Sign in
Sign in
Recover your password.
A password will be e-mailed to you.
ರೈತರ ಹಿತರಕ್ಷಣೆಗೆ ಮೂರೂ ರಾಜ್ಯಗಳ ಒಮ್ಮತದ ಐತಿಹಾಸಿಕ ತೀರ್ಮಾನ: ಸಿಎಂ ಡಿ.ಕೆ. ಶಿವಕುಮಾರ್
ತುಂಗಭದ್ರಾ ಜಲಾಶಯದ 33 ಸ್ಪಿಲ್ ವೇ ಗೇಟುಗಳ ಲೋಕಾರ್ಪಣೆ
ಮೂರು ರಾಜ್ಯಗಳು ಸೇರಿ ತುಂಗಭದ್ರಾ ಅಣೆಕಟ್ಟು ರಕ್ಷಣೆ
ಕೊಪ್ಪಳ: ಜೂ.25:
“ತುಂಗಭದ್ರಾ ನದಿ ಪಾತ್ರದ ರೈತರ ಹಿತರಕ್ಷಣೆಗೆ ಕರ್ನಾಟಕ, ಆಂಧ್ರ ಪ್ರದಶ ಹಾಗೂ ತೆಲಂಗಾಣ ಮೂರೂ ರಾಜ್ಯಗಳು ಸೇರಿ ಒಮ್ಮತದ ಐತಿಹಾಸಿಕ ತೀರ್ಮಾನ!-->!-->!-->!-->!-->!-->!-->!-->!-->…
ತುಂಗಭದ್ರಾ ಸ್ಪಿಲ್ ವೇ ಗೇಟ್ ಗಳ ಅಳವಡಿಕೆ: ಕ್ಷಿಪ್ರ ಕಾರ್ಯಾಚರಣೆಯ ಅಪ್ರತಿಮ ಸಾಧನೆ
ಡಿ ಕೆ ಶಿವಕುಮಾರ್ ಇಚ್ಛಾಶಕ್ತಿಗೆ ಮತ್ತೊಂದು ನಿದರ್ಶನ
ಬೆಂಗಳೂರು, ಜೂ. 25:
ತುಂಗಭದ್ರಾ ಅಂತಾರಾಜ್ಯ ಯೋಜನೆಯಾಗಿದ್ದು, ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಮಲ್ಲಾಪುರ ಗ್ರಾಮದ ಹತ್ತಿರ ತುಂಗಭದ್ರಾ ಆಣೆಕಟ್ಟನ್ನು ನಿರ್ಮಿಸಲಾಗಿದೆ. ಈ ಯೋಜನೆಯನ್ನು 1945 ರಲ್ಲಿ ಪ್ರಾರಂಭಿಸಿ!-->!-->!-->!-->!-->!-->!-->…
ಕೊಪ್ಪಳದಲ್ಲಿ ‘ಸ್ಮೃತಿ ಸಂಗಮ’ ವಾರ್ಷಿಕೋತ್ಸವ ಹಾಗೂ ಬೀಳ್ಕೊಡುಗೆ ಸಮಾರಂಭ ಯಶಸ್ವಿ
ಕೊಪ್ಪಳ: ದಕ್ಷಿಣ ಭಾರತ ಹಿಂದಿ ಪ್ರಚಾರ ಸಭೆಯ ಭಾರತರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಕಾನೂನು ಮಹಾವಿದ್ಯಾಲಯ, ಕೊಪ್ಪಳದಲ್ಲಿ ವಾರ್ಷಿಕೋತ್ಸವ ಹಾಗೂ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ “ಸ್ಮೃತಿ ಸಂಗಮ – The Next Chapter” ಕಾರ್ಯಕ್ರಮವು ಬುಧವಾರ…
ತುಂಗಭದ್ರಾ ಜಲಾಶಯದ ಹೊಸ ಸ್ಪಿಲ್ ವೇ ಗೇಟುಗಳ ಲೋಕಾರ್ಪಣೆ ಸಮಾರಂಭಕ್ಕೆ ಅಗತ್ಯ ಶಿಷ್ಟಾಚಾರ ಪಾಲನೆ: ಡಾ.ಸುರೇಶ ಬಿ ಇಟ್ನಾಳ
ತುಂಗಭದ್ರಾ ಜಲಾಶಯಕ್ಕೆ ನೂತನವಾಗಿ ಅಳವಡಿಸಿದ 33 ಸ್ಪಿಲ್ ವೇ ಗೇಟುಗಳ ಲೋಕಾರ್ಪಣೆ ಸಮಾರಂಭಕ್ಕೆ ಕೊಪ್ಪಳ ಜಿಲ್ಲಾಡಳಿತ ಮತ್ತು ಜಿಲ್ಲಾ ಪೊಲೀಸ್ ಇಲಾಖೆಗಳಿಂದ ಎಲ್ಲಾ ರೀತಿಯ ಅಗತ್ಯ ಶಿಷ್ಟಾಚಾರಕ್ಕೆ ಕ್ರಮ ವಹಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಡಾ.ಸುರೇಶ ಇಟ್ನಾಳ ಅವರು ಹೇಳಿದರು.
ಜೂನ್…
ತುಂಗಭದ್ರಾ ಅಣೆಕಟ್ಟು ನಿರ್ಮಾಣದ ರೋಚಕ ಕಥೆ
(ದಿನಾಂಕ ೨೫-೦೬-೨೦೨೬ರಂದು ತುಂಗಭದ್ರಾ ಅಣೆಕಟ್ಟು ಕ್ರಸ್ಟ್ಗೇಟ್ ಪುನರ್ ಅಳವಡಿಕೆ ನಿಮಿತ್ಯ ವಿಶೇಷ ಲೇಖನ)
ಕ್ರಿ.ಶ ೧೮ ಮತ್ತು ೧೯ನೇ ಶತಮಾನದಲ್ಲಿ ಈ ಪ್ರದೇಶವನ್ನು ನಿಜಾಮರು ಮತ್ತು ಬ್ರಿಟಿಷ್ ಇಬ್ಬರೂ ಪರಸ್ಪರ ಹಂಚಿಕೆಯ ಆಧಾರದ ಮೇಲೆ ಆಡಳಿತ ಮಾಡುತ್ತಿದ್ದರು.…
ತುಂಗಭದ್ರಾ ಜಲಾಶಯದ ನೂತನ ಸ್ಪಿಲ್ ವೇ ಗೇಟುಗಳ ಲೋಕಾರ್ಪಣೆ ಕಾರ್ಯಕ್ರಮ: ಸಂಸದರು, ಶಾಸಕರಿಂದ ಅಂತಿಮ ಹಂತದ ಸಿದ್ದತೆ…
ಕೊಪ್ಪಳ
): ಜೂನ್ 25ರಂದು ನಡೆಯಲಿರುವ ತುಂಗಭದ್ರಾ ಜಲಾಶಯಕ್ಕೆ ನೂತನವಾಗಿ ಅಳವಡಿಸಿದ 33 ಸ್ಪಿಲ್‌ವೇ ಗೇಟುಗಳ ಲೋಕಾರ್ಪಣೆ ಕಾರ್ಯಕ್ರಮದ ಅಂಗವಾಗಿ ವೇದಿಕೆ ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲೆಯ ಸಂಸದರಾದ ಕೆ.ರಾಘವೇಂದ್ರ ಹಿಟ್ನಾಳ, ಶಾಸಕರಾದ ಕೆ.ರಾಘವೇಂದ್ರ…
ಪುಸ್ತಕ ಸೊಗಸು ಬಹುಮಾನಕ್ಕೆ ಕವಿ, ಮಕಾನದಾರ ಅವರ ದರ್ವೇಶಿ ಪದ್ಯ ಆಯ್ಕೆ
ಗದಗ. 24. ಕನ್ನಡ ಪುಸ್ತಕ ಪ್ರಾಧಿಕಾರ ಬೆಂಗಳೂರುರವರು ಸನ್ 2025ನೇ ಸಾಲಿನ ಪುಸ್ತಕ ಸೊಗಸು ಮುದ್ರಣ ಸೊಗಸು ಯೋಜನೆ ಅಡಿಯಲ್ಲಿ ಪುಸ್ತಕ ಗಳನ್ನು ಆಯ್ಕೆ ಮಾಡಲಾಗಿದ್ದು. ಹಿರಿಯ ಕವಿ, ಪ್ರಕಾಶಕ ಎ.ಎಸ್. ಮಕಾನದಾರ ಅವರ ದರ್ವೇಶಿ ಪದ್ಯ ಕವನ ಸಂಕಲನದ ಅತ್ಯುತ್ತಮ ಮುಖಪುಟ ವಿನ್ಯಾಸಕ್ಕೆ 10 ಸಾವಿರ…
ಭಾಗ್ಯನಗರದಲ್ಲಿ ಜೂ. ೨೮ರಂದು ಕೊಪ್ಪಳ ತಾಲೂಕು ೨ ನೆಯ ಚುಟುಕು ಸಾಹಿತ್ಯ ಸಮ್ಮೇಳನ
ಕೊಪ್ಪಳ : ಕೊಪ್ಪಳ ತಾಲೂಕಿನ ಭಾಗ್ಯನಗರದಲ್ಲಿ ಕೊಪ್ಪಳ ತಾಲೂಕಾ ಎರಡನೇ ಚುಟುಕು ಸಾಹಿತ್ಯ ಸಮ್ಮೇಳನ ಜೂ.೨೮ರಂದು ಜರುಗಲಿದೆ.
ಕವಿ ಹಾಗೂ ಮುಖ್ಯೋಪಾಧ್ಯಾಯ ಶ್ರೀನಿವಾಸ್ ಚಿತ್ರಗಾರ ಅವರ ಸವಾ೯ಧ್ಯಕ್ಷ್ಯತೆಯಲ್ಲಿ ಪರಿಷತ್ತಿನ ಸಂಸ್ಥಾಪಕ ಅಧ್ಯಕ್ಷ ಡಾ.ಎಂ.ಜಿ.ಆರ್. ಅರಸು ಅವರು…
ಜಿಲ್ಲೆಯ ನೀರಾವರಿಗೆ ಬಲ ತುಂಬಿ- ಸಂಗಣ್ಣ ಕರಡಿ ಮನವಿ
ತುಂಗಭದ್ರಾ ಜಲಾಶಯ ಕ್ರೆಸ್ಟ್ ಗೇಟ್ ಉದ್ಘಾಟನೆಗೆ ಆಗಮಿಸುವ ನಾಯಕರಿಗೆ ಕೊಪ್ಪಳ ಜನರ ಪರವಾಗಿ ಸ್ವಾಗತ
ಕೊಪ್ಪಳ:ಕರ್ನಾಟಕ, ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯದ ರೈತರ ಜೀವನಾಡಿಯಾಗಿರುವ ತುಂಗಭದ್ರಾ ಜಲಾಶಯದ ನೂತನ 33 ಕ್ರಸ್ಟ್ ಗೇಟ್ ಗಳ ಉದ್ಘಾಟನೆಗೆ ಆಗಮಿಸುತ್ತಿರುವ ಕರ್ನಾಟಕ ರಾಜ್ಯದ!-->!-->!-->!-->!-->…
ಕೊಪ್ಪಳ ಡಿಸ್ಟ್ರಿಕ್ಟ್ ಸ್ಪೋರ್ಟ್ಸ್ ಕರಾಟೆ ಅಸೋಸಿಯೇಷನ್ ಅಧ್ಯಕ್ಷರಾಗಿ ರಾಜಾಬಕ್ಷಿ ಎಚ್‌ವಿ ಆಯ್ಕೆ
ಕೊಪ್ಪಳ : ಕೊಪ್ಪಳ ಡಿಸ್ಟ್ರಿಕ್ಟ್ ಸ್ಪೋರ್ಟ್ಸ್ ಕರಾಟೆ ಅಸೋಸಿಯೇಷನ್ ಅಧ್ಯಕ್ಷರಾಗಿ ಕೊಪ್ಪಳ ಜಿಲ್ಲೆಯ ಹಿರಿಯ ತರಬೇತುದಾರ ರಾಜಾಬಕ್ಷಿ ಹೆಚ್ ವಿ ಅವರನ್ನು ನೇಮಕ ಮಾಡಲಾಗಿದೆ. ಅಖಿಲ ಕರ್ನಾಟಕ ಸ್ಪೋರ್ಟ್ಸ್ ಕರಾಟೆ ಅಸೋಸಿಯೇಷನ್ ರಾಜ್ಯ ಅಧ್ಯಕ್ಷರಾದ ಮತ್ತು ಕರ್ನಾಟಕ ರಾಜ್ಯ ಕರ್ನಾಟಕ…