ಮಹಿಳಾ ಮೀಸಲಾತಿ ಜಾರಿಯಾದರೆ ಸದನದಲ್ಲಿ ೭೫ ಮಹಿಳಾ ಶಾಸಕಿಯರು : ತಂಗಡಗಿ

ಕೊಪ್ಪಳ ಜಿಲ್ಲಾ ಮಹಿಳಾ ಕಾಂಗ್ರೆಸ್‌ನಿಂದ ಪ್ರಥಮ ಬಾರಿಗೆ ಅಧಿವೇಶನ ವೀಕ್ಷಣೆ ಕೊಪ್ಪಳ : ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ಎಸ್. ತಂಗಡಗಿ ಅವರು ಜಿಲ್ಲಾ ಮಹಿಳಾ ಕಾಂಗ್ರೆಸ್‌ನಿಂದ ಪ್ರಥಮ ಬಾರಿಗೆ ಬೆಳಗಾವಿ ಚಳಿಗಾಲದ ಅಧಿವೇಶನ ವೀಕ್ಷಣೆ ಮಾಡಲು ತೆರಳಿದ ಸಂದರ್ಭದಲ್ಲಿ ಮಹಿಳಾ

ಬಿಸಿಯೂಟ ನೌಕರರನ್ನು ಕೆಲಸದಿಂದ ತೆಗೆದ  ಅಧಿಕಾರಿಗಳ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ

ಕೊಪ್ಪಳ : ಕೊಪ್ಪಳ ತಾಲೂಕಿನ ಬಿಸರಳ್ಳಿ ಗ್ರಾಮದ ನೃಪತುಂಗ ಪ್ರೌಢಶಾಲೆಯ ಬಿಸಿಯೂಟ ತಯಾರಕರನ್ನು ಕೆಲಸದಿಂದ ತೆಗೆದು ಹಾಕಿರುವ ಭ್ರಷ್ಟ ಅಧಿಕಾರಿಗಳ ಕ್ರಮವನ್ನು ವಿರೋಧಿಸಿ ಕೊಪ್ಪಳದ ಬಿಸಿಯೂಟ ನೌಕರರು ಶನಿವಾರ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಯೂನಿಯನ್(ಐ.ಎಫ್.ಟಿ.ಯು.ಸೇರ್ಪಡೆ)

ಮೈನಹಳ್ಳಿ ಬಸವರಾಜಯ್ಯ ತೋಟದವರಿಗೆ ಅಮೇರಿಕಾದ (USA) ಟೆಕ್ಸಾಸ ವಿಶ್ವ ವಿದ್ಯಾಲಯದಿಂದ ಡಾಕ್ಟರೇಟ  ಪದವಿ

ಕೊಪ್ಪಳ : ತಾಲುಕಿನ ಮೈನಹಳ್ಳಿ ಗ್ರಾಮದ ಸಾಹಿತಿ, ರಂಗಭೂಮಿ ಕಲಾವಿದ ಡಾ. ಷಣ್ಮುಖಯ್ಯ ಎ. ತೋಟದರ ಪುತ್ರನಾದ ಬಸವರಾಜಯ್ಯನವರು ಬೆಂಗಳೂರಿನಲ್ಲಿ‌ ಇಂಜಿನಿಯರಿಂಗ್ ಪದವಿ ಮುಗಿಸಿದ ನಂತರ ಅಮೇರಿಕಾದ ( USA) ಎಲಿಪಾಸೊದ ಟೆಕ್ಸಾಸ್ ವಿಶ್ವ ವಿದ್ಯಾಲಯದಲ್ಲಿ ಎಂ.ಎಸ್.ಸ್ನಾತಕೊತ್ತರ ಪದವಿ ಮುಗಿಸಿ ,

ಎಳ್ಳು ಅಮಾವಾಸ್ಯೆ: ಭೂತಾಯಿಗೆ ಪೂಜೆ

ಕುಷ್ಟಗಿ : ಎಳ್ಳು ಅಮಾವಾಸ್ಯೆ ದಕ್ಷಿಣಾಯನ ಮಾರ್ಗಶಿರ ಮಾಸದ ಅಮವಾಸ್ಯಯ ದಿನವಾಗಿದ್ದು, ಹಿಂಗಾರಿನ ಕೊನೆಯ ಬೆಳೆಯಾಗಿರುವ ಎಳ್ಳು ಸಮೃದ್ಧಿಯ ಸಂಕೇತವಾಗಿದೆ. ಹಾಗಾಗಿ ರೈತರು ಅನ್ನ ನೀಡುವ ಭೂತಾಯಿ ಹಾಗೂ ಹೊಲದಲ್ಲಿ ಸಮೃದ್ಧವಾಗಿ ಬೆಳೆದು ನಿಂತಿರುವ ಬೆಳೆಗೆ ಸಂಭ್ರಮದಿಂದ ಪೂಜೆ

ಬಾಲಚಂದ್ರನ್ ಎಸ್  ಅಧ್ಯಕ್ಷತೆ :  ಕೊಪ್ಪಳ ತಾಲೂಕಿನ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ

ಕೊಪ್ಪಳ ತಾಲೂಕಿನ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ.ಬಾಲಚಂದ್ರನ್ ಎಸ್ ರವರ ಅಧ್ಯಕ್ಷತೆಯಲ್ಲಿ ಜರುಗಿದ ಸಭೆ ಕೊಪ್ಪಳ:-ರಾಜ್ಯ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿಗಳು ಸಮರ್ಪಕವಾಗಿ ಅನುಷ್ಠಾನಿಸಲು ಕೊಪ್ಪಳ ತಾಲೂಕ ಮಟ್ಟದ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯು

ನ್ಯಾಷನಲ್ ಹೆರಾಲ್ಡ್ ಪ್ರಕರಣ :  ಕಾಂಗ್ರೇಸ್ ಕಾರ್ಯಕರ್ತರಿಂದ ಬಿಜೆಪಿ ಕಚೇರಿ ಮುತ್ತಿಗೆ, ಪ್ರತಿಭಟನೆ

ಕೊಪ್ಪಳ; ನ್ಯಾಷನಲ್ ಹೆರಾಲ್ಡ್ ಆಂಗ್ಲ ಪತ್ರಿಕೆ ಪ್ರಕರಣದಲ್ಲಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವರಿಷ್ಠರಾದ ಸೋನಿಯಾ ಗಾಂಧಿಯವರನ್ನು ಸಿಲುಕಿಸಿ, ಅವರಿಗೆ ಅನಾವಶ್ಯಕವಾಗಿ ಕೇಂದ್ರ ತನಿಖಾ ಸಂಸ್ಥೆಗಳ ದುರುಪಯೋಗ ಪಡಿಸಿಕೊಳ್ಳುವ ಮೂಲಕ ನಿರಂತರ ಕಿರುಕುಳ

ಬೈಕ್‌ಗೆ ಬೊಲೆರೋ ಢಿಕ್ಕಿ: ಮೂವರು ಯುವಕರ  ಸಾವು

ಕೊಪ್ಪಳ : ಕೊಪ್ಪಳದಲ್ಲಿ ನಡೆದ ಬೀಕರ ಅಪಘಾತಕ್ಕೆ ಮೂವರು ಯುವಕರು ಬಲಿಯಾಗಿದ್ದಾರೆ. ಬೈಕ್‌ಗೆ ಬೊಲೆರೋ ವಾಹನ ಢಿಕ್ಕಿಯಾಗಿ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಮುನಿರಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ರಾಜಾಹುಸೇನ್(18), ಆಸೀಫ್(16) ಮತ್ತು

 ಗವಿಸಿದ್ಧೇಶ್ವರ ಜಾತ್ರಾಮಹೋತ್ಸವ- ಕೊಪ್ಪಳ ವಿದ್ಯಾರ್ಥಿನಿಯಿಂದ   ರಾಜ್ಯಪಾಲರಿಗೆ ಅಧಿಕೃತ ಆಹ್ವಾನ

ಶ್ರೀ ಗವಿಸಿದ್ಧೇಶ್ವರ ಜಾತ್ರಾಮಹೋತ್ಸವ-೨೦೨೬ರ ಮಹಾರಥೋತ್ಸವದ ಉದ್ಘಾಟನೆಗೆ ಮೇಘಾಲಯದ ರಾಜ್ಯಪಾಲರಾದ ಮೂಲತಃ ಕೊಪ್ಪಳ ಜಿಲ್ಲೆಯವರಾದ  ವಿಜಯ ಶಂಕರರವರನ್ನು ಶ್ರೀಮಠದ ಪರವಾಗಿ ನ್ಯಾಷನಲ್ ಇನ್ಸ್ಟ್ಯೂಟ್ ಆಫ್ ಫ್ಯಾಶನ್ ಟೆಕ್ನಾಲಾಜಿ ಶಿಲ್ಲಾಂಗ್‌ದಲ್ಲಿ ಅಭ್ಯಾಸ ಮಾಡುತ್ತಿರುವ ಕೊಪ್ಪಳದ

ಕೊಪ್ಪಳ ನಗರಸಭೆಯ ಆಡಳಿತಾಧಿಕಾರಿಯಾಗಿ ಜಿಲ್ಲಾಧಿಕಾರಿ ಡಾ.‌ ಸುರೇಶ ಇಟ್ನಾಳ ಅಧಿಕಾರ ಸ್ವೀಕಾರ

): ಕೊಪ್ಪಳ ನಗರಸಭೆ ಆಡಳಿತಾವಧಿ ಮುಕ್ತಾಯಗೊಂಡ ಕಾರಣ  ಕೊಪ್ಪಳ ನಗರಸಭೆಯ ಆಡಳಿತಾಧಿಕಾರಿಯಾಗಿ ಜಿಲ್ಲಾಧಿಕಾರಿ ಡಾ.‌ ಸುರೇಶ ಬಿ. ಇಟ್ನಾಳ ಅವರು ಬುಧವಾರ ಅಧಿಕಾರ ಸ್ವೀಕರಿಸಿದರು.ಈ ಸಂದರ್ಭದಲ್ಲಿ ಕೊಪ್ಪಳ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಮಂಜುನಾಥ ಗುಂಡೂರು ಸೇರಿದಂತೆ

ಬಾಗಲಕೋಟೆಯಲ್ಲಿ ಡಿಸೆಂಬರ್ 21 ರಿಂದ 23 ರವರೆಗೆ ತೋಟಗಾರಿಕೆ ಮೇಳ: ರೈತರಿಗೆ ಪ್ರಶಸ್ತಿ ಪ್ರಧಾನ

ಕೊಪ್ಪಳ ಡಿಸೆಂಬರ್ ): ಉದ್ಯಾನ ನಗರಿ ಬಾಗಲಕೋಟದ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಡಿಸೆಂಬರ್ 21 ರಿಂದ 23 ರವರೆಗೆ ತೋಟಿಗಾರಿಕೆ ಮೇಳ-2025 ಕಾರ್ಯಕ್ರಮ ನಡೆಯಲಿದ್ದು, ಈ ಮೇಳದಲ್ಲಿ ಆಯ್ಕೆಯಾದ ರೈತರಿಗೆ ಪ್ರಶಸ್ತಿ ಪ್ರಧಾನ ಮಾಡಲಾಗುವುದು ಎಂದು ಬಾಗಲಕೋಟೆ ತೋಟಗಾರಿಕೆ ವಿಜ್ಞಾನಗಳ
error: Content is protected !!