Sign in
Sign in
Recover your password.
A password will be e-mailed to you.
ಅನಿಕೇತ ಬಳ್ಳಾರಿಗೆ ಬಾಲವಿಕಾಸ ಅಕಾಡೆಮಿಯ ರಾಜ್ಯಮಟ್ಟದ ‘ಬಾಲಗೌರವ ಪ್ರಶಸ್ತಿ’ :
ಅಣ್ಣನ ಮಗ ಅನಿಕೇತ ರಾಜೇಶ ಬಳ್ಳಾರಿ ಕರ್ನಾಟಕ ಸರಕಾರ ಕೊಡ ಮಾಡುವ ಪ್ರತಿಷ್ಠಿತ 'ಬಾಲ ವಿಕಾಸ ಅಕಾಡೆಮಿ'ಯ 'ಅಕಾಡೆಮಿ ಬಾಲ ಗೌರವ' ಪ್ರಶಸ್ತಿಗೆ ಆಯ್ಕೆ ಆಗಿದ್ದಾನೆ.
ಉತ್ತಮ ಈಜು ಮತ್ತು ನೃತ್ಯಪಟುವಾಗಿರುವ ಅನಿಕೇತ 'ನಮ್ಮ ಭಾಷೆ - ನಮ್ಮ ಕನ್ನಡ' ಸಿನಿಮಾದಲ್ಲಿ ಮುಖ್ಯ ಪಾತ್ರದಲ್ಲಿ!-->!-->!-->!-->!-->!-->!-->…
ಬಲ್ಡೋಟಾ ಕಾರ್ಖಾನೆ ವಿರುದ್ಧದ ಹೋರಾಟ ಬೆಳಗಾವಿಗೆ: ಅಲ್ಲಮಪ್ರಭು ಬೆಟ್ಟದೂರು
ಎ.ಟಿ.ರಾಮಸ್ವಾಮಿ 50ನೇ ದಿನದ ಧರಣಿಗೆ ಆಗಮನ
ಕೊಪ್ಪಳ: ನಗರಸಭೆ ಮುಂದೆ ಜಿಲ್ಲಾ ಬಚಾವೋ ಆಂದೋಲನ ಸಮಿತಿ ಹಾಗೂ ಪರಿಸರ ಹಿತರಕ್ಷಣಾ ವೇದಿಕೆ ಇದರ ಜಂಟಿ ಕ್ರಿಯಾ ವೇದಿಕೆ ನಡೆಸುತ್ತಿರುವ 45ನೇ ದಿನದ ಅನಿರ್ದಿಷ್ಟ ಧರಣಿಯನ್ನು ಜಂಟಿ ಕ್ರಿಯಾ ವೇದಿಕೆಯ ಪ್ರಮುಖರು ನಡೆಸಿದರು.ಬಲ್ಡೋಟಾ,!-->!-->!-->…
ಡಿ.21 ರಿಂದ 24 ವರೆಗೆ ಜಿಲ್ಲೆಯಾದ್ಯಂತ ಪಲ್ಸ್ ಪೋಲಿಯೋ ಕಾರ್ಯಕ್ರಮ
ಕೊಪ್ಪಳ ಡಿಸೆಂಬರ್ 12, ಜಿಲ್ಲೆಯಾದ್ಯಂತ ಡಿಸೆಂಬರ್ 21 ರಿಂದ 24 ರವರೆಗೆ ರಾಷ್ಟಿçÃಯ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು ಮಗುವಿನ ಭವಿಷ್ಯದ ಹಿತದೃಷ್ಠಿಯಿಂದ ತಮ್ಮ 5 ವರ್ಷದೊಳಗಿನ ಎಲ್ಲ ಮಕ್ಕಳಿಗೆ ತಪ್ಪದೇ ಪೋಲಿಯೋ ಲಸಿಕೆಯನ್ನು ಕಡ್ಡಾಯವಾಗಿ!-->!-->!-->…
ಇಬ್ರಾಹಿಂ ಸಾಬ್ ಬಿಸರಳ್ಳಿ, ಹೊನ್ನೂರು ಸಾಬ್ ಬೈರಾಪುರ ರಿಗೆ ಸನ್ಮಾನ
ಭಾಗ್ಯನಗರ :ಪಟ್ಟಣ ಪಂಚಾಯತ ಹಂಗಾಮಿ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಹೊನ್ನೂರು ಸಾಬ್ ಬೈರಾಪುರ ಹಾಗೂ ವಕೀಲರಾಗಿ 27 ವರ್ಷಗಳನ್ನು ಪೂರೈಸಿರುವ ಭಾಗ್ಯನಗರ ಜಾಮಿಯಾ ಮಸೀದಿ ಕಮಿಟಿಯ ಅಧ್ಯಕ್ಷರಾದ ಇಬ್ರಾಹಿಂ ಸಾಬ್ ಬಿಸರಳ್ಳಿ ಇವರಿಗೆ ಆತ್ಮೀಯವಾಗಿ ಸನ್ಮಾನಿಸಲಾಯಿತು.
ಗ್ರಾಮ ಪಂಚಾಯತ್!-->!-->!-->!-->!-->!-->!-->…
ಜಿಲ್ಲಾ ಮಟ್ಟದ ಮಹಿಳಾ ಕವಿಗೋಷ್ಠಿ
ಗಂಗಾವತಿ ತಾಲೂಕು ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ಕೊಪ್ಪಳ ಜಿಲ್ಲಾ ಮಟ್ಟದ ಮಹಿಳಾ ಕವಿಗೋಷ್ಠಿ ಕಾರ್ಯಕ್ರಮವು ದಿನಾಂಕ : 23-12-2025 ರಂದು ಕನ್ನಡ ಸಾಹಿತ್ಯ ಪರಿಷತ್ತು ಭವನ ಗಂಗಾವತಿಯಲ್ಲಿ ನಡೆಯಲಿದ್ದು, ಅಂದು ಕೊಪ್ಪಳ ಜಿಲ್ಲಾ ಲೇಖಕಿಯರ ಸಂಘದ ಉದ್ಘಾಟನೆ ಕಾರ್ಯಕ್ರಮವೂ ನೆರವೇರಲಿದೆ.!-->…
ವ್ಯವಸ್ಥಿತವಾಗಿ ಶ್ರೀ ಗವಿಸಿದ್ಧೇಶ್ವರ ಜಾತ್ರೆ ನಡೆಸಲು ಅಧಿಕಾರಿಗಳು ಅಗತ್ಯ ಸಿದ್ದತೆ ಮಾಡಿಕೊಳ್ಳಿ –…
ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆ
Gavimath jatre 2026
2026ರ ಜನವರಿ 5ರಂದು ನಡೆಯಲಿರುವ ಕೊಪ್ಪಳ ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವ ಅತ್ಯಂತ ವಿಜೃಂಭಣೆಯಿಂದ ಹಾಗೂ ವ್ಯವಸ್ಥಿತವಾಗಿ ನಡೆಸಲು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಅಗತ್ಯ!-->!-->!-->!-->!-->!-->!-->…
ಡಾ.ನಾಗರಾಜ ದಂಡೋತಿಗೆ ಉತ್ತಮ ಎನ್.ಎಸ್.ಎಸ್ ಅಧಿಕಾರಿ ಪ್ರಶಸ್ತಿ
ಕೊಪ್ಪಳ, ಡಿ,೧೧- ನಗರದ ಶ್ರೀ ಗವಿಸಿದ್ಧೇಶ್ವರ ಮಹಾವಿದ್ಯಾಲಯದ ಕನ್ನಡ ಪ್ರಾಧ್ಯಾಪಕ ಮತ್ತು ರಾಷ್ಟಿçÃಯ ಸೇವಾ ಯೋಜನಾ ಅಧಿಕಾರಿಯಾಗಿ ಸೇವೆ ಸಲ್ಲಿಸಿದ ಡಾ.ನಾಗರಾಜ ದಂಡೋತಿಯವರಿಗೆ ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದಿಂದ ನೀಡುವ ೨೦೨೩-೨೪ನೇ ಸಾಲಿನ ಉತ್ತಮ ಎನ್.ಎಸ್.ಎಸ್!-->…
ವಿಕಲಚೇತನ ಮಕ್ಕಳ ಸೇವೆ ದೇವರ ಸೇವೆಗೆ ಸಮ: ಹನುಮಂತಪ್ಪ
ಕೊಪ್ಪಳ: ವಿಕಲಚೇತನ ಮಕ್ಕಳ ಸೇವೆಯನ್ನು ಮಾಡುವುದು ದೇವರ ಸೇವೆಯನ್ನು ಮಾಡಿದಷ್ಟು ಶ್ರೇಷ್ಠವಾದದ್ದು ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಹನುಮಂತಪ್ಪ ಹೇಳಿದರು.
ಅವರು ನಗರದ ಉರ್ದು ಸರ್ಧಾರಗಲ್ಲಿಯಲ್ಲಿ ಹಮ್ಮಿಕೊಂಡಿದ್ದ ವಿಕಲಚೇತನ ಮಕ್ಕಳ ವೈದ್ಯಕೀಯ ತಪಾಸಣೆಯ ಶಿಬಿರವನ್ನು ಉದ್ಘಾಟಿಸಿ…
ವಿಷಪೂರಿತ ಕಾರ್ಖಾನೆಗಳ ಹಬ್ ಗೆ ಸ್ವಚ್ಛ ಗಾಳಿ ಎಂಬ ಅಧ್ಯಯನ ಬೋಗಸ್ : ರಡ್ಡೇರ್
ಕೃಷಿಯನ್ನು ನಾಶಮಾಡುವ ಕಾರ್ಖಾನೆಗಳ ಮಾಲೀಕರು ಮಣ್ಣು ತಿನ್ನುತ್ತಾರೆಯೇ?: ರೈತರ ಪ್ರಶ್ನೆ
ಕೊಪ್ಪಳ : ಪ್ರಕೃತಿ ನಮಗೆ ಬದುಕಲಿಕ್ಕಾಗಿ ಎಲ್ಲವನ್ನೂ ಕೊಟ್ಟಿದೆ. ಅದನ್ನು ಹಾಳು ಮಾಡಿದರೆ ನಮ್ಮ ಮೇಲೆ ಪ್ರತಿಕಾರ ತೀರಿಸಿಕೊಳ್ಳುತ್ತದೆ, ಈಗ ಗಾಳಿಯ ಶುದ್ಧತೆ ಕುರಿತ ವರದಿಯೊಂದು…
ಮಾದಿಗ ಸಮುದಾಯದ ಅಭಿವೃದ್ಧಿಗೆ ಮಾದರ ಚೆನ್ನಯ್ಯ ಶ್ರೀಗಳು ಸಿದ್ಧ: ಗಣೇಶ ಹೊರತಟ್ನಾಳ್
ಕೊಪ್ಪಳ
ನಗರ ಖಾಸಗಿ ಹೋಟೆಲಿನಲ್ಲಿ ಶ್ರೀ ಮಾದರ ಚೆನ್ನಯ್ಯ ಸೇವಾ ಸಮಿತಿಯಿಂದ ಜಿಲ್ಲಾ ಕಾರ್ಯಕಾರಿಣಿ ಸಭೆ ಕಾರ್ಯಕ್ರಮ ಮಂಗಳವಾರ ಜರುಗಿತು
ಕಾರ್ಯಕ್ರಮವನ್ನು ವೇದಿಕೆ ಮೇಲಿನ ಗಣ್ಯರು ಉದ್ಘಾಟಿಸಿದರು, ಕಾರ್ಯಕ್ರಮದಲ್ಲಿ ಮಾದರ ಚೆನ್ನಯ್ಯ ಸೇವಾ ಸಮಿತಿ ಜಿಲ್ಲಾಧ್ಯಕ್ಷ ಗಣೇಶ್…