Sign in
Sign in
Recover your password.
A password will be e-mailed to you.
ಮೇಘಾಲಯ ರಾಜ್ಯದ ರಾಜ್ಯಪಾಲ ಸಿ. ಹೆಚ್. ವಿಜಯಶಂಕರ್ : ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವ – ೨೦೨೬ ಮಹಾರಥೋತ್ಸವದ…
ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವ – ೨೦೨೬ಮಹಾರಥೋತ್ಸವದ ಉದ್ಘಾಟಕರುಜನವರಿ ೦೫-೦೧-೨೦೨೬ ಸೋಮವಾರ, ಸಾಯಂಕಾಲ ೫:೩೦ ಗಂಟೆಗೆ ಮೇಘಾಲಯ ರಾಜ್ಯದ ರಾಜ್ಯಪಾಲರಾದ ಸಿ. ಹೆಚ್. ವಿಜಯಶಂಕರ್ ಇವರು ನೆರವೇರಿಸಲಿದ್ದಾರೆ. ಮೂಲತಹ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಬಿನ್ನಾಳದವರೆಂಬುವುದು!-->…
ಕಲ್ಟ್ ಥ್ರಿಲ್ಲಿಂಗ್ ಲವ್ ಸ್ಟೋರಿ ಸಿನಿಮಾ – ಜೈದ್ ಖಾನ್
ಕಾಟಾಚಾರಕ್ಕೆ ಸಿನಿಮಾ ಮಾಡೋರು ಚಿತ್ರರಂಗಕ್ಕೆ ಬರಬೇಡಿ: ಝೈದ್ ಖಾನ್
ಕೊಪ್ಪಳ: ಜನ ಉತ್ತಮ ಸಿನಿಮಾಗಳನ್ನ ಯಾವತ್ತೂ ಕೈ ಬಿಟ್ಟಿಲ್ಲ. ಆದರೆ ಕನ್ನಡದ ಸಾಕಷ್ಟು ಸಿನಿಮಾಗಳು ಇಂದು ಜನರನ್ನು ತಲುಪಲು ವಿಫಲವಾಗುತ್ತಿವೆ. ಇದಕ್ಕೆ ಕಾರಣ ಕಾಟಾಚಾರದ ಸಿನಿಮಾ ನಿರ್ಮಾಣ. ಇಂಥ ಮನೋಭಾವದವರು!-->!-->!-->…
ಗವಿಮಠದ ಶ್ರೀಗಳ ಕಣ್ಣೀರಿಗೆ ಕಾರಣರಾದವರಿಗೆ ತಕ್ಕ ಶಾಸ್ತಿ : ನಾರಾಯಣರಡ್ಡಿ
೩೬ನೇ ದಿನದ ಕಾರ್ಖಾನೆ ವಿರೋಧಿ ಹೋರಾಟ ರಾಜ್ಯ ರೈತ ಸಂಘದಿಂದ ಮೆರವಣಿಗೆ
ಕೊಪ್ಪಳ: ನಗರದಲ್ಲಿ ಬಲ್ಡೋಟ (ಬಿಎಸ್ಪಿಎಲ್), ಕಿರ್ಲೋಸ್ಕರ್, ಕಲ್ಯಾಣಿ ಸ್ಟೀಲ್, ಮುಕುಂದ ಸುಮಿ, ಎಕ್ಸಿಂಡಿಯಾ ಇತರೆ ಮಾರಕ ಕಾರ್ಖಾನೆಗಳ ವಿಸ್ತರಣೆ ವಿರೋಧಿಸಿ ನಡೆದಿರುವ ಅನಿರ್ದಿಷ್ಟಾವಧಿ ಧರಣಿ ೩೬ನೇ ದಿನದಲ್ಲಿ…
ನಾಳೆ ಕೊಪ್ಪಳಕ್ಕೆ ಕಲ್ಟ್ ಚಿತ್ರದ ಝೈದ್ಖಾನ್, ಮಲೈಕಾ
Zaid Khan, Malaika to star in cult film Koppal tomorrow
ಕೊಪ್ಪಳ: ನಗರಕ್ಕೆ ಕನ್ನಡದ ಮತ್ತೊಂದು ಬಿಗ್ ಸಿನೆಮಾ ಆಗಲಿರುವ "ಕಲ್ಟ್" ಚಿತ್ರದ ನಾಯಕ ನಟ ಝೈದ್ ಖಾನ್ ಮತ್ತು ನಾಯಕ ನಟಿ ಮಲೈಕಾ ವಸುಪಾಲ್ ಹಾಗೂ ತಂಡ ಚಿತ್ರದ ಪ್ರಚಾರಕ್ಕೆ ಆಗಮಿಸುತ್ತಿದ್ದಾರೆ ಎಂದು ಕಾರ್ಯಕ್ರಮದ…
ಸ್ಕ್ಯಾನಿಂಗ್ ಸೆಂಟರ್ಗಳ ದಾಖಲಾತಿ ನಿರ್ವಹಣೆ ಕಡ್ಡಾಯ: ಡಾ ಲಿಂಗರಾಜು
Documentation maintenance of scanning centers is mandatory: Dr. Lingaraju
ಮಕ್ಕಳ ಬಹುಮುಖಿ ಪ್ರತಿಭೆಯಿಂದ ಉತ್ತಮ ಭವಿಷ್ಯ – ಡಾ. ಸುರೇಶ ಇಟ್ನಾಳ
: A bright future for children with their multifaceted talents - Dr. Suresh Itnalಮಕ್ಕಳಿಗೆ ಅವರ ಬಾಲ್ಯದ ಹಂತದಲ್ಲಿಯೇ ಬಹುಮುಖಿ ಪ್ರತಿಭೆಗಳನ್ನು ಬೆಳೆಸಿಕೊಳ್ಳಲು ಮತ್ತು ಆಸಕ್ತಿಗಳಿಗೆ ಅನುಗುಣವಾಗಿ ತರಬೇತಿ ನೀಡುವುದರಿಂದ ಅವರ ಉತ್ತಮ ಭವಿಷ್ಯ ರೂಪಿಸಲು ಸಾಧ್ಯವಾಗಿದೆ ಎಂದು…
ಬೀರಪ್ಪ ಅಂಡಗಿಗೆ ವೀರ ಕನ್ನಡಿಗ ಪ್ರಶಸ್ತಿಗೆ ಪ್ರದಾನ
Beerappa Andagi presented with the Veera Kannadiga Award
ಡಾ. ಜಿ. ಪರಮೇಶ್ವರ ಅವರನ್ನು ಸಿಎಂ ಆಗಿಸಲು ಇದು ಸಕಾಲ: ಕೃಷ್ಣ ಇಟ್ಟಂಗಿ
ರಾಜ್ಯದ ಬಹುಸಂಖ್ಯಾತ ದಲಿತ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಒದಗಿಸುವ ಕಾಲ ಬಂದಿದೆ
ಕೊಪ್ಪಳ, ಡಿ. 03: ರಾಜ್ಯದ ಜನಸಂಖ್ಯೆಯಲ್ಲಿ ಶೇ.25ಕ್ಕೂ ಹೆಚ್ಚಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಂದ ಈವರೆಗೆ ಒಬ್ಬರೂ ಮುಖ್ಯಮಂತ್ರಿಯಾಗಿಲ್ಲ. ಈ ಹಿನ್ನೆಲೆಯಲ್ಲಿ, ಹಿಂದುಳಿದ!-->!-->!-->!-->!-->!-->!-->…
ಡಿಸೆಂಬರ್ 6 ರಂದು ವಿವಿಧ ಮಾರ್ಗಗಳಲ್ಲಿವಿದ್ಯುತ್ ವ್ಯತ್ಯಯ
Power outage on various routes on December 6 : ಕೊಪ್ಪಳ ಜೆಸ್ಕಾಂ ಉಪ ವಿಭಾಗ ವ್ಯಾಪ್ತಿಯ 110 ಕೆ.ವಿ ಎಂ.ಯು.ಎಸ್.ಎಸ್ ಹಿರೇಸಿಂಧೋಗಿ ಸ್ಟೇಷನ್ ತುರ್ತು ನಿರ್ವಹಣೆ ಕಾಮಗಾರಿ (ಮೆಂಟೆನನ್ಸ್) ನಡೆಸುತ್ತಿರುವ ಪ್ರಯುಕ್ತ ಡಿಸೆಂಬರ್ 6 ರಂದು ಬೆಳಿಗ್ಗೆ 10 ಗಂಟೆಯಿಂದ ಸಾಯಂಕಾಲ 5…
ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ದಿ ನಿಗಮದಿಂದ 2025-26ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ವಿವಿಧ ಯೋಜನೆಗಳಲ್ಲ್ಲಿ ಸಾಲ ಸೌಲಭ್ಯ ಪಡೆಯಲು ಕ್ರಿಶ್ಚಿಯನ್ ಸಮುದಾಯದವರಿಂದ ಅರ್ಜಿಯನ್ನು ಆಹ್ವಾನಿಸಿದ್ದು, ಅರ್ಜಿ ಸಲ್ಲಿಕೆ ಅವಧಿಯನ್ನು ಡಿಸೆಂಬರ್ 15 ರವರೆಗೆ ವಿಸ್ತರಿಸಲಾಗಿದೆ.…