ಶಾಮನೂರು ಶಿವಶಂಕರಪ್ಪನವರ ನಿಧನದಿಂದ ನಾಡಿಗೆ ಮತ್ತು ಪಕ್ಷಕ್ಕೆ ತುಂಬಲಾರದ ನಷ್ಟ

ಅವರೊಬ್ಬ ಜಾತ್ಯಾತೀತ ಹಾಗೂ ಜನಪ್ರಿಯ ನಾಯಕ ಎಲ್ಲ ರಾಜಕೀಯ ಪಕ್ಷದವರೊಂದಿಗೂ ಉತ್ತಮ ಬಾಂಧವ್ಯ ಹೊಂದಿದ್ದ ಅಜಾತಶತ್ರು ಕಷ್ಟದಲ್ಲಿರುವವರಿಗೆ ಸದಾ ನೆರವಾಗುವ ಅವರ ಬದುಕು ಸಾರ್ಥಕ- ಮುಖ್ಯಮಂತ್ರಿ ಸಿದ್ದರಾಮಯ್ಯ ದಾವಣಗೆರೆ, ಡಿಸೆಂಬರ್ 26: ಜಾತ್ಯಾತೀತ ಹಾಗೂ ಜನಪ್ರಿಯ…

ನಿರಂತರ ಸಾಹಿತ್ಯ ಪುರಸ್ಕಾರ ಪ್ರದಾನ, ಪುಸ್ತಕ ಲೋಕಾರ್ಪಣೆ ಹಾಗೂ ಬಹುಭಾಷಾ ಕವಿಗೋಷ್ಠಿ

ಪುತ್ತೂರು: 26 - ಇಲ್ಲಿಯ ಸಂತ ಫಿಲೋಮಿನಾ ಜ್ಯೂಬಿಲಿ ಮೆಮೋರಿಯಲ್ ಹಾಲ್ ದರ್ಬೆದಲ್ಲಿ ರವಿವಾರ ದಿನಾಂಕ 28 ರಂದು ಬೆಳಿಗ್ಗೆ 9-30 ಗಂಟೆಗೆ ನಿರಂತರ ಪ್ರಕಾಶನ, ಗದಗ, ಮಕಾನದಾರ ಸಾಹಿತ್ಯ ಪ್ರತಿಷ್ಠಾನ, ಗಜೇಂದ್ರಗಡ ಹಾಗೂ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಇವರ ಸಹಯೋಗದಲ್ಲಿ

ರೈತರ ಹಕ್ಕೊತ್ತಾಯಗಳ ಈಡೇರಿಕೆಗೆ ತಕ್ಷಣ ಕ್ರಮ ಕೈಗೊಳ್ಳಲು WPI ಆಗ್ರಹ

ಕೊಪ್ಪಳ : ರೈತರ ಸಮಸ್ಯೆಗಳು ದ್ವಿಗುಣಗೊಂಡಿರುವ ಕುರಿತು ಹಾಗೂ ರೈತರ ಹಕ್ಕೊತ್ತಾಯಗಳ ಈಡೇರಿಕೆಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಡಬ್ಲ್ಯೂಪಿಐ ಪಾರ್ಟಿ ರಾಜ್ಯಪಾಲರಿಗೆ ಜಿಲ್ಲಾಧಿಕಾರಿಗಳ ಮುಖಾಂತರ ಮನವಿಯನ್ನು ಸಲ್ಲಿಸಿತು. ಮನವಿ ಪತ್ರದಲ್ಲಿ ದೇಶದ

ಕೊಪ್ಪಳ ಗ್ರಾಮೀಣ ಠಾಣೆಯ ಸಿಪಿಐ ಡಿ ಸುರೇಶ್ ರ ತಾಯಿ ಲಾಲವ್ವ (೮೫) ನಿಧನ

ಕೊಪ್ಪಳ : ಕೊಪ್ಪಳ ಗ್ರಾಮೀಣ ಠಾಣೆಯ ಸಿಪಿಐ ಡಿ ಸುರೇಶ್ ಇವರ ತಾಯಿ ನಿಧನರಾಗಿದ್ದಾರೆ. ಕೊಪ್ಪಳ ಗ್ರಾಮೀಣ ಠಾಣೆಯ ಸಿಪಿಐ  ಸುರೇಶ ಡಿ. ಅವರ ಮಾತೃಶ್ರೀ ಶ್ರೀಮತಿ ಲಾಲವ್ವ ಡಿ(೮೫)    ರವರು ಇಂದು (23-12-2025 ಮಂಗಳವಾರ ರಂದು) ಬೆಳಗಿನ ಜಾವ  ನಿಧನರಾಗಿದ್ದಾರೆ. ಅವರಿಗೆ ೮೫ ವರ್ಷ

ಮಹಾನ್ ಕಿಡ್ಸ್ ಶಾಲೆಯಲ್ಲಿ ಗಣಿತ ದಿನಾಚರಣೆ ದೈನಂದಿನ ಬದುಕಿಗೆ ಗಣಿತ ಪೂರಕ: ಸವಿತಾ ನೇತ್ರಾಜ್ ಗುರುವಿನ್ ಮಠ

ಗಂಗಾವತಿ: ಪ್ರತಿಯೊಬ್ಬರ ದೈನಂದಿನ ಬದುಕಿಗೆ ಗಣಿತ ಅತ್ಯಂತ ಮಹತ್ವ ಆಗಿದೆ ಎಂದು ಮಹಾನ್ ಕಿಡ್ಸ್ ಶಾಲೆಯ ಮುಖ್ಯೋಪಾಧ್ಯಾಯನಿ ಶ್ರೀಮತಿ ಸವಿತಾ ನೇತ್ರಾಜ್ ಗುರುವಿನ್ ಮಠ ಹೇಳಿದರು.ಅವರು ಸೋಮವಾರದಂದು ಭಾರತದ ಪ್ರಖ್ಯಾತ ಗಣಿತ ತಜ್ಞ ಶ್ರೀನಿವಾಸ ರಾಮಾನುಜನ್ ಅವರ ಹುಟ್ಟಿದ ದಿನವನ್ನು ದೇಶಾದ್ಯಂತ…

ಕಾರ್ಖಾನೆಗಳ ಸುತ್ತಲಿನ ಹಳ್ಳಿಗಳಲ್ಲಿ ಅಪೌಷ್ಟಿಕತೆ ಕಾಡುತ್ತಿದೆ: ರುಕ್ಸಾನಾ ಕೆ.

ಕೊಪ್ಪಳ: ಇಲ್ಕಿನ ನಗರಸಭೆ ಮುಂದೆ ನಡೆದಿರುವ ಕಾರ್ಖಾನೆಗಳ ವಿರೋಧಿ 53ನೇ ದಿನದ ಅನಿರ್ಧಿಷ್ಟ ಧರಣಿಗೆ ಅಪೌಷ್ಟಿಕತೆ ಹೋಗಲಾಡಿಸಲು ಜಾಗೃತಿ ಮೂಡಿಸುತ್ತಿರುವ ಜಾಗೃತಿ ಸಂಸ್ಥೆ ಬೆಂಬಲಿಸಿತು. ಸಂಸ್ಥೆಯ ಪ್ರಮುಖರಾದ ರುಕ್ಸಾನಾ ಕುರುಬನವರ ಮಾತನಾಡಿ, ನಮ್ಮ ಸಂಸ್ಥೆ ತಾಲೂಕಿನ ಅಪೌಷ್ಟಿಕತೆ…

ನೃಪತುಂಗ ಕೆರೆಗೆ ಅನುದಾನ ಕಲ್ಪಿಸಬೇಕು : ರಷೀದ್ ಅಹ್ಮದ್ ಹಣಜಗಿರಿ

ಕುಕನೂರು : ಕಳೆದ 10 ವರ್ಷಗಳ ಹಿಂದೆ ಜನ ಜಾನುವಾರುಗಳಿಗೆ ಕುಡಿಯುವ ನೀರಿನ ಸೌಲಭ್ಯವಾಗಲೆನ್ನುವ ಸದುದ್ದೇಶದಿಂದ ನಿರ್ಮಿಸಿದ ಕುಕನೂರು ಸಮೀಪದ ಮಂಡಲಗಿರಿ ರಸ್ತೆ ಪಕ್ಕದಲ್ಲಿರುವ ನೃಪತುಂಗ ಗೆಳೆಯರ ಬಳಗದ ಕೆರೆ ನಿರ್ಮಾಣ ಕಾರಣಾಂತರದಿಂದ ಅರ್ಧಕ್ಕೆ ನಿಂತಿದ್ದು, ಜೀರ್ಣೋದ್ಧಾರದ…

ಅನಸೂಯಾ ಜಾಗೀರದಾರರಿಗೆ ಕರ್ನಾಟಕ ಶಿರೋಮಣಿ ಪ್ರಶಸ್ತಿ

ಕೊಪ್ಪಳ ; ಜಿಲ್ಲೆಯ ಕವಯತ್ರಿ ಅನಸೂಯಾ ಜಾಗೀರದಾರರಿಗೆ ಕರ್ನಾಟಕ ಶಿರೋಮಣಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಶಿವಮೊಗ್ಗ ಕುವೆಂಪು ವಿಶ್ವವಿದ್ಯಾಲಯದಲ್ಲಿ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಆಯೋಜನೆ ಮಾಡಿದ್ದ ೫ನೆಯ ಅಖಿಲ ಕರ್ನಾಟಕ ಕವಿಕಾವ್ಯ ಸಮ್ಮೇಳನದ ಸಂಭ್ರಮ ವಾತಾವರಣದಲ್ಲಿ.ಕರ್ನಾಟಕ…

ಪಲ್ಸ್ ಪೋಲಿಯೋ ಹೊನ್ನೂರಸಾಬ ಬೈರಾಪೂರ ಚಾಲನೆ

ಭಾಗ್ಯನಗರ : ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಪಟ್ಟಣ ಪಂಚಾಯತ್ ಅಧ್ಯಕ್ಷ ಹೊನ್ನೂರಸಾಬ ಬೈರಾಪೂರ, ಸದಸ್ಯರಾದ ಶಿವರಾಮ್ ಸೇರಿದಂತೆ ಇತರರು ಉಪಸ್ಥಿತರಿದ್ದರು. ಪಟ್ಟಣ ಪಂಚಾಯತ್‌ನ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಚಾಲನೆ ನೀಡಿದರು. ಪಟ್ಟಣ ಪಂಚಾಯತ ನ ಸಿಬ್ಬಂದಿಗಳು…

ಕೊಪ್ಪಳ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನ

ಪಲ್ಸ್ ಪೋಲಿಯೊ ಲಸಿಕಾ ಅಭಿಯಾನಕ್ಕೆ ಇಂದು ಕೊಪ್ಪಳ ಕೇಂದ್ರ ಬಸ್ ನಿಲ್ದಾಣದಲ್ಲಿ ಕೊಪ್ಪಳ   ಶಾಸಕರಾದ ಕೆ. ರಾಘವೇಂದ್ರ ಹಿಟ್ನಾಳ. ವಿಧಾನಪರಿಷತ್ ಸದಸ್ಯರಾದ ಹೇಮಲತಾ ನಾಯಕ. ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ. ಜಿಲ್ಲಾ ಪಂಚಾಯತ ಮುಖ್ಯ ‌ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ ಅವರು…
error: Content is protected !!