹಾಗೂ ಬ್ಯಾಂಕಿನ ನಿರ್ದೇಶಕರಾದ ಬಸವರಾಜ್ ಶಹಾಪುರ ಅವರಿಗೆ ಸಹಕಾರ ರತ್ನ ಪ್ರಶಸ್ತಿ…
ಕೆಂಗಲ್ ಹನುಮಂತಯ್ಯ ಒಬ್ಬ ದಕ್ಷ ಆಡಳಿಗಾರರಾಗಿದ್ದರು: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು, ಡಿಸೆಂಬರ್ 1:ಕೆಂಗಲ್ ಹನುಮಂತಯ್ಯ ಅವರು ಒಬ್ಬ ದಕ್ಷ ಆಡಳಿಗಾರರು. ಮುಖ್ಯಮಂತ್ರಿಯಾಗಿ, ಕೇಂದ್ರದ ಮಂತ್ರಿಯಾಗಿ ಆಡಳಿತವನ್ನು ಉತ್ತಮವಾಗಿ ನಡೆಸಿದವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಕೆಂಗಲ್ ಹನುಮಂತಯ್ಯ ಅವರ ಪುಣ್ಯ ಸ್ಮರಣೆಯ ಪ್ರಯುಕ್ತ ಅವರ…
ರಾಜ್ಯ ಬಜೆಟ್ ನಲ್ಲಿ ಕ್ರೀಡಾ ಕ್ಷೇತ್ರಕ್ಕೆ ನಿರಂತರ ಅನುದಾನ ನೀಡಿದೆ: ಸಿಎಂ
ರಾಜ್ಯದ ಕ್ರೀಡಾಪಟುಗಳಿಗೆ ಅಗತ್ಯ ಸವಲತ್ತು-ನೆರವು ನೀಡಲು ನಾನು ಸದಾ ಸಿದ್ದ: ಸಿ.ಎಂ.ಸಿದ್ದರಾಮಯ್ಯ
ಚಿನ್ನದ ಪದಕ ಪಡೆದವರಿಗೆ 6 ಕೋಟಿ ಹಣ ಮೀಸಲಿಟ್ಟಿದ್ದೀವಿ. ದೇಶಕ್ಕೆ ಯಾರಾದರೂ ಚಿನ್ನ ತನ್ನಿ: ಕ್ರೀಡಾಪಟುಗಳಿಗೆ ಸಿಎಂ ಕರೆ
ಬೆಂಗಳೂರು ಡಿ1:ರಾಜ್ಯದ ಕ್ರೀಡಾಪಟುಗಳಿಗೆ ಅಗತ್ಯ…
ನಮ್ಮ ಅಡುಗೆ ನಮ್ಮ ಜವಾಬ್ದಾರಿ : ಶಿವಕುಮಾರ
ಕೊಪ್ಪಳ : "ಹಮಾರಿ ರಸೋಯಿ ಹಮಾರಿ ಜಿಮ್ಮೆದಾರಿ" "ನಮ್ಮ ಆಡುಗೆ ನಮ್ಮ ಜವಾಬ್ದಾರಿ" ಎಂಬ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಧಾರವಾಡದ ಬಿಪಿಸಿಎಲ್ ಸೇಲ್ಸ್ ಮ್ಯಾನೇಜರ್ ಶಿವಕುಮಾರ್ ಹೇಳಿದರು.
ಅವರು ನಗರದ ಹೊಸಪೇಟೆ ರಸ್ತೆಯ ಗುರುಪ್ರಸಾದ್ ಭಾರತ್ ಗ್ಯಾಸ್ ಕಚೇರಿ ಆವರಣದಲ್ಲಿ…
ಅಭಿವೃದ್ದಿ ಕಾರ್ಯಗಳು ಪಕ್ಷಾತೀತವಾಗಿ ನಡೆಯಲಿ – ಸಂಸದ ರಾಜಶೇಖರ ಹಿಟ್ನಾಳ ಹೇಳಿಕೆ
ಮಾದರಿ ಗ್ರಾಮ ನಿರ್ಮಾಣಕ್ಕೆ ಪ್ರಮಾಣಿಕ ಪ್ರಯತ್ನ
ಕೊಪ್ಪಳ:
ಮಹಾತ್ಮ ಗಾಂಧಿಜಿ ಕಂಡ ಗ್ರಾಮ ಸ್ವರಾಜ್ಯದ ಕನಸು ನನಸಾಗಲು ಗ್ರಾಮಗಳು ಸರ್ವಾಂಗೀಣ ಅಭಿವೃದ್ಧಿಯಾಗಬೇಕು. ಗ್ರಾಮಗಳು ಅಭಿವೃದ್ದಿಯಾಗಬೇಕಾದರೆ ಗ್ರಾಮಗಳಲ್ಲಿ ನಡೆಯುವ ಅಭಿವೃದ್ದಿ ಕಾರ್ಯಗಳು ಪಕ್ಷಾತೀತವಾಗಿ ಮತ್ತು ಗುಣಮಟ್ಟದಲ್ಲಿ…
WIM ಗಂಗಾವತಿಯಲ್ಲಿ ಮಹಿಳಾ ಸುರಕ್ಷತೆ ಸಾಮೂಹಿಕ ಜವಾಬ್ದಾರಿ ರಾಷ್ಟ್ರೀಯ ಅಭಿಯಾನದ ಸಮಾರೋಪ ಸಮಾವೇಶ
Gangavati :
ವಿಮೆನ್ ಇಂಡಿಯಾ ಮೂವ್ಮೆಂಟ್ ಅಕ್ಟೋಬರ್ 2 ರಿಂದ ಡಿಸೆಂಬರ್ 2 ರ ವರೆಗೆ ಹಮ್ಮಿಕೊಂಡಿದ್ದ ಮಹಿಳಾ ಸುರಕ್ಷತೆ ಸಾಮೂಹಿಕ ಜವಾಬ್ದಾರಿ ಎಂಬ ಘೋಷಣೆಯಡಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಅಭಿಯಾನದ ರಾಷ್ಟ್ರೀಯ ಸಮರೋಪ ಸಮಾರಂಭವು ಡಿಸೆಂಬರ್ 2ರಂದು ಕರ್ನಾಟಕದ ಕೊಪ್ಪಳ ಜಿಲ್ಲೆಯ…
ಸ್ವಚ್ಛ, ಹಸಿರು ಗ್ರಾಮಗಳ ಉಸಿರಾಗಲಿ: ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳು
ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ಕಾಮನೂರು ದತ್ತು ಗ್ರಾಮ ಅಡಿಗಲ್ಲು ಸಮಾರಂಭ
ಕೊಪ್ಪಳ:- ಭಾರತ ದೇಶ ಉನ್ನತ ದೇಶವಾಗಬೇಕಾದರೆ ಸ್ವಚ್ಛ, ಹಸಿರು ಗ್ರಾಮಗಳ ಉಸಿರಾಗಬೇಕೆಂದು ಪರಮಪೂಜ್ಯ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳು ಕರೆ ನೀಡಿದರು.
ದಿನಾಂಕ:30-11-2024ರಂದು ಗಂಗಾವತಿ ವಿಧಾನಸಭಾ…
ರೈಲು ನಿಲ್ದಾಣಕ್ಕೆ ಗವಿಸಿದ್ದೇಶ್ವರ ಹೆಸರಿಡಿ – ಡಾ. ಬಸವರಾಜ ಕ್ಯಾವಟರ್ ಒತ್ತಾಯ
ಕೊಪ್ಪಳ: ಜಿಲ್ಲಾ ಕೇಂದ್ರದ ರೈಲು ನಿಲ್ದಾಣಕ್ಕೆ ಶ್ರೀ ಗವಿಸಿದ್ದೇಶ್ವರ ನಿಲ್ದಾಣ ಎಂದು ನಾಮಕರಣ ಮಾಡುವಂತೆ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಡಾ. ಬಸವರಾಜ ಕ್ಯಾವಟರ್ ಒತ್ತಾಯಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ರೈಲು ನಿಲ್ದಾಣಗಳಿಗೆ ಜಿಲ್ಲೆಯ ಐತಿಹಾಸಿಕ ತಾಣಗಳ…