ರಾಜ್ಯೋತ್ಸವ ಪ್ರಶಸ್ತಿ ಹಾಗೂ ಕರ್ನಾಟಕ ಸಂಭ್ರಮ-50ರ ಸಾಧಕರಿಗೆ ಪ್ರಶಸ್ತಿ‌ ನೀಡಿ ಗೌರವ

69ನೇ ಕನ್ನಡ ರಾಜ್ಯೋತ್ಸವ ಮತ್ತು ಸುವರ್ಣ ಸಂಭ್ರಮದ ಸಮಾರೋಪದ ಪ್ರಯುಕ್ತ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ವಿಧಾನಸೌಧ ಮುಂಭಾಗ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ್…

ಕನ್ನಡ ನಾಡು ನುಡಿ ಸೇವೆಗೆ ಸದಾಕಾಲ ಬದ್ಧರಾಗಿದ್ದೇವೆ- ಸಚಿವ ಶಿವರಾಜ ತಂಗಡಗಿ

69ನೇ ಕರ್ನಾಟಕ ರಾಜ್ಯೋತ್ಸವ: ಜಿಲ್ಲಾ ಉಸ್ತುವಾರಿ ಸಚಿವರಿಂದ ರಾಷ್ಟ್ರ ಧ್ವಜಾರೋಹಣ ನಮ್ಮ ಸರ್ಕಾರವು ಕನ್ನಡ ನಾಡು ನುಡಿ ಸೇವೆಗೆ ಸದಾಕಾಲ ಬದ್ಧವಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ತಂಗಡಗಿ…

ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಿಂದ ಹಲ್ಮಿಡಿ ಶಾಸನದ ಪ್ರತಿಕೃತಿ ಪ್ರತಿಷ್ಠಾಪನೆ ಅನಾವರಣ

ಜಿಲ್ಲಾಧಿಕಾರಿಗಳ ಕಛೇರಿ ಆವರಣದಲ್ಲಿ ಕನ್ನಡದ ಮೊದಲ ಶಾಸನ ಪ್ರತಿಕೃತಿ ಪ್ರತಿಷ್ಠಾಪನೆ ಕರ್ನಾಟಕ ಸಂಭ್ರಮ-50ರ ಪ್ರಯುಕ್ತ ಕೊಪ್ಪಳ ಜಿಲ್ಲಾಧಿಕಾರಿಗಳ ಕಛೇರಿ ಆವರಣದಲ್ಲಿ ಪ್ರತಿಷ್ಠಾಪಿಸಿದ ಕನ್ನಡದ ಮೊದಲ ಶಾಸನ ``ಹಲ್ಮಿಡಿ ಶಾಸನ''ದ ಪ್ರತಿಕೃತಿ ಪ್ರತಿಷ್ಠಾಪನೆಯನ್ನು ಹಿಂದುಳಿದ ವರ್ಗಗಳ ಕಲ್ಯಾಣ…

ಒಳ ಮೀಸಲಾತಿ ಜಾರಿ ಮಾಡಿ ಇಲ್ಲ ರಾಜೀನಾಮೆ ಕೊಡಿ : ಗಣೇಶ್ ಹೊರತಟ್ನಾಳ

ಕೊಪ್ಪಳ : ಸದಾಶಿವ ಆಯೋಗ ವರದಿಯ ಮಾದಿಗರ ಒಳ ಮೀಸಲಾತಿ ಜಾರಿಗೆ ಸುಪ್ರೀಂ ಕೋರ್ಟ್ ಆದೇಶ ನೀಡಿದ್ದರೂ, ರಾಜ್ಯ ಸಿಎಂ ಸಿದ್ದರಾಮಯ್ಯ ಸರ್ಕಾರ ವಿಳಂಬ ಮಾಡುತ್ತಿದೆ. ಮೂರು ದಶಕಗಳ ನಿರಂತರ ಹೋರಾಟದ ಫಲವಾಗಿ ನ್ಯಾಯಾಲಯದಲ್ಲಿ ಮಾದಿಗರಿಗೆ ನ್ಯಾಯಸಿಕ್ಕರೂ ರಾಜ್ಯ ಸಿಎಂ ಸಿದ್ದರಾಮಯ್ಯ ಅವರು ಮಾತ್ರ…

ಬಸನಗೌಡ ಪಾಟೀಲ್ ಯತ್ನಾಳ್, ಸಿಟಿ ರವಿ, ಸೂಲಿಬೆಲೆ ವಿರುದ್ಧ ದೂರು

ಕೊಪ್ಪಳ : ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಸಮಿತಿಯ ಅಧ್ಯಕ್ಷ ಸೈಯದ್ ಖಾಜಾ ಮೈನುದ್ದೀನ್ ಮುಲ್ಲಾ ನೇತೃತ್ವದಲ್ಲಿ ಇಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಸಿಟಿ ರವಿ ಹಾಗೂ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ಸಲ್ಲಿಸಲಾಗಿದೆ. ಈ…

ರಾಜ್ಯದ ಹಿತಾಸಕ್ತಿಗೆ, ಅಭಿವೃದ್ಧಿಗೆ ಧಕ್ಕೆ ಮಾಡಿದರೆ ಸಹಿಸಲ್ಲ. ನಿಯಮ ಉಲ್ಲಂಘಿಸಿದೆ ಕ್ರಿಯಾಶೀಲತೆ ತೋರಿ: ಅರಣ್ಯ…

ಅರಣ್ಯ ಇಲಾಖೆಯೊಂದಿಗಿನ ಗೊಂದಲಗಳನ್ನು ನಿವಾರಿಸಿಕೊಂಡು ರಾಜಸ್ವ ಸಂಗ್ರಹಣೆಗೆ ತ್ವರಿತ ಕ್ರಮಗಳನ್ನು ತೆಗೆದುಕೊಳ್ಳಿ: ಸಿ.ಎಂ.ಸಿದ್ದರಾಮಯ್ಯ ಸೂಚನೆ ಬೆಂಗಳೂರು ಅ30: ಅರಣ್ಯ ಇಲಾಖೆಯೊಂದಿಗಿನ ಗೊಂದಲಗಳನ್ನು ನಿವಾರಿಸಿಕೊಂಡು ರಾಜಸ್ವ ಸಂಗ್ರಹಣೆಗೆ ತ್ವರಿತ ಕ್ರಮಗಳನ್ನು ತೆಗೆದುಕೊಳ್ಳಿ…

ಚುನಾವಣೆಗಾಗಿ ಬಿಜೆಪಿಯವರು ವಿವಾದದ ಸೃಷ್ಟಿಸುತ್ತಿದ್ದಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಅಕ್ಟೋಬರ್ 30: ಬಿಜೆಪಿಯವರು ರಾಜಕೀಯ ಮಾಡಲು ಹೊರಟಿದ್ದು, ಯಾವುದೇ ವಿವಾದವಿಲ್ಲದಿದ್ದರೂ ಚುನಾವಣೆಯ ಉದ್ದೇಶದಿಂದ ವಿವಾದವನ್ನು ಸೃಷ್ಟಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬಿಜೆಪಿಯವರು ವಕ್ಫ್ ಆಸ್ತಿ ವಿಷಯದ ಬಗ್ಗೆ ಪ್ರತಿಭಟನೆ ನಡೆಸಲು…

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಮಾಧ್ಯಮ ಮಾನ್ಯತೆ ಹೊಂದಿದ ಪತ್ರಕರ್ತರಿಗೆ ಮೀಡಿಯಾ ಕಿಟ್: ಅರ್ಜಿ ಆಹ್ವಾನ

  ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳಿಗೆ ಸೇರಿರುವ ಪತ್ರಕರ್ತರನ್ನು ಪ್ರೋತ್ಸಾಹಿಸುವ ಸಲುವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ 2024-25ನೇ ಸಾಲಿಗೆ ಪರಿಶಿಷ್ಟ ಜಾತಿ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ಮಾಧ್ಯಮ…

ಜಿಲ್ಲಾಸ್ಪತ್ರೆಯಲ್ಲಿ ವಿಶ್ವ ಪಾರ್ಶ್ವವಾಯು ದಿನಾಚರಣೆ

 : ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಬೋಧಕ ಆಸ್ಪತ್ರೆ ಕೊಪ್ಪಳ ಇವರ ಸಹಯೋಗದಲ್ಲಿ ವಿಶ್ವ ಪಾರ್ಶ್ವವಾಯು ದಿನಾಚರಣೆಯ ಕಾರ್ಯಕ್ರಮವು ಅಕ್ಟೋಬರ್ 29 ರಂದು ನಗರದ ಜಿಲ್ಲಾಸ್ಪತ್ರೆಯಲ್ಲಿ ನಡೆಯಿತು. ಜಿಲ್ಲಾ ಭೋದಕ ಆಸ್ಪತ್ರೆ…

ಅಲ್ಪಸಂಖ್ಯಾತರಿಗೆ ಪಿ.ಎಂ. ಹೊಸ 15 ಅಂಶಗಳ ಕಾರ್ಯಕ್ರಮದಡಿ ಪ್ರಗತಿ ಪರಿಶೀಲನೆ

 ಅರ್ಹ ಫಲಾನುಭವಿಗಳಿಗೆ ಯೋಜನೆ ಸೌಲಭ್ಯಗಳು ತಲುಪಿಸಿ: ನಲಿನ್ ಅತುಲ್ ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದಡಿ ಅಲ್ಪಸಂಖ್ಯಾತರಿಗೆ ಇರುವ ವಿವಿಧ ಯೋಜನೆಗಳ ಸೌಲಭ್ಯವನ್ನು ಆ ಸಮುದಾಯದ ಅರ್ಹ ಫಲಾನುಭವಿಗಳಿಗೆ ತಲುಪಿಸುವಂತೆ ಜಿಲ್ಲಾಧಿಕಾರಿ ನಲಿನ್ ಅತುಲ್ ಸಂಬಂಧಪಟ್ಟ ಅಧಿಕಾರಿಗಳಿಗೆ…
error: Content is protected !!