Sign in
Sign in
Recover your password.
A password will be e-mailed to you.
ಕರ್ನಾಟಕ ಮಾಧ್ಯಮ ಅಕಾಡೆಮಿ : 2023 ಮತ್ತು 24 ನೇ ಸಾಲಿನ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗಾಗಿ ಪತ್ರಕರ್ತರಿಂದ ಲೇಖನಗಳ…
ಕರ್ನಾಟಕ ಮಾಧ್ಯಮ ಅಕಾಡೆಮಿಯು 2023 ಮತ್ತು 24 ನೇ ಸಾಲಿನ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗಾಗಿ ಪತ್ರಕರ್ತರಿಂದ ಲೇಖನಗಳನ್ನು ಆಹ್ವಾನಿಸಿದೆ.
ಬೆಂಗಳೂರಿನ “ಅಭಿಮಾನಿ ಪ್ರಕಾಶನ” ಸಂಸ್ಥೆಯು ರಾಜ್ಯ ಮತ್ತು ಜಿಲ್ಲಾಮಟ್ಟದ ಕನ್ನಡ ಪತ್ರಿಕೆಗಳಲ್ಲಿ “ಸಾಮಾಜಿಕ ಸಮಸ್ಯೆ”ಗಳನ್ನು…
ರಾಜ್ಯೋತ್ಸವ ಪ್ರಶಸ್ತಿ : ಕೊಪ್ಪಳ ಜಿಲ್ಲೆಗೆ ಸಿಗಲಿ ಆದ್ಯತೆ
ಕೊಪ್ಪಳ : ಪ್ರತಿ ವರ್ಷ ರಾಜ್ಯೋತ್ಸವ ಪ್ರಶಸ್ತಿ ಘೋಷಣೆಯಾದಾಗಲೂ ಕೊಪ್ಪಳ ಜಿಲ್ಲೆಗೆ ನಿರಾಸೆ ಎನ್ನುವಂತಾಗಿದೆ. ಆದರೆ ಇತ್ತೀಚಿಗೆ ಕೆಲವು ವರ್ಷಗಳಿಂದ ನಿರಂತರವಾಗಿ ಜಿಲ್ಲೆಯ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ದೊರೆಯುತ್ತಿವೆ. ಈ ಹಿಂದೆ ಬೆಂಗಳೂರಿನಲ್ಲಿ ನೆಲೆಸಿರುವವರೂ ಸಹ ಕೊಪ್ಪಳ…
ಹಳ್ಳಿಕಾರ ಸಮುದಾಯವನ್ನು ಪ್ರವರ್ಗ 3ಎ ಸೇರಿಸಿದ್ದು ಸರಿಯಲ್ಲ: ಸಿಎಂ
ಶಿಕ್ಷಣ, ಸಂಘಟನೆ, ಹೋರಾಟ ಇಲ್ಲದಿದ್ದರೆ ತಮ್ಮ ನ್ಯಾಯಬದ್ದ ಪಾಲನ್ನು ಪಡೆದುಕೊಳ್ಳಲು ಸಾಧ್ಯವಿಲ್ಲ: ಸಿ.ಎಂ.ಸಿದ್ದರಾಮಯ್ಯ
ನನಗೆ ಹಳ್ಳಿಕಾರ ಸಮುದಾಯದ ಬಗ್ಗೆ ಸಹಾನುಭೂತಿ ಇದೆ: ಖಂಡಿತಾ ಸಹಾಯ ಮಾಡ್ತೀನಿ: ಸಿ.ಎಂ
ಪ್ರವರ್ಗ 1 ಕ್ಕೆ ಸೇರಿಸಬೇಕು ಎನ್ನುವ ಬೇಡಿಕೆ ಬಗ್ಗೆ ವರದಿ…
ಕುಮಾರಸ್ವಾಮಿಯವರು ಹಿಂದೆ ಚುನಾವಣೆಯಲ್ಲಿ ಸೋತಾಗ ಅಭಿಮನ್ಯು ಆಗಿರಲಿಲ್ಲವೇ ? – ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು, ಅಕ್ಟೋಬರ್ 27: ಕುಮಾರಸ್ವಾಮಿಯವರು ಹಿಂದೆ ಮುಖ್ಯಮಂತ್ರಿಯಾಗಿದ್ದಾಗ, ಮಂಡ್ಯದಲ್ಲಿ ಹಾಗೂ ನಂತರ ರಾಮನಗರದಲ್ಲಿ ಸೋತಿದ್ದರು. ಆಗ ಅವರು ಅಭಿಮನ್ಯು ಆಗಿರಲಿಲ್ಲವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮರುಪ್ರಶ್ನಿಸಿದರು.
ನಿಖಿಲ್ ಕುಮಾರಸ್ವಾಮಿ ಉಪಚುನಾವಣೆಯಲ್ಲಿ ಅಭಿಮನ್ಯುವಲ್ಲ,…
ಜಿಲ್ಲಾಮಟ್ಟದ ಕರಾಟೆ ಕ್ರೀಡೆಯಲ್ಲಿ ಗಂಗಾವತಿಯ ೫ ವಿದ್ಯಾರ್ಥಿಗಳು ಆಯ್ಕೆ
ಬಿಡಿಎಸ್ ಮಾ?ಲ್ ಆರ್ಟ್ಸ್ ಸಂಸ್ಥೆ ಹಾಗೂ ಸಮೃದ್ಧಿ ಸ್ಪೋರ್ಟ್ಸ್ ಅಕಾಡೆಮಿ ಸಂಸ್ಥೆಯ ಸಹಯೋಗದಲ್ಲಿ ಆಯೋಜನೆ
ಗಂಗಾವತಿ:
ಕರ್ನಾಟಕ ಸರಕಾರ ಯುವ ಸಬಲೀಕರಣ ಮತ್ತು ಕೊಪ್ಪಳ ಕ್ರೀಡಾ ಇಲಾಖೆಯ ಸಹಯೋಗದಲ್ಲಿ ಅ.೨೬ರಂದು ಕೊಪ್ಪಳ ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲೆ ಕರಾಟೆ ಸ್ಪರ್ಧೆ…
ಭಾವಗಳಿಲ್ಲದ ಜನರ ಬದುಕು – ಕವಿ ಬಿ. ಶ್ರೀನಿವಾಸ್ ಆತಂಕ
ಗದಗ 27
ಯಾವ ಭಾವ ಗಳಿಲ್ಲದೆ ನಿರ್ಭವುಕರಾಗಿ ಜನ ತಮ್ಮ ಜೀವನ ಸಾಗಿಸುತ್ತಿದ್ದಾರೆ. ಅಳು. ನಗು ಸುಖ ದುಃಖ ಪರರ ಸಂಕಟ ತಳಮಳ ಹಸಿವು ಅಸಾಯಕತೆ ಗಳಿಗೆ ಮಾತ್ರವಲ್ಲ ಭಾವನೆಗಳಿಗೂ ಬೆಲೆ ಕೊಡದೆ ಅಣು ಬಾಂಬುಗಳ ರೀತಿಯಲ್ಲಿ ಜನ ಬದಲಾಗು ತ್ತಿರುವದುಜಗತ್ತಿನ ಅಪಾಯದ ಸಂಕೇತದ ಸೂಚನೆ ಎಂದು ಹಿರಿಯ…
ಅ.29ರಂದು ಕೊಪ್ಪಳದಲ್ಲಿ ರಾಷ್ಟ್ರೀಯ ಆಯುರ್ವೇದ ದಿನಾಚರಣೆ
ರಾಷ್ಟ್ರೀಯ ಆಯುರ್ವೇದ ದಿನಾಚರಣೆ ನಿಮಿತ್ತ ಜಾಥಾ ಹಾಗೂ ವೆದಿಕೆ ಕಾರ್ಯಕ್ರಮವನ್ನು ಅಕ್ಟೋಬರ್ 29ರಂದು ಕೊಪ್ಪಳದಲ್ಲಿ ಹಮ್ಮಿಕೊಳ್ಳಲಾಗಿದೆ.
2024-25 ನೇ ಸಾಲಿಗೆ ಅಕ್ಟೋಬರ್ 29ರಂದು 9ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆಯನ್ನು "ಜಾಗತಿಕ ಆರೋಗ್ಯಕ್ಕಾಗಿ ಆಯುರ್ವೇದ ನಾವಿನ್ಯತೆ" ಹಾಗೂ "…
ದೀಪಾವಳಿ ಹಬ್ಬದಲ್ಲಿ ಹಸಿರು ಪಟಾಕಿ ಸಿಡಿಸುವ ಮೂಲಕ ಪರಿಸರ ರಕ್ಷಣೆಗೆ ಮನವಿ
ಕೊಪ್ಪಳ ಪ್ರತಿ ವರ್ಷದಂತೆ ಈ ಬಾರಿಯೂ ಬೆಳಕಿನ ಹಬ್ಬ ದೀಪಾವಳಿಯನ್ನು ಪರಿಸರ ಸ್ನೇಹಿ ಹಸಿರು ಪಟಾಕಿ ಬಳಕೆಯೊಂದಿಗೆ ಆಚರಿಸಿ ಮಾಲಿನ್ಯ ನಿಯಂತ್ರಣಕ್ಕೆ ಮುಂದಾಗಬೇಕು ಎಂದು ಜಿಲ್ಲಾ ಪರಿಸರ ಅಧಿಕಾರಿಗಳು ತಿಳಿಸಿದ್ದಾರೆ.
ಜಿಲ್ಲಾ ವ್ಯಾಪ್ತಿಯಲ್ಲಿ ಪಟಾಕಿಗಳ ಮಾರಾಟ ಮತ್ತು ನಿಯಂತ್ರಿಸುವ ಕುರಿತು…
ಗೊಂಡಬಾಳ ಹಳೆಯ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನದ ಪೂರ್ವಭಾವಿ ಸಭೆ
.
*ಶ್ರೀ ಜಗದ್ಗುರು ಅನ್ನದಾನೇಶ್ವರ ಪ್ರೌಢಶಾಲೆ ಗೊಂಡಬಾಳ. ಶಾಲೆಯಲ್ಲಿ ಹಳೆಯ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನದ ಪೂರ್ವಭಾವಿ ಸಭೆಯು ಶಾಲೆಯ ಎಲ್ಲಾ ಸಿಬ್ಬಂದಿ ವರ್ಗದವರ ಹಾಗೂ ಗ್ರಾಮದ ಗುರುಹಿರಿಯರಾದ ಶ್ರೀ ಲಿಂಗಜ್ಜ ಜಾಗೀರ್ದಾರ್ ಮಾಜಿ ತಾಲೂಕು ಪಂಚಾಯಿತಿ ಸದಸ್ಯರು, ಶಿವಪುತ್ರಪ್ಪ…
ವಿವಿಧ ರೂಪಗಳಲ್ಲಿ ಉಳಿತಾಯ ಮಾಡಿ, ಹೆಚ್ಚಿನ ಲಾಭ ಪಡೆಯಿರಿ: ಗುಂಜನ್ ಕೃಷ್ಣ
- ದುಡಿದ ದುಡ್ಡಿಂದ ದುಡಿಸುವುದು ಹೇಗೆ ಎಂ. ಎಸ್ ಶರತ್ ಮಾತು
ಬೆಂಗಳೂರು, ಅ.26,2024: ದುಡ್ಡಿನ ಕಂತೆಯನ್ನು ಕೂಡಿಡುವುದು ಉಳಿತಾಯವಲ್ಲ, ವಿವಿದೆಡೆ ಹಣವನ್ನು ಹೂಡಿಕೆ ಮಾಡಿ ಹೆಚ್ಚು ಲಾಭ ಗಳಿಸುವ ಜಾಣ್ಮೆ ರೂಢಿಸಿಕೊಳ್ಳಬೇಕು ಎಂದು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಆಯುಕ್ತರಾದ…