ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ರೆಸಿಡೆನ್ಷಿಯಲ್ ಪಿಯು ಕಾಲೇಜು, (ಲಿಂಗದಹಳ್ಳಿ )ಕೊಪ್ಪಳ – 100% ಫಲಿತಾಂಶ

ಕೊಪ್ಪಳ:  ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ರೆಸಿಡೆನ್ಷಿಯಲ್ ಪಿಯು ಕಾಲೇಜು, (ಲಿಂಗದಹಳ್ಳಿ )ಕೊಪ್ಪಳವು ಈ ವರ್ಷದ ದ್ವಿತೀಯ ಪಿಯು ಫಲಿತಾಂಶದಲ್ಲಿ ಶೇ.100 ಫಲಿತಾಂಶ ಸಾಧಿಸಿ ಶ್ರೇಷ್ಠ ಸಾಧನೆ ಮಾಡಿದೆ. ಒಟ್ಟು…

ಅನೈತಿಕ ಚಟುವಟಿಕೆಗಳ ವಿರುದ್ಧ ನಿಷ್ಪಕ್ಷಪಾತ ತನಿಖೆಗೆ ಬಿಜೆಪಿ ಆಗ್ರಹ

koppal ಭಾರತೀಯ ಜನತಾ ಪಾರ್ಟಿ ವತಿಯಿಂದ ಕೊಪ್ಪಳ ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಅನೈತಿಕ ಚಟುವಟಿಕೆಗಳು ಹಾಗೂ ಗಂಭೀರ ಸ್ವರೂಪ ಪಡೆದುಕೊಂಡಿರುವ “ಲವ್ ಜಿಹಾದ್” ಪ್ರಕರಣಗಳ ಕುರಿತು ತೀವ್ರ ಆತಂಕ ಮತ್ತು ಖಂಡನೆಯನ್ನು ವ್ಯಕ್ತಪಡಿಸಿ ಜಿಲ್ಲಾ ಪೊಲೀಸ್

ಕನ್ನಡ ಪುಸ್ತಕ ಪ್ರಾಧಿಕಾರದ 2025ನೇ ಸಾಲಿನ ವಿವಿಧ ಪುಸ್ತಕ ಸೊಗಸು ಬಹುಮಾನಕ್ಕೆ ಅರ್ಜಿ ಆಹ್ವಾನ

 : ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2025ರ ಕ್ಯಾಲೆಂಡರ್ ವರ್ಷದಲ್ಲಿ (ಜನವರಿ ಯಿಂದ ಡಿಸೆಂಬರ್) ಕನ್ನಡದಲ್ಲಿ ಪ್ರಕಟವಾದ ಕೃತಿಗಳಿಗೆ, ಅವುಗಳ ಮುದ್ರಣ, ಮುಖಪುಟ ವಿನ್ಯಾಸ, ಗುಣಮಟ್ಟವನ್ನು ಪರಿಗಣಿಸಿ ವಿವಿಧ “ಕನ್ನಡ ಪುಸ್ತಕ ಸೊಗಸು ಬಹುಮಾನ”ಗಳಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.  …

ಬಸವ ಜಯಂತ್ಯುತ್ಸವ ಸಮಾರಂಭ

Basava jayanti Koppal ಕೊಪ್ಪಳ : ಕರ್ನಾಟಕ ಸಾಂಸ್ಕೃತಿಕ ನಾಯಕ ಬಸವಣ್ಣನವರ ಜಯಂತ್ಯುತ್ಸವವು ಕೊಪ್ಪಳದಲ್ಲಿ ಇದೇ ದಿ  ೨೦-೦೪-೨೦೨೬, ಸೋಮವಾರ ಜರುಗಲಿದೆ. ಮುಂಜಾನೆ ೯ ಗಂಟೆಗೆ ಬಸವೇಶ್ವರ ವೃತ್ತದಲ್ಲಿ ಷಟಸ್ಥಲ ಧ್ವಜಾರೋಹಣ ಮತ್ತು ಬಸವಣ್ಣನವರ ಪುತ್ಥಳಿಗೆ ಪೂಜೆ ನೆರವೇರಲಿದೆ. ಸಂಜೆ ೪…

ಅಂಬೇಡ್ಕರ್ ಬದುಕು ಎಲ್ಲರಿಗೂ ಆದರ್ಶ -ಡಾ.ಪ್ರಭುರಾಜ ನಾಯಕ

ಕೊಪ್ಪಳ : ನಗರದಕರ್ನಾಟಕರಾಜ್ಯ ಸರ್ಕಾರಿ ನೌಕರರ ಸಾಂಸ್ಕೃತಿಕ ಭವನದಲ್ಲಿಕರ್ನಾಟಕರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ನೌಕರರ ಒಕ್ಕೂಟ ಜಿಲ್ಲಾ ಘಟಕ ಕೊಪ್ಪಳ ಬಾಬಾಸಾಹೇಬ ಡಾ.ಬಿ.ಆರ್.ಅಂಬೇಡ್ಕರ್‌ ಜಯAತಿಆಚರಿಸಲಾಯಿತು. ವೇದಿಕೆ ಕಾರ್ಯಕ್ರಮಆರಂಭಕ್ಕೂ ಮುನ್ನಅಂಬೇಡ್ಕರ್…

ಸಿಬಿಎಸ್ಇ 10 ನೇ ತರಗತಿ ಫಲಿತಾಂಶ: ಕುಷ್ಟಗಿ ತಾಲೂಕಿಗೆ ಎಸ್ ವಿ ಸಿ ಶಾಲೆ ಟಾಪರ್

ಕೊಪ್ಪಳ: ಕುಷ್ಟಗಿಯ ಎಸ್ ವಿ ಸಿ ಮೆಮೋರಿಯಲ್ ಪಬ್ಲಿಕ್ ಶಾಲೆ, (ಸಿಬಿಎಸ್ಇ) ಹತ್ತನೇ ತರಗತಿಯ ವಾರ್ಷಿಕ ಪರೀಕ್ಷೆಯಲ್ಲಿ ತಾಲೂಕಿನ ಪ್ರಥಮ ಐದೂ ಸ್ಥಾನಗಳನ್ನು ತನ್ನದಾಗಿಸಿಕೊಂಡು 100% ಫಲಿತಾಂಶ ದಾಖಲಿಸಿದೆ ಎಂದು ಎಸ್ ವಿ ಸಿ ಸಂಸ್ಥೆಯ ಅಧ್ಯಕ್ಷ ಸಿ ವಿ ಚಂದ್ರಶೇಖರ್ ಪತ್ರಿಕಾ ಪ್ರಕಟಣೆಯಲ್ಲಿ…

ವಿದ್ಯಾನಿಕೇತನ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಅತಿದೊಡ್ಡ ಸಾಧನೆ – ರಾಜ್ಯ ಮಟ್ಟದಲ್ಲಿ ಮೆರಗು

ಗಂಗಾವತಿ: ಜಿಲ್ಲೆಯ ಖ್ಯಾತ ಶಿಕ್ಷಣ ಸಂಸ್ಥೆಗಳಲ್ಲೊಂದಾದ ಶ್ರೀ ವಿದ್ಯಾನಿಕೇತನ ವಿದ್ಯಾ ಸಂಸ್ಥೆಗಳು ಪಿಯುಸಿ ದ್ವಿತೀಯ ವರ್ಷದ ವಿಜ್ಞಾನ ವಿಭಾಗದಲ್ಲಿ ಅತ್ಯುತ್ತಮ ಫಲಿತಾಂಶಗಳನ್ನು ದಾಖಲಿಸಿ ರಾಜ್ಯ ಮಟ್ಟದಲ್ಲಿ ಮೆರಗು ಮೂಡಿಸಿವೆ.ಈ ಬಾರಿ ನಡೆದ ಪಿಯುಸಿ ಪರೀಕ್ಷೆಯಲ್ಲಿ 600 ಅಂಕೆಗಳಿಗೆ 598

ಎಐ ಆಧಾರಿತ ಡಿಜಿಟಲ್ ಆಪ್ ಮೂಲಕ ಶಿಕ್ಷಣದಲ್ಲಿ ಕ್ರಾಂತಿ: ಶ್ರೀ ವಿದ್ಯಾನಿಕೇತನ ಸಂಸ್ಥೆಯ ಮಹತ್ವಾಕಾಂಕ್ಷಿ ಹೆಜ್ಜೆ

ಗಂಗಾವತಿ: ಇಂದಿನ ಡಿಜಿಟಲ್ ಯುಗದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಬದಲಾವಣೆಗಳನ್ನು ತರಲು ಶ್ರೀ ವಿದ್ಯಾನಿಕೇತನ ವಿದ್ಯಾ ಸಂಸ್ಥೆ ಮಹತ್ವದ ಹೆಜ್ಜೆ ಇಟ್ಟಿದೆ. ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಉಪನ್ಯಾಸಕರು ಸೇರಿ ಎಐ (ಕೃತಕ ಬುದ್ಧಿಮತ್ತೆ) ಆಧಾರಿತ ಡಿಜಿಟಲ್ ಆಪ್ ಅನ್ನು

ವಾರ್ತಾ ಇಲಾಖೆಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಜನ್ಮ ದಿನಾಚರಣೆ

ವಿಶ್ವದಲ್ಲಿಯೇ ಶ್ರೇಷ್ಠ ಸಂವಿಧಾನವನ್ನು ಬರೆದ, ನೊಂದವರ ಮತ್ತು ನೋವುಂಡವರ ಪಾಲಿನ ಭಾರತದ ಭಾಗ್ಯವಿಧಾತ, ಮಹಾಮಾನವತಾವಾದಿ, ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ರವರ 135ನೇ ಜನ್ಮ ದಿನಾಚರಣೆಯನ್ನು ಕೊಪ್ಪಳ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಮಂಗಳವಾರ ಆಚರಿಸಲಾಯಿತು.…

ರೋಹಿತಕುಮಾರ ಮಜ್ಜಿಗಿ ಜಿಲ್ಲೆಗೆ ವಾಣಿಜ್ಯ ವಿಭಾಗದಲ್ಲಿ ನಾಲ್ಕನೇ ಸ್ಥಾನ

ಕೊಪ್ಪಳ : ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ಫಲಿತಾಂಶ ಪ್ರಕಟಗೊಂಡಿದ್ದು, ಗಂಗಾವತಿ ವಿದ್ಯಾನಿಕೇತನ ಕಾಲೇಜಿನಲ್ಲಿ ಅಭ್ಯಾಸ ಮಾಡಿರುವ ತಾಲೂಕಿನ ಅಲ್ಲಾನಗರ ಗ್ರಾಮದ ಪ್ರತಿಭಾನ್ವಿತ ವಿದ್ಯಾರ್ಥಿ ಕು. ರೋಹಿತಕುಮಾರ ಮಜ್ಜಿಗಿ ಅವರು ವಾಣಿಜ್ಯ ವಿಭಾಗದಲ್ಲಿ 600 ಕ್ಕೆ 591 ಅಂಕಗಳನ್ನು ಪಡೆದು…
error: Content is protected !!