Sign in
Sign in
Recover your password.
A password will be e-mailed to you.
ಕೊಪ್ಪಳದ ರಾಜಕಾಲುವೆ ಒತ್ತುವರಿ ತೆರವು. ಸ್ವಚ್ಛಗೊಳಿಸಿ, ಅನಾಹುತಗಳನ್ನು ತಪ್ಪಿಸಲು ಆಗ್ರಹಿಸಿ ಸಾಂಕೇತಿಕ ಪ್ರತಿಭಟನಾ…
.
ಕೊಪ್ಪಳ : ನಗರದ ರಾಜಕಾಲುವೆ ಒತ್ತುವರಿ ತೆರವು ಹಾಗೂ ಗಿಡಗಂಟಿಗಳನ್ನು ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಸ್ವಚ್ಛಗೊಳಿಸಿ,ಮುಂಗಾರು ಮಳೆಯಿಂದಾಗಬಹುದಾದ ಅನಾಹುತಗಳನ್ನು ತಪ್ಪಿಸಲು ಆಗ್ರಹಿಸಿ ಜನಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ವಿವಿಧ ಪ್ರಗತಿಪರ ಸಂಘಟನೆಗಳ ಮುಖಂಡರು ನಗರ ಸಭೆ ಮುಂದೆ…
ಎಕರೆಗೆ 5 ಲಕ್ಷ ರೂ. ಕೊಡಿ-ಸರಕಾರಕ್ಕೆ ಬಿಜೆಪಿ ನಾಯಕರ ಆಗ್ರಹ
-ಬೆಳೆ ಹಾನಿ ಪ್ರದೇಶಕ್ಕೆ ಭೇಟಿಕೊಪ್ಪಳ: ಜಿಲ್ಲೆಯ ವಿವಿಧೆಡೆ ಮಳೆಗೆ ಹಾಳಾಗಿರುವ ತೋಟಗಾರಿಕೆ ಹಾಗೂ ಕೃಷಿ ಬೆಳೆ ಬೆಳೆದ ರೈತರಿಗೆ ಸರಕಾರ ಕೂಡಲೇ ಪ್ರತಿ ಎಕರೆಗೆ 5 ಲಕ್ಷ ರೂ. ಪರಿಹಾರ ಕೊಡಬೇಕು ಎಂದು ಜಿಲ್ಲಾ ಬಿಜೆಪಿ ನಾಯಕರು ಒತ್ತಾಯಿಸಿದರು. ತಾಲೂಕಿನ ಹೊಸಹಳ್ಳಿ, ಮುದ್ದಾಬಳ್ಳಿ, ಹ್ಯಾಟಿ…
ನೀಟ್ ಪರೀಕ್ಷೆ -ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ರೆಡ್ಡಿ ಶ್ರೀನಿವಾಸ್ ಆಗ್ರಹ
ನೀಟ್ ಪರೀಕ್ಷೆ ಅವ್ಯವಹಾರದ ವಿರುದ್ಧ ಹೋರಾಟ: ಕೇಂದ್ರ ಸರ್ಕಾರ ಸಂಪೂರ್ಣ ವಿಫಲ,
ಗಂಗಾವತಿ: ದೇಶಾದ್ಯಂತ ವೈದ್ಯಕೀಯ ಶಿಕ್ಷಣ ಪ್ರವೇಶಕ್ಕಾಗಿ ನಡೆಸಲಾದ ನೀಟ್ (NEET) ಪರೀಕ್ಷೆಯ ಅಕ್ರಮಗಳು ಹಾಗೂ ಕೇಂದ್ರ ಸರ್ಕಾರವು ಮರುಪರೀಕ್ಷೆಗೆ ದಿನಾಂಕ ನಿಗದಿ ಮಾಡಿರುವುದನ್ನು ಖಂಡಿಸಿ ಕಾಂಗ್ರೆಸ್ ಮುಖಂಡ…
ಸಾಹಿತ್ಯಕ್ಕೆ ಭಾಷೆ ಮಾತ್ರವಲ್ಲ ರಾಜಕೀಯ ಪ್ರಜ್ಞೆ -ಗ್ರಹಿಕೆ ಮುಖ್ಯ-ಡಾ.ರಂಗನಾಥ ಕಂಟನಕುಂಟೆ
ಪ್ರಜಾಸತ್ತೆಯ ಮೇಲಿನ ದಾಳಿ: ಸೃಜನಶೀಲ ಸ್ಪಂದನೆ
ಹುಬ್ಬಳ್ಳಿ (ನರಗುಂದ-ನವಲಗುಂದ ರೈತ ಬಂಡಾಯ ವೇದಿಕೆ) ಮೇ.17:ಕಾವ್ಯಕ್ಕೆ,ಸಾಹಿತ್ಯಕ್ಕೆ ಕೇವಲ ಭಾಷೆ ಮಾತ್ರ ಮುಖ್ಯವಲ್ಲ.ಅದು ರಾಜಕೀಯ ಪ್ರಜ್ಞೆ,ಗ್ರಹಿಕೆ, ಕಾಣ್ಕೆ ಒಳಗೊಳ್ಳದೇ ಹೋದರೆ ಅದು ವಿಚಾರಗಳನ್ನು ಹುಟ್ಟಿಸಲಾರದು.ಫ್ಯಾಸಿಸಂನ!-->!-->!-->…
ಪ್ರೀತಿಗಿಂತ ದೊಡ್ಡ ಬಂಡಾಯ,ತತ್ವಜ್ಞಾನ ಮತ್ತೊಂದಿಲ್ಲ ಕವಿಗಳು ತಮ್ಮದೇ ಕಾವ್ಯಭಾಷೆ ರೂಢಿಸಿಕೊಳ್ಳಬೇಕು-…
ಹುಬ್ಬಳ್ಳಿ (ನರಗುಂದ-ನವಲಗುಂದ ರೈತ ಬಂಡಾಯ ವೇದಿಕೆ) ಮೇ, 17:
ಪ್ರೀತಿಯಿಂದ ಮಾತ್ರ ಶತ್ರುತ್ವವನ್ನು ಕೊಲ್ಲಬಹುದು,ಪ್ರೀತಿಗಿಂತ ದೊಡ್ಡ ಬಂಡಾಯ,ತತ್ವಜ್ಞಾನ ಮತ್ತೊಂದಿಲ್ಲ.ನಮ್ಮಲ್ಲಿರುವ ಯುದ್ಧ,ತಾರತಮ್ಯ ,ಅಸಮಾನತೆ ನಿವಾರಿಸಲು ಕವಿಗಳು ಪ್ರೀತಿಯ ಭಾಷೆಯನ್ನು ಹಂಚಬೇಕು.ಎಲ್ಲ!-->!-->!-->!-->!-->!-->!-->!-->!-->…
ಜೈಲು ಬಂದಿಗಳ ಮನ ಪರಿವರ್ತನೆಗಾಗಿ ಕೊಪ್ಪಳ ಜಿಲ್ಲಾ ಕಾರಾಗೃಹದಲ್ಲಿ ಸಂವಾದ
ಕೊಪ್ಪಳ ಮೇ ): ಕೊಪ್ಪಳ ಜಿಲ್ಲಾ ಕಾರಾಗೃಹದಲ್ಲಿ 140ಕ್ಕೂ ಹೆಚ್ಚು ಬಂದಿಗಳಿದ್ದು, ಅವರ ಮನ ಪರಿವರ್ತನೆಗಾಗಿ ನಾಡಿನ ಖ್ಯಾತ ಬರಹಗಾರರು ಹಾಗೂ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ನಾಡೋಜ ಡಾ. ಕುಂ.ವೀರಭದ್ರಪ್ಪರವರಿAದ ಮೇ 15 ರಂದು ಕಾರಾಗೃಹದಲ್ಲಿ ಸಂವಾದ ನಡೆಯಿತು.ಜಿಲ್ಲಾ!-->!-->!-->…
ಕೊಪ್ಪಳ ಪ್ರಜ್ಞಾವಂತರು, ಸಾಮಾಜಿಕ, ರಾಜಕೀಯ ಹೊಣೆ ಹೊತ್ತವರು ಮಾಲಿನ್ಯದ ವಿರುದ್ಧ ಬೀದಿಗಿಳಿಯಲಿ: ಗೊಂಡಬಾಳ
ಬಲ್ಡೋಟ ತೊಲಗಿಸಲು 200ನೇ ದಿನದ ಹೋರಾಟದ ಆಟೋ ಪ್ರಚಾರಕ್ಕೆ ಚಾಲನೆ
ಕೊಪ್ಪಳ: ಬಲ್ಡೋಟ ಇಲ್ಲಿಂದ ತೊಲಗಿದರೆ ಮಾತ್ರ ಕೊಪ್ಪಳ-ಭಾಗ್ಯನಗರಕ್ಕೆ ಭವಿಷ್ಯ. ಇಲ್ಲದಿದ್ದರೆ ಒಂದೂವರೆ ಲಕ್ಷ ಜನರು ಅನಾರೋಗ್ಯದ ದುಷ್ಪರಿಣಾಮ ಎದುರಿಸಬೇಕಾಗುತ್ತದೆ, ಅನುಮಾನ ಇದ್ದವರು ಪಕ್ಕದ ಜಿಂದಾಲಿಗೆ ಹೋಗಿ ನೋಡಿ!-->!-->!-->!-->!-->…
ಆಡಳಿತ ವ್ಯವಸ್ಥೆ ಇನ್ನಾದರೂ ಎಚ್ಚೆತ್ತುಕೊಳ್ಳಲಿ: ಸಿವಿಸಿ
ಕೊಪ್ಪಳ: ತುಂಗಭದ್ರಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸೇತುವೆಯ ಮೇಲೆ ನಡೆದ ಅಪಘಾತದಲ್ಲಿ ಆರು ಜನ ಸಾವನ್ನಪ್ಪಿರುವುದಕ್ಕೆ ಹಲವು ಕಾರಣಗಳಿವೆ. ಅದರಲ್ಲಿ ಆಡಳಿತ ವ್ಯವಸ್ಥೆಯ ನಿರ್ಲಕ್ಷ್ಯವೂ ಒಂದು ಎಂದು ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯ ಸಿ ವಿ ಚಂದ್ರಶೇಖರ್ ಟೀಕಿಸಿದ್ದಾರೆ.
!-->!-->!-->!-->!-->!-->!-->…
ಭೀಕರ ಅಪಘಾತ: 6 ಜನರ ದುರ್ಮರಣ
ಕೊಪ್ಪಳ: ಕೊಪ್ಪಳ ವಿಜಯನಗರ ಜಿಲ್ಲೆಗಳ ಗಡಿಭಾಗದಲ್ಲಿರುವ ರಾಷ್ಟ್ರೀಯ ಹೆದ್ದಾರಿ-50ರ ಸಮೀಪ ಶುಕ್ರವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆರು ಜನರು ಸ್ಥಳದಲ್ಲೇ ಮೃತಪಟ್ಟಿದ್ದು, ಹತ್ತಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವ ದುರ್ಘಟನೆ ನಡೆದಿದೆ.
!-->!-->!-->!-->!-->!-->!-->!-->!-->…
ಮಳೆ, ಸಿಡಿಲಿನ ಮುನ್ಸೂಚನೆಗಳಿಗೆ ನಾನಾ ಸೌಲಭ್ಯ ಬಳಸಿ: ಡಾ.ಸುರೇಶ ಬಿ ಇಟ್ನಾಳ ಸಾರ್ವಜನಿಕರಲ್ಲಿ ಮನವಿ
ಕೊಪ್ಪಳ ಮೇ 14 : ಮಳೆ ಮತ್ತು ಸಿಡಿಲಿನ ಮುನ್ಸೂಚನೆಗಳಿಗಾಗಿ ವಿವಿಧ ಸೌಲಭ್ಯಗಳನ್ನು ಬಳಸಿಕೊಳ್ಳಬಹುದು ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿಗಳಾದ ಡಾ.ಸುರೇಶ ಬಿ ಇಟ್ನಾಳ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ
ಮಳೆ ಮತ್ತು…