Sign in
Sign in
Recover your password.
A password will be e-mailed to you.
ಕರ್ನಾಟಕ ಭೂ ಕಬಳಿಕೆ ನಿಷೇಧ ಅಧಿನಿಯಮ ಕುರಿತು ಅಧಿಕಾರಿಗಳು ತಿಳಿದುಕೊಳ್ಳಬೇಕಿದೆ – ಎನ್. ಎಸ್. ಪಾಟೀಲ್
ಭೂ ಕಬಳಿಕೆ ನಿಷೇಧ ಅಧಿನಿಯಮಕ್ಕೆ ಸಂಬಂಧಿಸಿದ ಕಾಯ್ದೆಗಳ ಕುರಿತು ಕಾರ್ಯಾಗಾರ
Koppal News ಕೊಪ್ಪಳ ಕರ್ನಾಟಕ ಭೂ ಕಬಳಿಕೆ ನಿಷೇಧ ಅಧಿನಿಯಮ ಮತ್ತು ಸಂಬಂಧಿಸಿದ ಕಾಯ್ದೆಗಳ ಬಗ್ಗೆ ಅಧಿಕಾರಿಗಳಿಗೆ ತಿಳಿಸಲು ಈ ಕಾರ್ಯಾಗಾರ ಹಮ್ಮಿಕೊಂಡಿದ್ದು ಇದರ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳಬೇಕೆಂದು!-->!-->!-->…
ಯಾವುದೇ ಅಭಿವೃದ್ಧಿ ಜೀವ ತೆಗೆಯುವಂತಿರಬಾರದು : ಶಿಕ್ಷಕಿ ರಂಗಮ್ಮ
ಮಕ್ಕಳಿಗೆ ಶಿಕ್ಷಣ ಕೊಡುವುದಷ್ಟೇ ಸಂಸ್ಥೆಗಳ ಕೆಲಸವಲ್ಲ : ಪಟ್ಟಣಶೆಟ್ಟಿಚಿಪ್ಕೋ, ಕೈಗಾ, ಅಪ್ಪಿಕೋ, ನರ್ಮದಾ, ಸೈಲೆಂಟ್ ವ್ಯಾಲಿ ಚಳವಳಿ ಪ್ರಸ್ತಾಪಿಸಿದಎನ್.ಕೆ.ಪಿ.ಎಂ. ಪ್ರೌಢ ಶಾಲಾ ವಿದ್ಯಾರ್ಥಿಗಳು
ಕೊಪ್ಪಳ: ನಗರ ಎನ್.ಕೆ.ಪಿ.ಎಂ. ಇಂಗ್ಲಿಷ್ ಮೀಡಿಯಂ ಪ್ರೌಢ ಶಾಲೆ ಸಂಸ್ಥಾಪಕ ಅಧ್ಯಕ್ಷ!-->!-->!-->!-->!-->…
ಎಫ್ ಐ ಆರ್ ಇಲ್ಲದೇ ಹತ್ತು ವರ್ಷ ಕಾಂಗ್ರೆಸ್ ನಾಯಕರಿಗೆ ತೊಂದರೆ : ಉಗ್ರಪ್ಪ ಬೇಸರ
ನ್ಯಾಷನಲ್ ಹೆರಾಲ್ಡ್ ಪತ್ರಿಕೆಯು ಸ್ವಾತಂತ್ರ್ಯ ಚಳುವಳಿಯಲ್ಲಿ ಮಹತ್ವದ ಪಾತ್ರ ವಹಿಸಿದೆ. ರಾಜಕೀಯ ಒತ್ತಡಕ್ಕೆ ಮಣಿದು, ಇಡಿಯವರ ಮೂಲಕ ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ, ಸೋನಿಯಾ ಗಾಂಧಿಯವರ ದಾಳಿ ಮಾಡಿಸಿದ್ದಾರೆ.!-->!-->!-->…
ಮಹಿಳಾ ಮೀಸಲಾತಿ ಜಾರಿಯಾದರೆ ಸದನದಲ್ಲಿ ೭೫ ಮಹಿಳಾ ಶಾಸಕಿಯರು : ತಂಗಡಗಿ
ಕೊಪ್ಪಳ ಜಿಲ್ಲಾ ಮಹಿಳಾ ಕಾಂಗ್ರೆಸ್‌ನಿಂದ ಪ್ರಥಮ ಬಾರಿಗೆ ಅಧಿವೇಶನ ವೀಕ್ಷಣೆ
ಕೊಪ್ಪಳ : ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ಎಸ್. ತಂಗಡಗಿ ಅವರು ಜಿಲ್ಲಾ ಮಹಿಳಾ ಕಾಂಗ್ರೆಸ್‌ನಿಂದ ಪ್ರಥಮ ಬಾರಿಗೆ ಬೆಳಗಾವಿ ಚಳಿಗಾಲದ ಅಧಿವೇಶನ ವೀಕ್ಷಣೆ ಮಾಡಲು ತೆರಳಿದ ಸಂದರ್ಭದಲ್ಲಿ ಮಹಿಳಾ!-->!-->!-->!-->!-->…
ಬಿಸಿಯೂಟ ನೌಕರರನ್ನು ಕೆಲಸದಿಂದ ತೆಗೆದ ಅಧಿಕಾರಿಗಳ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ
ಕೊಪ್ಪಳ : ಕೊಪ್ಪಳ ತಾಲೂಕಿನ ಬಿಸರಳ್ಳಿ ಗ್ರಾಮದ ನೃಪತುಂಗ ಪ್ರೌಢಶಾಲೆಯ ಬಿಸಿಯೂಟ ತಯಾರಕರನ್ನು ಕೆಲಸದಿಂದ ತೆಗೆದು ಹಾಕಿರುವ ಭ್ರಷ್ಟ ಅಧಿಕಾರಿಗಳ ಕ್ರಮವನ್ನು ವಿರೋಧಿಸಿ ಕೊಪ್ಪಳದ ಬಿಸಿಯೂಟ ನೌಕರರು ಶನಿವಾರ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಯೂನಿಯನ್(ಐ.ಎಫ್.ಟಿ.ಯು.ಸೇರ್ಪಡೆ)!-->!-->!-->!-->!-->…
ಮೈನಹಳ್ಳಿ ಬಸವರಾಜಯ್ಯ ತೋಟದವರಿಗೆ ಅಮೇರಿಕಾದ (USA) ಟೆಕ್ಸಾಸ ವಿಶ್ವ ವಿದ್ಯಾಲಯದಿಂದ ಡಾಕ್ಟರೇಟ ಪದವಿ
ಕೊಪ್ಪಳ : ತಾಲುಕಿನ ಮೈನಹಳ್ಳಿ ಗ್ರಾಮದ ಸಾಹಿತಿ, ರಂಗಭೂಮಿ ಕಲಾವಿದ ಡಾ. ಷಣ್ಮುಖಯ್ಯ ಎ. ತೋಟದರ ಪುತ್ರನಾದ ಬಸವರಾಜಯ್ಯನವರು ಬೆಂಗಳೂರಿನಲ್ಲಿ ಇಂಜಿನಿಯರಿಂಗ್ ಪದವಿ ಮುಗಿಸಿದ ನಂತರ ಅಮೇರಿಕಾದ ( USA) ಎಲಿಪಾಸೊದ ಟೆಕ್ಸಾಸ್ ವಿಶ್ವ ವಿದ್ಯಾಲಯದಲ್ಲಿ ಎಂ.ಎಸ್.ಸ್ನಾತಕೊತ್ತರ ಪದವಿ ಮುಗಿಸಿ ,!-->!-->!-->…
ಎಳ್ಳು ಅಮಾವಾಸ್ಯೆ: ಭೂತಾಯಿಗೆ ಪೂಜೆ
ಕುಷ್ಟಗಿ : ಎಳ್ಳು ಅಮಾವಾಸ್ಯೆ ದಕ್ಷಿಣಾಯನ ಮಾರ್ಗಶಿರ ಮಾಸದ ಅಮವಾಸ್ಯಯ ದಿನವಾಗಿದ್ದು, ಹಿಂಗಾರಿನ ಕೊನೆಯ ಬೆಳೆಯಾಗಿರುವ ಎಳ್ಳು ಸಮೃದ್ಧಿಯ ಸಂಕೇತವಾಗಿದೆ. ಹಾಗಾಗಿ ರೈತರು ಅನ್ನ ನೀಡುವ ಭೂತಾಯಿ ಹಾಗೂ ಹೊಲದಲ್ಲಿ ಸಮೃದ್ಧವಾಗಿ ಬೆಳೆದು ನಿಂತಿರುವ ಬೆಳೆಗೆ ಸಂಭ್ರಮದಿಂದ ಪೂಜೆ!-->!-->!-->…
ಬಾಲಚಂದ್ರನ್ ಎಸ್ ಅಧ್ಯಕ್ಷತೆ : ಕೊಪ್ಪಳ ತಾಲೂಕಿನ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ
ಕೊಪ್ಪಳ ತಾಲೂಕಿನ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ.ಬಾಲಚಂದ್ರನ್ ಎಸ್ ರವರ ಅಧ್ಯಕ್ಷತೆಯಲ್ಲಿ ಜರುಗಿದ ಸಭೆ
ಕೊಪ್ಪಳ:-ರಾಜ್ಯ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿಗಳು ಸಮರ್ಪಕವಾಗಿ ಅನುಷ್ಠಾನಿಸಲು ಕೊಪ್ಪಳ ತಾಲೂಕ ಮಟ್ಟದ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯು!-->!-->!-->…
ನ್ಯಾಷನಲ್ ಹೆರಾಲ್ಡ್ ಪ್ರಕರಣ : ಕಾಂಗ್ರೇಸ್ ಕಾರ್ಯಕರ್ತರಿಂದ ಬಿಜೆಪಿ ಕಚೇರಿ ಮುತ್ತಿಗೆ, ಪ್ರತಿಭಟನೆ
ಕೊಪ್ಪಳ; ನ್ಯಾಷನಲ್ ಹೆರಾಲ್ಡ್ ಆಂಗ್ಲ ಪತ್ರಿಕೆ ಪ್ರಕರಣದಲ್ಲಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವರಿಷ್ಠರಾದ ಸೋನಿಯಾ ಗಾಂಧಿಯವರನ್ನು ಸಿಲುಕಿಸಿ, ಅವರಿಗೆ ಅನಾವಶ್ಯಕವಾಗಿ ಕೇಂದ್ರ ತನಿಖಾ ಸಂಸ್ಥೆಗಳ ದುರುಪಯೋಗ ಪಡಿಸಿಕೊಳ್ಳುವ ಮೂಲಕ ನಿರಂತರ ಕಿರುಕುಳ!-->!-->!-->…
ಬೈಕ್‌ಗೆ ಬೊಲೆರೋ ಢಿಕ್ಕಿ: ಮೂವರು ಯುವಕರ ಸಾವು
ಕೊಪ್ಪಳ : ಕೊಪ್ಪಳದಲ್ಲಿ ನಡೆದ ಬೀಕರ ಅಪಘಾತಕ್ಕೆ ಮೂವರು ಯುವಕರು ಬಲಿಯಾಗಿದ್ದಾರೆ. ಬೈಕ್‌ಗೆ ಬೊಲೆರೋ ವಾಹನ ಢಿಕ್ಕಿಯಾಗಿ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಮುನಿರಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ರಾಜಾಹುಸೇನ್(18), ಆಸೀಫ್(16) ಮತ್ತು!-->!-->!-->!-->!-->…