Sign in
Sign in
Recover your password.
A password will be e-mailed to you.
ನೇಹಾ ಕೊಲೆ ಪ್ರಕರಣ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಿ: ಆದಿಲ್ ಪಟೇಲ್
ಕೊಪ್ಪಳ: ಹುಬ್ಬಳ್ಳಿಯ ಬಿವಿಬಿ ಕಾಲೇಜಿನ ಆವರಣದಲ್ಲಿ ನಡೆದ ವಿದ್ಯಾರ್ಥಿನಿ ನೇಹಾ ಹಿರೇಮಠ ಅವರ ಕೊಲೆಯನ್ನು ಸಮಾಜದಲ್ಲಿರುವ ಎಲ್ಲರೂ ಖಂಡಿಸಬೇಕು. ಆರೋಪಿಗೆ ಕಠಿಣ ಶಿಕ್ಷೆ ವಿಧಿಸಿ ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಜಿಲ್ಲಾ ಅಧ್ಯಕ್ಷರಾದ ಆದಿಲ್ ಪಟೇಲ್ ಆಗ್ರಹಿಸಿದ್ದಾರೆ.
ಕಾಲೇಜಿನ…
ಕಾಂಗ್ರೆಸ್ ಸೇರಿದ ಜೆಡಿಎಸ್ ತಾಲೂಕ ಅಧ್ಯಕ್ಷ ಶೇಖ್ ನಬಿಸಾಬ್
ಗಂಗಾವತಿ : ಮಾಜಿ ನಗರಸಭೆ ಸದಸ್ಯರು ಮತ್ತು ಜೆಡಿಎಸ್ ತಾಲೂಕ ಅಧ್ಯಕ್ಷ ಶೇಖ್ ನಬಿಸಾಬ್ ಬಸವಾಪಟ್ಟಣ ದಲ್ಲಿ ಜೆಡಿಎಸ್ ಪಕ್ಷ ತೊರೆದು ಕಾಂಗ್ರೆಸ್ ಪಕ್ಷಕ್ಕೆ ತಮ್ಮ ನೂರಾರು ಬೆಂಬಲಿಗರೊಂದಿಗೆ ಸೇರ್ಪಡೆಗೊಂಡರು.
ಈ ಸಂದರ್ಭದಲ್ಲಿ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ,…
ವಿದ್ಯಾರ್ಥಿನಿ ನೇಹಾಳ ಭೀಕರ ಕೊಲೆ, ಹತ್ಯೆ ಅತ್ಯಂತ ಖಂಡನೀಯ: ಕಠಿಣ ಶಿಕ್ಷೆ ವಿಧಿಸಲು ಎಸ್ಎಫ್ಐ ಆಗ್ರಹ
ಹುಬ್ಬಳ್ಳಿಯ ಬಿವಿಬಿ ಕಾಲೇಜ್ ವಿದ್ಯಾರ್ಥಿನಿ ನೇಹಾಳ ಭೀಕರ ಕೊಲೆ, ಹತ್ಯೆ ಅತ್ಯಂತ ಖಂಡನೀಯ: ಕಠಿಣ ಶಿಕ್ಷೆ ವಿಧಿಸಲು ಎಸ್ಎಫ್ಐ ಆಗ್ರಹ.
ಹುಬ್ಬಳ್ಳಿಯ ಬಿವಿಬಿ ಕಾಲೇಜ್ ಕ್ಯಾಂಪಸ್ ನಲ್ಲಿ ನಡೆದ ವಿದ್ಯಾರ್ಥಿನಿ ನೇಹಾಳ ಭೀಕರ ಕೊಲೆ, ಹತ್ಯೆ ಅತ್ಯಂತ ಖಂಡನೀಯ, ತಪ್ಪಿತಸ್ಥ ಆರೋಪಿಗೆ ಕಠಿಣ ಶಿಕ್ಷೆ…
ಏಕಚಕ್ರಾಧಿಪತ್ಯದ ನಾಯಕತ್ವ, ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕ: ಸುಧೀಂದ್ರ ಕುಲಕರ್ಣಿ
ಜನತಂತ್ರ ವ್ಯವಸ್ಥೆಯಲ್ಲಿ ಮಾಧ್ಯಮ ಮತ್ತು ಪತ್ರಕರ್ತರು ವಿಷಯ ಬಗ್ಗೆ ಸಂವಾದ
ಎಲ್ಲಾ ರಾಜಕೀಯ ಪಕ್ಷಗಳಲ್ಲಿ ಮರೆಯಾಗುತ್ತಿರುವ ಆಂತರಿಕ ಪ್ರಜಾಪ್ರಭುತ್ವ
ಬೆಂಗಳೂರು:
ಏಕಚಕ್ರಾಧಿಪತ್ಯದ ನಾಯಕತ್ವದಿಂದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗುತ್ತದೆಯೇ ಹೊರತು, ಪೂರಕವಾಗುವುದಿಲ್ಲ ಎಂದು ಹಿರಿಯ…
ರಾಜ್ಯದಲ್ಲಿ ಮಹಿಳೆಯರಿಗೆ ಸುರಕ್ಷತೆಯಿಲ್ಲ ಎಂಬುದು ಪದೇ ಪದೇ ಸಾಬೀತಾಗಿದೆ : ಹೇಮಲತಾ ನಾಯಕ
ಕೊಪ್ಪಳ : ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬಂದಾಗಿನಿAದ ಮಹಿಳೆಯರಿಗೆ ಸುರಕ್ಷತೆಯಿಲ್ಲ ಎಂಬುದು ಪದೇ ಪದೇ ಸಾಬೀತಾಗಿದೆ ಎಂದು ವಿಧಾನಪರಿಷತ್ ಸದಸ್ಯೆ ಹೇಮಲತಾ ನಾಯಕ ಹೇಳಿದರು.
ಅವರು ಶುಕ್ರವಾರದಂದು ನಗರದ ಪತ್ರಿಕಾಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ…
ಹುಲಿಗೆಮ್ಮ ದೇವಸ್ಥಾನ ಅಭಿವೃದ್ಧಿಗೆ ವಿಶೇಷ ಅನುದಾನ ತರುವೆ- ಡಾ.ಬಸವರಾಜ
ಕೊಪ್ಪಳ: ಕಲ್ಯಾಣ ಕರ್ನಾಟಕ ಭಾಗದ ಶಕ್ತಿ ದೇವತೆ ಹಾಗೂ ಸುಪ್ರಸಿದ್ಧ ಧಾರ್ಮಿಕ ಸ್ಥಳವಾದ ಹುಲಿಗಿಯ ಹುಲಿಗೆಮ್ಮದೇವಿ ಸನ್ನಿಧಾನಕ್ಕೆ ಕೊಪ್ಪಳ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕರ್ನಾಟಕವಷ್ಟೇ ಅಲ್ಲದೇ…
ಫಯಾಜ್ ಗೆ ಗಲ್ಲು ಶಿಕ್ಷೆಯಾಗಲಿ- ಕ್ಯಾವಟರ್
ನಿಷ್ಪಕ್ಷಪಾತ ತನಿಖೆಯಾಗಲಿ
ಕೊಪ್ಪಳ: ಹುಬ್ಬಳ್ಳಿಯಲ್ಲಿ ಹಿಂದೂ ಯುವತಿ ನೇಹಾ ಹಿರೇಮಠ ಅವರ ಹತ್ಯೆ ಅತ್ಯಂತ ದುರಾದೃಷ್ಟಕರ ಸಂಗತಿ. ಈ ಘಟನೆ ಖಂಡನಾರ್ಹ. ರಾಜ್ಯ ಸರ್ಕಾರ ಆರೋಪಿಯನ್ನು ಧರ್ಮದ ಆಧಾರದ ಮೇಲೆ ನೋಡದೆ ಆತ ಮಾಡಿರುವ ತಪ್ಪಿಗೆ ಸೂಕ್ತ ಶಿಕ್ಷೆ ನೀಡಬೇಕು ಎಂದು ಕೊಪ್ಪಳ ಲೋಕಸಭಾ…
ಹಳ್ಳಿ ಹಳ್ಳಿಗಳಲ್ಲಿ ಮತ್ತೊಮ್ಮೆ ಮೋದಿ ಸಂಕಲ್ಪ- ಡಾ.ಬಸವರಾಜ ಕ್ಯಾವಟರ್ ವಿಶ್ವಾಸ
ಮಸ್ಕಿ: ಹಳ್ಳಿ ಹಳ್ಳಿಗಳಲ್ಲಿ ಮೋದಿ ಮತ್ತೊಮ್ಮೆ ಎಂಬ ಸಂಕಲ್ಪ ಧೃಡವಾಗಿದೆ. ಆದ್ದರಿಂದ ಮೂರನೇ ಬಾರಿಗೆ ಕೇಂದ್ರದಲ್ಲಿ ಬಿಜೆಪಿ ಆಡಳಿತ ನಡೆಸಲಿದೆ ಎಂದು ಕೊಪ್ಪಳ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಬಸವರಾಜ ಕ್ಯಾವಟರ್ ವಿಶ್ವಾಸ ವ್ಯಕ್ತಪಡಿಸಿದರು.
ಬಳಗಾನೂರಿನ ದೇವಾಂಗ ಸಮುದಾಯ…
ಲೋಕಸಭಾ ಚುನಾವಣೆ: ಸಾಮಾನ್ಯ ವೀಕ್ಷಕರ ಆಗಮನ ಸಾರ್ವಜನಿಕರ ಭೇಟಿಗೆ ಅವಕಾಶ
ಭಾರತ ಚುನಾವಣಾ ಆಯೋಗವು ಮಾರ್ಚ್ 16 ರಂದು ಲೋಕಸಭಾ ಚುನಾವಣೆ-2024 ರ ಅಧಿಸೂಚನೆ ಹೊರಡಿಸಿದ್ದು, 08-ಕೊಪ್ಪಳ ಲೋಕಸಭಾ ಕ್ಷೇತ್ರಕ್ಕೆ ಸಾಮಾನ್ಯ ವೀಕ್ಷಕರನ್ನಾಗಿ ಹೇಮ ಪುಷ್ಪ ಶರ್ಮಾ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.
ಸಾಮಾನ್ಯ ವೀಕ್ಷಕರಾದ ಹೇಮ ಪುಷ್ಪ ಶರ್ಮಾ ಅವರು ಜಿಲ್ಲೆಗೆ…
ಕಾರ್ಮಿಕರ ಹಕ್ಕುಗಳಿಗಾಗಿ ಹೋರಾಟ ಕಟ್ಟುತ್ತಿರುವ ಎಸ್. ಯು. ಸಿ. ಐ (ಕಮ್ಯುನಿಸ್ಟ್) ಪಕ್ಷವನ್ನು ಗೆಲ್ಲಿಸಿ -ಶರಣು ಗಡ್ಡಿ…
ಗಂಗಾವತಿ ತಾಲೂಕು ವೆಂಕಟಗಿರಿ ಪಂಚಾಯತಿ ವ್ಯಾಪ್ತಿಯ ಹಳ್ಳಿಗಳಲ್ಲಿ ಉದ್ಯೋಗ ಖಾತ್ರಿ ಕೆಲಸ ಮಾಡುವ ಕಾರ್ಮಿಕರನ್ನು ಉದ್ದೇಶಿಸಿ ಮಾತನಾಡಿ ಮತ ಹಾಕಲು ಮನವಿ ಮಾಡಿದ ಎಸ್ ಯು ಸಿ ಐ (ಕಮ್ಯುನಿಸ್ಟ್) ಪಕ್ಷದ ಅಭ್ಯರ್ಥಿ ಶರಣು ಗಡ್ಡಿ.
ಉದ್ಯೋಗ ಖಾತ್ರಿ ಕೆಲಸ ಮಾಡುವ ಎಲ್ಲಾ ಕಾರ್ಮಿಕರನ್ನು…