Sign in
Sign in
Recover your password.
A password will be e-mailed to you.
ಮೈನಹಳ್ಳಿ ಬಸವರಾಜಯ್ಯ ತೋಟದವರಿಗೆ ಅಮೇರಿಕಾದ (USA) ಟೆಕ್ಸಾಸ ವಿಶ್ವ ವಿದ್ಯಾಲಯದಿಂದ ಡಾಕ್ಟರೇಟ ಪದವಿ
ಕೊಪ್ಪಳ : ತಾಲುಕಿನ ಮೈನಹಳ್ಳಿ ಗ್ರಾಮದ ಸಾಹಿತಿ, ರಂಗಭೂಮಿ ಕಲಾವಿದ ಡಾ. ಷಣ್ಮುಖಯ್ಯ ಎ. ತೋಟದರ ಪುತ್ರನಾದ ಬಸವರಾಜಯ್ಯನವರು ಬೆಂಗಳೂರಿನಲ್ಲಿ ಇಂಜಿನಿಯರಿಂಗ್ ಪದವಿ ಮುಗಿಸಿದ ನಂತರ ಅಮೇರಿಕಾದ ( USA) ಎಲಿಪಾಸೊದ ಟೆಕ್ಸಾಸ್ ವಿಶ್ವ ವಿದ್ಯಾಲಯದಲ್ಲಿ ಎಂ.ಎಸ್.ಸ್ನಾತಕೊತ್ತರ ಪದವಿ ಮುಗಿಸಿ ,!-->!-->!-->…
ಎಳ್ಳು ಅಮಾವಾಸ್ಯೆ: ಭೂತಾಯಿಗೆ ಪೂಜೆ
ಕುಷ್ಟಗಿ : ಎಳ್ಳು ಅಮಾವಾಸ್ಯೆ ದಕ್ಷಿಣಾಯನ ಮಾರ್ಗಶಿರ ಮಾಸದ ಅಮವಾಸ್ಯಯ ದಿನವಾಗಿದ್ದು, ಹಿಂಗಾರಿನ ಕೊನೆಯ ಬೆಳೆಯಾಗಿರುವ ಎಳ್ಳು ಸಮೃದ್ಧಿಯ ಸಂಕೇತವಾಗಿದೆ. ಹಾಗಾಗಿ ರೈತರು ಅನ್ನ ನೀಡುವ ಭೂತಾಯಿ ಹಾಗೂ ಹೊಲದಲ್ಲಿ ಸಮೃದ್ಧವಾಗಿ ಬೆಳೆದು ನಿಂತಿರುವ ಬೆಳೆಗೆ ಸಂಭ್ರಮದಿಂದ ಪೂಜೆ!-->!-->!-->…
ಬಾಲಚಂದ್ರನ್ ಎಸ್ ಅಧ್ಯಕ್ಷತೆ : ಕೊಪ್ಪಳ ತಾಲೂಕಿನ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ
ಕೊಪ್ಪಳ ತಾಲೂಕಿನ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ.ಬಾಲಚಂದ್ರನ್ ಎಸ್ ರವರ ಅಧ್ಯಕ್ಷತೆಯಲ್ಲಿ ಜರುಗಿದ ಸಭೆ
ಕೊಪ್ಪಳ:-ರಾಜ್ಯ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿಗಳು ಸಮರ್ಪಕವಾಗಿ ಅನುಷ್ಠಾನಿಸಲು ಕೊಪ್ಪಳ ತಾಲೂಕ ಮಟ್ಟದ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯು!-->!-->!-->…
ನ್ಯಾಷನಲ್ ಹೆರಾಲ್ಡ್ ಪ್ರಕರಣ : ಕಾಂಗ್ರೇಸ್ ಕಾರ್ಯಕರ್ತರಿಂದ ಬಿಜೆಪಿ ಕಚೇರಿ ಮುತ್ತಿಗೆ, ಪ್ರತಿಭಟನೆ
ಕೊಪ್ಪಳ; ನ್ಯಾಷನಲ್ ಹೆರಾಲ್ಡ್ ಆಂಗ್ಲ ಪತ್ರಿಕೆ ಪ್ರಕರಣದಲ್ಲಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವರಿಷ್ಠರಾದ ಸೋನಿಯಾ ಗಾಂಧಿಯವರನ್ನು ಸಿಲುಕಿಸಿ, ಅವರಿಗೆ ಅನಾವಶ್ಯಕವಾಗಿ ಕೇಂದ್ರ ತನಿಖಾ ಸಂಸ್ಥೆಗಳ ದುರುಪಯೋಗ ಪಡಿಸಿಕೊಳ್ಳುವ ಮೂಲಕ ನಿರಂತರ ಕಿರುಕುಳ!-->!-->!-->…
ಬೈಕ್ಗೆ ಬೊಲೆರೋ ಢಿಕ್ಕಿ: ಮೂವರು ಯುವಕರ ಸಾವು
ಕೊಪ್ಪಳ : ಕೊಪ್ಪಳದಲ್ಲಿ ನಡೆದ ಬೀಕರ ಅಪಘಾತಕ್ಕೆ ಮೂವರು ಯುವಕರು ಬಲಿಯಾಗಿದ್ದಾರೆ. ಬೈಕ್ಗೆ ಬೊಲೆರೋ ವಾಹನ ಢಿಕ್ಕಿಯಾಗಿ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಮುನಿರಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ರಾಜಾಹುಸೇನ್(18), ಆಸೀಫ್(16) ಮತ್ತು!-->!-->!-->!-->!-->…
ಗವಿಸಿದ್ಧೇಶ್ವರ ಜಾತ್ರಾಮಹೋತ್ಸವ- ಕೊಪ್ಪಳ ವಿದ್ಯಾರ್ಥಿನಿಯಿಂದ ರಾಜ್ಯಪಾಲರಿಗೆ ಅಧಿಕೃತ ಆಹ್ವಾನ
ಶ್ರೀ ಗವಿಸಿದ್ಧೇಶ್ವರ ಜಾತ್ರಾಮಹೋತ್ಸವ-೨೦೨೬ರ ಮಹಾರಥೋತ್ಸವದ ಉದ್ಘಾಟನೆಗೆ ಮೇಘಾಲಯದ ರಾಜ್ಯಪಾಲರಾದ ಮೂಲತಃ ಕೊಪ್ಪಳ ಜಿಲ್ಲೆಯವರಾದ ವಿಜಯ ಶಂಕರರವರನ್ನು ಶ್ರೀಮಠದ ಪರವಾಗಿ ನ್ಯಾಷನಲ್ ಇನ್ಸ್ಟ್ಯೂಟ್ ಆಫ್ ಫ್ಯಾಶನ್ ಟೆಕ್ನಾಲಾಜಿ ಶಿಲ್ಲಾಂಗ್ದಲ್ಲಿ ಅಭ್ಯಾಸ ಮಾಡುತ್ತಿರುವ ಕೊಪ್ಪಳದ!-->…
ಕೊಪ್ಪಳ ನಗರಸಭೆಯ ಆಡಳಿತಾಧಿಕಾರಿಯಾಗಿ ಜಿಲ್ಲಾಧಿಕಾರಿ ಡಾ. ಸುರೇಶ ಇಟ್ನಾಳ ಅಧಿಕಾರ ಸ್ವೀಕಾರ
): ಕೊಪ್ಪಳ ನಗರಸಭೆ ಆಡಳಿತಾವಧಿ ಮುಕ್ತಾಯಗೊಂಡ ಕಾರಣ ಕೊಪ್ಪಳ ನಗರಸಭೆಯ ಆಡಳಿತಾಧಿಕಾರಿಯಾಗಿ ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಅವರು ಬುಧವಾರ ಅಧಿಕಾರ ಸ್ವೀಕರಿಸಿದರು.ಈ ಸಂದರ್ಭದಲ್ಲಿ ಕೊಪ್ಪಳ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಮಂಜುನಾಥ ಗುಂಡೂರು ಸೇರಿದಂತೆ!-->…
ಬಾಗಲಕೋಟೆಯಲ್ಲಿ ಡಿಸೆಂಬರ್ 21 ರಿಂದ 23 ರವರೆಗೆ ತೋಟಗಾರಿಕೆ ಮೇಳ: ರೈತರಿಗೆ ಪ್ರಶಸ್ತಿ ಪ್ರಧಾನ
ಕೊಪ್ಪಳ ಡಿಸೆಂಬರ್ ): ಉದ್ಯಾನ ನಗರಿ ಬಾಗಲಕೋಟದ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಡಿಸೆಂಬರ್ 21 ರಿಂದ 23 ರವರೆಗೆ ತೋಟಿಗಾರಿಕೆ ಮೇಳ-2025 ಕಾರ್ಯಕ್ರಮ ನಡೆಯಲಿದ್ದು, ಈ ಮೇಳದಲ್ಲಿ ಆಯ್ಕೆಯಾದ ರೈತರಿಗೆ ಪ್ರಶಸ್ತಿ ಪ್ರಧಾನ ಮಾಡಲಾಗುವುದು ಎಂದು ಬಾಗಲಕೋಟೆ ತೋಟಗಾರಿಕೆ ವಿಜ್ಞಾನಗಳ!-->…
ಬೆಳಗಾವಿ : ಅಖಿಲ ಕರ್ನಾಟಕ ಚರ್ಮಕಾರ್ ಮಹಾಸಭಾದ ಪ್ರತಿಭಟನೆ, ಧರಣಿ
ಬೆಳಗಾವಿ : ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಅಖಿಲ ಕರ್ನಾಟಕ ಚರ್ಮಕಾರ್ ಮಹಾಸಭಾದ ವತಿಯಿಂದ ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನ ಸಂದರ್ಭದಲ್ಲಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ಸುವರ್ಣಸೌಧದ ಎದುರಿನ ಕೌಂಟರ್ ನಂಬರ್ ನಾಲ್ಕರಲ್ಲಿ ಬೃಹತ್ ಪ್ರತಿಭಟನೆ ಹಾಗೂ…
ರೈತರಿಗೆ ಶೀಘ್ರವೇ ಹೆಚ್ಡಿಕೆ ನೆರವು ಸಾಧ್ಯತೆ: ಸಿವಿಸಿ
ಜೆಡಿಎಸ್ ಪಕ್ಷದಿಂದ ಕೇಂದ್ರ ಸಚಿವರ ಜನ್ಮದಿನದ ಅಂಗವಾಗಿ ವಿಶೇಷ ಪೂಜೆ, ರಕ್ತದಾನ ಶಿಖರ
ಕೊಪ್ಪಳ: ರೈತರ ಒಳಿತಿಗಾಗಿ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವರಾದ ಹೆಚ್ ಡಿ ಕುಮಾರಸ್ವಾಮಿ ಅವರು ಶೀಘ್ರವೇ ಕೆಲವು ಯೋಜನೆಗಳನ್ನು ಪ್ರಕಟಿಸುವ ಸಾಧ್ಯತೆ ಇದೆ ಎಂದು ಜೆಡಿಎಸ್ ರಾಜ್ಯ ಕೋರ್…