ಆಧ್ಯಾತ್ಮಿಕ ದಾರಿಯಲ್ಲಿ ಸಾಗಿ:  ಯುವಕರಿಗೆ ಸಿ ವಿ ಚಂದ್ರಶೇಖರ್ ಕರೆ

ಕೊಪ್ಪಳ: ಯುವಜನತೆ ಅಧ್ಯಾತ್ಮದ ಹಾದಿಯಲ್ಲಿ ಸಾಗಿದರೆ ಆರೋಗ್ಯಕರ ಸಮಾಜ ಕಟ್ಟಲು ಸಾಧ್ಯ ಎಂದು ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯರಾದ ಸಿ ವಿ ಚಂದ್ರಶೇಖರ್ ಹೇಳಿದರು. ಕಿನ್ನಾಳ ಗ್ರಾಮದಲ್ಲಿ ಮಂಗಳವಾರ ಹನುಮ ಮಾಲಾಧಾರಿಗಳಿಂದ ಆಯೋಜನೆಗೊಂಡ ಸಂಕೀರ್ತನಾ ಯಾತ್ರೆಯಲ್ಲಿ ಹನುಮ…

ಮಾನವೀಯ ಮೌಲ್ಯಗಳನ್ಮು ಅಳವಡಿಸಿಕೊಂಡು, ಸಮಾಜ ಮುಖಿಯಾಗಿ ಬದುಕುಬೇಕು -ಡಾ. ಎಸ್.ವಿ.ಡಾಣಿ

ಕೊಪ್ಪಳ, ಡಿ 3: ಉನ್ನತ ಶಿಕ್ಷಣದ ಜೊತೆಗೆ ಮಾನವೀಯ ಮೌಲ್ಯಗಳನ್ಮು ಅಳವಡಿಸಿಕೊಂಡು, ಸಮಾಜ ಮುಖಿಯಾಗಿ ಬದುಕುಬೇಕೆಂದು  ಕೊಪ್ಪಳ ವಿಶ್ವವಿದ್ಯಾಲಯ ಪ್ರಭಾರಿ ಕುಲಸಚಿವರಾದ ಡಾ. ಎಸ್.ವಿ.ಡಾಣಿಯವರು ಅಭಿಪ್ರಾಯಪಟ್ಟರು. ಕೊಪ್ಪಳ ವಿಶ್ವವಿದ್ಯಾಲಯದಲ್ಲಿ ಇಂದು ನೂತನ (2025-26ನೇ ಸಾಲಿನ)…

ಹನುಮ ಮಾಲಾಧಾರಿಗಳಿಗೆ ಅನ್ನ ಸಂತರ್ಪಣೆ

ಕೊಪ್ಪಳ: ಜಿಲ್ಲೆಯ ಕೆರೆಹಳ್ಳಿ ಗ್ರಾಮದಲ್ಲಿ ಹನುಮ ಮಾಲಾಧಾರಿಗಳಿಗೆ ಅನ್ನ ಸಂತರ್ಪಣೆ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಐತಿಹಾಸಿಕ ಗ್ರಾಮವಾದ ಕೆರೆಹಳ್ಳಿ ಶ್ರೀ ಅನ್ನಪೂರ್ಣೇಶ್ವರಿ, ಶ್ರೀ ವೀರಭದ್ರೇಶ್ವರ ಸ್ವಾಮಿಯಿಂದಾಗಿ ಪ್ರಸಿದ್ಧಿಪಡೆದಿದ್ದು ಅಂಜನಾದ್ರಿಗೆ ತೆರಳುವ ಹನುಮ…

ಹನುಮಮಾಲಾ ವಿಸರ್ಜನೆ ಕಾರ್ಯಕ್ರಮಕ್ಕೆ ಆಗಮಿಸುತ್ತಿರುವ ಸ್ರಹಸ್ರಾರು ಮಾಲಾಧಾರಿಗಳು, ಭಕ್ತಾಧಿಗಳು: ಜಿಲ್ಲಾಡಳಿತದಿಂದ…

ಶ್ರೀರಾಮ ಭಕ್ತ ಹನುಮನ ಜನ್ಮಸ್ಥಳ ಅಂಜನಾದ್ರಿಯಲ್ಲಿ ವಿಶೇಷ ಸಂಭ್ರಮ: ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ಭಾಗಿ : ಶ್ರೀರಾಮ ಭಕ್ತ ಹನುಮನ (ಶ್ರೀ ಆಂಜನೇಯ ಸ್ವಾಮಿ) ಜನ್ಮಸ್ಥಳವಾದ ಅಂಜನಾದ್ರಿ ಬೆಟ್ಟದಲ್ಲಿ ಮಂಗಳವಾರ ವಿಶೇಷ ಸಂಭ್ರಮ ಮನೆ ಮಾಡಿರುವುದು ಕಂಡುಬಂದಿತು.…

21ನೇ ವರ್ಷದ ಬಡ ಮುಸ್ಲಿಂ ಜೋಡಿಗಳ ಸಾಮೂಹಿಕ ವಿವಾಹಗಳು

ಕೊಪ್ಪಳ ನಗರದ ಸರ್ದಾರ್ ಗಲ್ಲಿಯ ಮುಸ್ಲಿಂ ಪಿಂಜಾರ್ ಪಂಚ ಕಮಿಟಿಯವರು ಹಜರತ್ ಮೆಹಬೂಬ್ ಸುಬ್ಹಾನಿ (ರ ಅ) ರವರ ಪವಿತ್ರ ಗ್ಯಾರವಿ ಶರೀಫ್ ಆಚರಣೆಯ ನಿಮಿತ್ತ ಸತತವಾಗಿ ಪ್ರತಿ ವರ್ಷ ಬಡ ಮುಸ್ಲಿಂ ಜೋಡಿಗಳ ಉಚಿತ ವಿವಾಹಗಳನ್ನು ನಡೆಸಿಕೊಂಡು ಬಂದಿರುತ್ತಾರೆ.ಈ ವರ್ಷ ಸುಮಾರು 20 ಬಡ

ಸಿಎಂ ಬದಲಾದರೆ ಹೋರಾಟ: ಅಹಿಂದ ಮುಖಂಡರ ಎಚ್ಚರಿಕೆ

ಮುಖ್ಯಮಂತ್ರಿ ಸಿದ್ಧರಾಮಯ್ಯಪರ ಅಹಿಂದ ಮುಖಂಡರ ಬ್ಯಾಟಿಂಗ್ ಮುಖ್ಯಮಂತ್ರಿ ಬದಲಾವಣೆ ಮಾಡದಂತೆ ಕಾಂಗ್ರೆಸ್ ಹೈಕಮಾಂಡ್‌ಗೆ ಅಗ್ರಹ ಕೊಪ್ಪಳ. ಕಳೆದ ೨೦೨೩ರ ವಿಧಾನಸಭೆ ಚುನಾವಣೆಯಲ್ಲಿ ಸಿದ್ಧರಾಮಯ್ಯ ಅವರು ಮುಖ್ಯಮಂತ್ರಿಯಾಗಬೇಕೆಂಬ ಉದ್ದೇಶದಿಂದ ರಾಜ್ಯದ ಅಹಿಂದ ಮತ್ತು ಶೋಷಿತ ವರ್ಗದ ಸಮುದಾಯ…

ಬಲ್ಡೋಟಾ ಕಾರ್ಖಾನೆ : ಭೂಮಿ ಕಳೆದುಕೊಂಡ ರೈತರ ಮಕ್ಕಳಿಗೆ ಉದ್ಯೋಗಕ್ಕೆ ಧರಣಿ 

ಬಲ್ಡೋಟಾ ಕಾರ್ಖಾನೆ ಪ್ರಾರಂಭಿಸಲು ರೈತರ ಅಗ್ರಹ ಒಂದೇ ಕಾರ್ಖಾನೆ ವಿರುದ್ಧ ಹೋರಾಟ ಸರಿಯಲ್ಲ ಕೊಪ್ಪಳ. ತಾಲೂಕಿನ ಹಾಲವರ್ತಿ ಹತ್ತಿರ ಸ್ಥಾಪನೆಯಾಗಿರುವ ಬಲ್ಡೋಟಾ ಸ್ಟೀಲ್ ಆಂಡ್ ಪವರ್ ಲಿಮಿಟೆಡ್(ಬಿಎಸ್‌ಪಿಎಲ್) ಕಾರ್ಖಾನೆಯನ್ನು ತಕ್ಷಣ ಪ್ರಾರಂಭಿಸಿ ನಮ್ಮ  ಮಕ್ಕಳ ಉದ್ಯೋಗಕ್ಕೆ ಅವಕಾಶ…

ಬಲ್ಡೋಟ ಎಂಎಸ್ಪಿಎಲ್ ಒಂದು ಚಿಮಣಿ ದೂಳು ಸಹಿಸಲಾಗುತ್ತಿಲ್ಲ: ಮಲ್ಲನಗೌಡರ

ಕೊಪ್ಪಳ: ನಗರಸಭೆ ಆವರಣದಲ್ಲಿ ಜಿಲ್ಲಾ ಬಚಾವೋ ಆಂದೋಲನ ಹಾಗೂ ಪರಿಸರ ಹಿತರಕ್ಷಣಾ ವೇದಿಕೆ ಜಂಟಿ ಕ್ರಿಯಾ ವೇದಿಕೆಯಿಂದ ಬಲ್ಡೋಟ ಬಿಎಸ್ಪಿಎಲ್, ಕಿರ್ಲೋಸ್ಕರ್, ಕಲ್ಯಾಣಿ ಸ್ಟೀಲ್, ಮುಕುಂದ ಸುಮಿ, ಎಕ್ಸಿಂಡಿಯಾ ವಿಸ್ತರಣೆ ವಿರೋಧಿಸಿ, ಬಸಾಪುರ ಕೆರೆ ಸಾರ್ವಜನಿಕರಿಗೆ ಮುಕ್ತಗೊಳಿಸಬೇಕೆಂದು 30ನೇ…

ಸಾಹಿತ್ಯ ಅಕಾಡೆಮಿಯ ಸೃಜನ ಸಮ್ಮಿಲನ ಸಾಹಿತ್ಯ ವೇದಿಕೆ ಕಾರ್ಯಕ್ರಮ

ಸಾಹಿತ್ಯ ಅಕಾಡೆಮಿ, ಶಕ್ತಿ ಶಾರದೆಯ ಮೇಳ ಭಾಗ್ಯನಗರ ಕೊಪ್ಪಳದ ಸಂಯುಕ್ತಶ್ರಾಯದಲ್ಲಿ ಸೃಜನ ಸಮ್ಮಿಲನ - ಸಾಹಿತ್ಯ ವೇದಿಕೆ ಕಾರ್ಯಕ್ರಮವನ್ನು ಇಂದು ನವಂಬರ್ ೩೦, ೨೦೨೫, ರವಿವಾರ ಮುಂಜಾನೆ ೧೦.೩೦ ಗಂಟೆಗೆ ಸರಕಾರಿ ನೌಕರರ ಸಾಂಸ್ಕೃತಿಕ ಭವನ ಕೊಪ್ಪಳದಲ್ಲಿ ಆಯೋಜಿಸಲಾಗಿದೆ. ಉದ್ಘಾಟನಾ…

ಮಧು ಪಾವಲಿ ಶೆಟ್ಟರ್ ಗೆ ರಾಜ್ಯ ಪ್ರಶಸ್ತಿ ಪ್ರಧಾನ

ಕೊಪ್ಪಳ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಿಕಲಚೇತನರ, ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಹಯೋಗದಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಕ್ಕಾಗಿ ಇನ್ನರ್ ವೀಲ್ ಕ್ಲಬ್ ಅಧ್ಯಕ್ಷರಾದ ಮಧು ಶಿವಕುಮಾರ್
error: Content is protected !!