ಬಲ್ಡೋಟ ತೊಲಗಿಸಿ ೯೦ನೇ ದಿನ ; ಧರಣಿ ಮುಂದುವರಿಕೆ

ಕೊಪ್ಪಳ: ನಗರಸಭೆ ಮುಂದೆ ೯೦ನೇ ದಿನದಲ್ಲಿ ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಸಮಿತಿ ಹಾಗೂ ಪರಿಸರ ಹಿತರಕ್ಷಣಾ ವೇದಿಕೆ ಇದರ ಜಂಟಿ ಕ್ರಿಯಾ ವೇದಿಕೆಯಿಂದ ಅನರ‍್ಧಿಷ್ಟಾವಧಿ ಧರಣಿ ನಡೆಸಲಾಯಿತು. ಧರಣಿಗೆ ಬೆಂಬಲಿಸಿದ ಚಿತ್ರದರ‍್ಗ ಮದಕರಿ ಸೇನಾ ಮುಖಂಡರಾದ ಬಿ.ಟಿ. ಸೋಮೇಂದ್ರ ಮಾತನಾಡಿ, ಕೊಪ್ಪಳ…

ಮಲ್ಲಿಕಾರ್ಜುನ ಸಿದ್ನೆಕೊಪ್ಪಗೆ ಸಂಗೊಳ್ಳಿ ರಾಯಣ್ಣ ಪ್ರಶಸ್ತಿ ಪ್ರದಾನ 

ಕೊಪ್ಪಳ: ಇಲ್ಲಿನ ಶ್ರೀ ಗವಿಸಿದ್ಧೇಶ್ವರ ಬ್ಯಾಂಕ್ ವ್ಯವಸ್ಥಾಪಕ ಮಲ್ಲಿಕಾರ್ಜುನ ಸಿದ್ನೆಕೊಪ್ಪ ಅವರು ಕಳೆದ ಎರಡು ದಶಕಕ್ಕೂ ಅಧಿಕ ಕಾಲ ಸಹಕಾರಿ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿದ್ದು, ಬ್ಯಾಂಕಿAಗ್ ಕ್ಷೇತ್ರದಲ್ಲಿ ಸಾಕಷ್ಟು ಕೆಲಸ ಮಾಡುವ ಜೊತೆಗೆ ಗ್ರಾಹಕ ಸ್ನೇಹಿ ಬ್ಯಾಂಕ್ ಮಾಡುವಲ್ಲಿ…

ನಿವೇಶನ ಮತ್ತು ಮನೆಗಳನ್ನು ಒದಗಿಸಲು ಆಗ್ರಹಿಸಿ ಬೃಹತ್ ಪ್ರತಿಭಟನಾ ಮೆರವಣಿಗೆ

ಕೊಪ್ಪಳ : ಪೇಂಟರ್ ಕಾರ್ಮಿಕರ ಮನವಿ. ಕೊಪ್ಪಳ : ಪೇಂಟರ್ ಕಾರ್ಮಿಕರಿಗೆ ನಿವೇಶನ ಮತ್ತು ಮನೆಗಳ ಒದಗಿಸಲು ಆಗ್ರಹಿಸಿ ಜಿಲ್ಲಾ ಪೇಂಟರ್ ಕಾರ್ಮಿಕರ ಸಂಘ(ಐ.ಎಫ್.ಟಿ.ಯು. ಸೇರ್ಪಡೆ) ನೇತೃತ್ವದಲ್ಲಿ ಮಂಗಳವಾರ ಅಶೋಕ ವೃತ್ತದಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ಮೂಲಕ ನಗರ ಸಭೆಗೆ ತೆರಳಿ

ಐಷಾರಾಮಿ ಜೀವನ ನಡೆಸಲು ಪತ್ರಿಕೋದ್ಯಮಕ್ಕೆ ಬರಬಾರದು: ಹೆಗಡೆ

ಜಯರಾಮ ಹೆಗಡೆಗೆ ಮನೆಯಂಗಳದಲ್ಲಿ ಕೆಯುಡಬ್ಲೂಜೆ ಗೌರವ ಬೆಂಗಳೂರು:ಐಷಾರಾಮಿ ಜೀವನ ಮಾಡಬೇಕು ಎನ್ನುವವರು ಪತ್ರಿಕೋದ್ಯಮಕ್ಕೆ ಬರಬಾರದು ಎಂದು ಹಿರಿಯ ಪತ್ರಕರ್ತರಾದ ಶಿರಸಿ ಜಯರಾಮ ಹೆಗಡೆ ತಿಳಿಸಿದರು.ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮನೆಯಂಗಳದಲ್ಲಿ ನೀಡುವ ಕೆಯುಡಬ್ಲೂಜೆ ಗೌರವ

ಕೊಪ್ಪಳ ಜಿಲ್ಲಾ ಕಾಂಗ್ರೆಸ್ ವಕ್ತಾರರಾಗಿ ಕುರುಗೋಡ ರವಿ ನೇಮಕ

Koppal ಕೊಪ್ಪಳ ಜಿಲ್ಲಾ ಕಾಂಗ್ರೆಸ್ ವಕ್ತಾರರರನ್ನಾಗಿ ಕುರುಗೋಡು ರವಿಯವರನ್ನು ನೇಮಕ ಮಾಡಲಾಗಿದೆ. ಈ ಕುರಿತು ಆದೇಶ ನೀಡಿರುವ ರಮೇಶ್ ಬಾಬು ಅವರು ಕನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಅಧ್ಯಕ್ಷರು ಹಾಗೂ ಕರ್ನಾಟಕ ರಾಜ್ಯ ಸರ್ಕಾರದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ರವರ

ರಸ್ತೆ ನಿಯಮಗಳನ್ನು ಭಯದಿಂದಲ್ಲ, ಜವಾಬ್ದಾರಿಯಿಂದ ಪಾಲಿಸೋಣ – ಕೆ ಎಸ್ ಆಸ್ಪತ್ರೆ

Let's follow road rules responsibly, not out of fear - KS Hospital ಕೊಪ್ಪಳ: ಪ್ರತಿ ವರ್ಷ ಜನವರಿ ತಿಂಗಳನ್ನು ರಸ್ತೆ ಸುರಕ್ಷತಾ ತಿಂಗಳಾಗಿ ಆಚರಿಸಲಾಗುತ್ತದೆ. ಆದರೂ ಇದರ ಮಹತ್ವ ಇನ್ನೂ ಅನೇಕ ಜನರಿಗೆ ಸಂಪೂರ್ಣವಾಗಿ ತಿಳಿದಿಲ್ಲ. ರಸ್ತೆ ಅಪಘಾತಗಳಿಂದಾಗುವ ಸಾವು ಮತ್ತು ಗಂಭೀರ…

ಶ್ರೀ ಗವಿಸಿದ್ದೇಶ್ವರ ಸಂಯುಕ್ತ ಪ್ರೌಢಶಾಲೆಯಲ್ಲಿ 77ನೇ ಗಣರಾಜ್ಯೋತ್ಸವ

77ನೇ ಗಣರಾಜ್ಯೋತ್ಸವ ಆಚರಣೆ ಕೊಪ್ಪಳ : ನಗರದ ಶ್ರೀ ಗವಿಸಿದ್ದೇಶ್ವರ ಸಂಯುಕ್ತ ಪ್ರೌಢಶಾಲೆಯಲ್ಲಿ 77ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.  ಧ್ವಜಾರೋಹಣವನ್ನು ಮುಖ್ಯ ಶಿಕ್ಷಕರಾದ ಅಮರೇಶ್ ಕರಡಿ ನೆರವೇರಿಸಿದರು.  ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ   ರಾಮನಗೌಡ ಬಾಳನಗೌಡ್ರು ಹಿರಿಯ…

ಗಣರಾಜ್ಯೋತ್ಸವವು ಭಾರತದ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಹೃದಯವಾಗಿದೆ

        ನಗರದ ಶ್ರೀ ನಂದೀಶ್ವರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 77ನೇ ಗಣರಾಜ್ಯೋತ್ಸವ ಕಾರ್ಯಕ್ರಮ ವಿಜೃಂಭಣೆಯಿಂದ ಜರುಗಿತು ಭಾರತದ ಆಧುನಿಕ ಇತಿಹಾಸದಲ್ಲಿ ಜನವರಿ 26 ಒಂದು ಸಾಮಾನ್ಯ ದಿನವಲ್ಲ. ಈ ದಿನವನ್ನು ನಾವು ಹೆಮ್ಮೆಯಿಂದ ಗಣರಾಜ್ಯೋತ್ಸವ ಎಂದು ಆಚರಿಸುತ್ತೇವೆ. ವಿಶೇಷವಾಗಿ 2026ರ …
error: Content is protected !!