ಎಲ್ಲರ ಸಹಕಾರದಿಂದ ನಗರಾಭಿವೃದ್ಧಿ- ಪ್ರಸನ್ನ ಗಡಾದ್

Urban development through everyone's cooperation - Prasanna Gadad ಕೊಪ್ಪಳ : ನನಗೆ ನೀಡಿರುವ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನದ ಅಧಿಕಾರ ಇದು ಅಧಿಕಾರವಲ್ಲ ಒಂದು ಜವಾಬ್ದಾರಿ ಎಂದು ಪರಿಗಣಿಸುತ್ತೇನೆ.  ನಗರಾಭಿವೃದ್ಧಿ ಪ್ರಾಧಿಕಾರದ ಶ್ರೀನಿವಾಸ್ ಗುಪ್ತ…

ತರಬೇತಿ ಕಾರ್ಯಗಾರಗಳು ಸ್ಥಿರವಾದ ಆಡಳಿತಕ್ಕೆ ಸಹಕಾರಿ; ಜಿ.ಎಚ್.ಜಗದೀಶ

ಕೊಪ್ಪಳ, ಜ,೧೮;- ಆಡಳಿತಾತ್ಮಕ ತರಬೇತಿ ಕಾರ್ಯಗಾರಗಳು ಸ್ಥಿರವಾದ ಆಡಳಿತ ನೀಡಲು ಸಹಕಾರಿಯಾಗುತ್ತವೆ. ಈ ತರಬೇತಿ ಕಾರ್ಯಗಾರಗಳು ಉಪನ್ಯಾಸಕರು, ಪೋಷಕರು ಹಾಗೂ ಸಾರ್ವಜನಿಕರೊಂದಿಗೆಉತ್ತಮ ಸಂಬAಧ ವೃದ್ಧಸಿಕೊಳ್ಳುವಲ್ಲಿ ಮತ್ತುಮಕ್ಕಳ ಉತ್ತಮ ಫಲಿತಾಂಶ ಗಳಿಸುವಲ್ಲಿ ಸಹಕಾರಿಯಾಗುತ್ತವೆಎಂದು ಪದವಿ…

ಬಲ್ಡೋಟ ತೊಲಗಿಸಿ ಕೊಪ್ಪಳ ಉಳಿಸಿ ಸಹಿ ಆಂದೋಲನಕ್ಕೆ ಬಸವರಾಜ ಬಳ್ಳೊಳ್ಳಿ ಚಾಲನೆ

ಕಾರ್ಖಾನೆ ವಿರೋಧಿ ಹೋರಾಟಕ್ಕೆ 79 ನೇ ದಿನ ಕೊಪ್ಪಳ: ನಗರಸಭೆ ವಾಣಿಜ್ಯ ಸಂಕೀರ್ಣ ಮುಂದೆ ಬಲ್ಡೋಟಾ ತೊಲಗಿಸಿ ಕೊಪ್ಪಳ ಉಳಿಸಿ ಸಹಿ ಜಾಗೃತಿ ಆಂದೋಲನ ಆರಂಭವಾಯಿತು. ನಗರದ ವಾಣಿಜ್ಯೋದ್ಯಮಿ ಬಸವರಾಜ ಬಳ್ಳೊಳ್ಳಿ ರವರು ಪರಿಸರ ಜಾಗೃತಿ ಸಹಿ ಆಂದೋಲನಕ್ಕೆ ಚಾಲನೆ ನೀಡಿ ನೆರೆದವರನ್ನು ಉದ್ದೇಶಿಸಿ…

ಭೀಮಣ್ಣ ಖಂಡ್ರೆ ಅವರದ್ದು ಸಮಾಜಮುಖಿಯಾದ ಸಾರ್ಥಕ ಜೀವನ :ಮುಖ್ಯಮಂತ್ರಿ ಸಿದ್ದರಾಮಯ್ಯ

ಬೀದರ್ ಇಂದು ಕರ್ನಾಟಕದಲ್ಲಿ ಉಳಿದಿದ್ದರೆ, ಭೀಮಣ್ಣ ಖಂಡ್ರೆ ಅವರು ಏಕೀಕರಣಕ್ಕಾಗಿ ಹೋರಾಟ ಮಾಡಿದ್ದರ ಫಲ ಬೀದರ್, ಜನವರಿ 17: ಹಿರಿಯ ರಾಜಕಾರಣಿ ಭೀಮಣ್ಣ ಖಂಡ್ರೆ ಅವರು ಸಮಾಜಮುಖಿಯಾದ ಸಾರ್ಥಕ ಜೀವನವನ್ನು ನಡೆಸಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು . ಮಾಜಿ ಸಚಿವರೂ,…

ಕೊಪ್ಪಳ ನಗರಸಭೆ: ಫುಟ್‌ಪಾತ್ ಅತಿಕ್ರಮಣ ತೆರವುಗೊಳಿಸಲು ಸೂಚನೆ

: ಕೊಪ್ಪಳ ನಗರಸಭೆ ವ್ಯಾಪ್ತಿಯಲ್ಲಿರುವ ಪ್ರಮುಖ ರಸ್ತೆಗಳಲ್ಲಿರುವ ವಿವಿಧ ಅಂಗಡಿ ವ್ಯಾಪಾರಸ್ಥರು ಅತಿಕ್ರಮಿಸಿಕೊಂಡಿರುವ ಫುಟ್‌ಪಾತ್ ತೆರವುಗೊಳಿಸುವಂತೆ ಕೊಪ್ಪಳ ನಗರಸಭೆ ಪೌರಾಯುಕ್ತರು ತಿಳಿಸಿದ್ದಾರೆ.  ಕೊಪ್ಪಳ ನಗರ ವ್ಯಾಪ್ತಿಯಲ್ಲಿ ವಿವಿಧ ವ್ಯಾಪಾರ ವಹಿವಾಟು ವ್ಯಾಪಾರಸ್ಥರು ನಗರದಲ್ಲಿರುವ…

ನೀಲಕಂಠಯ್ಯ ಹಿರೇಮಠರಿಗೆ ಸನ್ಮಾನ

ಕೊಪ್ಪಳ: ಬೆಂಗಳೂರಿನ ಸುರ್ವೆ ಕಲ್ಚರಲ್ ಅಕಾಡೆಮಿಯು  ನಗರದ ಸಮಾಜ ಸೇವಕರು,ಸಹಕಾರಿ ರಂಗದ ಹರಿಕಾರರು, ಸರಳ ಸ್ನೇಹಜೀವಿ ಮಾತೃ ಹೃದಯದ ಧೀಮಂತ ವ್ಯಕ್ತಿತ್ವದ, ಮಾರ್ಗದರ್ಶಕರಾದ ನೀಲಕಂಠಯ್ಯ ಹಿರೇಮಠ ಅವರಿಗೆ ರಾಷ್ಟ್ರೀಯ‘ಸಹಕಾರ ರತ್ನ’  ರಾಷ್ಟ್ರೀಯ ಪುರಸ್ಕಾರ ಲಭಿಸಿದ ಹಿನ್ನೆಲೆಯಲ್ಲಿ ಶನಿವಾರದಂದು…

ವಸತಿ ಶಾಲಾ ವಿದ್ಯಾರ್ಥಿಗಳ ನರಕಯಾತನೆ : ಎಸ್ಎಫ್ಐ ಆಕ್ರೋಶ

ಗಂಗಾವತಿ ತಾಲೂಕಿನ ಶ್ರೀರಾಮನಗರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಮಾಜ ಕಲ್ಯಾಣ ಇಲಾಖೆಯ ಇಂದಿರಾಗಾಂಧಿ ವಸತಿ ನಿಲಯಕ್ಕೆ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ನಿಯೋಗವು ಶುಕ್ರವಾರ ದಿನಾಂಕ 16/01/2026 ರಂದು ಭೇಟಿ ನೀಡಿ ಪರಿಶೀಲನೆ ನಡೆಸಿತು. ತರಗತಿ ಕೊಠಡಿಗಳೇ ಇಲ್ಲದ ವಸತಿ ಶಾಲೆ…

88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು : ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಜನವರಿ 17: ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮ್ಮೇಳನ ಉದ್ಘಾಟಿಸಿದ ನಂತರ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದರು. …

ಅವಾಚ್ಯ ಅಶ್ಲೀಲ ಪದಗಳ ಬಳಕೆಯ ಹಾಡುಗಳು : ವ್ಯಕ್ತಿಗಳ ಮೇಲೆ ಕ್ರಮಕ್ಕೆ ಆಗ್ರಹ

ಇತ್ತಿಚೀನ ದಿನಗಳಲ್ಲಿ ಉತ್ತರಕರ್ನಾಟಕದಲ್ಲಿ ಹೆಚ್ಚುತ್ತಿರುವ ಅವಾಚ್ಯ ಅಶ್ಲೀಲ ಪದಗಳ ಬಳಕೆಯ ಹಾಡುಗಳನ್ನು ಮನರಂಜನ ಕಾರ್ಯಕ್ರಮಗಳಲ್ಲಿ ಹಾಗೂ ಸಾಮಾಜಿಕ ಜಾಲ ತಾಣಗಳಲ್ಲಿ ಹರಿದುಬಿಡುತ್ತಿರುವ ವ್ಯಕ್ತಿಗಳ ಮೇಲೆ ಕ್ರಮ ಜರುಗಿಸಲು ಕಲಾವಿದರು ಮನವಿ ಮಾಡಿದ್ದಾರೆ. ಈ ಕುರಿತು ಜಿಲ್ಲಾಧಿಕಾರಿ ಹಾಗೂ

ರೈತರ ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ನೀಡುವಲ್ಲಿ ಅಧಿಕಾರಿಗಳ ತಾರತಮ್ಯ : ಕ್ರಮಕ್ಕೆ ಆಗ್ರಹಿಸಿ ಡಿಸಿಗೆ ಮನವಿ

ಕುಷ್ಟಗಿ : ತಾಲೂಕಿನ ಗೋತಗಿ ಗ್ರಾಮ ಹಾಗೂ ಸುತ್ತಮುತ್ತಲಿನ ರೈತರ ಕೃಷಿ ಪಂಪ್ ಸೆಟ್ ಗಳಿಗೆ ಸಾಯಂಕಾಲ 6 ರಿಂದ ಮಧ್ಯರಾತ್ರಿ 1 ಗಂಟೆಯವರೆಗೆ ವಿದ್ಯುತ್ ನೀಡುತ್ತಿರುವುದನ್ನು ಖಂಡಿಸಿ ಹಾಗೂ ಸ್ಥಳೀಯ ಲೈನ್ ಮನ್ ರೈತರಿಗೆ ಸ್ಪಂದಿಸದಿರುವುದನ್ನು ಖಂಡಿಸಿ ಅವರನ್ನು ಅಮಾನತ್ತು ಮಾಡುವಂತೆ ಆಗ್ರಹಿಸಿ…
error: Content is protected !!