ಟಿಬಿ ಡ್ಯಾಮ್ ಗೇಟ್ ಅಳವಡಿಕೆ ಕಾಮಗಾರಿ ಪೂರ್ಣ 25 ರಂದು ಲೋಕಾರ್ಪಣೆ- ಸಚಿವ ರಾಮಲಿಂಗಾರೆಡ್ಡಿ

ಸಿಎಂ ಕಾರ್ಯಕ್ರಮದ ಸ್ಥಳ ಪರಿಶೀಲಿಸಿದ ಸಚಿವ ರಾಮಲಿಂಗಾರೆಡ್ಡಿ ಕೊಪ್ಪಳ ಜೂನ್ : ರಾಜ್ಯ ಜಲ ಸಂಪನ್ಮೂಲ ಸಚಿವರಾದ ರಾಮಲಿಂಗಾ ರೆಡ್ಡಿ ಅವರು ಪೂರ್ವ ನಿಗದಿಯಂತೆ ಜೂನ್ 18ರಂದು ಕೊಪ್ಪಳ ಜಿಲ್ಲೆಗೆ ಆಗಮಿಸಿ, ತುಂಗಭದ್ರಾ ಜಲಾಶಯಕ್ಕೆ ಹೊಸದಾಗಿ ಅಳವಡಿಸಿದ ಕ್ರಸ್ಟ್ ಗೇಟಗಳ ಉದ್ಘಾಟನಾ

ಡಾ.ಕೆ.ಎಂ.ಸೈಯದ್ ಗೆ ಪಿತೃ‌ವಿಯೋಗ

ನಿಧನ - ಮೈಬೂಬ್ ಸಾಬ್ ಯುಸೂಸಾಬ್ ಸೈಯದ್ ಡಾ.ಕೆ.ಎಂ.ಸೈಯದ್ ರವರ ತಂದೆ ಕೊಪ್ಪಳ: ಕೆಪಿಸಿಸಿ ಸಂಯೋಜಕ ಹಾಗೂ ಕೆಎಂಎಸ್ ಸಮೂಹ ಸಂಸ್ಥೆಯ ಅಧ್ಯಕ್ಷ ಡಾ.ಕೆ.ಎಂ.ಸೈಯದ್ ಅವರ ತಂದೆಯವರಾದ ಮೈಬೂಬ್ ಸಾಬ್ ಯುಸೂಸಾಬ್ ಸೈಯದ್ (77) ಅವರು ಮಂಗಳವಾರ ರಾತ್ರಿ ಅನಾರೋಗ್ಯದಿಂದ ನಿಧನರಾದರು. ಮೃತರಿಗೆ ಪತ್ನಿ,…

ಇನ್ನರ್ ವೀಲ್ ಸಂಸ್ಥೆಯಿಂದ  ಸ್ಯಾನಿಟರಿ ಪ್ಯಾಡ್ ಯಂತ್ರಗಳ ಅಳವಡಿಕೆ

ಕೊಪ್ಪಳ: ಇನ್ನರ್ ವೀಲ್ ಕ್ಲಬ್  ಕೊಪ್ಪಳ ವತಿಯಿಂದ ಶ್ರೀ ಗವಿಸಿದ್ದೇಶ್ವರ ಗುರುಕುಲ ವಿದ್ಯಾರ್ಥಿನಿಯರ ಪದವಿ ಪೂರ್ವ ವಸತಿ ಕಾಲೇಜು, ಕಾಟ್ರಳ್ಳಿಯಲ್ಲಿ ಆರು ಸ್ಯಾನಿಟರಿ ಪ್ಯಾಡ್ ಇನ್ಸಿನರೇಟರ್ (ಬರ್ನಿಂಗ್) ಯಂತ್ರಗಳನ್ನು ಅಳವಡಿಸಲಾಯಿತು. ಈ ಯಂತ್ರಗಳನ್ನು ಸಂಸ್ಥೆಯ ದಾನಿಗಳಾದ ಮಧು ಶೆಟ್ಟರ್,…

ಕೊಪ್ಪಳದ ನಾಬಿರಾಜ ದಸ್ತೆನವರರಿಗೆ  ಕರ್ನಾಟಕ ಛಾಯಾರತ್ನ ಪ್ರಶಸ್ತಿ ಪ್ರಧಾನ

ಕರ್ನಾಟಕ ಛಾಯಾರತ್ನ ಪ್ರಶಸ್ತಿ ಪ್ರಧಾನ: ಕೊಪ್ಪಳದ ನಾಬಿರಾಜ ದಸ್ತೆನವರರಿಗೆ ಸನ್ಮಾನ ಕೊಪ್ಪಳ: ಕರ್ನಾಟಕ ವಿಡಿಯೋ ಮತ್ತು ಫೋಟೋ ಅಸೋಸಿಯೇಷನ್ ಹಾಗೂ ಕರ್ನಾಟಕ ರಾಜ್ಯ ಪತ್ರಿಕಾ ಛಾಯಾಗ್ರಾಹಕರ ಸಹಕಾರದೊಂದಿಗೆ ತ್ರಿಪುರವಾಸಿನಿ ಅರಮನೆ ಮೈದಾನದಲ್ಲಿ ಆಯೋಜಿಸಲಾದ ಮೂರು ದಿನಗಳ ಅಂತರಾಷ್ಟ್ರೀಯ

ಮುಖ್ಯಮಂತ್ರಿಗಳಿಂದ ಜೂನ್ 13ಕ್ಕೆ ಸಭೆ ನಿಗದಿ: ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಜಿಲ್ಲಾಧಿಕಾರಿ ಡಾ.ಸುರೇಶ ಬಿ.ಇಟ್ನಾಳ

----ಕೊಪ್ಪಳ ): ಮಾನ್ಯ ಮುಖ್ಯಮಂತ್ರಿಗಳು ರಾಜ್ಯದ ಎಲ್ಲ ಜಿಲ್ಲೆಯ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಜೂನ್ 13 ರಂದು ಪ್ರಗತಿ ಪರಿಶೀಲನಾ ಸಭೆ ನಡೆಸಲಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳಿಂದ

ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಕೊಪ್ಪಳ : ಜಿಲ್ಲಾ ಕಾಂಗ್ರೆಸ್, ಮಹಿಳಾ ಕಾಂಗ್ರೆಸ್ ವಿವಿಧ ಘಟಕಗಳ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆಯಲ್ಲಿ ಅನೇಕ ಮುಖಂಡರು ಮಾತನಾಡಿದರು. ಕೇಂದ್ರ ಬಿಜೆಪಿ ಸರಕಾರ ಅಚ್ಛೇ ದಿನ್ ಹೆಸರಲ್ಲಿ ಜನರಿಗೆ ಬಹುದೊಡ್ಡ ಮೋಸ ಮಾಡುತ್ತಿದೆ. 12 ವರ್ಷದಲ್ಲಿ ಯಾವುದೇ

ರಾಜ್ಯ ಸರಕಾರದ ವಿರುದ್ಧ ಯಾವಾಗ ಪ್ರತಿಭಟಿಸುತ್ತೀರಿ?: ‘ಕೈ’ ನಾಯಕರಿಗೆ ಸಿವಿಸಿ ಪ್ರಶ್ನೆ

ಕೊಪ್ಪಳ: ಅಧಿಕಾರಕ್ಕೆ ಬಂದ ಮೂರು ವರ್ಷಗಳಲ್ಲಿ ಸಾಮಾನ್ಯ ವಸ್ತುಗಳ ದರವನ್ನು ಗಗನಕ್ಕೇರಿಸಿದ ಕಾಂಗ್ರೆಸ್ ಪಕ್ಷ ಬೆಲೆ ಏರಿಕೆ ವಿರುದ್ಧ ಕೊಪ್ಪಳದಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದು ಭೂತದ ಬಾಯಿಯಲ್ಲಿ ಭಗವದ್ಗೀತೆ ಕೇಳಿದ ಹಾಗಿದೆ ಎಂದು ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯ ಸಿ

ಭಾರತ ಭಗವಾನ್ ಬುದ್ಧಶ್ರೀ ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ

ಕುಷ್ಟಗಿ:- ಕರ್ನಾಟಕ ಜನತಾ ಸೇನಾ ದಳ ಬೆಂಗಳೂರು ಇವರು ಕೊಡಮಾಡುವ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಅಂಗವಾಗಿ ಸಂಗಮ ಸಮಾವೇಶದಲ್ಲಿ ಬೆಂಗಳೂರಿನ  ಕನ್ನಡ ಭವನ ನಯನ ಸಂಭಾಗಣ ಜೆ.ಸಿ. ರಸ್ತೆ ಬೆಂಗಳೂರುನಲ್ಲಿ ಭಾರತ ಭಗವಾನ್ ಬುದ್ಧಶ್ರೀ ರಾಷ್ಟ್ರೀಯ ಪ್ರಶಸ್ತಿಗೆ ಕುಷ್ಟಗಿ ಪಟ್ಟಣದ ಸಮಾಜ…

ಕೊಪ್ಪಳ ಜಿಲ್ಲೆಯ ವಸತಿ ಶಾಲೆಗಳ 7, 8 & 9ನೇ ತರಗತಿ ಖಾಲಿ ಸೀಟುಗಳ ಭರ್ತಿಗೆ ಅರ್ಜಿ ಆಹ್ವಾನ

 : ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ (ಕೆ.ಆರ್.ಇ.ಐ.ಸ್) ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಯ ವಿವಿಧ ವಸತಿ ಶಾಲೆಗಳಲ್ಲಿ 2026-27ನೇ ಶೈಕ್ಷಣಿಕ ಸಾಲಿಗೆ ಖಾಲಿ ಇರುವ 7ನೇ, 8ನೇ ಹಾಗೂ 9ನೇ ತರಗತಿಯ ಸೀಟುಗಳ ಭರ್ತಿಗಾಗಿ ಅರ್ಹ ಮತ್ತು ಆಸಕ್ತ…
error: Content is protected !!