ವ್ಯವಸ್ಥಿತವಾಗಿ ಶ್ರೀ ಗವಿಸಿದ್ಧೇಶ್ವರ ಜಾತ್ರೆ ನಡೆಸಲು ಅಧಿಕಾರಿಗಳು ಅಗತ್ಯ ಸಿದ್ದತೆ ಮಾಡಿಕೊಳ್ಳಿ –…

ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆ Gavimath jatre 2026 2026ರ ಜನವರಿ 5ರಂದು ನಡೆಯಲಿರುವ ಕೊಪ್ಪಳ ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವ ಅತ್ಯಂತ ವಿಜೃಂಭಣೆಯಿಂದ ಹಾಗೂ ವ್ಯವಸ್ಥಿತವಾಗಿ ನಡೆಸಲು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಅಗತ್ಯ

ಡಾ.ನಾಗರಾಜ ದಂಡೋತಿಗೆ ಉತ್ತಮ ಎನ್.ಎಸ್.ಎಸ್ ಅಧಿಕಾರಿ ಪ್ರಶಸ್ತಿ

ಕೊಪ್ಪಳ, ಡಿ,೧೧- ನಗರದ ಶ್ರೀ ಗವಿಸಿದ್ಧೇಶ್ವರ ಮಹಾವಿದ್ಯಾಲಯದ ಕನ್ನಡ ಪ್ರಾಧ್ಯಾಪಕ ಮತ್ತು ರಾಷ್ಟಿçÃಯ ಸೇವಾ ಯೋಜನಾ ಅಧಿಕಾರಿಯಾಗಿ ಸೇವೆ ಸಲ್ಲಿಸಿದ ಡಾ.ನಾಗರಾಜ ದಂಡೋತಿಯವರಿಗೆ ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದಿಂದ ನೀಡುವ ೨೦೨೩-೨೪ನೇ ಸಾಲಿನ ಉತ್ತಮ ಎನ್.ಎಸ್.ಎಸ್

ವಿಕಲಚೇತನ ಮಕ್ಕಳ ಸೇವೆ ದೇವರ ಸೇವೆಗೆ ಸಮ: ಹನುಮಂತಪ್ಪ

ಕೊಪ್ಪಳ: ವಿಕಲಚೇತನ ಮಕ್ಕಳ ಸೇವೆಯನ್ನು ಮಾಡುವುದು ದೇವರ ಸೇವೆಯನ್ನು ಮಾಡಿದಷ್ಟು ಶ್ರೇಷ್ಠವಾದದ್ದು ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಹನುಮಂತಪ್ಪ ಹೇಳಿದರು. ಅವರು ನಗರದ ಉರ್ದು ಸರ್ಧಾರಗಲ್ಲಿಯಲ್ಲಿ ಹಮ್ಮಿಕೊಂಡಿದ್ದ ವಿಕಲಚೇತನ ಮಕ್ಕಳ ವೈದ್ಯಕೀಯ ತಪಾಸಣೆಯ ಶಿಬಿರವನ್ನು ಉದ್ಘಾಟಿಸಿ…

ವಿಷಪೂರಿತ ಕಾರ್ಖಾನೆಗಳ ಹಬ್ ಗೆ ಸ್ವಚ್ಛ ಗಾಳಿ ಎಂಬ ಅಧ್ಯಯನ ಬೋಗಸ್ : ರಡ್ಡೇರ್

ಕೃಷಿಯನ್ನು ನಾಶಮಾಡುವ ಕಾರ್ಖಾನೆಗಳ ಮಾಲೀಕರು ಮಣ್ಣು ತಿನ್ನುತ್ತಾರೆಯೇ?: ರೈತರ ಪ್ರಶ್ನೆ ಕೊಪ್ಪಳ : ಪ್ರಕೃತಿ ನಮಗೆ ಬದುಕಲಿಕ್ಕಾಗಿ ಎಲ್ಲವನ್ನೂ ಕೊಟ್ಟಿದೆ. ಅದನ್ನು ಹಾಳು ಮಾಡಿದರೆ ನಮ್ಮ ಮೇಲೆ ಪ್ರತಿಕಾರ ತೀರಿಸಿಕೊಳ್ಳುತ್ತದೆ, ಈಗ ಗಾಳಿಯ ಶುದ್ಧತೆ ಕುರಿತ ವರದಿಯೊಂದು…

ಮಾದಿಗ ಸಮುದಾಯದ ಅಭಿವೃದ್ಧಿಗೆ ಮಾದರ ಚೆನ್ನಯ್ಯ ಶ್ರೀಗಳು ಸಿದ್ಧ: ಗಣೇಶ ಹೊರತಟ್ನಾಳ್

ಕೊಪ್ಪಳ ನಗರ ಖಾಸಗಿ ಹೋಟೆಲಿನಲ್ಲಿ ಶ್ರೀ ಮಾದರ ಚೆನ್ನಯ್ಯ ಸೇವಾ ಸಮಿತಿಯಿಂದ ಜಿಲ್ಲಾ ಕಾರ್ಯಕಾರಿಣಿ ಸಭೆ ಕಾರ್ಯಕ್ರಮ ಮಂಗಳವಾರ ಜರುಗಿತು ಕಾರ್ಯಕ್ರಮವನ್ನು ವೇದಿಕೆ ಮೇಲಿನ ಗಣ್ಯರು ಉದ್ಘಾಟಿಸಿದರು, ಕಾರ್ಯಕ್ರಮದಲ್ಲಿ ಮಾದರ ಚೆನ್ನಯ್ಯ ಸೇವಾ ಸಮಿತಿ ಜಿಲ್ಲಾಧ್ಯಕ್ಷ ಗಣೇಶ್…

ಆರೋಗ್ಯವೇ ಇಲ್ಲದ ಮೇಲೆ ಗಳಿಸಿ ಏನು ಪ್ರಯೋಜನ : ನಾರಾಯಣ ಕುರುಗೋಡ

ಕುಣಿಕೇರಿ ತಾಂಡ ಕ್ಯಾನ್ಸರಮಯವಾಗಿದೆ : ಹೈಸ್ಕೂಲ್ ವಿದ್ಯಾರ್ಥಿನಿ ಕಣ್ಣೀರುಹರ್ಷರಾಜ್ ಕಟ್ಟಿಮನಿ ಎಂಬ ಬಾಲಕನ ವಯಸ್ಸು ಮೀರಿದ ಕನಿಕರ ಕೊಪ್ಪಳ: ನಗರಸಭೆ ಮುಂದೆ ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಸಮಿತಿ ಹಾಗೂ ಪರಿಸರ ಹಿತ ರಕ್ಷಣಾ ವೇದಿಕೆ ಇದರ ಜಂಟಿ ಕ್ರಿಯಾ ವೇದಿಕೆ ನೇತೃತ್ವದಲ್ಲಿ ೩೮

ರಸ್ತೆಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ-    ಶಾಸಕ ಕೆ. ರಾಘವೇಂದ್ರ ಹಿಟ್ನಾಳ

9.50 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಅಡಿಗಲ್ಲು. ಕೊಪ್ಪಳ : ಇಂದು ಕೊಪ್ಪಳ ಶಾಸಕರಾದ ಕೆ. ರಾಘವೇಂದ್ರ ಹಿಟ್ನಾಳ ಅವರು ಕೊಪ್ಪಳ, ನರೇಗಲ್, ಯತ್ನಟ್ಟಿ, ಚಿಲವಾಡಗಿ ಹಾಗೂ ಕಲಿಕೇರಿ ಗ್ರಾಮಗಳಲ್ಲಿ 9. 50 ಕೋಟಿ ವೆಚ್ಚದಲ್ಲಿ ವಿವಿಧ

ಶಾಸಕರೇ ಈ ಸಲವಾದರೂ ಮಾತನಾಡಿ – ಸಿ ವಿ ಚಂದ್ರಶೇಖರ್ ಆಗ್ರಹ

ಕೊಪ್ಪಳ: ನಾಳೆಯಿಂದ ವಿಧಾನ ಸಭೆಯ ಚಳಿಗಾಲದ ಅಧಿವೇಶನ ಬೆಳಗಾವಿಯಲ್ಲಿ ಆರಂಭವಾಗುತ್ತಿದೆ. ಉತ್ತರ ಕರ್ನಾಟಕದ ಸಮಸ್ಯೆಗಳು ಚರ್ಚೆಯಾಗುವ ನಿರೀಕ್ಷೆ ಇದೆ. ಶಾಸಕ ರಾಘವೇಂದ್ರ ಹಿಟ್ನಾಳ್ ಈ ಸಲವಾದರೂ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸಿ ಪರಿಹಾರ ಹುಡುಕಲಿ. ಇಲ್ಲವೇ ಮತದಾರರ ಕ್ಷಮೆ ಕೇಳಿ

ಮೇಘಾಲಯ ರಾಜ್ಯದ  ರಾಜ್ಯಪಾಲ ಸಿ. ಹೆಚ್. ವಿಜಯಶಂಕರ್  :  ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವ – ೨೦೨೬ ಮಹಾರಥೋತ್ಸವದ…

ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವ – ೨೦೨೬ಮಹಾರಥೋತ್ಸವದ ಉದ್ಘಾಟಕರುಜನವರಿ ೦೫-೦೧-೨೦೨೬ ಸೋಮವಾರ, ಸಾಯಂಕಾಲ ೫:೩೦ ಗಂಟೆಗೆ ಮೇಘಾಲಯ ರಾಜ್ಯದ  ರಾಜ್ಯಪಾಲರಾದ  ಸಿ. ಹೆಚ್. ವಿಜಯಶಂಕರ್ ಇವರು ನೆರವೇರಿಸಲಿದ್ದಾರೆ. ಮೂಲತಹ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಬಿನ್ನಾಳದವರೆಂಬುವುದು

ಕಲ್ಟ್ ಥ್ರಿಲ್ಲಿಂಗ್ ಲವ್ ಸ್ಟೋರಿ ಸಿನಿಮಾ –  ಜೈದ್ ಖಾನ್

ಕಾಟಾಚಾರಕ್ಕೆ ಸಿನಿಮಾ ಮಾಡೋರು ಚಿತ್ರರಂಗಕ್ಕೆ ಬರಬೇಡಿ: ಝೈದ್ ಖಾನ್ ಕೊಪ್ಪಳ: ಜನ ಉತ್ತಮ ಸಿನಿಮಾಗಳನ್ನ ಯಾವತ್ತೂ ಕೈ ಬಿಟ್ಟಿಲ್ಲ. ಆದರೆ ಕನ್ನಡದ ಸಾಕಷ್ಟು ಸಿನಿಮಾಗಳು ಇಂದು ಜನರನ್ನು ತಲುಪಲು ವಿಫಲವಾಗುತ್ತಿವೆ. ಇದಕ್ಕೆ ಕಾರಣ ಕಾಟಾಚಾರದ ಸಿನಿಮಾ ನಿರ್ಮಾಣ. ಇಂಥ ಮನೋಭಾವದವರು
error: Content is protected !!