ಭಾಗ್ಯನಗರದಲ್ಲಿ  ಜೂ. ೨೮ರಂದು ಕೊಪ್ಪಳ ತಾಲೂಕು ೨ ನೆಯ ಚುಟುಕು ಸಾಹಿತ್ಯ ಸಮ್ಮೇಳನ

ಕೊಪ್ಪಳ : ಕೊಪ್ಪಳ ತಾಲೂಕಿನ ಭಾಗ್ಯನಗರದಲ್ಲಿ ಕೊಪ್ಪಳ ತಾಲೂಕಾ  ಎರಡನೇ ಚುಟುಕು ಸಾಹಿತ್ಯ ಸಮ್ಮೇಳನ ಜೂ.೨೮ರಂದು ಜರುಗಲಿದೆ. ಕವಿ ಹಾಗೂ ಮುಖ್ಯೋಪಾಧ್ಯಾಯ ಶ್ರೀನಿವಾಸ್ ಚಿತ್ರಗಾರ ಅವರ ಸವಾ೯ಧ್ಯಕ್ಷ್ಯತೆಯಲ್ಲಿ ಪರಿಷತ್ತಿನ ಸಂಸ್ಥಾಪಕ ಅಧ್ಯಕ್ಷ ಡಾ.ಎಂ.ಜಿ.ಆರ್. ಅರಸು ಅವರು…

ಜಿಲ್ಲೆಯ ನೀರಾವರಿಗೆ ಬಲ ತುಂಬಿ-  ಸಂಗಣ್ಣ ಕರಡಿ ಮನವಿ

ತುಂಗಭದ್ರಾ ಜಲಾಶಯ ಕ್ರೆಸ್ಟ್ ಗೇಟ್ ಉದ್ಘಾಟನೆಗೆ ಆಗಮಿಸುವ ನಾಯಕರಿಗೆ ಕೊಪ್ಪಳ ಜನರ ಪರವಾಗಿ ಸ್ವಾಗತ ಕೊಪ್ಪಳ:ಕರ್ನಾಟಕ, ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯದ ರೈತರ ಜೀವನಾಡಿಯಾಗಿರುವ ತುಂಗಭದ್ರಾ ಜಲಾಶಯದ ನೂತನ 33 ಕ್ರಸ್ಟ್ ಗೇಟ್ ಗಳ ಉದ್ಘಾಟನೆಗೆ ಆಗಮಿಸುತ್ತಿರುವ ಕರ್ನಾಟಕ ರಾಜ್ಯದ

ಕೊಪ್ಪಳ ಡಿಸ್ಟ್ರಿಕ್ಟ್ ಸ್ಪೋರ್ಟ್ಸ್ ಕರಾಟೆ ಅಸೋಸಿಯೇಷನ್ ಅಧ್ಯಕ್ಷರಾಗಿ ರಾಜಾಬಕ್ಷಿ ಎಚ್‌ವಿ ಆಯ್ಕೆ

ಕೊಪ್ಪಳ :  ಕೊಪ್ಪಳ ಡಿಸ್ಟ್ರಿಕ್ಟ್ ಸ್ಪೋರ್ಟ್ಸ್ ಕರಾಟೆ ಅಸೋಸಿಯೇಷನ್ ಅಧ್ಯಕ್ಷರಾಗಿ ಕೊಪ್ಪಳ ಜಿಲ್ಲೆಯ  ಹಿರಿಯ ತರಬೇತುದಾರ  ರಾಜಾಬಕ್ಷಿ ಹೆಚ್ ವಿ ಅವರನ್ನು ನೇಮಕ ಮಾಡಲಾಗಿದೆ.   ಅಖಿಲ ಕರ್ನಾಟಕ ಸ್ಪೋರ್ಟ್ಸ್ ಕರಾಟೆ ಅಸೋಸಿಯೇಷನ್ ರಾಜ್ಯ ಅಧ್ಯಕ್ಷರಾದ ಮತ್ತು ಕರ್ನಾಟಕ ರಾಜ್ಯ ಕರ್ನಾಟಕ…

೨೦೨೬ ನೇ ವರ್ಷದ ಕವಿ ಗವಿಸಿದ್ಧ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿಗೆ ‘ನಿರ್ಮಲಾ ಶೆಟ್ಟರ’ ಮತ್ತು ‘ಪಾಪು ಗುರು’ ಆಯ್ಕೆ

ಕೊಪ್ಪಳ : ೨೦೨೬ ನೇ ಸಾಲಿನ ‘ಕವಿ ಗವಿಸಿದ್ಧ ಎನ್. ಬಳ್ಳಾರಿ - ಕಾವ್ಯ ಪ್ರಶಸ್ತಿ’ಗೆ ಲಕ್ಷೆö್ಮÃಶ್ವರದ ನಿರ್ಮಲಾ ಶೆಟ್ಟರ ‘ಪುಟ್ಟ ಪಾದ ಪುರುಷ ಪಾದ’ ಮತ್ತು ದಾವಣಗೆರೆಯ ಪಾಪು ಗುರು ಅವರ ‘ಈ ಹೊತ್ತಿಗೆ ಇಷ್ಟು ಸಾಕು’ ಎನ್ನುವ ಹಸ್ತಪ್ರತಿಗಳು ಆಯ್ಕೆಯಾಗಿವೆ. ಪ್ರಶಸ್ತಿಯು ರೂ. ೫,೦೦೦…

SIR ಪ್ರಕ್ರಿಯೆಯ ಸರಿಯಾದ ತಿಳುವಳಿಕೆ ಇಲ್ಲದಿದ್ದರೆ ಅನೇಕ ಅರ್ಹ ನಾಗರಿಕರು ತಮ್ಮ ಮತದಾನದ ಹಕ್ಕಿನಿಂದ ವಂಚಿತರಾಗುವ…

ಕೊಪ್ಪಳ , ಜೂನ್ 18: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಎನ್ಯೂಮರೇಷನ್ ಫಾರ್ಮ್ ಭರ್ತಿ ಪ್ರಕ್ರಿಯೆ ಕುರಿತು ಜನರಲ್ಲಿ ಉಂಟಾಗಿರುವ ಗೊಂದಲಗಳನ್ನು ನಿವಾರಿಸುವುದು ಅತ್ಯಗತ್ಯವಾಗಿದ್ದು, ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಪೂರ್ವ ಸಿದ್ಧತೆ ಅಗತ್ಯವೆಂದು ಎಸ್‌ಡಿಪಿಐ…

ಟಿಬಿ ಡ್ಯಾಮ್ ಗೇಟ್ ಅಳವಡಿಕೆ ಕಾಮಗಾರಿ ಪೂರ್ಣ 25 ರಂದು ಲೋಕಾರ್ಪಣೆ- ಸಚಿವ ರಾಮಲಿಂಗಾರೆಡ್ಡಿ

ಸಿಎಂ ಕಾರ್ಯಕ್ರಮದ ಸ್ಥಳ ಪರಿಶೀಲಿಸಿದ ಸಚಿವ ರಾಮಲಿಂಗಾರೆಡ್ಡಿ ಕೊಪ್ಪಳ ಜೂನ್ : ರಾಜ್ಯ ಜಲ ಸಂಪನ್ಮೂಲ ಸಚಿವರಾದ ರಾಮಲಿಂಗಾ ರೆಡ್ಡಿ ಅವರು ಪೂರ್ವ ನಿಗದಿಯಂತೆ ಜೂನ್ 18ರಂದು ಕೊಪ್ಪಳ ಜಿಲ್ಲೆಗೆ ಆಗಮಿಸಿ, ತುಂಗಭದ್ರಾ ಜಲಾಶಯಕ್ಕೆ ಹೊಸದಾಗಿ ಅಳವಡಿಸಿದ ಕ್ರಸ್ಟ್ ಗೇಟಗಳ ಉದ್ಘಾಟನಾ

ಡಾ.ಕೆ.ಎಂ.ಸೈಯದ್ ಗೆ ಪಿತೃ‌ವಿಯೋಗ

ನಿಧನ - ಮೈಬೂಬ್ ಸಾಬ್ ಯುಸೂಸಾಬ್ ಸೈಯದ್ ಡಾ.ಕೆ.ಎಂ.ಸೈಯದ್ ರವರ ತಂದೆ ಕೊಪ್ಪಳ: ಕೆಪಿಸಿಸಿ ಸಂಯೋಜಕ ಹಾಗೂ ಕೆಎಂಎಸ್ ಸಮೂಹ ಸಂಸ್ಥೆಯ ಅಧ್ಯಕ್ಷ ಡಾ.ಕೆ.ಎಂ.ಸೈಯದ್ ಅವರ ತಂದೆಯವರಾದ ಮೈಬೂಬ್ ಸಾಬ್ ಯುಸೂಸಾಬ್ ಸೈಯದ್ (77) ಅವರು ಮಂಗಳವಾರ ರಾತ್ರಿ ಅನಾರೋಗ್ಯದಿಂದ ನಿಧನರಾದರು. ಮೃತರಿಗೆ ಪತ್ನಿ,…

ಇನ್ನರ್ ವೀಲ್ ಸಂಸ್ಥೆಯಿಂದ  ಸ್ಯಾನಿಟರಿ ಪ್ಯಾಡ್ ಯಂತ್ರಗಳ ಅಳವಡಿಕೆ

ಕೊಪ್ಪಳ: ಇನ್ನರ್ ವೀಲ್ ಕ್ಲಬ್  ಕೊಪ್ಪಳ ವತಿಯಿಂದ ಶ್ರೀ ಗವಿಸಿದ್ದೇಶ್ವರ ಗುರುಕುಲ ವಿದ್ಯಾರ್ಥಿನಿಯರ ಪದವಿ ಪೂರ್ವ ವಸತಿ ಕಾಲೇಜು, ಕಾಟ್ರಳ್ಳಿಯಲ್ಲಿ ಆರು ಸ್ಯಾನಿಟರಿ ಪ್ಯಾಡ್ ಇನ್ಸಿನರೇಟರ್ (ಬರ್ನಿಂಗ್) ಯಂತ್ರಗಳನ್ನು ಅಳವಡಿಸಲಾಯಿತು. ಈ ಯಂತ್ರಗಳನ್ನು ಸಂಸ್ಥೆಯ ದಾನಿಗಳಾದ ಮಧು ಶೆಟ್ಟರ್,…

ಕೊಪ್ಪಳದ ನಾಬಿರಾಜ ದಸ್ತೆನವರರಿಗೆ  ಕರ್ನಾಟಕ ಛಾಯಾರತ್ನ ಪ್ರಶಸ್ತಿ ಪ್ರಧಾನ

ಕರ್ನಾಟಕ ಛಾಯಾರತ್ನ ಪ್ರಶಸ್ತಿ ಪ್ರಧಾನ: ಕೊಪ್ಪಳದ ನಾಬಿರಾಜ ದಸ್ತೆನವರರಿಗೆ ಸನ್ಮಾನ ಕೊಪ್ಪಳ: ಕರ್ನಾಟಕ ವಿಡಿಯೋ ಮತ್ತು ಫೋಟೋ ಅಸೋಸಿಯೇಷನ್ ಹಾಗೂ ಕರ್ನಾಟಕ ರಾಜ್ಯ ಪತ್ರಿಕಾ ಛಾಯಾಗ್ರಾಹಕರ ಸಹಕಾರದೊಂದಿಗೆ ತ್ರಿಪುರವಾಸಿನಿ ಅರಮನೆ ಮೈದಾನದಲ್ಲಿ ಆಯೋಜಿಸಲಾದ ಮೂರು ದಿನಗಳ ಅಂತರಾಷ್ಟ್ರೀಯ
error: Content is protected !!