ಬಾಲಚಂದ್ರನ್ ಎಸ್  ಅಧ್ಯಕ್ಷತೆ :  ಕೊಪ್ಪಳ ತಾಲೂಕಿನ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ

ಕೊಪ್ಪಳ ತಾಲೂಕಿನ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ.ಬಾಲಚಂದ್ರನ್ ಎಸ್ ರವರ ಅಧ್ಯಕ್ಷತೆಯಲ್ಲಿ ಜರುಗಿದ ಸಭೆ ಕೊಪ್ಪಳ:-ರಾಜ್ಯ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿಗಳು ಸಮರ್ಪಕವಾಗಿ ಅನುಷ್ಠಾನಿಸಲು ಕೊಪ್ಪಳ ತಾಲೂಕ ಮಟ್ಟದ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯು

ನ್ಯಾಷನಲ್ ಹೆರಾಲ್ಡ್ ಪ್ರಕರಣ :  ಕಾಂಗ್ರೇಸ್ ಕಾರ್ಯಕರ್ತರಿಂದ ಬಿಜೆಪಿ ಕಚೇರಿ ಮುತ್ತಿಗೆ, ಪ್ರತಿಭಟನೆ

ಕೊಪ್ಪಳ; ನ್ಯಾಷನಲ್ ಹೆರಾಲ್ಡ್ ಆಂಗ್ಲ ಪತ್ರಿಕೆ ಪ್ರಕರಣದಲ್ಲಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವರಿಷ್ಠರಾದ ಸೋನಿಯಾ ಗಾಂಧಿಯವರನ್ನು ಸಿಲುಕಿಸಿ, ಅವರಿಗೆ ಅನಾವಶ್ಯಕವಾಗಿ ಕೇಂದ್ರ ತನಿಖಾ ಸಂಸ್ಥೆಗಳ ದುರುಪಯೋಗ ಪಡಿಸಿಕೊಳ್ಳುವ ಮೂಲಕ ನಿರಂತರ ಕಿರುಕುಳ

ಬೈಕ್‌ಗೆ ಬೊಲೆರೋ ಢಿಕ್ಕಿ: ಮೂವರು ಯುವಕರ  ಸಾವು

ಕೊಪ್ಪಳ : ಕೊಪ್ಪಳದಲ್ಲಿ ನಡೆದ ಬೀಕರ ಅಪಘಾತಕ್ಕೆ ಮೂವರು ಯುವಕರು ಬಲಿಯಾಗಿದ್ದಾರೆ. ಬೈಕ್‌ಗೆ ಬೊಲೆರೋ ವಾಹನ ಢಿಕ್ಕಿಯಾಗಿ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಮುನಿರಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ರಾಜಾಹುಸೇನ್(18), ಆಸೀಫ್(16) ಮತ್ತು

 ಗವಿಸಿದ್ಧೇಶ್ವರ ಜಾತ್ರಾಮಹೋತ್ಸವ- ಕೊಪ್ಪಳ ವಿದ್ಯಾರ್ಥಿನಿಯಿಂದ   ರಾಜ್ಯಪಾಲರಿಗೆ ಅಧಿಕೃತ ಆಹ್ವಾನ

ಶ್ರೀ ಗವಿಸಿದ್ಧೇಶ್ವರ ಜಾತ್ರಾಮಹೋತ್ಸವ-೨೦೨೬ರ ಮಹಾರಥೋತ್ಸವದ ಉದ್ಘಾಟನೆಗೆ ಮೇಘಾಲಯದ ರಾಜ್ಯಪಾಲರಾದ ಮೂಲತಃ ಕೊಪ್ಪಳ ಜಿಲ್ಲೆಯವರಾದ  ವಿಜಯ ಶಂಕರರವರನ್ನು ಶ್ರೀಮಠದ ಪರವಾಗಿ ನ್ಯಾಷನಲ್ ಇನ್ಸ್ಟ್ಯೂಟ್ ಆಫ್ ಫ್ಯಾಶನ್ ಟೆಕ್ನಾಲಾಜಿ ಶಿಲ್ಲಾಂಗ್‌ದಲ್ಲಿ ಅಭ್ಯಾಸ ಮಾಡುತ್ತಿರುವ ಕೊಪ್ಪಳದ

ಕೊಪ್ಪಳ ನಗರಸಭೆಯ ಆಡಳಿತಾಧಿಕಾರಿಯಾಗಿ ಜಿಲ್ಲಾಧಿಕಾರಿ ಡಾ.‌ ಸುರೇಶ ಇಟ್ನಾಳ ಅಧಿಕಾರ ಸ್ವೀಕಾರ

): ಕೊಪ್ಪಳ ನಗರಸಭೆ ಆಡಳಿತಾವಧಿ ಮುಕ್ತಾಯಗೊಂಡ ಕಾರಣ  ಕೊಪ್ಪಳ ನಗರಸಭೆಯ ಆಡಳಿತಾಧಿಕಾರಿಯಾಗಿ ಜಿಲ್ಲಾಧಿಕಾರಿ ಡಾ.‌ ಸುರೇಶ ಬಿ. ಇಟ್ನಾಳ ಅವರು ಬುಧವಾರ ಅಧಿಕಾರ ಸ್ವೀಕರಿಸಿದರು.ಈ ಸಂದರ್ಭದಲ್ಲಿ ಕೊಪ್ಪಳ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಮಂಜುನಾಥ ಗುಂಡೂರು ಸೇರಿದಂತೆ

ಬಾಗಲಕೋಟೆಯಲ್ಲಿ ಡಿಸೆಂಬರ್ 21 ರಿಂದ 23 ರವರೆಗೆ ತೋಟಗಾರಿಕೆ ಮೇಳ: ರೈತರಿಗೆ ಪ್ರಶಸ್ತಿ ಪ್ರಧಾನ

ಕೊಪ್ಪಳ ಡಿಸೆಂಬರ್ ): ಉದ್ಯಾನ ನಗರಿ ಬಾಗಲಕೋಟದ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಡಿಸೆಂಬರ್ 21 ರಿಂದ 23 ರವರೆಗೆ ತೋಟಿಗಾರಿಕೆ ಮೇಳ-2025 ಕಾರ್ಯಕ್ರಮ ನಡೆಯಲಿದ್ದು, ಈ ಮೇಳದಲ್ಲಿ ಆಯ್ಕೆಯಾದ ರೈತರಿಗೆ ಪ್ರಶಸ್ತಿ ಪ್ರಧಾನ ಮಾಡಲಾಗುವುದು ಎಂದು ಬಾಗಲಕೋಟೆ ತೋಟಗಾರಿಕೆ ವಿಜ್ಞಾನಗಳ

ಬೆಳಗಾವಿ : ಅಖಿಲ ಕರ್ನಾಟಕ ಚರ್ಮಕಾರ್ ಮಹಾಸಭಾದ ಪ್ರತಿಭಟನೆ, ಧರಣಿ

ಬೆಳಗಾವಿ : ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ   ಅಖಿಲ ಕರ್ನಾಟಕ ಚರ್ಮಕಾರ್ ಮಹಾಸಭಾದ ವತಿಯಿಂದ ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನ ಸಂದರ್ಭದಲ್ಲಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ಸುವರ್ಣಸೌಧದ ಎದುರಿನ ಕೌಂಟರ್ ನಂಬರ್ ನಾಲ್ಕರಲ್ಲಿ ಬೃಹತ್ ಪ್ರತಿಭಟನೆ ಹಾಗೂ…

ರೈತರಿಗೆ ಶೀಘ್ರವೇ ಹೆಚ್‍ಡಿಕೆ ನೆರವು ಸಾಧ್ಯತೆ: ಸಿವಿಸಿ

ಜೆಡಿಎಸ್ ಪಕ್ಷದಿಂದ ಕೇಂದ್ರ ಸಚಿವರ ಜನ್ಮದಿನದ ಅಂಗವಾಗಿ ವಿಶೇಷ ಪೂಜೆ, ರಕ್ತದಾನ ಶಿಖರ ಕೊಪ್ಪಳ: ರೈತರ ಒಳಿತಿಗಾಗಿ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವರಾದ ಹೆಚ್ ಡಿ ಕುಮಾರಸ್ವಾಮಿ ಅವರು ಶೀಘ್ರವೇ ಕೆಲವು ಯೋಜನೆಗಳನ್ನು ಪ್ರಕಟಿಸುವ ಸಾಧ್ಯತೆ ಇದೆ ಎಂದು ಜೆಡಿಎಸ್ ರಾಜ್ಯ ಕೋರ್…

ಕೊಪ್ಪಳ ಕಾರ್ಖಾನೆಗಳ ಸಮಸ್ಯೆಯಿಂದ‌ ಮುಕ್ತಿ ಕೊಡಿ; ಬೆಳಗಾವಿಯಲ್ಲೂ ಹೋರಾಟ

Get rid of the problem of Koppal factories; Fight in Belgaum too ಬೆಳಗಾವಿ: ಕೊಪ್ಪಳ: ಮುಖ್ಯಮಂತ್ರಿಗಳು, ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್, ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಅವರನ್ನು ಕರೆದುಕೊಂಡು ಬಂದು ಕಾರ್ಖಾನೆಯಿಂದ ಬಾಧಿತವಾದ 20 ಹಳ್ಳಿಗಳ ಜನರನ್ನು ಮಾತನಾಡಿಸಬೇಕು.…

ಹಾಡು ಬಿತ್ತಿ ಹೊರಟ ಹೋರಾಟದ ಜೀವ : ಬಿ.ಬಾಬು

( ಮುಂಡರಗಿಯ ಹಿರಿಯ ರಂಗಕಲಾವಿದ, ಕವಿ-ಹೋರಾಟಗಾರ, ಛಾಯಾಗ್ರಾಹಕ  ಬಿ.ಬಾಬು ಅವರಿಗೆ ನುಡಿನಮನ) - ಕಳಕೇಶ ಡಿ ಗುಡ್ಲಾನೂರ ನಾಡಿನ ರಂಗಭೂಮಿ  ತನ್ನೊಬ್ಬ ಅಪರೂಪದ ಕಣ್ಮಣಿಯನ್ನು  ಕಳೆದುಕೊಂಡು ಕಳವಳಗೊಂಡಿದೆ.  ರಂಗಭೂಮಿ, ಕಿರುತೆರೆ, ಸಾಹಿತ್ಯ, ಸಂಘಟನೆ, ಹೋರಾಟ – ಎಲ್ಲ ಕ್ಷೇತ್ರಗಳಲ್ಲೂ…
error: Content is protected !!