ಮಾರ್ಚ್ ಅಂತ್ಯದವರೆಗೆ ಎರಡನೇ ಬೆಳೆಗೆ ನೀರು ಒದಗಿಸಲು ತೀರ್ಮಾನ: ಸಚಿವ ಶಿವರಾಜ್ ತಂಗಡಗಿ

ಬೆಂಗಳೂರು: ನ.21 :  ಕುಡಿಯುವ ನೀರು ಸೇರಿದಂತೆ  ಹಿಂಗಾರು ಹಂಗಾಮಿನ ಬೆಳೆಗಳಿಗೆ ಮಾರ್ಚ್ ಅಂತ್ಯದವರೆಗೆ ನೀರು ಒದಗಿಸಲು ತುಂಗಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ನೀರಾವರಿ ಸಲಹಾ ಸಮಿತಿ ಅಧ್ಯಕ್ಷರೂ ಆಗಿರುವ ಸಚಿವ ಶಿವರಾಜ್ ತಂಗಡಗಿ ಅವರು ತಿಳಿಸಿದ್ದಾರೆ.…

ದೇಶದ ಹಾಲು ಉತ್ಪಾದನೆಯಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ: CM ಸಿದ್ದರಾಮಯ್ಯ

ನವದೆಹಲಿ, ನವೆಂಬರ್ ೧೧: ದೇಶದ ಹಾಲು ಉತ್ಪಾದನೆಯಲ್ಲಿ ಗುಜರಾತ್ ಮೊದಲ ಸ್ಥಾನದಲ್ಲಿದ್ದರೆ ಕರ್ನಾಟಕ ಎರಡನೇ ಸ್ಥಾನದಲ್ಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ರಾಜಧಾನಿ ನವದೆಹಲಿಯಲ್ಲಿ ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಲ ಹಾಗೂ ಮಂಡ್ಯ ಜಿಲ್ಲಾ ಸಹಕಾರ ಹಾಲು…

ವಣಗೇರಿಯಲ್ಲಿ ಸಂಭ್ರಮದಿಂದ ಜರುಗಿದ ಚಿದಂಬರೇಶ್ವರರ ಜಯಂತೋತ್ಸವ

 ಕೊಪ್ಪಳ, ೭- ಜಿಲ್ಲೆಯ ಯಲಬುರ್ಗಾ ತಾಲೂಕಿನ ವಣಗೇರಿ ಗ್ರಾಮದಲ್ಲಿ ಶ್ರೀ ಶಿವ ಚಿದಂಬರೇಶ್ವರರ ೨೬೬ನೇ ಜಯಂತೋತ್ಸವ ಸಂಭ್ರಮದಿಂದ ಜರುಗಿತು. ಗುರುವಾರದಂದು ವಣಗೇರಿಯ ಶ್ರೀ ಮಾರುತೇಶ್ವರ ದೇವಸ್ಥಾನದಲ್ಲಿ ಚಿದಂಬರೆಶ್ವರ ಜಯಂತೋತ್ಸವದ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ಈ…

ವಾರ್ಷಿಕ ಕ್ರೀಡಾಕೂಟ ಕ್ರಿಕೆಟ್ ಪಂದ್ಯ: ಭರ್ಜರಿ ಗೆಲುವು ಸಾಧಿಸಿದ ಪೊಲೀಸರ ತಂಡ

ಕೊಪ್ಪಳ ನವೆಂಬರ್ 22: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಕೊಪ್ಪಳ ಹಾಗೂ ಪೊಲೀಸ್ ಅಧಿಕಾರಿಗಳ ನಡುವೆ ಏರ್ಪಟ್ಟ 12 ಓವರ್​ಗಳ ಸೌಹಾರ್ದಯುತ ಕ್ರಿಕೆಟ್ ಪಂದ್ಯದಲ್ಲಿ ಕೊಪ್ಪಳ ಜಿಲ್ಲಾ ಪೊಲೀಸ್ ತಂಡವು ಪತ್ರಕರ್ತರ ತಂಡದ ವಿರುದ್ಧ ಭರ್ಜರಿ ಗೆಲುವು ಸಾಧಿಸುವ ಮೂಲಕ…

ಮಹಿಳೆಯರ ಘನತೆ ಮತ್ತು ಮಾನವ ಮೌಲ್ಯ ಉಳಿಸಲು ಜಿಲ್ಲಾ ಮಟ್ಟದ ಯುವಜನರ ಸಂಕಲ್ಪ ಸಮಾವೇಶ

Koppal :  ಮಹಿಳೆಯ ಘನತೆ ಮತ್ತು ಮಾನವ ಮೌಲ್ಯ ಉಳಿಸೋಣ.! ಎಂಬ ಘೋಷವಾಕ್ಯದಡಿ ಎ ಐ ಡಿ ವೈ ಓ ಸಂಘಟನೆ ಸಂಘಟಿಸುತ್ತಿರುವ ಕೊಪ್ಪಳ ಜಿಲ್ಲಾ ಮಟ್ಟದ ಯುವಜನರ ಸಂಕಲ್ಪ ಸಮಾವೇಶವನ್ನು ತಾಲೂಕು ಪಂಚಾಯತಿ ಸಭಾಂಗಣದಲ್ಲಿ ದಿ 21.  ಇಂದು ಹಮ್ಮಿಕೊಳ್ಳಲಾಗಿದೆ. ಉದ್ಘಾಟಕನೆಯನ್ನು ಖ್ಯಾತ ಹೋರಾಟಗಾರರು   …

ಸಮ ಸಮಾಜದ ಕನಸು ಗ್ಯಾರಂಟಿ ಯೋಜನೆಗಳಿಂದ ನನಸಾಗುತ್ತಿದೆ. — ಶಾಸಕ ಕೆ. ರಾಘವೇಂದ್ರ ಹಿಟ್ನಾಳ

ಹಿರೇಸಿಂದೋಗಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಗ್ರಾಮಗಳಲ್ಲಿ ವಿವಿಧ ಕಾಮಗಾರಿಗಳ ಅಡಿಗಲ್ಲು ಕಾರ್ಯಕ್ರಮ. ಕೊಪ್ಪಳ : ಕೊಪ್ಪಳ ಮತಕ್ಷೇತ್ರದ ಶಾಸಕರಾದ ಕೆ. ರಾಘವೇಂದ್ರ ಹಿಟ್ನಾಳ ಅವರು ಇಂದು ಹಿರೇಸಿಂದೋಗಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ದದೇಗಲ್, ಹಲಿಗೇರಿ, ಕೋಳೂರು, ಕಾಟ್ರಳ್ಳಿ,…

ಭಾಗ್ಯನಗರ ಪ.ಪಂ: ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ

): ಭಾಗ್ಯನಗರ ಪಟ್ಟಣ ಪಂಚಾಯತಿ ವತಿಯಿಂದ 2024-25ನೇ ಸಾಲಿನ ಎಸ್.ಎಫ್.ಸಿ ಅನುದಾನದಲ್ಲಿ ಶೇ.5 ಯೋಜನೆ, ಶೇ.24.10 ರ ಯೋಜನೆಯಲ್ಲಿ ಶೇ.40 ರಷ್ಟು ವ್ಯಕ್ತಿಗತ ಕಾರ್ಯಕ್ರಮದ ಯೋಜನೆ, ಎಸ್.ಎಫ್.ಸಿ ಮುಕ್ತನಿಧಿ ಅನುದಾನದಲ್ಲಿ ಶೇ.7.25 ರ ಯೋಜನೆಯಲ್ಲಿ ಶೇ.40 ರಷ್ಟು ವ್ಯಕ್ತಿಗತ ಕಾರ್ಯಕ್ರಮದ…

ದಿಶಾ ಸಮಿತಿಗೆ ನಾಮ ನಿರ್ದೇಶಿತ ಸದಸ್ಯರ ನೇಮಕ

Koppal  ಕೇಂದ್ರ ಮತ್ತು ರಾಜ್ಯ ಸರ್ಕಾರ ಪುರಷ್ಕೃತ ಯೋಜನೆಗಳ ತ್ರೈಮಾಸಿಕ ಪ್ರಗತಿ ಪರಿಶೀಲನೆ ಮಾಡುವ ಸಂಸದರ ಕೊಪ್ಪಳ ಲೋಕಸಭಾ ಕ್ಷೇತ್ರರವರ ಅಧ್ಯಕ್ಷತೆಯ ಜಿಲ್ಲಾ ಮಟ್ಟದ ದಿಶಾ ಸಮಿತಿಗೆ ನಾಮ ನಿರ್ದೇಶಿತ ಸದಸ್ಯರನ್ನಾಗಿ    ದೊಡ್ಡಬಸನಗೌಡ ಅಮರೇಗೌಡ ಬಯ್ಯಾಪೂರ, ಶ್ರೀಮತಿ ಸರಸ್ವತಿ ಗಂಡ ಕೃಷ್ಣಪ್ಪ…

ನಮ್ಮ ಭೂಮಿ- ನಮ್ಮ ಹಕ್ಕು ಶೀರ್ಷಿಕೆಯಡಿ ಜನಜಾಗೃತಿ ಆಂದೋಲನ- ಗುಳಗಣ್ಣವರ್

Koppal  ವಕ್ಸ್ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಇದೇ 21 ಅಥವಾ 22ರಂದು ಜಿಲ್ಲಾಧಿಕಾರಿಗಳ ಕಚೇರಿ (ಡಿ.ಸಿ. ಕಚೇರಿ) ಹಾಗೂ ತಹಶೀಲ್ದಾರ್ ಕಚೇರಿಗಳ ಮುಂದೆ ಹೋರಾಟ ನಡೆಸಲಾಗುವುದು ಅಲ್ಲದೇ, ಅಹವಾಲು ಸ್ವೀಕಾರ ಮಾಡಲಾಗುವುದು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ನವೀನ್ ಗುಳ ಗಣ್ಣವರ್ ಹೇಳಿದ್ರು.…

ಪ್ರತಿ ಗ್ರಾಮಕ್ಕೂ 24×7  ಶುದ್ಧ ಕುಡಿಯುವ ನೀರು- ಶಾಸಕ ಕೆ. ರಾಘವೇಂದ್ರ ಹಿಟ್ನಾಳ

 ಬಹುಗ್ರಾಮ ಕುಡಿಯುವ ನೀರಿನ ಯೋಜನೆಡಿಯ ಕಾಮಗಾರಿಗಳಿಗೆ ಅಡಿಗಲ್ಲು. ಕೊಪ್ಪಳ : ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಅವರು ಹಿರೇಸಿಂದೋಗಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಬೂದಿಹಾಳ, ಬೇಳೂರು, ದಾಂಬ್ರಳ್ಳಿ, ಬಿಕನಳ್ಳಿ, ಬಿಸರಳ್ಳಿ, ಮೈನಳ್ಳಿ, ಹಂದ್ರಾಳ, ಹಣವಾಳ ಹಾಗೂ ವದಗನಾಳ ಗ್ರಾಮಗಳಲ್ಲಿ…
error: Content is protected !!