Sign in
Sign in
Recover your password.
A password will be e-mailed to you.
ಲೋಕಸಭಾ ಚುನಾವಣೆ: ಪೊಲೀಸ್ ವೀಕ್ಷಕರ ಆಗಮನ: ಸಾರ್ವಜನಿಕರ ಭೇಟಿಗೆ ಅವಕಾಶ
: ಭಾರತ ಚುನಾವಣಾ ಆಯೋಗವು ಮಾರ್ಚ್ 16 ರಂದು ಲೋಕಸಭಾ ಚುನಾವಣೆ-2024 ರ ಅಧಿಸೂಚನೆ ಹೊರಡಿಸಿದ್ದು, 08-ಕೊಪ್ಪಳ ಲೋಕಸಭಾ ಕ್ಷೇತ್ರಕ್ಕೆ ಪೊಲೀಸ್ ವೀಕ್ಷಕರನ್ನಾಗಿ ಡಾ. ಸತೀಶ್ ಕುಮಾರ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.
ಪೊಲೀಸ್ ವೀಕ್ಷಕರಾದ ಡಾ. ಸತೀಶ್ ಕುಮಾರ್ ಅವರು ಜಿಲ್ಲೆಗೆ…
ಚುನಾವಣಾ ಸಭೆ, ಸಮಾರಂಭಗಳಿಗೆ ಅನುಮತಿ ಕಡ್ಡಾಯ: ಹೇಮ ಪುಷ್ಪ ಶರ್ಮಾ
: ಚುನಾವಣಾ ಸಾರ್ವಜನಿಕ ಸಭೆ, ಸಮಾರಂಭಗಳಿಗೆ ಕಡ್ಡಾಯವಾಗಿ ಅನುಮತಿ ಪಡೆಯಬೇಕು ಎಂದು ಕೊಪ್ಪಳ ಲೋಕಸಭಾ ಕ್ಷೇತ್ರದ ಚುನಾವಣಾ ಸಾಮಾನ್ಯ ವೀಕ್ಷಕರಾದ ಹೇಮ ಪುಷ್ಪ ಶರ್ಮಾ ಅವರು ಹೇಳಿದರು.
ಲೋಕಸಭಾ ಚುನಾವಣೆ-2024ರ ಹಿನ್ನೆಲೆಯಲ್ಲಿ ಕೊಪ್ಪಳ ಲೋಕಸಭಾ ಕ್ಷೇತ್ರದ ಅಭ್ಯರ್ಥಿಗಳು ಹಾಗೂ ಏಜೆಂಟರೊಂದಿಗೆ…
ಕೊಪ್ಪಳ ಚಿಂತಕ ಶಿವಸುಂದರ ಆಗಮನ
ಕೊಪ್ಪಳ : ನಗರದ ವಾಲ್ಮೀಕಿ ಕಲ್ಯಾಣ ಮಂಟಪದಲ್ಲಿ ಕೋಮುವಾದ ಸೋಲಿಸಿ ದೇಶ ಉಳಿಸಿ ಘೋಷವಾಕ್ಯದ ಚುನಾವಣೆ ಜಾಗೃತಿ ಸಮಾವೇಶದಲ್ಲಿ ಖ್ಯಾತ ಚಿಂತಕ ಶಿವಸುಂದರ ಭಾಗವಹಿಸಲಿದ್ದಾರೆ.
ವಾಲ್ಮೀಕಿ ಕಲ್ಯಾಣ ಮಂಟಪದಲ್ಲಿ 23-04-2024 ರಂದು ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಪ್ರಗತಿ ಪರ ಚಿಂತಕ ಶಿವಸುಂದರ…
ಕೊಪ್ಪಳ ಲೋಕಸಭಾ ಕ್ಷೇತ್ರದ ಅಂತಿಮ ಕಣದಲ್ಲಿ 19 ಅಭ್ಯರ್ಥಿಗಳು
: ಲೋಕಸಭಾ ಚುನಾವಣೆ-2024ರ ಹಿನ್ನೆಲೆಯಲ್ಲಿ 8-ಕೊಪ್ಪಳ ಲೋಕಸಭಾ ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಸಿದ್ದವರ ಪೈಕಿ 4 ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ಹಿಂಪಡೆದಿದ್ದು, ಒಟ್ಟು 19 ಅಭ್ಯರ್ಥಿಗಳು ಚುನಾವಣಾ ಅಂತಿಮ ಕಣದಲ್ಲಿ ಉಳಿದಿದ್ದಾರೆ ಎಂದು ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಾದ ನಲಿನ್…
ಗ್ಯಾರಂಟಿ ಅಲೆ ಎದುರು ಮೋದಿ ಅಲೆ ನಡೆಯಲ್ಲ – ಕೆ. ರಾಘವೇಂದ್ರ ಹಿಟ್ನಾಳ
ಕೊಪ್ಪಳ: ಬೆಲೆ ಏರಿಕೆ, ಜಿಎಸ್ಟಿ ಹೊರೆ, ನಿರುದ್ಯೋಗ ಕೇಂದ್ರ ಬಿಜೆಪಿ ಸರ್ಕಾರ ಮತ್ತು ಪ್ರಧಾನಿ ಮೋದಿಯವರ ನಿಜವಾದ ಗ್ಯಾರಂಟಿ. ಕಾಂಗ್ರೆಸ್ ಜಾರಿಗೊಳಿಸಿದ ಐದು ಗ್ಯಾರಂಟಿಗಳ ಎದುರು ಪ್ರಧಾನಿ ಮೋದಿಯವರ ಅಲೆ ನಡೆಯಲ್ಲ ಎಂದು ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಹೇಳಿದರು.
ನಗರದಲ್ಲಿ ಸೋಮವಾರ ನಡೆದ…
ಮತದಾನ ಜಾಗೃತಿ ಮಾಲಿಕೆ :- ದೂರುವುದನ್ನು ಬಿಟ್ಟು ದಾರಿ ಹುಡುಕಬೇಕಿದೆ -ಡಾ|| ಶಿವಕುಮಾರ ಮಾಲಿಪಾಟೀಲ್
ಪ್ರಜಾಪ್ರಭುತ್ವದಲ್ಲಿ ಚುನಾವಣೆಗಳು ಪ್ರಮುಖ ಘಟ್ಟಗಳು. ಈಗ ಅವು ಮೌಲ್ಯಗಳನ್ನು ಕಳೆದುಕೊಳ್ಳುತ್ತಾ ಸಾಗಿವೆ. ಚುನಾವಣೆಯ ಮೌಲ್ಯಗಳು ಕೆಡಲು ಹಲವಾರು ಕಾರಣಗಳಿರಬಹುದು. ನಾಯಕರು, ಮತದಾರರು ಸೇರಿ ಎಲ್ಲರೂ ಕಾರಣರಾಗಿರಬಹುದು. ಆದರೆ ಈಗ ಬರಿ ದೂರುವುದನ್ನು ಬಿಟ್ಟು ಪರಿಹಾರ ಕಂಡುಕೊಳ್ಳಲು…
ಎಸ್ ಯು ಸಿ ಐ ಕಮ್ಯುನಿಸ್ಟ್ ಪಕ್ಷದ ಅಭ್ಯರ್ಥಿಗೆ ಗಿಣಿಗೇರಿ ನಾಗರಿಕ ಹೋರಾಟ ಸಮಿತಿಯ ಬೆಂಬಲ
ಎಸ್ ಯು ಸಿ ಐ ಕಮ್ಯುನಿಸ್ಟ್ ಪಕ್ಷದ ಅಭ್ಯರ್ಥಿ ಶರಣು ಗಡ್ಡಿಯವರು ಗಿಣಿಗೇರಿ ಗ್ರಾಮದಲ್ಲಿ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಿ
ಗಿಣಿಗೇರಾ ಗ್ರಾಮ ಕೈಗಾರಿಕಾ ಕೇಂದ್ರದ ಸ್ಥಾನವಾಗಿದೆ. ನೂರಾರು ಜನ ವಲಸೆ ಕಾರ್ಮಿಕರು ಇಲ್ಲಿ ಜೀವ ನಡೆಸಲು ಒಂದು ಕಡೆ ಬರುತ್ತಿದ್ದರೆ?ಇಲ್ಲಿರುವ…
ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಡಾ. ಬಸವರಾಜ ಮತಯಾಚನೆ
ಕೊಪ್ಪಳ: ನಗರದ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕೊಪ್ಪಳ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಬಸವರಾಜ ಕೆ.ಶರಣಪ್ಪ ಅವರು ಪ್ರಚಾರ ಕಾರ್ಯ ಕೈಗೊಂಡು ವ್ಯಾಪಾರಸ್ಥರನ್ನು, ಕಾರ್ಮಿಕ ಸಮುದಾಯವನ್ನು ಭೇಟಿ ಮಾಡಿ ಮತಯಾಚನೆ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕೃಷಿ ಆರ್ಥಿಕತೆಗೆ…
ಪಾರದರ್ಶಕ ಆಡಳಿತಕ್ಕಾಗಿ ಬಿಜೆಪಿಗೆ ಮತ ನೀಡಿ- ಹೇಮಲತಾ ನಾಯಕ
ಕೊಪ್ಪಳ: ರಾಜ್ಯದಲ್ಲಿ ಆಡಳಿತ ಸುವ್ಯವಸ್ಥೆ ಹದಗೆಟ್ಟಿದೆ. ಶಾಂತಿ, ಸಹಭಾಳ್ವೆ, ಭಾತೃತ್ವ ಭಾವನೆ, ಸುರಕ್ಷಿತ ಅಭಿವೃದ್ಧಿ, ಪಾರದರ್ಶಕ ಆಡಳಿತಕ್ಕಾಗಿ ಬಿಜೆಪಿಗೆ ಮತ ನೀಡಿ ಎಂದು ವಿಧಾನ ಪರಿಷತ್ ಸದಸ್ಯೆ ಹೇಮಲತಾ ಹೇಳಿದರು.
ಕಿನ್ನಾಳ ಗ್ರಾಮದ ಬಾಲಕಿ ಅನುಶ್ರೀ ಮನೆಗೆ ಭೇಟಿ ನೀಡಿ ಮಾತನಾಡಿದ…
ಕಾಂಗ್ರೆಸ್ ಪಕ್ಷಕ್ಕೆ ಕೃಷಿ ಕೂಲಿಕಾರರ ಬೆಂಬಲ: ಚಂದ್ರಪ್ಪ ಹೊಸಕೇರಿ
ಗಂಗಾವತಿ: ದೇಶದಾದ್ಯಂತ ಬೆಲೆ ಏರಿಕೆ, ಬಡವರ ಆಶೋತ್ತರಗಳಿಗೆ ಸ್ಪಂದಿಸದ ಎನ್ಡಿಎಯನ್ನು ಸೋಲಿಸಲು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡುತ್ತಿದ್ದು ಕೊಪ್ಪಳ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಕೃಷಿ ಕೂಲಿಕಾರರು ಬೆಂಬಲ ನೀqಬೇಕೆಂದು ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ…