ಬೈ ಎಲೆಕ್ಷನ್ ಗೆಲುವು : ಗ್ಯಾರಂಟಿ ಸರಕಾರವನ್ನು ಟೀಕಿಸಿದ್ದಕ್ಕೆ ದೇವರು ಕೊಟ್ಟ ಉತ್ತರ : ಜ್ಯೋತಿ

ಕೊಪ್ಪಳ: ರಾಜ್ಯದಲ್ಲಿ ನಡೆದ ಮೂರು ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಜಯಭೇರಿ ಸಾಧಿಸಿದ್ದು, ಗ್ಯಾರಂಟಿ ಸರಕಾರಕ್ಕೆ ದೇವರು ( ಮತದಾರರು ) ನೀಡಿದ ತೀರ್ಪು ಎಂದು ಗ್ಯಾರಂಟಿ ಸಮಿತಿ ಸದಸ್ಯೆ, ಕಾಂಗ್ರೆಸ್ ಮುಖಂಡರಾದ ಜ್ಯೋತಿ ಎಂ. ಗೊಂಡಬಾಳ ಸಂತಸ ವ್ಯಕ್ತಪಡಿಸಿದರು. ಅವರು ಉಪಚುನಾವಣೆ…

ಹಾನಿಯಾದ ಮನೆ, ಬೆಳೆಗಳಿಗೆ ತ್ವರಿತವಾಗಿ ಪರಿಹಾರ ನೀಡಿ: ಕೆ.ಪಿ. ಮೋಹನ್ ರಾಜ್

 : ಮಳೆಯಿಂದಾಗಿ ಹಾನಿಯಾದ ಮನೆ ಮತ್ತು ಬೆಳೆಗಳಿಗೆ ತ್ವರಿತವಾಗಿ ಪರಿಹಾರ ನೀಡಿ, ಯಾವುದೇ ಪ್ರಕರಣಗಳನ್ನು ಬಾಕಿ ಉಳಿಯದಂತೆ ಸಂಬಂಧಪಟ್ಟ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಕೃಷ್ಣ ಭಾಗ್ಯ ಜಲ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ…

ಮುದ್ದಾಬಳ್ಳಿ ಸಂಗೀತ ಸಂಸ್ಥೆಯ ೧೦ನೇ ವಾರ್ಷಿಕೋತ್ಸವ

ಸಂಗೀತ ಕಲೋತ್ಸವ: ಶಿವಬಸನಗೌಡ ಪಾಟೀಲ್ ಉದ್ಘಾಟನೆ ಗಂಗಾವತಿ. ಸಂಗೀತ ಕಲೆ ಪ್ರತಿಯೊಬ್ಬರ ಹೃದಯದಲ್ಲಿ ಹಾಸು ಹೊಕ್ಕಾಗಿದೆ. ಅಂತಹ ಸಂಗೀತ ಕಲೆಯನ್ನು ಮಕ್ಕಳಲ್ಲಿ ಬಿತ್ತರಿಸುವ ಕೆಲಸ ಪಾಲಕರು ಮಾಡಬೇಕು. ಕಲಾವಿದ ಮಹ್ಮದ್ ರಿಜ್ವಾನ್ ಮುದ್ದಾಬಳ್ಳಿ ಅವರು ಮನೆ ಮನೆಗಳಲ್ಲಿ ಸಂಗೀತದ ಆಸಕ್ತಿ…

ಜಿಲ್ಲಾ ಮಟ್ಟದ ಚುಟುಕು ಕವಿಗೋಷ್ಠಿಗೆ ಆಹ್ವಾನ: ಗುಡಿಕೋಟಿ

ಗಂಗಾವತಿ: ಆದಿ ಅನಾದಿ ಕಾಲದಿಂದ ಸಾಹಿತ್ಯದಲ್ಲಿ ಚುಟುಕಿಗೆ ಪ್ರಾಧಾನ್ಯತೆ ಸಿಕ್ಕಿದೆ. ರಾಜ್ಯಮಟ್ಟದಲ್ಲಿ ಚುಟುಕು ಸಾಹಿತ್ಯ ಪರಿ?ತ್ತು ಗುರುತಿಸಿಕೊಂಡಂತೆ ಕೊಪ್ಪಳ ಜಿಲ್ಲೆಯು ಹಿಂದೆ ಬಿದ್ದಿಲ್ಲ. ದಿ|| ಹನುಮಂತಪ್ಪ ಅಂಡಗಿ ಚಿಲವಾಡಗಿಯವರು ನಿರಂತರ ೧೨ ವ? ಕೊಪ್ಪಳದ ಚುಟುಕು…

 ಸೇನಾ ನೇಮಕಾತಿ ರ‍್ಯಾಲಿ: ಮಾಹಿತಿ ಕಾರ್ಯಕ್ರಮ 

  ಬೆಳಗಾವಿ ಸೇನಾ ನೇಮಕಾತಿ ಕಛೇರಿಯ ಸಹಯೋಗದೊಂದಿಗೆ “ಸೇನಾ ನೇಮಕಾತಿ ರ‍್ಯಾಲಿ” ಅಗ್ನಿಪಥ್ ಯೋಜನೆಯಲ್ಲಿ ಪ್ರೇರಕ ಉಪನ್ಯಾಸ (MOTIVATIONAL LECTURE ON AGNIPATH SCHEME) ಕುರಿತು ಕುಷ್ಟಗಿ ರಸ್ತೆಯ  ಟಣಕನಕಲ್ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಶುಕ್ರವಾರದಂದು ಮಾಹಿತಿ ಕಾರ್ಯಕ್ರಮ…

ಸೋಲು ಗೆಲುವಿನ ಕುರಿತು ಚಿಂತಿಸದೆ ಕ್ರೀಡಾಕೂಟಗಳಲ್ಲಿ ಪಾಲ್ಗೊಳ್ಳುಬೇಕು-ಸಂತೋಷ ಪಾಟೀಲ.

ಯಲಬುರ್ಗಾ 24: ಮಾನಸಿಕ ಹಾಗು ದೈಹಿಕ ಸದೃಢತೆಗೆ ಕ್ರೀಡೆ ಮುಖ್ಯವಾಗಿದ್ದು ಸೋಲು ಗೆಲುವಿನ ಕುರಿತು ಚಿಂತಿಸದೆ ಕ್ರೀಡಾಕೂಟಗಳಲ್ಲಿ ಪಾಲ್ಗೊಳ್ಳಬೇಕೆಂದು ಸೋಲು ಮತ್ತು ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು ಎಂದು ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಸಂತೋಷ ಪಾಟೀಲ ಬಿರಾದಾರ್. ಸಲಹೆ…

ವಲಸಿಗರೊಂದಿಗೆ ಕನ್ನಡ ಭಾಷೆಯಲ್ಲಿ ಮಾತನಾಡಿ-ಡಾ.ಪುರುಷೋತ್ತಮ ಬಿಳಿಮಲೆ

ಕನ್ನಡ ಕನ್ನಡದವರಿಂದಲೇ ಉಳಿಯಬೇಕಿದೆ : ವಲಸಿಗರಿಗೂ ಕನ್ನಡ ಕಲಿಸಿ ಕೊಪ್ಪಳ:  . ಕನ್ನಡವನ್ನು ನಾವೇ ಮಾತನಾಡದಿದ್ದರೆ, ಬಳಕೆ ಮಾಡದಿದ್ದರೆ ಉಳಿಯಲು ಹೇಗೆ ಸಾಧ್ಯ ? ಕರುನಾಡಿಗೆ ಬರುವ ವಲಸಿಗರಿಗೂ ಕನ್ನಡ ಕಲಿಸಿ ಕನ್ನಡವನ್ನು ಉಳಿಸುವ ಕೆಲಸ ಎಲ್ಲರಿಂದಲೂ ಆಗಬೇಕಿದೆ ಎಂದು ಕನ್ನಡ ಅಭಿವೃದ್ಧಿ…

ದಿ 26 ರಂದು ಚಲವಾದಿ ಸಮಾಜ ದಿಂದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ

ಕೊಪ್ಪಳ ,ನ 22, ಜಿಲ್ಲಾ ಛಲವಾದಿ ಜಾಗೃತಿ ವೇದಿಕೆ ಹಾಗೂ ಛಲವಾದಿ ಸಮಾಜ ಕ್ಷೇಮಾಭಿವೃದ್ಧಿ ಸೇವಾ ಸಂಘ ದ ವತಿಯಿಂದ ಸಂವಿಧಾನ ಸಮರ್ಪಣಾ ದಿನಾಚರಣೆ ಅಂಗವಾಗಿ 2023,24ನೇ ಸಾಲಿನ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಪ್ರತಿಶತ ಶೇಕಡ 60 ಕ್ಕಿಂತ ಹೆಚ್ಚು ಅಂಕ ಪಡೆದ ಸಮಾಜದ…

ಭಾಗ್ಯನಗರಕ್ಕೆ ಮೂಲಭೂತ ಸೌಕರ್ಯ ಕಲ್ಪಿಸಿ| ಬಿ.ಗಿರೀಶಾನಂದ

ಕೊಪ್ಪಳ,ನ.೨೨: ಕಳೆದ ೨೫ ವರ್ಷಗಳಿಂದ ನಾಡಿನ ಜಲ್ವಂತ ಸಮಸ್ಯೆಯಾದ ಕನ್ನಡ ನಾಡು, ನುಡಿ, ಜಲ, ಗಡಿ, ಭಾಷೆಗೆ ದಕ್ಕೆ ಉಂಟಾದಾಗ ಕರ್ನಾಟಕ ರಕ್ಷಣಾ ವೇದಿಕೆ ಬೀದಿಗಿಳಿದು ಪ್ರತಿಭಟಿಸುತ್ತಾ ಬಂದಿದ್ದು, ಭಾಗ್ಯನಗರ ಪಟ್ಟಣದ ಸಮಗ್ರ ಅಭಿವೃದ್ಧಿಗೆ ಕರವೇ ಪಣತೊಟ್ಟಿದೆ ಎಂದು ಜಿಲ್ಲಾಧ್ಯಕ್ಷ…

ಚಿಕ್ಕ ಕುಟುಂಬ ಚೊಕ್ಕ ಕುಟುಂಬ: ಡಾ.ಮಹೇಶ್ ಉಮಚಗಿ

ಎನ್.ಎಸ್.ವಿ ಪಾಕ್ಷಿಕ, ನವಜಾತ ಶಿಶು ಸಪ್ತಾಹ ಕಾರ್ಯಕ್ರಮ : ಹೆಣ್ಣಾಗಲಿ ಗಂಡಾಗಲಿ ಎರಡೇ ಮಕ್ಕಳು ಸಾಕು. ಚಿಕ್ಕ ಕುಟುಂಬ ಚೊಕ್ಕ ಕುಟುಂಬವಾಗಿದೆ ಎಂದು ಕೊಪ್ಪಳ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾದ ಡಾ.ಮಹೇಶ ಉಮಚಗಿ ಅವರು ಹೇಳಿದರು.  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,…
error: Content is protected !!