Sign in
Sign in
Recover your password.
A password will be e-mailed to you.
ಸಂಧಿವಾತಕ್ಕೆ ” ವಾಕ್ ಥಾನ “
ಕೊಪ್ಪಳ :ಉತ್ತರ ಕರ್ನಾಟಕದಲ್ಲಿ ಪ್ರಥಮ ಬಾರಿಗೆ ಸಂಧಿವಾತಕ್ಕೆ ಒಳಗಾದ ವ್ಯಕ್ತಿಗಳಿಂದ " ವಾಕ್ ಥಾನ " ಕೆಎಸ್ ಆಸ್ಪತ್ರೆಯಿಂದ ಹಮ್ಮಿಕೊಳ್ಳಲಾಗಿತ್ತು.
ಸಂಧಿವಾತ ದಿನದ ಪ್ರಯುಕ್ತ ಕೊಪ್ಪಳದ ಕೆ ಎಸ್ ಆಸ್ಪತ್ರೆಯ ವತಿಯಿಂದ " ವಾಕ್ ಥಾನ" ಸಂಧಿವಾತದಿಂದ ಗುಣಮುಖವಾದ ವ್ಯಕ್ತಿಗಳಿಂದ ಜಾಗೃತಿ ನಡಿಗೆ…
ರಾಜೀವಗಾಂಧಿ ರಾಜ್ಯ ಮಟ್ಟದ ಎಕಲ ವಲಯ ಖೋ-ಖೋ ಪಂದ್ಯಾಟಗಳಲ್ಲಿ ೪ನೇ ಸ್ಥಾನ
ದಾವಣಗೇರೆಯ ಜೆ ಜೆ ಎಮ್ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ದಿ ೨೧ ಮತ್ತು ೨೨ ರಂದು ಜರುಗಿದ ರಾಜೀವಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ರಾಜ್ಯಮಟ್ಟದ ಎಕಲ ವಲಯ ಖೋ-ಖೋ ಪಂದ್ಯಾಟಗಳು ಮತ್ತು ರಾಜೀವಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಖೋ-ಖೋ ತಂಡದ ಆಯ್ಕೆ ಪ್ರಕ್ರೀಯೆಯಲ್ಲಿ ಶ್ರೀ ಜಗದ್ಗುರು ಗವಿಸಿದ್ದೇ…
೧೦ ಕಿಲೋಮೀಟರ್ ಗುಡ್ಡಗಾಡು ಓಟದಲ್ಲಿ ಮಹಿಳಾ ಪದವಿ ಕಾಲೇಜಿನ ವಿದ್ಯಾರ್ಥಿನಿಯರ ಸಾಧನೆ
Koppal : ನಗರದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ವಿದ್ಯಾರ್ಥಿನೀಯರು ದಿನಾಂಕ ೨೪.೧೦.೨೦೨೪ ರಂದು ಶರಣೇಶ್ವರಿ ರಶ್ಮಿ ಮಹಿಳಾ ಶಿಕ್ಷಣ ಮಹಾವಿದ್ಯಾಲಯ ಕಲಬುರ್ಗಿ ಇಲ್ಲಿ ನಡೆದ ೨೦೨೪-೨೫ ನೇ ಸಾಲಿನ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಅಂತರ್ ಕಾಲೇಜು ೧೦ ಕಿಮೀ…
ಮಹಿಳೆಯರಿಗೆ ಗರ್ಭಾಶಯ ಕ್ಯಾನ್ಸರ್ ಕುರಿತು ಆರೋಗ್ಯ ಮಾಹಿತಿ ತಪಸಣಾ ಶಿಬಿರ
ಕೊಪ್ಪಳ ಅ ೨೬: ಮಹಿಳೆಯರಿಗೆ ಗರ್ಭಾಶಯ ಕ್ಯಾನ್ಸರ್ ಕುರಿತು ಆರೋಗ್ಯ ಮಾಹಿತಿ ಹಾಗು ಆರೋಗ್ಯ ತಪಸಣಾ ಶಿಬಿರವು ಕೊಪ್ಪಳದ ಸೆಕ್ಯೂರ್ ಆಸ್ಪತ್ರೆಯಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಸ್ಥೆಯಿಂದ ಆಯೋಜಿಸಲಾಗಿತ್ತು.
ಕೊಪ್ಪಳ ಪಶ್ಚಿಮ ತಾಲೂಕಿನ ಜ್ಞಾನ ವಿಕಾಸ ಕೇಂದ್ರದ ಸದಸ್ಯರಿಗೆ…
ವೈದ್ಯ ಸಮಾವೇಶ ಹಾಗೂ ಉಚಿತ ಚಿಕಿತ್ಸಾ ಶಿಬಿರ
ಶ್ರೀ ಪ.ಪೂ ಲಿಂ. ಶರಣ ಬಸವಾರ್ಯ ತಾತನವರ ೧೫ನೇ ವರ್ಷದ ಪುಣ್ಯ ಸ್ಮರಣೋತ್ಸವದ ನಿಮಿತ್ಯ ಅಕ್ಟೋಬರ್-೨೪ ಗುರುವಾರ ಯಶಸ್ವಿಯಾಗಿ ಜರುಗಿದ
ಗಂಗಾವತಿ: ಅಕ್ಟೋಬರ್-೨೪ ಗುರುವಾರದಂದು ನಗರದ ಹೊಸಳ್ಳಿ ರಸ್ತೆಯಲ್ಲಿರುವ ಕನ್ನಡ ಜಾಗೃತಿ ಭವನದಲ್ಲಿ ಶ್ರೀ ಪ.ಪೂ ಲಿಂ. ಶರಣ ಬಸವಾರ್ಯ ತಾತನವರ ೧೫ನೇ ವರ್ಷದ…
ತುಮಕೂರಿನಲ್ಲಿ ನವೆಂಬರ್ 24ಕ್ಕೆ ರಾಜ್ಯ ಮಟ್ಟದ ಪತ್ರಕರ್ತರ ಕ್ರೀಡಾಕೂಟ
ಗೃಹ ಸಚಿವ ಜಿ.ಪರಮೇಶ್ವರ್ ಜೊತೆಯಲ್ಲಿ ಪೂರ್ವಭಾವಿ ಸಭೆ
ಬೆಂಗಳೂರು:
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಕ್ರೀಡಾಕೂಟವನ್ನು ತುಮಕೂರಿನಲ್ಲಿ ನವೆಂಬರ್ 24ರಂದು ನಡೆಸಲು ನಿರ್ಧರಿಸಲಾಗಿದೆ.
ಜಿಲ್ಲಾ ಉಸ್ತುವಾರಿ ಸಚಿವ ಮತ್ತು ಗೃಹ ಸಚಿವರೂ ಆದ ಜಿ.ಪರಮೇಶ್ವರ ಅವರನ್ನು…
ನಾಟಕ ಸ್ಪರ್ಧೆಯಲ್ಲಿ ಡಾವಣಗೇರಿಗೆ ಪ್ರಥಮ
ಕೊಪ್ಪಳ : ತಾಲೂಕಿನ ಮುನಿರಾಬಾದ್ ಡಯಟ್ ನಲ್ಲಿ ನಡೆದ ವಿಭಾಗಮಟ್ಟದ ನಾಟಕ ಸ್ಪರ್ಧೆಯಲ್ಲಿ ಡಾವಣಗೇರಿ ಜಿಲ್ಲೆಯ ಮಾವಿನಕಟ್ಟಿ ಸರ್ಕಾರಿ ಪ್ರೌಢ ಶಾಲೆಯ ತಂಡ ಪ್ರಥಮ ಸ್ಥಾನ ಪಡೆದಿದೆ.
ದ್ವಿತೀಯ ಸ್ಥಾನವನ್ನು ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಸರ್ಕಾರಿ ಪ್ರೌಢ ಶಾಲೆಯ ತಂಡ ಪಡೆದಿದೆ. ಯಲಬುರ್ಗಾ…
ಬೆಳೆ ಹಾನಿ ರೈತರ ಖಾತೆಗಳಿಗೆ ಶೀಘ್ರ ಪರಿಹಾರ -ರೈತರು ಎದೆಗುಂದುವುದು ಬೇಡ: ತಂಗಡಗಿ
ಕನಕಗಿರಿ ವಿಧಾನಸಭಾ ಕ್ಷೇತ್ರದ ಕಾರಟಗಿ ತಾಲೂಕಿನ ನದಿ ಪಾತ್ರದ ಗ್ರಾಮಗಳಲ್ಲಿ ಇತ್ತೀಚಿಗೆ ಸುರಿದ ಭಾರಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರು ಆದ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಅವರು ಭೇಟಿ…
KUWJ 2023ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳಿಗಾಗಿ ಅರ್ಜಿ ಆಹ್ವಾನ
ಬೆಂಗಳೂರು:
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 2023ನೇ ಸಾಲಿನ ಕೆಳಕಂಡ ವಾರ್ಷಿಕ ಪ್ರಶಸ್ತಿಗಳಿಗೆ ಪತ್ರಕರ್ತರಿಂದ ಆ ವರ್ಷದ ವರದಿ/ಲೇಖನ/ಸುದ್ದಿ ಛಾಯಾಚಿತ್ರಗಳನ್ನು ಆಹ್ವಾನಿಸಲಾಗಿದೆ. ಅಧ್ಯಕ್ಷರು/ಪ್ರಧಾನ ಕಾರ್ಯದರ್ಶಿ, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ, 3ನೇ ಮಹಡಿ, ಕಂದಾಯ…
ನ್ಯಾಯಾಲಯದಲ್ಲಿ ಸುಳ್ಳು ಸಾಕ್ಷಿ ನೀಡಿದ ಆರೋಪಿಗೆ ಶಿಕ್ಷೆ
ಕೊಪ್ಪಳ : ನ್ಯಾಯಾಲಯದಲ್ಲಿ ಸುಳ್ಳು ಸಾಕ್ಷಿ ನೀಡಿದ ಆರೋಪಿಗೆ ಕೊಪ್ಪಳ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಮುಖ್ಯ ಆಡಾಳಿತಧಿಕಾರಿಗಳು, ಮುಖ್ಯ ನ್ಯಾಯಿಕ ದಂಡಧಿಕಾರಿಗಳ ನ್ಯಾಯಾಲಯವು ಶಿಕ್ಷೆ ವಿಧಿಸಿದೆ.
ಸಿ.ಸಿ ಸಂಖ್ಯೆ: 70/2018 ಮುಖ್ಯ ಆಡಾಳಿತ ಅಧಿಕಾರಿಗಳು ಜಿಲ್ಲಾ ಮತ್ತು ಸತ್ರ ನ್ಯಾಯಲಯ…