ಕರ್ನಾಟಕ ಸಂಭ್ರಮ-50 – ನ.01ರಂದು ಹಲ್ಮಿಡಿ ಶಾಸನದ ಪ್ರತಿಕೃತಿ ಪ್ರತಿಷ್ಠಾಪನೆ

ಕರ್ನಾಟಕ ಸಂಭ್ರಮ-50ರ ಪ್ರಯುಕ್ತ ಕನ್ನಡದ ಮೊದಲ ಶಾಸನ ``ಹಲ್ಮಿಡಿ ಶಾಸನ''ದ ಪ್ರತಿಕೃತಿ ಪ್ರತಿಷ್ಠಾಪನೆ ಕಾರ್ಯಕ್ರಮವ ನವೆಂಬರ್ 01ರಂದು ಬೆಳಿಗ್ಗೆ 08.30ಕ್ಕೆ ಕೊಪ್ಪಳ ಜಿಲ್ಲಾಧಿಕಾರಿಗಳ ಕಛೇರಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ…

ನವೆಂಬರ್ 01ರಂದು 69ನೇ ಕರ್ನಾಟಕ ರಾಜ್ಯೋತ್ಸವ

 ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಅವರಿಂದ ಜಿಲ್ಲಾ ಕ್ರೀಡಾಂಗಣದಲ್ಲಿ ರಾಷ್ಟ್ರ ಧ್ವಜಾರೋಹಣ ಜಿಲ್ಲಾಡಳಿತದ ವತಿಯಿಂದ 69ನೇ ಕರ್ನಾಟಕ ರಾಜ್ಯೋತ್ಸವ ಆಚರಣೆ ಕಾರ್ಯಕ್ರಮವನ್ನು ನವೆಂಬರ್ 01ರಂದು ಬೆಳಿಗ್ಗೆ 09 ಗಂಟೆಗೆ ನಗರದ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.…

ವಿವಿಧ ಸ್ನಾತಕೋತ್ತರ ಕೋರ್ಸುಗಳ ಪ್ರವೇಶಕ್ಕೆ ಅರ್ಜಿ: ಅವಧಿ ವಿಸ್ತರಣೆ

: ಕೊಪ್ಪಳ ವಿಶ್ವವಿದ್ಯಾಲಯದಿಂದ 2024-25ನೇ ಸಾಲಿನ ಎಂ.ಎ. ಕನ್ನಡ, ಇಂಗ್ಲೀಷ್, ಇತಿಹಾಸ, ರಾಜ್ಯಶಾಸ್ತ್ರ, ಅರ್ಥಶಾಸ್ತ್ರ, ಸಮಾಜಶಾಸ್ತ್ರ, ಪತ್ರಿಕೋದ್ಯಮ, ಎಂ.ಕಾA. ಹಾಗೂ ಎಂ.ಎಸ್ಸಿ ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು 'ಗಣಿತಶಾಸ್ತ್ರ ಕೋರ್ಸುಗಳಿಗೆ ಕೊಪ್ಪಳ ವಿಶ್ವವಿದ್ಯಾಲಯದ ಮುಖ್ಯ ಆವರಣ,…

ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

2024 -25 ನೇ ಸಾಲಿನ ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಾದ ಸ್ವಯಂ ಉದ್ಯೋಗ ಸಾಲ ಯೋಜನೆ, ನೇರ ಸಾಲ ಯೋಜನೆ, ಉದ್ಯಮ ಶೀಲತಾ ಯೋಜನೆ, ಸ್ವಾಲಂಬಿ ಸಾರಥಿ…

ನಾಮಪತ್ರ ಸಲ್ಲಿಸಿದ ಶಿವಪುತ್ರಪ್ಪ ವಟಗಲ್

ಕೊಪ್ಪಳ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಕಂದಾಯ ಇಲಾಖೆಯ ಜಿಲ್ಲಾ ಶಾಖೆ ಸದಸ್ಯ ಸ್ಥಾನಕ್ಕೆ ದಿ 16/11/2024 ರಂದು ಜರುಗಲಿರುವ ಚುನಾವಣೆಗೆ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಶಿರಸ್ತೆದಾರರು ಆದ ಶಿವಪುತ್ರಪ್ಪ ವಟಗಲ್ ಇವರು ಜಿಲ್ಲಾಧಿಕಾರಿಗಳ ಕಾರ್ಯಾಲಯದ ಎಲ್ಲಾ…

ಬೆಂಬಲ ಬೆಲೆ ಯೋಜನೆ: ಶೇಂಗಾ ಖರೀದಿ ಕೇಂದ್ರಗಳ ಪ್ರಾರಂಭ

ಕೊಪ್ಪಳ ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ಶೇಂಗಾ ಉತ್ಪನ್ನ ಖರೀದಿಸುವ ಸಂಬAಧ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಶೇಂಗಾ ಖರೀದಿ ಕೇಂದ್ರಗಳ ಪ್ರಾರಂಭಿಸಲಾಗಿದೆ ಎಂದು ಕೃಷಿ ಮಾರಾಟ ಇಲಾಖೆ ಸಹಾಯಕ ನಿರ್ದೇಶಕರು ಹಾಗೂ ಜಿಲ್ಲಾ ಟಾಸ್ಕ್ಫೋರ್ಸ್ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ತಿಳಿಸಿದ್ದಾರೆ.…

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ರೋಗ ವಾಹಕ ಆಶ್ರಿತ ರೋಗಗಳ ನಿಯಂತ್ರಣ ಅಭಿಯಾನದಡಿ ಗುತ್ತಿಗೆ ಆಧಾರದ ಮೇಲೆ ರೋಗ ವಾಹಕ ತಾಂತ್ರಿಕ ಮೇಲ್ವಿಚಾರಕ  (V.B.D.Supervisor)  ಹುದ್ದೆಯ ತಾತ್ಕಾಲಿಕ ಆಯ್ಕೆ ಪಟ್ಟಿ, ಸಾಮಾನ್ಯ ಅರ್ಹತಾ ಪಟ್ಟಿ, ತಿರಸ್ಕೃತ ಪಟ್ಟಿಗಳನ್ನು ಪ್ರಕಟಿಸಲಾಗಿದ್ದು, ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದೆ.…

ಜಿಲ್ಲೆಯ ಎ ಜಿ ಕಾರಟಗಿ ಹಾಗೂ ಅಲ್ಲಮಪ್ರಭು ಬೆಟ್ಟದೂರರಿಗೆ ರಾಜ್ಯೋತ್ಸವ ಪ್ರಶಸ್ತಿ

ಕೊಪ್ಪಳ : 69ನೇ ರಾಜ್ಯೋತ್ಸವದ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದ್ದು ರಾಜ್ಯದ 69 ಗಣ್ಯರಿಗೆ ವಿವಿಧ ಕ್ಷೇತ್ರಗಳಲ್ಲಿ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗಿದೆ ಕೊಪ್ಪಳ ಜಿಲ್ಲೆಯ ಹಿರಿಯ ಸಾಹಿತಿ ಹೋರಾಟಗಾರ ಅಲ್ಲಮ ಪ್ರಭು ಬೆಟ್ಟದೂರ್ ಹಾಗೂ ಹಿರಿಯ ಪತ್ರಕರ್ತ ಎಜಿ…

ಸಾಮಾಜಿಕ ನ್ಯಾಯದ ವಿಚಾರದಲ್ಲಿ ರಾಜಿ ಮಾಡಿಕೊಳ್ಳದೆ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುತ್ತೇವೆ:…

*ಮಾದಿಗ ಸಮುದಾಯದ ಭಾಗ್ಯದ ಬಾಗಿಲು ತೆರೆದ ಸಿದ್ದರಾಮಯ್ಯ: ಎಚ್.ಆಂಜನೇಯ* *ನಮ್ಮ‌ ಸಿಎಂ ಸಿದ್ದರಾಮಯ್ಯ ಸಾಹು ಮಹರಾಜ್-ನಾಲ್ವಡಿ ಅರಸರ ಪರಂಪರೆಯವರು: ಎಲ್.ಹನುಮಂತಯ್ಯ* ಒಳಮೀಸಲಾತಿ ಹೋರಾಟಕ್ಕೆ ನಿನ್ನೆ ಚರಿತ್ರಾರ್ಹ ದಿನ. ಇದು ಸಾಧ್ಯವಾಗಿದ್ದು ಸಿಎಂ ಸಿದ್ದರಾಮಯ್ಯ ಅವರಿಂದ: ಸಚಿವ…

ಪ್ರಮಾಣ ಪತ್ರ ಸ್ವೀಕರಿಸಿದ ಮಾನ್ವಿ ಪಾಷಾ

ಕೊಪ್ಪಳ : ಪ್ರಧಾನ ಮಂತ್ರಿಗಳ ಹೊಸ ೧೫ ಅಂಶಗಳ ಕಾರ್ಯಕ್ರಮದ ಕೊಪ್ಪಳದ ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿಗೆ ಅಧಿಕಾರೇತರ ಸದಸ್ಯರನ್ನಾಗಿ ಸರ್ಕಾರದಿಂದ ನಾಮ ನಿರ್ದೇಶನಗೊಂಡಿರುವ ಕಾಂಗ್ರೆಸ್ ಹಿರಿಯ ಮುಖಂಡ ಮಾನ್ವಿ ಪಾಷಾ ಪ್ರಧಾನ ಮಂತ್ರಿಗಳ ಹೊಸ ೧೫ ಅಂಶಗಳ ಜಿಲ್ಲಾ ಸ್ಥಾಯಿ ಸಮಿತಿ ಅದ್ಯಕ್ಷರೂ…
error: Content is protected !!