Sign in
Sign in
Recover your password.
A password will be e-mailed to you.
ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಕಾರ್ಯಕ್ರಮ
ಸ್ವಾತಂತ್ರ‍್ಯ ಹೋರಾಟದಲ್ಲಿ ಕಿತ್ತೂರು ಚೆನ್ನಮ್ಮರ ಹೋರಾಟ ಹೆಣ್ಣುಮಕ್ಕಳಿಗೆ ಸ್ಫೂರ್ತಿಯಾಗಲಿ: ಹೇಮಲತಾ ನಾಯಕ
ಕಿತ್ತೂರು ರಾಣಿ ಚೆನ್ನಮ್ಮ ಸ್ವಾತಂತ್ರö್ಯ ಹೋರಾಟದಲ್ಲಿ ಹೋರಾಟದ ಕಿಚ್ಚು ಹಬ್ಬಿಸಿದಂತ ಮಹಿಳೆಯಾಗಿದ್ದು, ಸ್ವಾತಂತ್ರ‍್ಯಕ್ಕಾಗಿ ಮಾಡಿದಂತಹ ಅವರ ಹೋರಾಟ ಇಂದಿನ…
ಕ.ರಾ.ಮು ವಿಶ್ವವಿದ್ಯಾನಿಲಯದ ವಿವಿಧ ಕೋರ್ಸ್ ಗಳಿಗೆ ಪ್ರವೇಶಾತಿ ಪ್ರಾರಂಭ
: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಮೈಸೂರಿನ ಶೈಕ್ಷಣಿಕ ವರ್ಷ 2023-24ನೇ (ಜುಲೈ ಆವೃತ್ತಿಯ) ಸಾಲಿನ ವಿವಿಧ ಕೋರ್ಸಗಳಿಗೆ ಪ್ರವೇಶಾತಿ ಪ್ರಾರಂಭವಾಗಿವೆ ಎಂದು ಕ.ರಾ.ಮು.ವಿ.ವಿ ಕೊಪ್ಪಳ ಪ್ರಾದೇಶಿಕ ಕೇಂದ್ರದ ಪ್ರಾದೇಶಿಕ ನಿರ್ದೇಶಕರು ತಿಳಿಸಿದ್ದಾರೆ.
ಪ್ರಥಮ ಬಿಎ, ಬಿಕಾಂ,…
ಹದಿಹರೆಯದ ಹೆಣ್ಣುಮಕ್ಕಳ ಸಮಾವೇಶ ಮತ್ತು ಜಾಥಾ ಕಾರ್ಯಕ್ರಮ
): ಬಳ್ಳಾರಿಯ ರೀಡ್ಸ್ ಸಂಸ್ಥೆ, ಮಕ್ಕಳ ವಿಶೇಷ ಪೊಲೀಸ್ ಘಟಕ , ಕೊಪ್ಪಳ ಜಿಲ್ಲಾ ಪೊಲೀಸ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕೊಪ್ಪಳ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದಿಂದ ಬಾಲ್ಯವಿವಾಹ ನಿಷೇಧ, ಲಿಂಗ ತಾರತಮ್ಯ ಹಾಗೂ ಮಕ್ಕಳ ಮೇಲಿನ ದೌರ್ಜನ್ಯ…
ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಒತ್ತು: ಕೆ.ಕೆ.ಆರ್.ಡಿ.ಬಿ. ಅಧ್ಯಕ್ಷ ಡಾ. ಅಜಯ್ ಧರ್ಮಸಿಂಗ್
ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಒತ್ತು ನೀಡುವ ಉದ್ದೇಶದಿಂದ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ ನಮ್ಮ ಸರಕಾರ ಪ್ರತಿವರ್ಷ 5 ಸಾವಿರ ಕೋಟಿ ರೂ. ಅನುದಾನವನ್ನು ನೀಡುತ್ತಿದೆ ಎಂದು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಡಾ. ಅಜಯ್ ಧರ್ಮಸಿಂಗ್ ಹೇಳಿದರು.…
ಜನರಿಗೆ ಸಮಗ್ರ ಆರೋಗ್ಯ ಸೇವೆ ನೀಡಲು ಸರ್ಕಾರ ಬದ್ಧ: ದಿನೇಶ್ ಗುಂಡೂರಾವ್
ಕೊಪ್ಪಳ ಅಕ್ಟೋಬರ್ 23 :ರಾಜ್ಯ ಸರ್ಕಾರ ಜನ ಸಾಮಾನ್ಯರ ಬಗ್ಗೆ ಚಿಂತನೆ ಮಾಡುವಂತಹದ್ದಾಗಿದ್ದು, ಕಲ್ಯಾಣ ಕರ್ನಾಟಕ ಭಾಗದ ಜನರ ಸಮಗ್ರ ಆರೋಗ್ಯ ಸೇವೆಗಳನ್ನು ನೀಡಲು ರಾಜ್ಯ ಸರ್ಕಾರವು ಬದ್ಧವಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರಾದ ದಿನೇಶ್ ಗುಂಡೂರಾವ್ ಹೇಳಿದರು.
ಅವರು…
ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಪ್ರತಿಭಟನೆ ಮೆರವಣಿಗೆ
ಕೊಪ್ಪಳ : ಕರ್ನಾಟಕ ರಾಜ್ಯದಲ್ಲಿ ತಕ್ಷಣವೇ ಪರಿಶಿಷ್ಟ ಜಾತಿಯಲ್ಲಿನ ಒಳ ಮೀಸಲಾತಿಯನ್ನು ಅಕ್ಟೋಬರ್ 28ನೇ ತಾರೀಕಿನ ಅಧಿವೇಶನದಲ್ಲಿ ಜಾರಿ ಮಾಡಲು ಒತ್ತಾಯಿಸಿ ಜಿಲ್ಲಾ ಪರಿಶಿಷ್ಟ ಜಾತಿ ವಕೀಲರ ಒಳ ಮೀಸಲಾತಿ ಹೋರಾಟ ಸಮಿತಿ ವತಿಯಿಂದ ಪ್ರತಿಭಟನೆಯನ್ನು ನಡೆಸಲಾಯಿತು.
ಈ ಕುರಿತು…
ಅ.25 ರಂದು ಮಿನಿ ಜಾಬ್ ಫೇರ್
ಕೊಪ್ಪಳ, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಅಕ್ಟೋಬರ್ 25 ರಂದು ಬೆಳಿಗ್ಗೆ 10 ಗಂಟೆಯಿAದ ಮಧ್ಯಾಹ್ನ 1.30ಗಂಟೆಯವರೆಗೆ ಮಿನಿ ಜಾಬ್‌ಫೇರ್ ಆಯೋಜಿಸಲಾಗಿದೆ. ಈ ಮಿನಿ ಜಾಬ್ ಫೇರ್‌ನಲ್ಲಿ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ತಮ್ಮಲ್ಲಿನ ಖಾಲಿ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ…
ಪರಿಸರ ಸಮತೋಲನಕ್ಕೆ ವನ್ಯಜೀವಿಗಳ ಪಾತ್ರ ಪ್ರಮುಖವಾಗಿದೆ: ಕೆ.ರಾಜಶೇಖರ ಹಿಟ್ನಾಳ
ವನ್ಯಜೀವಿ ಸಂರಕ್ಷಣೆಗಾಗಿ ಜಾಗೃತಿ ನಡಿಗೆ
ಪರಿಸರ ಸಮತೋಲನಕ್ಕೆ ವನ್ಯಜೀವಿಗಳ ಪಾತ್ರ ಪ್ರಮುಖವಾಗಿದೆ ಎಂದು ಕೊಪ್ಪಳ ಸಂಸದರಾದ ಕೆ.ರಾಜಶೇಖರ ಹಿಟ್ನಾಳ ಅವರು ಹೇಳಿದರು.
ಕರ್ನಾಟಕ ಅರಣ್ಯ ಇಲಾಖೆಯ 70ನೇ ವನ್ಯಜೀವಿ ಸಪ್ತಾಹ-2024ರ ಅಂಗವಾಗಿ ಕೊಪ್ಪಳ ಪ್ರಾದೇಶಿಕ ಅರಣ್ಯ ವಿಭಾಗದ ವತಿಯಿಂದ…
ಕೆ.ಆರ್.ಡಿ.ಬಿ. ಕಾಮಗಾರಿಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಿ: ಡಾ. ಅಜಯಸಿಂಗ್
ಕೊಪ್ಪಳ. ಅಕ್ಟೋಬರ್.22.):- ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ ನಡೆಯುತ್ತಿರುವ ಕಾಮಗಾರಿಗಳನ್ನು ಯಾವುದೇ ನೆಪ ಹೇಳದೆ ಕಾಲಮಿತಿಯಲ್ಲಿ ಮುಗಿಸಬೇಕೆಂದು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಡಾ. ಅಜಯ್ ಧರ್ಮಸಿಂಗ್ ಹೇಳಿದರು.
ಅವರು ಮಂಗಳವಾರ ಕೊಪ್ಪಳ…
ದುಬೈಯಲ್ಲಿ ಗಡಿನಾಡ ಕನ್ನಡಿಗರ ಉತ್ಸವ… ಕನ್ನಡದ ಅಸ್ಮಿತೆ ಉಳಿಸಿಕೊಳ್ಳಲು ತಗಡೂರು ಕರೆ
ದುಬೈ:
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ, ಯುಎಇ ದುಬೈ ಘಟಕ ಮತ್ತು ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಜಂಟಿ ಆಶ್ರಯದಲ್ಲಿ ದುಬೈನಲ್ಲಿ ಏರ್ಪಡಿಸಿದ್ದ ದುಬೈ ಗಡಿನಾಡ ಉತ್ಸವ ಸಂಭ್ರಮ ಸಡಗರದಿಂದ ನಡೆಯಿತು.
ಆಕ್ಮೇ ಸಮೂಹ ಸಂಸ್ಥೆಗಳ ಅಧ್ಯಕ್ಷ ಹರೀಶ್ ಶೇರಿಗಾರ್ ಅವರು…