ಪಲ್ಸ್ ಪೋಲಿಯೋ ಹೊನ್ನೂರಸಾಬ ಬೈರಾಪೂರ ಚಾಲನೆ

ಭಾಗ್ಯನಗರ : ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಪಟ್ಟಣ ಪಂಚಾಯತ್ ಅಧ್ಯಕ್ಷ ಹೊನ್ನೂರಸಾಬ ಬೈರಾಪೂರ, ಸದಸ್ಯರಾದ ಶಿವರಾಮ್ ಸೇರಿದಂತೆ ಇತರರು ಉಪಸ್ಥಿತರಿದ್ದರು. ಪಟ್ಟಣ ಪಂಚಾಯತ್‌ನ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಚಾಲನೆ ನೀಡಿದರು. ಪಟ್ಟಣ ಪಂಚಾಯತ ನ ಸಿಬ್ಬಂದಿಗಳು…

ಕೊಪ್ಪಳ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನ

ಪಲ್ಸ್ ಪೋಲಿಯೊ ಲಸಿಕಾ ಅಭಿಯಾನಕ್ಕೆ ಇಂದು ಕೊಪ್ಪಳ ಕೇಂದ್ರ ಬಸ್ ನಿಲ್ದಾಣದಲ್ಲಿ ಕೊಪ್ಪಳ   ಶಾಸಕರಾದ ಕೆ. ರಾಘವೇಂದ್ರ ಹಿಟ್ನಾಳ. ವಿಧಾನಪರಿಷತ್ ಸದಸ್ಯರಾದ ಹೇಮಲತಾ ನಾಯಕ. ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ. ಜಿಲ್ಲಾ ಪಂಚಾಯತ ಮುಖ್ಯ ‌ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ ಅವರು…

ಸಾಹಿತ್ಯ ಬದುಕಿನ ಮೌಲ್ಯವನ್ನು ತಿಳಿಸುವ ಶಾಸ್ತ್ರ- ಪ್ರೊ.ಎಸ್.ವಿ.ಡಾಣಿ

ಕೊಪ್ಪಳ,ಡಿ-20:  ಸಾಹಿತ್ಯ ಬದುಕಿನ ಮೌಲ್ಯವನ್ನು ತಿಳಿಸುವ ಶಾಸ್ತ್ರವಾಗಿದ್ದು, ಬದುಕಿನ ಕೈಗನ್ನಡಿಯಾಗಿ ಕೆಲಸ ಮಾಡುತ್ತದೆ. ಪಂಪ ಮನುಷ್ಯ ಜಾತಿ ತಾನೊಂದು ವಲಂ ಎಂದು ಸಾರಿದ್ದಾನೆ. ಜಗತ್ತಿನ ಜನರೆಲ್ಲ ಏಕಭಾವದಲ್ಲಿ ಬದುಕಬೇಕೆಂಬುದು ಅವನ ಒಲವಾಗಿತ್ತು. ಆನಂತರ ಬಂದ ಬಸವಾದಿ ಶರಣರು ಸೋಹಂ ಎನ್ನದೇ…

ಶ್ರೀಮಠದ ಭಕ್ತರಿಂದ ಜಾತ್ರಾ ಮಹಾದಾಸೋಹಕ್ಕೆ ಅಡುಗೆ ಎಣ್ಣೆಯ ಸೇವೆ

ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವ-೨೦೨೬ ಕೊಪ್ಪಳ :ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವಕ್ಕೆ ದಿನಗಣನೆಆರಂಭವಾಗಿದ್ದುಎಲ್ಲಾ ಸಿದ್ಧತೆಗಳು ಭರದಿಂದ ಸಾಗಿವೆ.ದಕ್ಷಿಣ ಭಾರತದ ಕುಂಭಮೇಳ ಪ್ರಸಿದ್ಧಿ ಪಡೆದ ಶ್ರೀ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವ ಈ ನಾಡಿನ ಭಕ್ತರ ಭಕ್ತಿಯತಾಣ.…

ಅನಿರ್ದಿಷ್ಟಾವಧಿ ಧರಣಿಗೆ 16 ನೇ ದಿವಸ – ಬಿಎಸ್‌ಪಿಎಲ್ ಸ್ಥಾಪಿಸಲು ನಿರಾಶ್ರಿತ ರೈತರ ಆಗ್ರಹ

ಕೊಪ್ಪಳ, ಡಿ.21: ಬಿ ಎಸ್ ಪಿ ಎಲ್ ಕಂಪನಿ ಸ್ಥಾಪಿಸಿ ಇಲ್ಲವೇ ಸರಕಾರಿ ನೌಕರಿ ಕೊಡಿ ಎಂಬ ಧರಣಿಗೆ 1೬ನೇ ದಿವಸ ವಾಗಿದ್ದು ಕಂಪನಿ ಸ್ಥಾಪಿಸಲೇಬೇಕೆಂದು ಸರ್ಕಾರಕ್ಕೆ ಭೂಮಿ ಕಳೆದುಕೊಂಡ ನಿರಾಶ್ರಿತ ರೈತರು ಆಗ್ರಹಿಸಿದರು. ಸರ್ಕಾರಕ್ಕೆ ಭೂಮಿ ಕಳೆದುಕೊಂಡ ರೈತರು ಕೊಪ್ಪಳದ ತಹಶೀಲ್ದಾರ್

ಕರ್ನಾಟಕ ಭೂ ಕಬಳಿಕೆ ನಿಷೇಧ ಅಧಿನಿಯಮ ಕುರಿತು ಅಧಿಕಾರಿಗಳು ತಿಳಿದುಕೊಳ್ಳಬೇಕಿದೆ – ಎನ್. ಎಸ್. ಪಾಟೀಲ್

ಭೂ ಕಬಳಿಕೆ ನಿಷೇಧ ಅಧಿನಿಯಮಕ್ಕೆ ಸಂಬಂಧಿಸಿದ ಕಾಯ್ದೆಗಳ ಕುರಿತು ಕಾರ್ಯಾಗಾರ Koppal News ಕೊಪ್ಪಳ  ಕರ್ನಾಟಕ ಭೂ ಕಬಳಿಕೆ ನಿಷೇಧ ಅಧಿನಿಯಮ ಮತ್ತು ಸಂಬಂಧಿಸಿದ ಕಾಯ್ದೆಗಳ ಬಗ್ಗೆ ಅಧಿಕಾರಿಗಳಿಗೆ ತಿಳಿಸಲು ಈ ಕಾರ್ಯಾಗಾರ ಹಮ್ಮಿಕೊಂಡಿದ್ದು ಇದರ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳಬೇಕೆಂದು

ಯಾವುದೇ ಅಭಿವೃದ್ಧಿ ಜೀವ ತೆಗೆಯುವಂತಿರಬಾರದು : ಶಿಕ್ಷಕಿ ರಂಗಮ್ಮ

ಮಕ್ಕಳಿಗೆ ಶಿಕ್ಷಣ ಕೊಡುವುದಷ್ಟೇ ಸಂಸ್ಥೆಗಳ ಕೆಲಸವಲ್ಲ : ಪಟ್ಟಣಶೆಟ್ಟಿಚಿಪ್ಕೋ, ಕೈಗಾ, ಅಪ್ಪಿಕೋ, ನರ್ಮದಾ, ಸೈಲೆಂಟ್ ವ್ಯಾಲಿ ಚಳವಳಿ ಪ್ರಸ್ತಾಪಿಸಿದಎನ್.ಕೆ.ಪಿ.ಎಂ. ಪ್ರೌಢ ಶಾಲಾ ವಿದ್ಯಾರ್ಥಿಗಳು ಕೊಪ್ಪಳ: ನಗರ ಎನ್.ಕೆ.ಪಿ.ಎಂ. ಇಂಗ್ಲಿಷ್ ಮೀಡಿಯಂ ಪ್ರೌಢ ಶಾಲೆ ಸಂಸ್ಥಾಪಕ ಅಧ್ಯಕ್ಷ

ಎಫ್ ಐ ಆರ್ ಇಲ್ಲದೇ ಹತ್ತು ವರ್ಷ ಕಾಂಗ್ರೆಸ್ ನಾಯಕರಿಗೆ ತೊಂದರೆ : ಉಗ್ರಪ್ಪ ಬೇಸರ

ನ್ಯಾಷನಲ್ ಹೆರಾಲ್ಡ್ ಪತ್ರಿಕೆಯು ಸ್ವಾತಂತ್ರ್ಯ ಚಳುವಳಿಯಲ್ಲಿ ಮಹತ್ವದ ಪಾತ್ರ ವಹಿಸಿದೆ. ರಾಜಕೀಯ ಒತ್ತಡಕ್ಕೆ ಮಣಿದು, ಇಡಿಯವರ ಮೂಲಕ ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ, ಸೋನಿಯಾ ಗಾಂಧಿಯವರ ದಾಳಿ ಮಾಡಿಸಿದ್ದಾರೆ.

ಮಹಿಳಾ ಮೀಸಲಾತಿ ಜಾರಿಯಾದರೆ ಸದನದಲ್ಲಿ ೭೫ ಮಹಿಳಾ ಶಾಸಕಿಯರು : ತಂಗಡಗಿ

ಕೊಪ್ಪಳ ಜಿಲ್ಲಾ ಮಹಿಳಾ ಕಾಂಗ್ರೆಸ್‌ನಿಂದ ಪ್ರಥಮ ಬಾರಿಗೆ ಅಧಿವೇಶನ ವೀಕ್ಷಣೆ ಕೊಪ್ಪಳ : ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ಎಸ್. ತಂಗಡಗಿ ಅವರು ಜಿಲ್ಲಾ ಮಹಿಳಾ ಕಾಂಗ್ರೆಸ್‌ನಿಂದ ಪ್ರಥಮ ಬಾರಿಗೆ ಬೆಳಗಾವಿ ಚಳಿಗಾಲದ ಅಧಿವೇಶನ ವೀಕ್ಷಣೆ ಮಾಡಲು ತೆರಳಿದ ಸಂದರ್ಭದಲ್ಲಿ ಮಹಿಳಾ

ಬಿಸಿಯೂಟ ನೌಕರರನ್ನು ಕೆಲಸದಿಂದ ತೆಗೆದ  ಅಧಿಕಾರಿಗಳ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ

ಕೊಪ್ಪಳ : ಕೊಪ್ಪಳ ತಾಲೂಕಿನ ಬಿಸರಳ್ಳಿ ಗ್ರಾಮದ ನೃಪತುಂಗ ಪ್ರೌಢಶಾಲೆಯ ಬಿಸಿಯೂಟ ತಯಾರಕರನ್ನು ಕೆಲಸದಿಂದ ತೆಗೆದು ಹಾಕಿರುವ ಭ್ರಷ್ಟ ಅಧಿಕಾರಿಗಳ ಕ್ರಮವನ್ನು ವಿರೋಧಿಸಿ ಕೊಪ್ಪಳದ ಬಿಸಿಯೂಟ ನೌಕರರು ಶನಿವಾರ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಯೂನಿಯನ್(ಐ.ಎಫ್.ಟಿ.ಯು.ಸೇರ್ಪಡೆ)
error: Content is protected !!