Sign in
Sign in
Recover your password.
A password will be e-mailed to you.
ಹುಣಶ್ಯಾಳ ಗ್ರಾಮದಲ್ಲಿ ರೆಡ್ ನೇಪಿಯರ್ ಮೇವಿನ ಬೆಳೆ ಕ್ಷೇತ್ರೋತ್ಸವ
): ಕೊಪ್ಪಳ ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದ ವತಿಯಿಂದ ಆಸ್ಟೆçÃಲಿಯನ್ ಮೂಲದ ರೆಡ್ ನೇಪಿಯರ್ ಹುಲ್ಲು ಹೆಸರಿನ ಮೇವಿನ ಬೆಳೆಯ ಕ್ಷೇತ್ರೋತ್ಸವವು ಇತ್ತೀಚೆಗೆ ಯಲಬುರ್ಗಾ ತಾಲೂಕಿನ ಹುಣಶ್ಯಾಳ ಗ್ರಾಮದಲ್ಲಿ ನಡೆಯಿತು.
ಕ್ಷೇತ್ರೋತ್ಸವಕ್ಕೆ ಆಗಮಿಸಿದ ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದ ವಿಸ್ತರಣಾ…
ಕಿಮ್ಸ್ ಆಡಳಿತ ಪರಿಷತ್‌ಗೆ ಸಲೀಂ ಅಳವಂಡಿ ಪದಗ್ರಹಣ – ಸನ್ಮಾನ
ಕೊಪ್ಪಳ: ಜಿಲ್ಲೆಯ ಪ್ರತಿಷ್ಠಿತ ವೈದ್ಯಕೀಯ ಸಂಸ್ಥೆಯಾದ ಕೊಪ್ಪಳ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಕಿಮ್ಸ್‌ಗೆ ಅಧಿಕಾರೇತರ ಆಡಳಿತ ಪರಿಷತ್‌ಗೆ ಸದಸ್ಯರನ್ನಾಗಿ ನಗರದ ಕಾಂಗ್ರೆಸ್ ಯುವ ಮುಖಂಡ ಸಲೀಂ ಅಳವಂಡಿ ಅವರನ್ನು ನೇಮಿಸಿದ್ದು, ಅವರು ಅಧಿಕೃತವಾಗಿ ಪದಗ್ರಹಣ ಮಾಡಿದ ನಿಮಿತ್ಯ ಸನ್ಮಾನಿಸಲಾಯಿತು.…
ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಲಿ – ಡಿಸಿ ನಲಿನ್ ಅತುಲ್
ಭಾರತ್ ಸ್ಕೌಟ್ಸ್ & ಗೈಡ್ಸ್ ಜಿಲ್ಲಾ ವಾರ್ಷಿಕ ಮಹಾಸಭೆ
ಸ್ವಯಂ ಸೇವಾ ಮನೋಭಾವನೆ, ಶಿಸ್ತು, ಸಮಯ ಪಾಲನೆಯನ್ನು ಕಲಿಸುವ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳ ಸಂಖ್ಯೆ ಜಿಲ್ಲೆಯಲ್ಲಿ ಹೆಚ್ಚಾಗಬೇಕು ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಹೇಳಿದರು.
ಅವರು ಶುಕ್ರವಾರ ಜಿಲ್ಲಾಧಿಕಾರಿಗಳ…
ರಾಜ್ಯ ವಿಶ್ವಕರ್ಮ ಮಹಾಒಕ್ಕೂಟ ಅಸ್ತಿತ್ವಕ್ಕೆ : ರಾಜ್ಯಾಧ್ಯಕ್ಷರಾಗಿ ವಿಜಯಕುಮಾರ್ ಪತ್ತಾರ, ಗೌರವಾಧ್ಯಕ್ಷರಾಗಿ…
ಬೆಂಗಳೂರು, ನ.7: ಪಂಚವೃತ್ತಿಯ ಮೂಲಕ ಸಮಾಜಕ್ಕೆ ಉಪಯುಕ್ತ ಕೊಡುಗೆ ನೀಡುತ್ತಿರುವ ವಿಶ್ವಕರ್ಮ ಸಮುದಾಯವನ್ನು ಒಂದೇ ವೇದಿಕೆಯಡಿ ತಂದು ಸಂಘಟಿತ ಪ್ರಗತಿಗೆ ನೆರವಾಗಲು ರಾಜ್ಯ ವಿಶ್ವಕರ್ಮ ಮಹಾಒಕ್ಕೂಟವನ್ನು ಅಸ್ತಿತ್ವಕ್ಕೆ ತರಲಾಗಿದ್ದು, ಬೆಂಗಳೂರಿನ ಕಾನಿಷ್ಕ ಹೋಟೆಲ್ ಸಭಾಂಗಣದಲ್ಲಿ…
ಸಂಡೂರು ಪ್ರಚಾರಕ್ಕೆ ಎಂ.ಡಿ ಆಸೀಫ್ ಹುಸೇನ್ ನೇಮಕ ನೇಮಕ
ಗಂಗಾವತಿ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷರಾದ ಎಂ.ಡಿ ಆಸೀಫ್ ಹುಸೇನ್ ಇವರನ್ನು ಸಂಡೂರು ಉಪಚುನಾವಣೆಗೆ ಮನೆ ಮನೆಗೆ ತೆರಳಿ ಪ್ರಚಾರ ಕೈಗೊಳ್ಳುವ ಸಲುವಾಗಿ ರಾಜ್ಯ ಯುವ ಕಾಂಗ್ರೆಸ್ ವತಿಯಿಂದ ನಿಯೋಜನೆಗೊಂಡಿದ್ದಾರೆ.
ಇತ್ತೀಚೆಗೆ ರಾಜ್ಯ ಯುವ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ…
ಪಾರದರ್ಶಕ, ಮಾರ್ಗಸೂಚಿ ಪ್ರಕಾರ ಯೋಜನೆಗಳ ಅನುಷ್ಠಾನವಾಗಲಿ: ರಾಹುಲ್ ರತ್ನಂ ಪಾಂಡೆಯ
ಗ್ರಾಪಂ ಪಿಡಿಓಗಳು ಹಾಗೂ ಅಧ್ಯಕ್ಷರಿಗೆ ಕಾರ್ಯಾಗಾರದಲ್ಲಿ ಜಿ.ಪಂ. ಸಿಇಓ ಸೂಚನೆ
ಗ್ರಾಮೀಣಾಭಿವೃದ್ಧಿಯಲ್ಲಿ ಗ್ರಾ.ಪಂ. ಪಿಡಿಓ ಹಾಗೂ ಅಧ್ಯಕ್ಷರ ಪಾತ್ರ ಮಹತ್ವದ್ದಾಗಿದ್ದು, ಗ್ರಾಮೀಣ ಭಾಗದ ಸರ್ವತೋಮುಖ ಅಭಿವೃದ್ಧಿಗಾಗಿ ನಿರ್ಧಿಷ್ಟ ಗುರಿಯೊಂದಿಗೆ ವಿವಿಧ ಯೋಜನೆಗಳ ಕಾಮಗಾರಿಗಳನ್ನು ಅನುಷ್ಠಾನ…
ನಗರ ಸ್ಥಳೀಯ ಸಂಸ್ಥೆಗಳ ಉಪ ಚುನಾವಣೆ: ಶಸ್ತ್ರಗಳನ್ನು ಠೇವಣಿ ಮಾಡುವಂತೆ ಸೂಚನೆ
ವಿವಿಧ ಕಾರಣಗಳಿಂದ ತೆರವಾಗಿರುವ ಕೊಪ್ಪಳ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ಉಪ ಚುನಾವಣೆ ನಡೆಯಲಿದ್ದು, ಶಸ್ತ್ರಗಳನ್ನು ಪೊಲೀಸ್ ಇಲಾಖೆಯಲ್ಲಿ ಠೇವಣಿ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ನಲಿನ್ ಅತುಲ್ ಅವರು ಆದೇಶಿಸಿದ್ದಾರೆ.
ನವೆಂಬರ್ 04 ರಿಂದ ನ.26ರ ವರೆಗೆ ಕೊಪ್ಪಳ ನಗರಸಭೆಯ ವಾರ್ಡ ಸಂಖ್ಯೆ…
ಕೊಪ್ಪಳ ಜಿಲ್ಲೆಯ ಗ್ರಾ.ಪಂ ವಿವಿಧ ಸ್ಥಾನಗಳಿಗೆ ಉಪ ಚುನಾವಣೆ: ವೇಳಾಪಟ್ಟಿ ಪ್ರಕಟ
ಕೊಪ್ಪಳ ಜಿಲ್ಲೆಯ ವಿವಿಧ ಕಾರಣಗಳಿಂದ ತೆರವಾದ ಗ್ರಾ.ಪಂ ಸದಸ್ಯ ಸ್ಥಾನಗಳ ತುಂಬಲು ಉಪ ಚುನಾವಣೆಯನ್ನು ನಡೆಸಲು ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ವೇಳಾಪಟ್ಟಿಯನ್ನು ನಿಗದಿಪಡಿಸಿದ್ದಾರೆ.
1993ರ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಕರ್ನಾಟಕ ಪಂಚಾಯತ್ ರಾಜ್ ಅಧಿನಿಯಮದ ಉಪಬಂಧಗಳ ಮೇರೆಗೆ…
ನ.08 ರಂದು ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ
ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಯುವ ಸಂಘಗಳ ಒಕ್ಕೂಟದಿಂದ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮವನ್ನು ನವೆಂಬರ್ 08ರಂದು ಬೆಳಿಗ್ಗೆ 11 ಗಂಟೆಗೆ ನಗರದ ಗದಗ ರಸ್ತೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.
ಹಿಂದುಳಿದ ವರ್ಗಗಳ…
ರೆಡ್ ಕ್ರಾಸ್ ಕೊಪ್ಪಳ ಶಾಖೆ ಕಾರ್ಯ ಶ್ಲಾಘನೀಯ : ವಿಜಯಕುಮಾರ
ಕೊಪ್ಪಳ
ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಕೊಪ್ಪಳ ಶಾಖೆಯ ಕಾರ್ಯ ಇಡಿ ರಾಜ್ಯಕ್ಕೆ ಮಾದರಿಯಾಗಿದೆ. ಅದರಲ್ಲೂ ಅದರಡಿಯಲ್ಲಿ ನಡೆಯುವ ರಕ್ತ ಭಂಡಾರದ ರಕ್ತ ಶೇಖರಣೆ ರಾಜ್ಯದ ಇತರೆ ಶಾಖೆಗಿಂತಲೂ ಅಧಿಕ ಎಂದು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ರಾಜ್ಯ ಸಭಾಪತಿ ವಿಜಯಕುಮಾರ ಪಾಟೀಲ್ ಹೇಳಿದರು.…