Sign in
Sign in
Recover your password.
A password will be e-mailed to you.
ವಿದ್ಯಾನಿಕೇತನ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಅತಿದೊಡ್ಡ ಸಾಧನೆ – ರಾಜ್ಯ ಮಟ್ಟದಲ್ಲಿ ಮೆರಗು
ಗಂಗಾವತಿ: ಜಿಲ್ಲೆಯ ಖ್ಯಾತ ಶಿಕ್ಷಣ ಸಂಸ್ಥೆಗಳಲ್ಲೊಂದಾದ ಶ್ರೀ ವಿದ್ಯಾನಿಕೇತನ ವಿದ್ಯಾ ಸಂಸ್ಥೆಗಳು ಪಿಯುಸಿ ದ್ವಿತೀಯ ವರ್ಷದ ವಿಜ್ಞಾನ ವಿಭಾಗದಲ್ಲಿ ಅತ್ಯುತ್ತಮ ಫಲಿತಾಂಶಗಳನ್ನು ದಾಖಲಿಸಿ ರಾಜ್ಯ ಮಟ್ಟದಲ್ಲಿ ಮೆರಗು ಮೂಡಿಸಿವೆ.ಈ ಬಾರಿ ನಡೆದ ಪಿಯುಸಿ ಪರೀಕ್ಷೆಯಲ್ಲಿ 600 ಅಂಕೆಗಳಿಗೆ 598!-->…
ಎಐ ಆಧಾರಿತ ಡಿಜಿಟಲ್ ಆಪ್ ಮೂಲಕ ಶಿಕ್ಷಣದಲ್ಲಿ ಕ್ರಾಂತಿ: ಶ್ರೀ ವಿದ್ಯಾನಿಕೇತನ ಸಂಸ್ಥೆಯ ಮಹತ್ವಾಕಾಂಕ್ಷಿ ಹೆಜ್ಜೆ
ಗಂಗಾವತಿ: ಇಂದಿನ ಡಿಜಿಟಲ್ ಯುಗದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಬದಲಾವಣೆಗಳನ್ನು ತರಲು ಶ್ರೀ ವಿದ್ಯಾನಿಕೇತನ ವಿದ್ಯಾ ಸಂಸ್ಥೆ ಮಹತ್ವದ ಹೆಜ್ಜೆ ಇಟ್ಟಿದೆ. ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಉಪನ್ಯಾಸಕರು ಸೇರಿ ಎಐ (ಕೃತಕ ಬುದ್ಧಿಮತ್ತೆ) ಆಧಾರಿತ ಡಿಜಿಟಲ್ ಆಪ್ ಅನ್ನು!-->!-->!-->…
ವಾರ್ತಾ ಇಲಾಖೆಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಜನ್ಮ ದಿನಾಚರಣೆ
ವಿಶ್ವದಲ್ಲಿಯೇ ಶ್ರೇಷ್ಠ ಸಂವಿಧಾನವನ್ನು ಬರೆದ, ನೊಂದವರ ಮತ್ತು ನೋವುಂಡವರ ಪಾಲಿನ ಭಾರತದ ಭಾಗ್ಯವಿಧಾತ, ಮಹಾಮಾನವತಾವಾದಿ, ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ರವರ 135ನೇ ಜನ್ಮ ದಿನಾಚರಣೆಯನ್ನು ಕೊಪ್ಪಳ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಮಂಗಳವಾರ ಆಚರಿಸಲಾಯಿತು.…
ರೋಹಿತಕುಮಾರ ಮಜ್ಜಿಗಿ ಜಿಲ್ಲೆಗೆ ವಾಣಿಜ್ಯ ವಿಭಾಗದಲ್ಲಿ ನಾಲ್ಕನೇ ಸ್ಥಾನ
ಕೊಪ್ಪಳ : ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ಫಲಿತಾಂಶ ಪ್ರಕಟಗೊಂಡಿದ್ದು, ಗಂಗಾವತಿ ವಿದ್ಯಾನಿಕೇತನ ಕಾಲೇಜಿನಲ್ಲಿ ಅಭ್ಯಾಸ ಮಾಡಿರುವ ತಾಲೂಕಿನ ಅಲ್ಲಾನಗರ ಗ್ರಾಮದ ಪ್ರತಿಭಾನ್ವಿತ ವಿದ್ಯಾರ್ಥಿ ಕು. ರೋಹಿತಕುಮಾರ ಮಜ್ಜಿಗಿ ಅವರು ವಾಣಿಜ್ಯ ವಿಭಾಗದಲ್ಲಿ 600 ಕ್ಕೆ 591 ಅಂಕಗಳನ್ನು ಪಡೆದು…
ಕೂಲಿ ಕೆಲಸದೊಂದಿಗೆ ವಿಮೆ ನೊಂದಣಿ ಮಾಡಿಕೊಳ್ಳಿರಿ: ಶ್ರೀನಿವಾಸ ಚಿತ್ರಗಾರ
Register for insurance with wage work: Srinivas Chitragara
ಅಂಬೇಡ್ಕರ್ ಜಯಂತಿ ಹಿನ್ನೆಲೆ ರಾಜ್ಯ ಮಟ್ಟದ ಮುಕ್ತ ರಸಪ್ರಶ್ನೆ ಸ್ಪರ್ಧೆ
ಅಂಬೇಡ್ಕರ್ ವ್ಯಕ್ತಿಯಲ್ಲ, ನಮಗೆ ಪ್ರೇರಕ ಶಕ್ತಿ: ದೊಡ್ಡನಗೌಡ ಪಾಟೀಲ್
ಕುಷ್ಟಗಿ: ಡಾ. ಬಿ.ಆರ್. ಅಂಬೇಡ್ಕರ್ ಕೇವಲ ಒಬ್ಬ ವ್ಯಕ್ತಿಯಲ್ಲ, ಬದಲಾಗಿ ಸಾಮಾಜಿಕ ಸಮಾನತೆ, ನ್ಯಾಯ ಮತ್ತು ಪ್ರಜಾಪ್ರಭುತ್ವದ ಪ್ರೇರಕ ಶಕ್ತಿಯಾಗಿದೆ ಎಂದು ವಿಧಾನಸಭಾ ಪ್ರತಿಪಕ್ಷದ ಮುಖ್ಯ ಸಚೇತಕ ಶಾಸಕ ದೊಡ್ಡನಗೌಡ…
ಬಾಬಾ ಸಾಹೇಬ್ ಅಂಬೇಡ್ಕರ್ ಸರ್ವರಿಗೂ ಶಕ್ತಿ- ಸಂಸದ ಕೆ.ರಾಜಶೇಖರ ಹಿಟ್ನಾಳ
ಡಾ. ಬಿ.ಆರ್.ಅಂಬೇಡ್ಕರ್ ರವರ 135ನೇ ಜನ್ಮ ದಿನಾಚರಣೆ
: ಸರ್ವರಿಗೂ ಸಮಾನ ಅವಕಾಶಗಳನ್ನು ಸಿಗುವಂತಹ ವ್ಯವಸ್ಥೆಯನ್ನು ಸಂವಿಧಾನದ ಮೂಲಕ ಕಲ್ಪಿಸಿಕೊಟ್ಟ ಬಾಬಾ ಸಾಹೇಬ್ ಅಂಬೇಡ್ಕರ್ ರವರು ಸರ್ವರಿಗೂ ಶಕ್ತಿಯಾಗಿದ್ದಾರೆ ಎಂದು ಕೊಪ್ಪಳ ಸಂಸದರಾದ ಕೆ.ರಾಜಶೇಖರ ಬಸವರಾಜ ಹಿಟ್ನಾಳ…
ಅಂಬೇಡ್ಕರ್ ಅಂದರೆ ಕೇವಲ ವ್ಯಕ್ತಿಯಲ್ಲ, ಕೇವಲ ಪ್ರತಿಮೆ ಅಲ್ಲ. ಅಂಬೇಡ್ಕರ್ ಅಂದರೆ ಒಂದು ಮಾದರಿ ಮತ್ತು ಒಂದು ಮಾರ್ಗ:…
ಅಂಬೇಡ್ಕರ್ ಪ್ರತಿಮೆ ಪೂಜೆ ಮಾಡುತ್ತಲೇ ಅವರ ವಿಚಾರಗಳನ್ನು ಕೊಲ್ಲುವವರಿದ್ದಾರೆ ಎಚ್ಚರ: ಕೆ.ವಿ.ಪಿ
ಕೋಲಾರ ಏ14: ಅಂಬೇಡ್ಕರ್ ಅವರ ಸಂವಿಧಾನ ಮತ್ತು ವಿಚಾರಗಳನ್ನು ನಿರಂತರವಾಗಿ ವಿರೋಧಿಸಿಕೊಂಡು ಬರುತ್ತಿರುವವರೇ ಇವತ್ತು ಅಂಬೇಡ್ಕರ್ ಜಯಂತಿ ಆಚರಿಸುತ್ತಿರುವ ಸೋಗಲಾಡಿತನ ಹಾಸ್ಯಾಸ್ಪದ ಎಂದು…
ಅಂಬೇಡ್ಕರ್ ಭಾರತೀಯ ಆತ್ಮದ ಅಸ್ಮಿತೆ: ಸಿವಿಸಿ
Ambedkar Identity of the Indian Soul: CVC
ಕೊಪ್ಪಳ ಇತಿಹಾಸ ಕುರಿತು ಉಪನ್ಯಾಸ
ಕೊಪ್ಪಳ : ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಐ ಕ್ಯೂ ಎ ಸಿ ಘಟಕ ಹಾಗೂ ಇತಿಹಾಸ ವಿಭಾಗದಿಂದ ಉಪನ್ಯಾಸ ಹಾಗೂ ಪ್ರಾಚೀನ ಕಾಲದ ರಾಜಮನೆತನಗಳ ನಾಣ್ಯ ಗಳ ಪ್ರದರ್ಶನ ಇತ್ತೀಚಿಗೆ ಏರ್ಪಡಿಸಲಾಗಿತ್ತು. ಉಪನ್ಯಾಸಕರಾಗಿ ತಳಬಾಳ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶು ಪಾಲರು…