Sign in
Sign in
Recover your password.
A password will be e-mailed to you.
ಮಾಹಿತಿ ಹಕ್ಕು ಕಾಯ್ದೆ ಸಮರ್ಪಕ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಿ: ನಲಿನ್ ಅತುಲ್
ಕೊಪ್ಪಳ : ಮಾಹಿತಿ ಹಕ್ಕು ಕಾಯ್ದೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ನಲಿನ್ ಅತುಲ್ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮಾಹಿತಿ ಹಕ್ಕು ಕಾಯ್ದೆ ಕುರಿತು ಶುಕ್ರವಾರ ಜಿಲ್ಲಾಮಟ್ಟದ ಅಧಿಕಾರಿಗಳಿಗೆ ಹಾಗೂ ವಿಷಯ…
ಅ.28 & ಅ.29ರಂದು ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ
: ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಹಾಗೂ ದೈಹಿಕ ಶಿಕ್ಷಣ ಇಲಾಖೆ ಸಂಯುಕ್ತಾಶ್ರಯದಲ್ಲಿ 2024-25ನೇ ಸಾಲಿನ ಕೊಪ್ಪಳ ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ (ಮೇಲಾಟಗಳು) ಕ್ರೀಡಾಕೂಟ ಅಕ್ಟೋಬರ್ 28 ಮತ್ತು ಅ.29ರಂದು ಕೊಪ್ಪಳದಲ್ಲಿ ಹಮ್ಮಿಕೊಳ್ಳಲಾಗಿದ್ದು, ಉದ್ಘಾಟನಾ…
ಉಪಚುನಾವಣೆಗಳ ಪ್ರಚಾರದಲ್ಲಿ ಭಾಗವಹಿಸಲಿರುವ ಕೊಪ್ಪಳದ ಜೆಡಿ (ಎಸ್) ನಾಯಕರು
JDS
ಕೊಪ್ಪಳ: ಉಪ ಚುನಾವಣೆ ನಡೆಯಲಿರುವ ಚನ್ನಪಟ್ಟಣ, ಸಂಡೂರು ಹಾಗೂ ಶಿಗ್ಗಾವಿ ಮತಕ್ಷೇತ್ರಗಳಲ್ಲಿ ಕೊಪ್ಪಳ ವಿಧಾನಸಭಾ ಕ್ಷೇತ್ರದ ನಾಯಕರು ಹಾಗೂ ಕಾರ್ಯಕರ್ತರು ಪ್ರಚಾರ ಕಾರ್ಯದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಜೆಡಿ (ಎಸ್) ರಾಜ್ಯ ಕೋರ್ ಕಮಿಟಿ ಸದಸ್ಯರಾದ ಸಿವಿ ಚಂದ್ರಶೇಖರ್…
ಹಜರತ್ ರಾಜಾಬಾಗ್ ಸವಾರ್ ದರ್ಗಾದ ಹೆರಿಗೆ ಮತ್ತು ಮಕ್ಕಳ ಆಸ್ಪತ್ರೆಯ ಕಟ್ಟಡಕ್ಕೆ 10 ಲಕ್ಷ ಅನುದಾನ-ಸಂಸದ ರಾಜಶೇಖರ್…
ಕೊಪ್ಪಳ ,ಅ 25, ನಗರದ ಹಜರತ್ ರಾಜಾಬಾಗ್ ಸವಾರ್ ದರ್ಗಾದ ಹೆರಿಗೆ ಮತ್ತು ಮಕ್ಕಳ ಆಸ್ಪತ್ರೆಯ ಕಟ್ಟಡ ನಿರ್ಮಾಣಕ್ಕೆ ಸಂಸದರ ನಿಧಿಯಿಂದ 10 ಲಕ್ಷ ರೂ ಅನುದಾನ ನೀಡುವದಾಗಿ ಸಂಸದ ಕೆ ರಾಜಶೇಖರ್ ಹಿಟ್ನಾಳ್ ಭರವಸೆ ನೀಡಿದರು,
ಅವರು ಶುಕ್ರವಾರ ಬೆಳಗ್ಗೆ ನಗರದ ಹಜರತ್ ರಾಜಾಬಾಗ್ ಸವಾರ್ ದರ್ಗಾ…
ಮರಕುಂಬಿ ದಲಿತರ ಮೇಲಿನ ದೌರ್ಜನ್ಯದ ವಿರುದ್ದ, ಜಿಲ್ಲಾ ನ್ಯಾಯಾಲಯದ ತೀರ್ಪು ಚರಿತ್ರಾರ್ಹ – ಸಿಪಿಐಎಂ
ಕಳೆದ ಒಂದು ದಶಕದ ಹಿಂದೆ ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಾ ಮರಕುಂಬಿ ಗ್ರಾಮದಲ್ಲಿ ಜಾತಿ ವೈಷಮ್ಯ ಉಲ್ಬಣಗೊಂಡು ದಲಿತರು ಹಾಗು ದಲಿತ ಕೇರಿಯ ಮೇಲೆ ಹಲವು ಪುಂಡರು ಸಾಮೂಹಿಕ ಹಲ್ಲೆ ಹಾಗು ದಲಿತರ ಗುಡಿಸಲಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂದಿಸಿ, ಸುದೀರ್ಘ 10 ವರ್ಷಗಳ ಕಾಲ…
ರಾಜ್ಯದಾದ್ಯಂತ ವರ್ಷವಿಡೀ “ಗಾಂಧೀ ಭಾರತ” ಕಾರ್ಯಕ್ರಮ
ಮಹಾತ್ಮಾ ಗಾಂಧೀಜಿ ಅಧ್ಯಕ್ಷತೆಯಲ್ಲಿ ಬೆಳಗಾವಿ ಕಾಂಗ್ರೆಸ್ ಅಧಿವೇಶನಕ್ಕೆ ನೂರು ವರ್ಷ
*ಬೆಳಗಾವಿಯಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಬರಾಕ್ ಓಬಾಮಾ ಆಹ್ವಾನಕ್ಕೆ ಚಿಂತನೆ * - ಸಚಿವ ಎಚ್.ಕೆ. ಪಾಟೀಲ*
ಬೆಂಗಳೂರು ):
1924 ರಲ್ಲಿ ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ…
ಮರಕುಂಬಿ ಪ್ರಕರಣ : 98 ಜನರಿಗೆ ಜೀವಾವಧಿ, ಮೂವರಿಗೆ ಐದು ವರ್ಷ ಶಿಕ್ಷೆ
ಕೊಪ್ಪಳ : ಗಂಗಾವತಿ ತಾಲೂಕಿನ ಮರಕುಂಬಿ ಗ್ರಾಮದಲ್ಲಿ
ದಲಿತರ ಮೇಲೆ ದೌರ್ಜನ್ಯ ಪ್ರಕರಣದಲ್ಲಿ 98 ಅಪರಾಧಿಗಳಿಗೆ ಜೀವಾವದಿ ಶಿಕ್ಷೆ ಹಾಗೂ ಮೂವರು ಅಪರಾಧಿಗಳಿಗೆ ೫ ವರ್ಷ ಕಠಿಣ ಶಿಕ್ಷೆ ವಿಧಿಸಲಾಗಿದೆ. ಈ ಕುರಿತು ಕೊಪ್ಪಳದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಿಂದ ಆದೇಶ ನೀಡಿದ್ದಾರೆ.…
ರಿಸಲ್ಟ್ ನೋಡ್ತೀನಿ: ಯೋಗೀಶ್ವರ್ 50 ಸಾವಿರ ಮತಗಳಿಂದ ಗೆಲ್ಬೇಕು: ಸಿ.ಎಂ.ಸಿದ್ದರಾಮಯ್ಯ ಕರೆ
ಚನ್ನಪಟ್ಟಣದ ಸಂಪೂರ್ಣ ಅಭಿವೃದ್ಧಿ ನನ್ನ ಜವಾಬ್ದಾರಿ: ನಮ್ಮ ಸರ್ಕಾರ ಜನಕಲ್ಯಾಣದಲ್ಲಿ ಸದಾ ಮುಂದೆ: ಸಿಎಂ
*ಕುಮಾರಸ್ವಾಮಿಗೆ ಚನ್ನಪಟ್ಟಣ ಮರೆತುಹೋಗಿ ಮಂಡ್ಯಕ್ಕೆ ಸೀಮಿತರಾಗಿದ್ದಾರೆ: ಸಿಎಂ*
ಚನ್ನಪಟ್ಟಣ ಅ 24: ಚನ್ನಪಟ್ಟಣ ಉಪ ಚುನಾವಣೆ ಫಲಿತಾಂಶ ನಾನೂ ನೋಡ್ತೀನಿ. ಕನಿಷ್ಠ 50…
2012ರ ಪೋಕೋ ಕಾಯ್ದೆ ಅನ್ವಯ ಬೆಂಬಲ ವ್ಯಕ್ತಿಗಳಿಗಾಗಿ ಅರ್ಜಿ ಆಹ್ವಾನ
ಜಿಲ್ಲಾ ಮಕ್ಕಳ ರಕ್ಷಣಾ ಘಟಕದಿಂದ ಪೋಕೋ ಕಾಯ್ದೆಯಡಿ ಸಂತ್ರಸ್ತ ಮಕ್ಕಳಿಗೆ ಬೆಂಬಲ ವ್ಯಕ್ತಿಗಳಿಗಾಗಿ ಸೇವೆ ಸಲ್ಲಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಮಕ್ಕಳೊಂದಿಗೆ ಕೆಲಸ ಮಾಡುವಲ್ಲಿ ಕನಿಷ್ಟ 3 ವರ್ಷಗಳ ಅನುಭವದೊಂದಿಗೆ ಸಮಾಜ ಕಾರ್ಯ, ಸಮಾಜಶಾಸ್ತ್ರ,…