ನರೇಗಾ ಕಾಮಗಾರಿ ಸ್ಥಳದಲ್ಲಿ ಆಯುಕ್ತರ ಸಮ್ಮುಖದಲ್ಲಿ ಅಕುಶಲ ಕೂಲಿಕಾರರಿಗೆ ತಪ್ಪದೇ ಮತದಾನ ಮಾಡುವ ಪ್ರತಿಜ್ಞಾವಿಧಿ…

ಗ್ರಾಮೀಣಾಭಿವೃದ್ಧಿ ಆಯುಕ್ತರಾದ ಪವನ ಕುಮಾರ ಮಾಲಪಾಟಿ ಅವರು ಶನಿವಾರದಂದು ಜಿಲ್ಲೆಯ ವಿವಿಧ ತಾಲ್ಲೂಕುಗಳ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ಅನುಷ್ಠಾನಗೊಳಿಸುತ್ತಿರುವ 2023-24 ಹಾಗೂ 2024-25ನೇ ಸಾಲಿನ ಕಾಮಗಾರಿ ಸ್ಥಳಗಳಿಗೆ ಭೇಟಿ ನೀಡಿ, ಕಾಮಗಾರಿಳನ್ನು…

70 ವರ್ಷಗಳಲ್ಲಿ ಆಗದ ಅಭಿವೃದ್ಧಿ 10 ವರ್ಷದಲ್ಲಿ ಆಗಿದೆ : ಡಾ. ಕ್ಯಾವಟರ್ 

ಕೊಪ್ಪಳ : ಕಳೆದ ಒಂದು ದಶಕದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದಲ್ಲಿ ಕೃಷಿ, ವಿಜ್ಞಾನ ತಂತ್ರಜ್ಞಾನ, ಆರ್ಥಿಕ ಹಾಗೂ ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಗಣನೀಯ ಅಭಿವೃದ್ಧಿಯಾಗಿದೆ ಕೊಪ್ಪಳ ಲೋಕಸಭಾ ಬಿಜೆಪಿ ಅಭ್ಯರ್ಥಿ ಡಾ. ಬಸವರಾಜ ಕೆ ಶರಣಪ್ಪ ಮಾತನಾಡಿದರು. ಲೋಕಸಭಾ ಚುನಾವಣೆ…

ಕರ್ನಾಟಕ ದೇಶಕ್ಕೆ ಮಾದರಿ: ರಾಯರೆಡ್ಡಿ

ರಾಯರೆಡ್ಡಿ ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆ ಯಲಬುರ್ಗಾ: ಮುಖ್ಯಮಂತ್ರಿ ಆರ್ಥಿಕ ಸಲಹೆಗಾರ ಹಾಗೂ ಶಾಸಕರಾದ ಬಸವರಾಜ ರಾಯರೆಡ್ಡಿ ಅವರ ನೇತೃತ್ವದಲ್ಲಿ ವಿವಿಧ ಪಕ್ಷಗಳಿಂದ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಗೊಂಡರು.ಶುಕ್ರವಾರ ಸಂಜೆ ಯಲಬುರ್ಗಾ ಬ್ಲಾಕ್ ಕಾಂಗ್ರೆಸ್ ಕಾರ್ಯಾಲಯದಲ್ಲಿ

ನೇಹಾ ಹಿರೇಮಠ ಹತ್ಯೆ ಪ್ರಕರಣ : ವ್ಹಿ.ಎಂ.ಭೂಸನೂರಮಠ ಖಂಡನೆ

ಕೊಪ್ಪಳ : ಹುಬ್ಬಳ್ಳಿ ನಗರದಲ್ಲಿ ನೇಹಾ ಹಿರೇಮಠ ಎಂಬ ವಿದ್ಯಾರ್ಥಿನಿಗೆ ಹಾಡು ಹಗಲೇ ಬರ್ಬರವಾಗಿ ಹತ್ಯೆಗೈದ ಆರೋಪಿ ಫಯಾಜ್ ಮೇಲೆ ಸರಕಾರ ಸೂಕ್ತ ಹಾಗೂ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಹಾಗೂ ಘಟನೆಯನ್ನು ಖಂಡಿಸುವುದಾಗಿ ವೀರಶೈವ ಜಂಗಮ ಸಮಾಜದ ಮುಖಂಡರು ಹಾಗೂ ಹಿರಿಯ ನ್ಯಾಯವಾದಿ

ಸಂಘಟನೆಯ ಬೆಳವಣಿಗೆಯಲ್ಲಿ ಪ್ರತಿನಿಧಿಗಳ ತಾಳ್ಮೆ, ತ್ಯಾಗ ಅವಶ್ಯಕ -ಚಂದ್ರಶೇಖರ ನುಗ್ಗಲಿ

ಕನಕಗಿರಿ: ಶಿಕ್ಷಕರ ಸಂಘಟನೆಯ ಬೆಳವಣಿಗೆಯಲ್ಲಿ ಪ್ರತಿನಿಧಿಗಳ ತಾಳ್ಮೆ, ತ್ಯಾಗ ಅವಶ್ಯಕವಾಗಿದೆ ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಣಕರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಗಲಿ ತಿಳಿಸಿದರು.ಇಲ್ಲಿನ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ‌ ಕಚೇರಿಯಲ್ಲಿ ಗುರುವಾರ ರಾತ್ರಿ

ನೇಹಾ ಹಿರೇಮಠ ಹತ್ಯೆ ಖಂಡಿಸಿ ಪ್ರತಿಭಟನೆ, ಆರೋಪಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಆಗ್ರಹ

ಕೊಪ್ಪಳ,: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ರವರ ಪುತ್ರಿ, ಖಾಸಗಿ ಕಾಲೇಜಿನ ಎಂಸಿಎ ವಿದ್ಯಾರ್ಥಿನಿ ಕುಮಾರಿ ನೇಹಾ ಹಿರೇಮಠಳ ಪ್ರೀತಿ ನಿರಾಕರಿಸಿದ ಕಾರಣಕ್ಕಾಗಿ ಅನ್ಯ ಕೋಮಿನ ದುಷ್ಕರ್ಮಿಯೊಬ್ಬ ಕುಮಾರಿ ನೇಹಾ ಹಿರೇಮಠ ಪರೀಕ್ಷೆ ಮುಗಿಸಿ ಮನೆಗೆ ತೆರಳುವಾಗ

ಮೋದಿಯವರಿಂದ ದೇಶದಲ್ಲಿ ಬದಲಾವಣೆ ಗಾಳಿ ಬೀಸುತ್ತಿದೆ : ಕ್ಯಾವಟರ್ 

ಕೊಪ್ಪಳ: ಪ್ರಧಾನಿ ಮೋದಿ ಸ್ವಚ್ಛ ಹಾಗೂ ಸುಭದ್ರ ಆಡಳಿತದಿಂದ ಭಾರತ ವಿಶ್ವಕ್ಕೆ ಮಾದರಿಯಾಗಿದೆ ಎಂದು ಕೊಪ್ಪಳ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಬಸವರಾಜ ಕೆ ಶರಣಪ್ಪ ಅಭಿಪ್ರಾಯಪಟ್ಟರು. ಲೋಕಸಭಾ ಚುನಾವಣೆ ಪ್ರಚಾರ ನಿಮಿತ್ಯ ನರೇಗಲ್, ಯತ್ನಟ್ಟಿ ಹಾಗೂ ಟಣಕನಕಲ್ ಗ್ರಾಮಕ್ಕೆ ಭೇಟಿ…

ಸಂಗಣ್ಣ ಕರಡಿಯಿಂದ ಕಾಂಗ್ರೆಸ್‌ಗೆ ಬಲ- ಕೆ.ಬಸವರಾಜ ಹಿಟ್ನಾಳ್

ಕೊಪ್ಪಳ: ಮಾಜಿ ಸಂಸದ ಹಾಗೂ ಕಾಂಗ್ರೆಸ್ ನಾಯಕರಾದ ಸಂಗಣ್ಣ ಕರಡಿ ಅವರ ಮನೆಗೆ ಮಾಜಿ ಶಾಸಕ ಕೆ.ಬಸವರಾಜ ಹಿಟ್ನಾಳ್ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಕೆ.ರಾಜಶೇಖರ ಹಿಟ್ನಾಳ್ ಭೇಟಿ ನೀಡಿದರು.ಶನಿವಾರ ಬೆಳಗ್ಗೆ ಮಾಜಿ ಸಂಸದ ಸಂಗಣ್ಣ ಕರಡಿ ಮನೆಗೆ ಭೇಟಿ ನೀಡಿ ಸನ್ಮಾನಿಸಿದರು. ಈ ವೇಳೆ ಕಾಂಗ್ರೆಸ್

ಕೊನೆಯ ದಿನ 10 ಅಭ್ಯರ್ಥಿಗಳಿಂದ ನಾಮಪತ್ರಗಳ ಸಲ್ಲಿಕೆ

ಲೋಕಸಭಾ ಚುನಾವಣೆ: ಕೊಪ್ಪಳ, ): ಲೋಕಸಭಾ ಚುನಾವಣೆ-2024ರ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ನಲಿನ್ ಅತುಲ್ ಅವರು ನಾಮ ಪತ್ರ ಸಲ್ಲಿಕೆಯ ಕೊನೆಯ ದಿನವಾದ ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಭ್ಯರ್ಥಿಗಳಿಂದ ಚುನಾವಣಾ ನಾಮಪತ್ರಗಳನ್ನು

ಹನುಮ ಮಾಲಾ ಧರಿಸಿದ ಶಿವರಾಜ್ ತಂಗಡಗಿ

ಪ್ರತಿ ವರ್ಷದಂತೆ ಈ ಬಾರಿಯೂ ನೂರಾರು ಕಾರ್ಯಕರ್ತರೊಂದಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತ ಇಲಾಖೆ ಸಚಿವ ಶಿವರಾಜ ತಂಗಡಗಿ  ಹನುಮ ಮಾಲಾ ಧರಿಸಿದರು. ಕೊಪ್ಪಳದ ಕಾರಟಗಿ ತಾಲೂಕಿನ ಯರಡೋಣಿ ಗ್ರಾಮದ ಮೂಡಬಸವೇಶ್ವರ ದೇವಸ್ಥಾನದಲ್ಲಿ ಕಾರ್ಯಕರ್ತರೊಂದಿಗೆ ಹನುಮ…
error: Content is protected !!