ಕ್ಷೇತ್ರದ ರಸ್ತೆ ಅಭಿವೃದ್ಧಿಗೆ ಹೆಚ್ಚಿನ ಒತ್ತು- ಶಾಸಕ ಕೆ. ರಾಘವೇಂದ್ರ ಹಿಟ್ನಾಳ

ಕೊಪ್ಪಳ : ಕೊಪ್ಪಳ ವಿಧಾನಸಭ ಕ್ಷೇತ್ರದ ಶಾಸಕರಾದ ಕೆ. ರಾಘವೇಂದ್ರ ಹಿಟ್ನಾಳ ಅವರು ಅಳವಂಡಿ ಜಿ. ಪಂ ಕ್ಷೇತ್ರ ವ್ಯಾಪ್ತಿಯ ಮತ್ತೂರು, ಹನಕುಂಟಿ, ತಿಗರಿ, ಬೆಟಗೇರಿ, ಮೋರನಾಳ, ಬೈರಾಪುರ, ಬೋಚನಹಳ್ಳಿ, ಹಲವಾಗಲಿ ಹಾಗೂ ನಿಲೋಗಿಪುರ ಗ್ರಾಮಗಳಲ್ಲಿ ಅಂದಾಜು ಮೊತ್ತ 9.50 ಕೋಟಿ ವೆಚ್ಚದಲ್ಲಿ ವಿವಿಧ…

ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಐಕ್ಯತಾ ಪ್ರಮಾಣ ವಚನ ಸ್ವೀಕಾರ

ರಾಷ್ಟ್ರೀಯ ಐಕ್ಯತಾ ಸಪ್ತಾಹ ಕಾರ್ಯಕ್ರಮದ ನಿಮಿತ್ತ ಕೊಪ್ಪಳ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ``ರಾಷ್ಟ್ರೀಯ ಐಕ್ಯತಾ ಪ್ರಮಾಣ ವಚನ'' ಸ್ವೀಕರಿಸಲಾಯಿತು.  ನ.19 ರಿಂದ ನ.25 ರವರೆಗೆ ``ರಾಷ್ಟ್ರೀಯ ಐಕ್ಯತಾ ಸಪ್ತಾಹ''ವನ್ನು ಆಚರಿಸುವಂತೆ ಸರ್ಕಾರವು ನಿರ್ಧರಿಸಿದ್ದು, ಅದರಂತೆ…

ಸರ್ಕಾರದ ಯೋಜನೆಗಳನ್ನು ಅಲೆಮಾರಿ ಸಮುದಾಯಗಳ ಜನರಿಗೆ ತಲುಪಿಸುವ ಜವಾಬ್ದಾರಿ ಅಧಿಕಾರಿಗಳ ಮೇಲಿದೆ – ಪಲ್ಲವಿ. ಜಿ

ಅಲೆಮಾರಿ ಸಮುದಾಯದಗಳ ಜನರು ಸಮಾಜದಲ್ಲಿ ಅತಿ ಹಿಂದುಳಿದಿದ್ದು ಅವರಿಗೆ ಸರ್ಕಾರದ ಯೋಜನೆಯ ಲಾಭ ಸಮರ್ಪಕವಾಗಿ ತಲುಪಿಸುವ ಜವಾಬ್ದಾರಿ ಅಧಿಕಾರಿಗಳ ಮೇಲಿದೆ ಎಂದು ಕರ್ನಾಟಕ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಪಲ್ಲವಿ ಜಿ ಹೇಳಿದರು.  ಅವರು…

ಕವಲೂರಿನ ಒಳ ಸಂಪರ್ಕ ರಸ್ತೆ,ಸೇತುವೆಗಳ ನಿರ್ಮಾಣಕ್ಕೆ ಆಗ್ರಹಿಸಿ ಶಾಸಕ ಹಿಟ್ನಾಳರಿಗೆ ಮನವಿ 

ಕೊಪ್ಪಳ : ಕೊಪ್ಪಳ ದಿಂದ ಕವಲೂರಿನ ಒಳ ಸಂಪರ್ಕ ರಸ್ತೆ,ಸೇತುವೆಗಳ ನಿರ್ಮಾಣ, ಗ್ರಾಮೀಣ,ನಗರ ಪ್ರದೇಶದ ರಸ್ತೆಗಳ ದುರಸ್ತಿ ಮಾಡುವಂತೆ ಆಗ್ರಹಿಸಿ ಶಾಸಕ ಕೆ, ರಾಘವೇಂದ್ರ ಬಿ,ಹಿಟ್ನಾಳರಿಗೆ ಹಾಗೂ ಇದೇ ಸಂದರ್ಭದಲ್ಲಿ ಅನಿರೀಕ್ಷಿತವಾಗಿ ಆಗಮಿಸಿದ್ದ ನಗರ ಸಭೆ ಅಧ್ಯಕ್ಷ ಅಮ್ಜದ್ ಪಟೇಲ್ ಅವರಿಗೂ…

ಅವೈಜ್ಞಾನಿಕ ಬಿಪಿಎಲ್ ಕಾರ್ಡ ರದ್ದು- ಡಾ. ಬಸವರಾಜ್ ಕ್ಯಾವಟರ್ ಖಂಡನೆ

ದಿವಾಳಿತನ, ಹಗರಣಗಳ ಮುಚ್ಚಿಹಾಕಲು ಸರ್ಕಸ್ * ಕಾಕಾ ಪಾಟೀಲನಿಗೂ ಫ್ರೀ, ಮಹಾದೇವಪ್ಪನಿಗೂ ಫ್ರೀ ಎಂದು ಸುಳ್ಳು ಪ್ರಚಾರ ಮಾಡಿ ಅಧಿಕಾರಕ್ಕೆ ಬಂದಿರುವ ಈ ಸರಕಾರಕ್ಕೆ ಜನರು ಮುಂದಿನ ದಿನ ತಕ್ಕ ಪಾಠ ಕಲಿಸುತ್ತಾರೆ. * ಅರ್ಥಿಕವಾಗಿ ದಿವಾಳಿಯಾಗಿರುವ ಸರಕಾರ ದಿನಕೊಂದು ನೆಪ ಹೇಳಿ ಬಡವರ ಹೊಟ್ಟೆ…

ಎಸ್ಸಿ/ ಎಸ್ಟಿ ಸಂಪಾದಕರ ಸಂಘದ ಪ್ರತಿಷ್ಠಿತ ದತ್ತಿಪ್ರಶಸ್ತಿ ಪ್ರಕಟ

ಜಿ ಎನ್ ಮೋಹನ್, ಬಿ.ಎಂ ಹನೀಫ್, ಮಂಜುಳಾಹುಲಿಕುಂಟೆ ಅವರಿಗೆ ದತ್ತಿಪ್ರಶಸ್ತಿ ಗೌರವ ಬೆಂಗಳೂರು: ಕರ್ನಾಟಕ ರಾಜ್ಯ ಎಸ್ಸಿ/ಎಸ್ಟಿ ಪತ್ರಿಕಾ ಸಂಪಾದಕರ ಸಂಘ(ರಿ) ಬೆಂಗಳೂರು ಇದರ 2024 ನೇ ಸಾಲಿನ ಪ್ರತಿಷ್ಠಿತ ರಾಜ್ಯಮಟ್ಟದ ದತ್ತಿ ಪ್ರಶಸ್ತಿಗಳನ್ನು ಘೋಷಿಸಿಸಲಾಗಿದೆ. ಕರ್ನಾಟಕ ರಾಜ್ಯ…

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪತ್ರಕರ್ತರು ನನ್ನ ಮತ್ತು ಪತ್ರಿಕಾ ವೃತ್ತಿಯ ಸಾಕ್ಷಿ ಪ್ರಜ್ಞೆ ಆಗಿದ್ದಾರೆ:…

ಪತ್ರಕರ್ತರಿಗೆ ಆರೋಗ್ಯ ಸಂಜೀವಿನಿ ಜಾರಿಗೆ ಸಕಲ ಪ್ರಯತ್ನ: ಕೆ.ವಿ.ಪಿ ಪತ್ರಕರ್ತರಿಗೆ ಆರೋಗ್ಯ ಸಂಜೀವಿನಿ ಜಾರಿಗೆ ಸಕಲ ಪ್ರಯತ್ನ: ಕೆ.ವಿ.ಪಿ ಬೆಂಗಳೂರು ನ 19:ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ನಾಲ್ವರೂ ಹಿರಿಯ ಪತ್ರಕರ್ತರು ನನ್ನ ಮತ್ತು ಪತ್ರಿಕಾ ವೃತ್ತಿಯ ಸಾಕ್ಷಿ ಪ್ರಜ್ಞೆ…

ಸಮಗ್ರ ತತ್ವಪದ ಯೋಜನೆಯ 18 ಸಂಪುಟಗಳ ಲೋಕಾರ್ಪಣೆ

ರವೀಂದ್ರ ಕಲಾಕ್ಷೇತ್ರದಲ್ಲಿ ತಿಂಥಿಣಿ ಕನಕ ಗುರುಪೀಠದ ಜಗದ್ಗುರು ಶ್ರೀ ಸಿದ್ದರಾಮಾನಂದ ಸ್ವಾಮೀಜಿ ಅವರ ದಿವ್ಯ ಸಾನಿಧ್ಯದಲ್ಲಿ‌ ಆಯೋಜಿಸಿದ್ದ ಸಂತಶ್ರೇಷ್ಠ ಕನಕದಾಸರ ಜಯಂತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿ, ವಿದ್ವಾಂಸರಾದ ಬಳ್ಳಾರಿಯ ಶ್ರೀ ವ್ಯಾಸನಕೆರೆ ಪ್ರಭಾಂಜನಚಾರ್ಯ…

ಸಂತ ಕವಿ ಕನಕದಾಸರ ನುಡಿಗಳು ಮತ್ತು ಕೀರ್ತನೆಗಳು ಸಾರ್ವಕಾಲಿಕ ಸತ್ಯ, ಅವುಗಳ ಪಾಲನೆ ಇಂದಿನ ಅಗತ್ಯ. ಡಾ. ಗಣಪತಿ ಲಮಾಣಿ

ಕೊಪ್ಪಳ: ನ.೧೮.. ಕನಕದಾಸರ ನುಡಿಗಳು ಮತ್ತು ಕೀರ್ತನೆಗಳು ಸಾರ್ವಕಾಲಿಕ ಸತ್ಯ. ಅವುಗಳ ಪಾಲನೆ ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ನಗರದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಚಾರ್ಯ ಡಾ ಗಣಪತಿ ಕೆ ಲಮಾಣಿ ಅಭಿಪ್ರಾಯ ಪಟ್ಟರು ಅವರು ನಗರದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ…

ಅಂಜನಾದ್ರಿಯಲ್ಲಿ ಭಕ್ತರುʼ ಚಿತ್ರಕ್ಕೆ IAAP ಡಿಪ್ಲೋಮಾ ಗೌರವ

ನಾರ್ತ್‌ ಮೆಸಿಡೋನಿಯಾದಲ್ಲಿ ನಡೆದ ಫೋಟೋಗ್ರಫಿ ವರ್ಲ್ಡ್‌ಕಪ್‌-2024 ಕೊಪ್ಪಳ: ಇಂಟರ್ನ್ಯಾಷನಲ್‌ ಅಸೋಸಿಯೇಷನ್‌ ಆಫ್‌ ಆರ್ಟ್‌ ಫೋಟೋಗ್ರಫಿ(IAAP) ವತಿಯಿಂದ ಆಯೋಜಿಸಲಾಗಿದ್ದ ಫೋಟೋಗ್ರಫಿ ವರ್ಲ್ಡ್‌ಕಪ್‌-2024ರಲ್ಲಿ ನಗರದ ಪತ್ರಿಕಾ ಛಾಯಾಗ್ರಾಹಕ ಭರತ್‌ ಕಂದಕೂರ ಸೆರೆಹಿಡಿದ…
error: Content is protected !!