ಕಲ್ಪತರ ನಾಡಿನಲ್ಲಿ ಪ್ರಪ್ರಥಮ ಬಾರಿಗೆ ರಾಜ್ಯಮಟ್ಟದ ಪತ್ರಕರ್ತರ ಕ್ರೀಡಾಕೂಟಕ್ಕೆ ಕ್ಷಣಗಣನೆ

ಅಂದು ಕ್ರೀಡಾಂಗಣದಲ್ಲಿ ಮೇಳೈಸಲಿರುವ ಸುದ್ದಿಮಿತ್ರರು ಬೆಂಗಳೂರು: ಕಲ್ಪತರ ನಾಡು ತುಮಕೂರಿನಲ್ಲಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ(ಕೆಯುಡಬ್ಲೂೃಜೆ) ಮತ್ತು ತುಮಕೂರು ಜಿಲ್ಲಾ ಘಟಕ ವತಿಯಿಂದ ನ.24ರಂದು ರಾಜ್ಯ ಮಟ್ಟದ ಕ್ರೀಡಾಕೂಟವನ್ನು ಏರ್ಪಡಿಸಲಾಗಿದ್ದು, ಸಿದ್ಧತೆಗಳು…

ಡಿ.04ರಂದು ಜಿಲ್ಲಾ ಮಟ್ಟದ ಸಿರಿಧಾನ್ಯ, ಮರೆತುಹೋದ ಖಾದ್ಯಗಳ ಪಾಕಸ್ಪರ್ಧೆ

ಕೃಷಿ ಇಲಾಖೆ ಮತ್ತು ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರವತಿಯಿಂದ ಸಿರಿಧಾನ್ಯ ಮತ್ತು ಸಾವಯವ ಅಂತರಾಷ್ಟ್ರೀಯ ವಾಣಿಜ್ಯ ಮೇಳ 2025ರ ಅಂಗವಾಗಿ ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಮರೆತುಹೋದ ಖಾದ್ಯಗಳ ಪಾಕ ಸ್ಪರ್ಧೆಯನ್ನು ಡಿಸೆಂಬರ್ 04ರಂದು ಬೆಳಿಗ್ಗೆ 10 ಗಂಟೆಗೆ ಕೊಪ್ಪಳ ತಾಲೂಕು ಪಂಚಾಯತ್…

ಭಾಗ್ಯನಗರ: ಬಯಲು ಶೌಚಮುಕ್ತ ಪಟ್ಟಣ ಘೋಷಣೆಗೆ ಆಕ್ಷೇಪಣೆ ಆಹ್ವಾನ

: ಭಾಗ್ಯನಗರದಲ್ಲಿನ ಪಟ್ಟಣವನ್ನು ಎಲ್ಲಾ ಶಾಲೆಗಳಿಂದ, ಸ್ವಸಹಾಯ ಗುಂಪುಗಳಿಂದ ಮತ್ತು ಪಟ್ಟಣ ಪಂಚಾಯತಿ ಸದಸ್ಯರುಗಳಿಂದ ದೃಡೀಕರಣ ಪಡೆದು ಭಾಗ್ಯನಗರವನ್ನು ಒ.ಡಿ.ಎಫ್+ ಬಯಲು ಶೌಚಮುಕ್ತ ಪಟ್ಟಣವೆಂದು ಘೋಷಿಸಲು ಆಕ್ಷೇಪಣೆಗಳಿಗೆ ಆಹ್ವಾನಿಸಲಾಗಿದೆ.  ಭಾಗ್ಯನಗರ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ…

ನ.24ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ

: ಜೆಸ್ಕಾಂ ಕೊಪ್ಪಳ ಉಪ ವಿಭಾಗ ವ್ಯಾಪ್ತಿಯ 110/33/11ಕೆವಿ ಎಂ.ಎಂ.ಯು.ಎಸ್ ಕೊಪ್ಪಳ ಸ್ಟೇಷನ್‌ಗೆ ಒಳಪಡುವ ಎಫ್ 09 ಬನ್ನಿಕಟ್ಟಿ ಫೀಡರನ್ ತುರ್ತು ನಿರ್ವಹಣೆ ಕೆಲಸ ನಡೆಸುತ್ತಿರುವ ಪ್ರಯುಕ್ತ ಈ ಸ್ಟೇಷನಗೆ ಒಳಪಡುವ ಎಲ್ಲ ಮಾರ್ಗಗಳಲ್ಲಿ ನವೆಂಬರ್ 24ರಂದು ಬೆಳಿಗ್ಗೆ 10.30 ಗಂಟೆಯಿಂದ ಸಾಯಂಕಾಲ…

ನ.೨೪ರಂದು ನಗೆ ಬೃಂದಾವನ ಹಾಸ್ಯ ಕಾರ್ಯಕ್ರಮ

ಗಂಗಾವತಿ: ಹಾಸ್ಯಲೋಕ ಸಂಘಟನೆಯಿಂದ ನ.೨೪ರಂದು ಕೋರ್ಟ್ ಎದುರುಗಡೆ, ಹೆಡ್‌ಪೋಸ್ಟ್ ಆಫೀಸ್ ಪಕ್ಕದಲ್ಲಿರುವ ಶ್ರೀ ಕೊಟ್ಟೂರು ಬಸವೇಶ್ವರ ವೇದಿಕೆಯಲ್ಲಿ ಸಂಜೆ ೫.೩೦ಕ್ಕೆ ನಗೆ ಬೃಂದಾವನ ಹಾಸ್ಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಶಾಸಕ ಜಿ. ಜನಾರ್ಧನರೆಡ್ಡಿ ಅವರು ಕಾರ್ಯಕ್ರಮ ಉದ್ಘಾಟಿಸಿ,…

ದೆಹಲಿ ರೈತ ಚಳುವಳಿ ನಡೆದು ೪ ವರ್ಷಗಳಾದರೂ ರೈತರ ಬೇಡಿಕೆ ಈಡೇರಿಸುವಲ್ಲಿ ಕೇಂದ್ರ ಸರ್ಕಾರ ನಿರ್ಲಕ್ಷ್ಯ.

ಗಂಗಾವತಿ: Sಏಒ ನೇತೃತ್ವದಲ್ಲಿ ನಡೆದ ರೈತರ ಐತಿಹಾಸಿಕ ದೆಹಲಿ ರೈತ ಚಳುವಳಿ ಪೂರೈಸಿ ನವೆಂಬರ್ ೨೬ಕ್ಕೆ ನಾಲ್ಕು ವ?ಗಳಾದರೂ ಲಿಖಿತ ಭರವಸೆ ಈಡೇರಿಸದ ಕೇಂದ್ರ ಸರ್ಕಾರದ ಜನದ್ರೋಹಿ ನೀತಿಗಳ ವಿರುದ್ಧ ನವೆಂಬರ್ ೨೬ ರಂದು ದೇಶಾದ್ಯಂತ ಹೋರಾಟಕ್ಕೆ ಕರೆ ನೀಡಲಾಗಿದೆ. ನವಂಬರ್ ೨೬ ರಂದು ಕೊಪ್ಪಳ…

ಜ್ಞಾನವಿಕಾಶ ಕೇಂದ್ರದ ವಾರ್ಷಿಕೋತ್ಸವ

ಕೊಪ್ಪಳ ನ ೨೨: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಭಾಗ್ಯನಗರದ ಶ್ರೀಮಂತಿಕ ಜ್ಞಾನವಿಕಾಸ ಕೇಂದ್ರದಲ್ಲಿ ವಾರ್ಷಿಕೋತ್ಸವ ಕಾರ್ಯಕ್ರಮವು ಜರುಗಿತು. ಕಾರ್ಯಕ್ರಮವನ್ನು ಶಂಕರಾಚಾರ್ಯ ಮಠದ ಶ್ರೀಶಿವಶಂಕರಾಚಾರ್ಯ ಸ್ವಾಮಿಗಳು ದೀಪ ಬೆಳಗುವ ಮೂಲಕ ಚಾಲನೆ ನೀಡಿದರು.…

ಸಂಕಲ್ಪ ಪ್ರ.ದ ಕಲಾ ಮತ್ತು ವಾಣಿಜ್ಯ ಮಹಿಳಾ ಮಹಾವಿದ್ಯಾಲಯದ ವಿದ್ಯಾರ್ಥಿಗಳು ರಾಜ್ಯ ವಲಯ ಮಟ್ಟಕ್ಕೆ ಆಯ್ಕೆ

೨೦೨೪-೨೫ನೇ ಸಾಲಿನ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಗಂಗಾವತಿ: ಯಲಬುರ್ಗಾದಲ್ಲಿ ನಡೆದ ೨೦೨೪-೨೫ನೇ ಸಾಲಿನ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಗಂಗಾವತಿ ನಗರದ ಸಂಕಲ್ಪ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯರಾದ…

ನವಂಬರ್ ೨೪ ರಂದು ‘ಗವಿಸಿದ್ಧ ಎನ್. ಬಳ್ಳಾರಿ – ಸಾಹಿತ್ಯೋತ್ಸವ’ : ಡಾ. ಪುರುಷೋತ್ತಮ ಬಿಳಿಮಲೆ…

ಕೊಪ್ಪಳ : ಕವಿ ಗವಿಸಿದ್ಧ ಎನ್. ಬಳ್ಳಾರಿ ಸ್ಮರಣೆಯ ೬ ನೇ 'ಸಾಹಿತ್ಯೋತ್ಸವ' ಕಾರ್ಯಕ್ರಮವನ್ನು ಇದೇ ನವಂಬರ್ ೨೪, ರವಿವಾರ ಸರಕಾರಿ ನೌಕರರ ಸಾಂಸ್ಕೃತಿಕ ಭವನ, ಕೊಪ್ಪಳದಲ್ಲಿ ಮುಂಜಾನೆ ೧೦.೧೫ ಕ್ಕೆ ಜರುಗಲಿದೆ. ಕೊಪ್ಪಳ ವಿಶ್ವವಿದ್ಯಾಲಯದ ಉಪಕುಲಪತಿಗಳಾದ ಡಾ. ಬಿ.ಕೆ. ರವಿ…

ಇಂದಿನಿಂದ ಎರಡು ದಿನ ರಾಜ್ಯ ಮಟ್ಟದ ನೆಟ್‌ಬಾಲ್ ಪಂದ್ಯಾಟ

* ಕಂಗೊಳಿಸುತ್ತಿರುವ ಕ್ರೀಡಾಂಗಣ * ಹೊಸ ಇತಿಹಾಸಕ್ಕೆ ಸಾಕ್ಷಿಯಾಗಲಿದೆ ಕೊಲ್ಲೂರು ಕೊಲ್ಲೂರು: ಸುಸಜ್ಜಿತವಾದ ಆಟಗಳನ್ನು ನಡೆಸುವ ಉದ್ದೇಶದಿಂದ ಸಾಧ್ಯವಾದ ಎಲ್ಲಾ ವ್ಯವಸ್ಥೆ ಮಾಡಲಾಗಿದೆ, ರಾಜ್ಯದಲ್ಲಿ ನಡೆಯುತ್ತಿರುವ ಇತರೆ ಕ್ರೀಡಾಪಟುಗಳಿಗಿಂತ ಉತ್ತಮವಾಗಿ ನಡೆಸುತ್ತಿದ್ದೇವೆ ಎಂಬ…
error: Content is protected !!