ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟಗಳ ಅಳವಡಿಕೆ ಕಾಮಗಾರಿ ಪರಿಶೀಲಿಸಿದ ಜಿಲ್ಲಾಧಿಕಾರಿ ಡಾ.ಸುರೇಶ ಬಿ.ಇಟ್ನಾಳ

ಕೊಪ್ಪಳ ಏಪ್ರಿಲ್ 09 ):ಕೊಪ್ಪಳ ಜಿಲ್ಲಾಧಿಕಾರಿಗಳಾದ ಡಾ.ಸುರೇಶ ಬಿ. ಇಟ್ನಾಳ ಅವರು ಏಪ್ರೀಲ್ 9ರಂದು ಪ್ರವಾಸ ಕೈಗೊಂಡು ತುಂಗಭದ್ರಾ ಜಲಾಶಯಕ್ಕೆ ಭೇಟಿ ನೀಡಿದರು.ಇದೆ ವೇಳೆ, ತುಂಗಭದ್ರಾ ಜಲಾಶಯದಲ್ಲಿ ಗೇಟ್‌ಗಳ ಫ್ಯಾಬ್ರಿಕೇಶನ್, ಬಿಚ್ಚುವಿಕೆ ಮತ್ತು ಅಳವಡಿಕೆ ಕಾಮಗಾರಿಯ ಪ್ರಸ್ತುತ

PUC ಹಿಂದಿನ ವರ್ಷ 23‌ನೇ ಸ್ಥಾನದಲ್ಲಿದ್ದ ಕೊಪ್ಪಳಕ್ಕೆ ಈ ಬಾರಿ 17ನೇ ಸ್ಥಾನದ ಸಾಧನೆ

ಕಲ್ಯಾಣ ಕರ್ನಾಟಕದಲ್ಲಿ ಕೊಪ್ಪಳಕ್ಕೆ ಮೊದಲನೇ ಸ್ಥಾನ ಪಿಯುಸಿಯಲ್ಲಿ ಪ್ರತಿಶತ 86.08ರಷ್ಟು ಫಲಿತಾಂಶ ದಾಖಲು: ಡಾ.ಸುರೇಶ ಇಟ್ನಾಳ ಕೊಪ್ಪಳ 2025-26ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಏಪ್ರೀಲ್ 9ರಂದು ಪ್ರಕಟವಾಗಿದ್ದು, ಕೊಪ್ಪಳ ಜಿಲ್ಲೆಯು ಪ್ರತಿಶತ

ಕೊಪ್ಪಳ ಜಿಲ್ಲಾದ್ಯಂತ ಎಲ್ಲ ಕಡೆಗೂ ಸಮರ್ಪಕ ನೀರು ಪೂರೈಕೆಯಾಗಲಿ: ಜಿಲ್ಲಾಧಿಕಾರಿ ಡಾ.ಸುರೇಶ ಬಿ ಇಟ್ನಾಳ ನಿರ್ದೇಶನ

* ಜಿಲ್ಲಾಧಿಕಾರಿಗಳಿಂದ ಕುಡಿಯುವ ನೀರಿನ ಪರಿಸ್ಥಿತಿಯ ಅವಲೋಕನ* ಗ್ರಾಮ ಪಂಚಾಯತವಾರು ವಾಸ್ತವ ಪರಿಸ್ಥಿತಿಯ ಪರಿಶೀಲನೆ* ಸಭೆಯಲ್ಲಿ ಜಿಲ್ಲೆಯ ಎಲ್ಲ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳೂ ಭಾಗಿ * ಹಣಕಾಸಿನ ಕೊರತೆಯಿಲ್ಲ ಎಂದು ಸ್ಪಷ್ಟಪಡಿಸಿದ ಜಿಲ್ಲಾಧಿಕಾರಿಗಳು ===ಕೊಪ್ಪಳ ಏಪ್ರಿಲ್ 08 :

ಅದ್ಧೂರಿ ಹಾಗೂ ಅರ್ಥಪೂರ್ಣ ಬಸವ ಜಯಂತಿಗೆ ಎಲ್ಲರೂ ಸಹಕರಿಸಿ: ಎಡಿಸಿ ಸಿದ್ರಾಮೇಶ್ವರ

ಕೊಪ್ಪಳ ಏಪ್ರಿಲ್ 08,): ಏಪ್ರಿಲ್ 20 ರಂದು ಆಚರಿಸಲಾಗುವ ಶ್ರೀ ಬಸವ ಜಯಂತಿ ಕಾರ್ಯಕ್ರಮವನ್ನು ಎಲ್ಲರೂ ಸೇರಿ ಅದ್ಧೂರಿಯಾಗಿ ಅರ್ಥಪೂರ್ಣವಾಗಿ ಆಚರಿಸಲು, ಒಳ್ಳೆಯ ರೀತಿಯಲ್ಲಿ ಆಯೋಜನೆ ಮಾಡಲು ಎಲ್ಲರೂ  ಸಹಕರಿಸಿ ಎಂದು ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಹೇಳಿದರು.ಅವರು ಬುಧವಾರದಂದು

ಗ್ರಾಮೀಣ ಕುಡಿವ ನೀರು ಪೂರೈಕೆ, ನೈರ್ಮಲ್ಯಕ್ಕೆ ವಿಶೇಷ ಕಾಳಜಿ ವಹಿಸಿ: ಟಿ.ಕೃಷ್ಣಮೂರ್ತಿ

ಕೊಪ್ಪಳ ಏಪ್ರಿಲ್ 08): ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಕುಡಿವ ನೀರು ಪೂರೈಕೆ ಮತ್ತು ನೈರ್ಮಲ್ಯಕ್ಕೆ ಎಲ್ಲ ಪಿಡಿಓಗಳು ವಿಶೇಷ ಕಾಳಜಿ ವಹಿಸಬೇಕು ಎಂದು ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿಗಳಾದ ಟಿ.ಕೃಷ್ಣಮೂರ್ತಿ ಅವರು ಸೂಚನೆ ನೀಡಿದರು. ಜಿಲ್ಲಾ ಪಂಚಾಯತ್‌ನ ಜೆ.ಎಚ್ ಪಟೇಲ್ ಸಭಾಂಗಣದಲ್ಲಿ

ವೇದಿಕೆಯ ಪ್ರಾಮಾಣಿಕ ಹೋರಾಟ ಇಲ್ಲಿ ಸಿಕ್ಕ ಗೌರವ ನಿಜಕ್ಕೂ ದೊಡ್ಡದು : ರಾಜು

ಮಾಧ್ಯಮ ಯಾವತ್ತೂ ನೈಜ ಹೋರಾಟದ ಜತೆಗೆ ನಿಲ್ಲುತ್ತದೆ: ನಾಗರಾಜ ಕೊಪ್ಪಳ: ಬಲ್ಡೋಟ ಹಠಾವೋ ೧೬೦ನೇ ದಿನದ ಧರಣಿ ವೇದಿಕೆಯಲ್ಲಿ ಮಾಧ್ಯಮ ಸಾಧಕರಿಗೆ ಸನ್ಮಾನಿಸಿ ಗೌರವಿಸಲಾಯಿತು. ಕಿನ್ನಾಳ ಯುವಕರು ಎಸ್.ಕೆ. ಮೂವೀಸ್ ಹೆಸರಿನಲ್ಲಿ ಕಿಕ್ ಔಟ್ ಬಲ್ಡೋಟ ಹಾಗೂ ಕಾರ್ಖಾನೆಗಳು ಎನ್ನುವ ಬಾಧಿತ

ಕನ್ನಡ ಭಾಷೆಯನ್ನು ಶ್ರೀಮಂತಗೊಳಿಸುವಿಕೆಯಲ್ಲಿ ಬೋಡೆ ರಿಯಾಜ್ ಅಹ್ಮದ ಅವರ ಕೊಡುಗೆ ಅಪಾರ-…ನೋರಾ

ಕೃತಿ..ಅಮೀರ್ ಖುಸ್ರೋ ಕಾವ್ಯಲೋಕ ಅನುವಾದ..ಬೋಡೆ ರಿಯಾಜ್ ಅಹ್ಮದ್ ಪ್ರಕಟಣೆ...ಕುವೆಂಪು ಭಾಷಾ ಭಾರತಿ ಪ್ರಾಧಿಕಾರ ಪುಟಗಳು..162 ಬೆಲೆ..120 ಕೃತಿ ಓದುವ ಮುನ್ನ ಅಮೀರ್ ಖುಸ್ರೋ ಅವರ ಪರಿಚಯಕ್ಕಾಗಿ ಸಾಕಷ್ಟು ವಿಷಯಗಳನ್ನು ಕಲೆಹಾಕಿದ್ದಾರೆ ಬೋಡೆ ಅವರು.ಉತ್ತಮ ಮಹತ್ವಪೂರ್ಣ ಮಾಹಿತಿ. …

ಭಕ್ತರ ಮನದಲ್ಲಿ ಶ್ರೀಶೈಲ ಮಲ್ಲಯ್ಯನ ವಾಸ – ಶ್ರೀಶೈಲ ಜಗದ್ಗುರು ಡಾ|| ಶ್ರೀ ಚನ್ನಸಿದ್ದರಾಮ ಪಂಡಿತಾರಾಧ್ಯ…

ಕೊಪ್ಪಳ,: ಪಾದಯಾತ್ರೆ ಆರಂಭವಾದರೆ ಮಲ್ಲಿಕಾರ್ಜುನ ಸ್ವಾಮಿ ಶ್ರೀಶೈಲ ದೇವಸ್ಥಾನದಲ್ಲಿ ಇರುವುದಿಲ್ಲ, ಪಾದಯಾತ್ರೆ ಮಾಡುವ ಭಕ್ತರ ಮನದಲ್ಲಿ ಇರುತ್ತಾನೆ ಎಂದು ಆಂಧ್ರದ ಶ್ರೀಶೈಲ ಮಹಾಪೀಠದ ಶ್ರೀಶ್ರೀಶ್ರೀ 1008 ಜಗದ್ಗುರು ಡಾ|| ಶ್ರೀ ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಭಗವತ್ಪಾಂಗಳವರು…

ಹಣದ ಸಾಕ್ಷರತೆಯ ಮತ್ತು ಹೂಡಿಕೆ ವಿಶೇಷ ಉಪನ್ಯಾಸ.

Special lecture on financial literacy and investment. ಎಸ್ ಕೆ ಎನ್ ಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಣಕಾಸಿನ ಸಾಕ್ಷರತೆ ಮತ್ತು ಹೂಡಿಕೆ ಒಂದು ದಿನದ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ವಾಣಿಜ್ಯ ವಿಭಾಗವು ಆಯೋಜನೆ ಮಾಡಲಾಗಿದು ಈ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ…

ಡಾ.ಬಾಬು ಜಗಜೀವನರಾಮ ಜಯಂತ್ಯುತ್ಸವ: ಜಿಲ್ಲಾಧಿಕಾರಿಗಳು, ಎಸ್ಪಿ ಅವರಿಂದ ಪುಷ್ಪನಮನ

ಕೊಪ್ಪಳ ಏಪ್ರೀಲ್ 05 : ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನರಾಮಜಯಂತ್ಯುತ್ಸವ ಹಿನ್ನೆಲೆಯಲ್ಲಿ, ಏಪ್ರೀಲ್ 05ರಂದು ಶ್ರೀ ಶಿವಶಾಂತವೀರ ನಗರದಲ್ಲಿನನಿಜಶರಣ ಅಂಬಿಗರ ಚೌಡಯ್ಯ ಉದ್ಯಾನವನದಲ್ಲಿ, ಡಾ.ಬಾಬು ಜಗಜೀವನರಾಮ ಪುತ್ಥಳಿಗೆ ಜಿಲ್ಲಾಧಿಕಾರಿಗಳಾದ ಸುರೇಶ ಬಿ. ಇಟ್ನಾಳ,
error: Content is protected !!