ವಿದ್ಯಾರ್ಥಿಗಳಿಗೆ ಯುವನಿಧಿ ಯೋಜನೆ ಪರಿಚಯ ಕಾರ್ಯಕ್ರಮ

ಕೊಪ್ಪಳದ ಗಣೇಶ ನಗರದಲ್ಲಿರುವ ಜಿಲ್ಲಾ ಕೇಂದ್ರ ಗ್ರಂಥಾಲಯದಲ್ಲಿ  ಕರ್ನಾಟಕ ಸರ್ಕಾರದ ಯುವನಿಧಿ ಯೋಜನೆಯ ಕುರಿತು ಗ್ರಂಥಾಲಯದಲ್ಲಿನ ಓದುಗರಿಗೆ ಪರಿಚಯ ಮಾಡುವ ಕಾರ್ಯಕ್ರಮ ಜರುಗಿತು. ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ನೋಡಲ್ ಅಧಿಕಾರಿ ಶಿವಯೋಗಿ ಹೊಸಹಳ್ಳಿ ಅವರು ವಿದ್ಯಾರ್ಥಿ ಓದುಗರಿಗೆ…

ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ

: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ತಾಲ್ಲೂಕು ಮಟ್ಟದ ಪತ್ರಕರ್ತರು ತಮ್ಮ ವೃತ್ತಿ ನಿರತ ಚಟುವಟಿಕೆಗಳ ಸಂಬAಧ ತಮ್ಮ ಜಿಲ್ಲಾದ್ಯಂತ ಉಚಿತವಾಗಿ ಸಂಚರಿಸಲು ಅನುಕೂಲವಾಗುವಂತೆ ಉಚಿತ ಬಸ್‌ಪಾಸ್ ನೀಡಲು…

ಫೆ. 12ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ

 ಕೊಪ್ಪಳ ಜೆಸ್ಕಾಂ ಕಾರ್ಯ ಮತ್ತು ಪಾಲನಾ ಉಪ ವಿಭಾಗದ ವ್ಯಾಪ್ತಿಯ 110ಕೆವಿ ಮಾರ್ಗಗಳ ಕಾಮಗಾರಿಯ ಪ್ರಯುಕ್ತ ವಿವಿಧ ಫೀಡರ್‌ನ ವಿವಿಧೆಡೆ ಫೆಬ್ರವರಿ 12ರ ಗುರುವಾರ ವಿದ್ಯುತ್ ವ್ಯತ್ಯಯವಾಗಲಿದೆ.  ಎಫ್-8 ಭಾಗ್ಯನಗರ ಫೀಡರ್ ವ್ಯಾಪ್ತಿಯ ಗಣೇಶ ನಗರ, ಕೆ.ಹೆಚ್.ಬಿ ಕಾಲೋನಿ, ಗುಪ್ತಾ ಅಪಾರ್ಟಮೆಂಟ್,…

ಪ್ರಾಣಿ ಕಲ್ಯಾಣ ಮತ್ತು ಪಶುಸಂಗೋಪನೆಗೆ ಸಮಗ್ರ ಯೋಜನೆ ಅಗತ್ಯ– ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳ

ಪ್ರಾಣಿ ಕಲ್ಯಾಣ ಮತ್ತು ಪಶುಸಂಗೋಪನೆಗೆ ಸಮಗ್ರ ಯೋಜನೆ ಅಗತ್ಯವಾಗಿದೆ ಎಂದು ಕೊಪ್ಪಳ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪ್ರಾಣಿ ದಯಾ ಸಂಘದ ಅಧ್ಯಕ್ಷರಾದ ಡಾ. ಸುರೇಶ್ ಬಿ. ಇಟ್ನಾಳ ಹೇಳಿದರು.  ಅವರು ಬುಧವಾರ ಕೊಪ್ಪಳ ಜಿಲ್ಲಾ ಪಂಚಾಯತ್ ಜೆ.ಹೆಚ್. ಪಟೇಲ್ ಸಭಾಂಗಣದಲ್ಲಿ ಪಶುಪಾಲನಾ ಮತ್ತು…

ಫೆ.13 ರಂದು ಬಣಜಿಗ ಸಮಾಜದ ಸಂಸ್ಥಾಪನಾ ದಿನಾಚರಣೆ ಹಾಗೂ ಗುರು ಬಸವ ಬಣಜಿಗರ ಭವನದ ಭೂಮಿ ಪೂಜೆ

ಕೊಪ್ಪಳ,: ಬಣಜಿಗ ಸಮಾಜದ ಸಂಸ್ಥಾಪನಾ ದಿನಾಚರಣೆ ಹಾಗೂ ಗುರು ಬಸವ ಬಣಜಿಗರ ಭವನದ ಭೂಮಿ ಪೂಜೆ ಅಡಿಗಲ್ಲು ಸಮಾರಂಭವನ್ನು ಇದೇ ಫೆಬ್ರುವರಿ 13, ಶುಕ್ರವಾರ ಬೆಳಗ್ಗೆ 9.30ಕ್ಕೆ ಕೊಪ್ಪಳ ನಗರದ ಬಣಜಿಗ ಸಮಾಜದ ನಿವೇಶನ, ಬಳ್ಳೊಳ್ಳಿ ರೈಸ್ ಮಿಲ್ ಹಿಂಭಾಗ, ಹಮಾಲರ ಕಾಲೋನಿ ಹತ್ತಿರದಲ್ಲಿ…

ಹಿರಿಯ ಪತ್ರಕರ್ತ ,ವಿಧಾನ ಪರಿಷತ್ತಿನ ಮಾಜಿ ಸದಸ್ಯ ಪಿ.ರಾಮಯ್ಯ ಇನ್ನಿಲ್ಲ

ಬೆಂಗಳೂರು;ಹಿರಿಯ ಪತ್ರಕರ್ತ ಹಾಗು ವಿಧಾನ ಪರಿಷತ್ತಿನ ಮಾಜಿ ಸದಸ್ಯ ಪಿ.ರಾಮಯ್ಯ (93 )ಅವರು ಇಂದು ನಿಧನರಾಗಿದ್ದಾರೆ . ಬೆಂಗಳೂರಿನ ಮಲ್ಲಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಪಿ. ರಾಮಯ್ಯ ಅವರು ವಿವಿಧ ಅಂಗಾಂಗ ವೈಫಲ್ಯದಿಂದಾಗಿ ಇಂದು ರಾತ್ರಿ 9 ಗಂಟೆ ಸುಮಾರಿಗೆ

ಕಾಟಾಪುರ ಗ್ರಾ. ಪಂ. ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆ

ಕಾಟಾಪುರ ಗ್ರಾಮ ಪಂಚಾಯತಿಯಲ್ಲಿ ಗ್ಯಾರಂಟಿ ಯೋಜನೆಗಳ ನಡೆ ಗ್ರಾಮ ಪಂಚಾಯಿತಿಗಳ ಕಡೆ ಅಭಿಯಾನದ ಪ್ರಯುಕ್ತ ಪಂಚಾಯಿತಿ ವ್ಯಾಪ್ತಿಯ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪ್ರಶಾಂತ್ ಹಿರೇಮಠ ರವರು ಮಾತನಾಡಿ ತಾಲೂಕ ಸಮಿತಿಯು ಪಂಚಾಯಿತಿ ಮಟ್ಟದಲ್ಲಿ ಸಭೆ

ಬಲ್ಡೋಟ ಕಾರ್ಖಾನೆ ಹಠಾವೋ ೯೯ನೇ ದಿನದ ಧರಣಿ ಯಶಸ್ವಿ

೧೦೦ನೇ ದಿನದ ಹೋರಾಟದ ಕರಪತ್ರ ಬಿಡುಗಡೆ ಕೊಪ್ಪಳ: ನಗರದ ನಗರಸಭೆ ಆವರಣದಲ್ಲಿ ೯೯ನೇ ದಿನಗಳಿಂದ ನಡೆದಿರುವ ಬಲ್ಡೋಟ ಹಠಾವೋ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ೯೯ನೇ ದಿನ ಪೂರೈಸಿತು. ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಸಮಿತಿ ಹಾಗೂ ಪರಿಸರ ಹಿತರಕ್ಷಣಾ ವೇದಿಕೆ ಇದರ ಜಂಟಿ ಕ್ರಿಯಾ ವೇದಿಕೆ

ಇಂದಿನಿಂದ ಐತಿಹಾಸಿಕ ಪ್ರಸಿದ್ಧ ಮರ್ದಾನೆ ಗೈಬ್ ದರ್ಗಾದ ಉರುಸ್ ಆಚರಣೆ : ಎಂ.ಪಾಷಾ ಕಾಟನ್

ಕೊಪ್ಪಳ : ನಗರದ ಧಾರ್ಮಿಕ ಐತಿಹಾಸಿಕ ಪ್ರಸಿದ್ಧ ಹಿಂದೂ ಮುಸ್ಲಿಮರ ಭಾವೈಕ್ಯತೆಯ ಪ್ರತೀಕ ಹಜರತ್ ಸೈಯದ್ ಮರ್ದಾನೆ ಗೈಬ್(ರಆ) ದರ್ಗಾದ ಉರುಸ್ ಆಚರಣೆ ದಿ, 06 ಶುಕ್ರವಾರ ದಂದು ಜರುಗಲಿದೆ ಎಂದು ದರ್ಗಾ ಆಡಳಿತ ಮಂಡಳಿ ಅಧ್ಯಕ್ಷ ಹಾಗೂ ಸಮಾಜದ ಮುಖಂಡ ಎಂ ಪಾಷಾ ಕಾಟನ್ ಹೇಳಿದರು.
error: Content is protected !!