ಹೆಂಡತಿಯನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ಗಂಡ

ಕೊಪ್ಪಳ :ಹೆಂಡತಿಯನ್ನು ಕೊಂದ ಗಂಡ ತಾನೂ ಆತ್ಮಹತ್ಯೆ ಮಾಡಿಕೊಂಡ  ಘಟನೆ ಕೊಪ್ಪಳ ಜಿಲ್ಲೆ, ಕೊಪ್ಪಳ ತಾಲೂಕಿನ  ಬುಡಶೇಟನಾಳbಗ್ರಾಮದಲ್ಲಿ ನಡೆದಿದೆ. ನಿನ್ನೆ ತಡರಾತ್ರಿ ಈ ಘಟನೆ ನಡೆದಿದ್ದು ಕುಡಿತಕ್ಕೆ ಬಲಿಯಾಗಿದ್ದ ನಿಂಗಪ್ಪ ಪದೇ ಪದೇ ದುಡ್ಡಿಗಾಗಿ ಪತ್ನಿ ಲಕ್ಷ್ಮವ್ವಳನ್ನು

ಬರ ಪರಿಹಾರ ವಿಳಂಬಕ್ಕೆ ಕೇಂದ್ರವೇ ಹೊಣೆ- – ಶಾಸಕ ಕೆ. ರಾಘವೇಂದ್ರ ಹಿಟ್ನಾಳ

Kannadanet NEWS 24x7 - ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಮಲತಾಯಿ ಧೋರಣೆ  - ಬಿಜೆಪಿ‌ ವಿರುದ್ಧ ಕೈ ಶಾಸಕ‌ ವಾಗ್ದಾಳಿ - ಬಿಜೆಪಿ-ಜೆಡಿಎಸ್ ತೊರೆದು ಕೈ ಸೇರ್ಪಡೆ ಕೊಪ್ಪಳ  ರೈತರು ತೀವ್ರ ಸಂಕಷ್ಟ ಎದುರಿಸುತ್ತಿದ್ದು, ಕೂಡಲೇ ರೈತರ ಸಮಸ್ಯೆಗಳಿಗೆ ಸ್ಪಂದಿಸುವುದು ಸರ್ಕಾರಗಳ ಕರ್ತವ್ಯ.…

ಕೊಪ್ಪಳದಲ್ಲಿ ಮೊದಲ ಮಳೆಯ ಸಿಂಚನ

Koppal : ಕಳೆದ ಒಂದುವರೆ- ಎರಡು ತಿಂಗಳಿಂದ ಬಿಸಿ ಗಾಳಿ ಹಾಗೂ ಉರಿಬಿಸಿಲಿಗೆ ಬೇಸತ್ತಿದ್ದ ಜನಕ್ಕೆ ಇಂದು ಒಂದು ಕ್ಷಣ ತಂಪೆರದ ಅನುಭವ. ಹೌದು ಕೊಪ್ಪಳದಲ್ಲಿ ಮಧ್ಯಾಹ್ನದಿಂದಲೇ ಮೋಡ ಕವಿದ ವಾತಾವರಣ ಇತ್ತು. ಸಂಜೆಯಾಗುತ್ತಿದ್ದಂತೆ ಹತ್ತರಿಂದ ಹದಿನೈದು ನಿಮಿಷ ಮಳೆ ಸುರಿಯಿತು. ಉರಿ

ಕೊಪ್ಪಳದಲ್ಲಿ ಮುಂದುವರೆದ ಪಕ್ಷಾಂತರ ಪರ್ವ :  ಸಿದ್ದೇಶ್ ಪೂಜಾರ, ಜಂಬಣ್ಣ ಸೇರಿದಂತೆ ಇತರರು ಕಾಂಗ್ರೆಸ್ ಸೇರ್ಪಡೆ

ಕನ್ನಡ ನೆಟ್. ಕಾಂ ಸುದ್ದಿ ಕೊಪ್ಪಳ : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೊಪ್ಪಳದಲ್ಲಿ ಪಕ್ಷಾಂತರ ಪರ್ವ ಮುಂದುವರಿದಿದ್ದು ಬಿಜೆಪಿ ಹಾಗೂ ಜೆಡಿಎಸ್ ನಿಂದ ಕಾಂಗ್ರೆಸ್ಸಿಗೆ ವಲಸೆ ಮುಂದುವರೆದಿದೆ. ಬಿಜೆಪಿ- ಜೆಡಿಎಸ್ ತೊರೆದು ಕೈ ಸೇರ್ಪಡೆ: ಕೊಪ್ಪಳ ನಗರದಲ್ಲಿ ತಾಪಂ ಮಾಜಿ ಬಿಜೆಪಿ

ಲೋಕಸಭಾ ಚುನಾವಣೆಯ ಯಶಸ್ವಿಗೆ ಎಲ್ಲಾ ಸಿದ್ಧತೆ ಪರಿಪೂರ್ಣವಾಗಿ ಮಾಡಿಕೊಳ್ಳಿ: ನಲಿನ್ ಅತುಲ್

ಕೊಪ್ಪಳ ಲೋಕಸಭಾ ಕ್ಷೇತ್ರಕ್ಕೆ ಏಪ್ರಿಲ್ 12ರಿಂದ ನಾಮಪತ್ರ ಸಲ್ಲಿಕೆ ಆರಂಭಗೊಳ್ಳಲಿದ್ದು, ಆಯಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸಹಾಯಕ ಚುನಾವಣಾ ಅಧಿಕಾರಿಗಳು ಎಲ್ಲಾ ಸಿದ್ಧತೆಗಳನ್ನು ಯಾವುದೇ ಲೋಪ ಆಗದಂತೆ ಪರಿಪೂರ್ಣವಾಗಿ  ಸಿದ್ದತೆ ಮಾಡಿಕೊಳ್ಳುವಂತೆ  ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ…

ಹಿರಿಯ ಪತ್ರಕರ್ತ ಗಂಗಲ ತಿರುಪಾಲಯ್ಯ ನಿಧನ

ಗಂಗಾವತಿ: ಸಾಕ್ಷಿ ತೆಲುಗು ದಿನಪತ್ರಿಕೆಯ ಹಿರಿಯ ಪತ್ರಕರ್ತರಾದ ಗಂಗಲ ತಿರುಪಾಲಯ್ಯ(೬೦) ಇವರು ಅನಾರೋಗ್ಯದ ಕಾರಣ ಬಳ್ಳಾರಿಯ ಖಾಸಗಿ ಆಸ್ಪತ್ರೆಯಲ್ಲಿ ಮಧ್ಯಾನ್ಹ ೧.೨೨ ನಿಮಿಷಕ್ಕೆ ನಿಧನರಾಗಿದ್ದಾರೆ. ಮೃತರಿಗೆ ಪತ್ನಿ, ಒರ್ವ ಪುತ್ರ ಇಬ್ಬರೂ ಪುತ್ರಿಯರು, ಅಪಾರ ಬಂಧುಗಳಿದ್ದಾರೆ. ಮೃತರ…

ಲೋಕಸಭಾ ಚುನಾವಣೆ ಕರ್ತವ್ಯ ಅಚ್ಚುಕಟ್ಟಾಗಿ ನಿರ್ವಹಿಸಿ: ನಲಿನ್ ಅತುಲ್

ಲೋಕಸಭಾ ಚುನಾವಣೆಯ ಕರ್ತವ್ಯವನ್ನು ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ನಲಿನ್ ಅತುಲ್ ಅವರು ಪಿ.ಆರ್.ಓ., ಎ.ಪಿ.ಆರ್.ಓ.ಗಳಿಗೆ ಸೂಚನೆ ನೀಡಿದರು. ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಸಂಬಂಧ ಗಂಗಾವತಿ, ಯಲಬುರ್ಗಾ ಹಾಗೂ ಕೊಪ್ಪಳ…

ನರೇಗಾ ಕಾಮಗಾರಿ ಸ್ಥಳದಲ್ಲಿ ಮತದಾನ ಪ್ರತಿಜ್ಞಾ ವಿಧಿ ಭೋಧನೆ

 ಇಂದು ಕುಕನೂರ ತಾಲೂಕಿನ ನೆಲಜೇರಿ ಗ್ರಾಮ ಪಂಚಾಯತಿ ವ್ಯಾಪ್ತಿಯ ವಟಪರ್ವಿ ಗ್ರಾಮದಲ್ಲಿ ನರೇಗಾ ಕಾಮಗಾರಿ ಸ್ಥಳದಲ್ಲಿ ಸ್ವೀಪ್ ಜಾಗೃತಿ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ತಾಲೂಕ ಐ.ಇ.ಸಿ ಸಂಯೋಜಕ ಲಕ್ಷ್ಮಣ ಕೆರಳ್ಳಿ ಮಾತನಾಡಿ ನಮ್ಮ ದೇಶ ಪ್ರಪಂಚದಲ್ಲಿಯೇ ಅತ್ಯಂತ ದೊಡ್ಡ…

ಸದೃಡ, ಸುಭದ್ರ ರಾಷ್ಟ್ರ ನಿರ್ಮಾಣಕ್ಕಾಗಿ ಮೋದಿ ಅನಿವಾರ್ಯ : ಬಿಜೆಪಿ ಅಭ್ಯರ್ಥಿ ಡಾ. ಕ್ಯಾವಟರ್

ಕನಕಗಿರಿ : ಭಾರತ ದೇಶವು ಆಂತರಿಕ ಸುರಕ್ಷತೆ ಮತ್ತು ಗಡಿ ಸುಭದ್ರತೆಗಾಗಿ ಮತ್ತೊಮ್ಮೆ ಪ್ರಧಾನಿಯಾಗಿ ನರೇಂದ್ರ ಮೋದಿಯವರು ಅಧಿಕಾರ ವಹಿಸಿಕೊಳ್ಳುವುದು ಅವಶ್ಯಕ ಹಾಗೂ ಸೂಕ್ತ ಎಂದು ಕೊಪ್ಪಳ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಬಸವರಾಜ್ ಕ್ಯಾವಟರ್ ಅಭಿಪ್ರಾಯಪಟ್ಟರು. ಲೋಕಸಭಾ ಚುನಾವಣಾ…

ಆರ್.ಜಯಕುಮಾರ್ ಅವರಿಗೆ ಎಚ್.ಎಸ್.ದೊರೆಸ್ವಾಮಿ ಹೆಸರಿನ KUWJ ದತ್ತಿನಿಧಿ ಪ್ರಶಸ್ತಿ ಪ್ರದಾನ

ಮೈಸೂರು:ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಎಚ್.ಎಸ್.ದೊರೆಸ್ವಾಮಿ ಅವರ ಹೆಸರಿನಲ್ಲಿ ಕೊಡಮಾಡುವ ಕೆಯುಡಬ್ಲ್ಯೂಜೆ ದತ್ತಿನಿಧಿ ಪ್ರಶಸ್ತಿಗೆ ಭಾಜನರಾಗಿದ್ದ ಹಿರಿಯ ಪತ್ರಕರ್ತ ಆರ್.ಜಯಕುಮಾರ್‌ ಅವರಿಗೆಮೈಸೂರಿನ ಅವರ ತೋಟದ ಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಸಂಘದ ರಾಜ್ಯಾಧ್ಯಕ್ಷ
error: Content is protected !!