ಏಪ್ರಿಲ್ 8ರ ಸಭೆಗೆ ಹೋಗಬೇಡಿ- ಇಕ್ಬಾಲ್ ಅನ್ಸಾರಿ ಸಂದೇಶ

ಗಂಗಾವತಿ : ಕಾಂಗ್ರೆಸ್ ಮುಖಂಡ ಎಚ್ ಆರ್ ಶ್ರೀನಾಥ್ ಮನೆಯಲ್ಲಿ ಸೋಮವಾರ ಏಪ್ರಿಲ್ 8ರಂದು ಲೋಕಸಭಾ ಚುನಾವಣೆಯ ನಿಮಿತ್ತ ಆಯೋಜಿಸಲಾಗಿರುವ ಸಭೆಯ ಕುರಿತು ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಆಕ್ರೋಶ ವ್ಯಕ್ತಪಡಿಸಿದ್ದು ಯಾವುದೇ ಕಾರಣಕ್ಕೂ ತಮ್ಮ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಈ ಸಭೆಗೆ…

ಕೊಪ್ಪಳ BT ಪಾಟೀಲ್ ನಗರದ ನಿವಾಸಿಗಳಿಗೆ ಮತದಾನ ಜಾಗೃತಿ ಕಾರ್ಯಕ್ರಮ

ನಗರದ ನಿವಾಸಿಗಳು ಉತ್ಸಾಹದಿಂದ ತಪ್ಪದೇ ಮತ ಚಲಾಯಿಸಿ ನಗರದ ಮತದಾನ ಪ್ರಮಾಣ ಹೆಚ್ಚಿಸಿ - ರಾಹುಲ್ ರತ್ನಂ ಪಾಂಡೇಯ ಈ ಬಾರಿ ಮೇ ೦7 ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ನಗರ ಪ್ರದೇಶದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ…

ಸುಭದ್ರ ರಾಷ್ಟ್ರ ನಿರ್ಮಾಣಕ್ಕೆ ಕಾಂಗ್ರೆಸ್ ಬೆಂಬಲಿಸಿ – ಶಾಸಕ ಕೆ. ರಾಘವೇಂದ್ರ ಹಿಟ್ನಾಳ

Election NEWS ಕೊಪ್ಪಳ: 07 ಬಿಜೆಪಿ ಪಕ್ಷದ ಸರ್ವಾಧಿಕಾರ ಧೋರಣೆ, ದುರ್ಬಲ ಆಡಳಿತ ಕೊನೆಗೊಳಿಸಿ ಪ್ರಜಾಪ್ರಭುತ್ವ ರಕ್ಷಿಸುವ ಮಹತ್ತರ ಜವಾಬ್ದಾರಿ ಮತದಾರರ ಮೇಲಿದೆ ಎಂದು ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಹೇಳಿದರು ಲೋಕಸಭಾ ಚುನಾವಣೆ ನಿಮಿತ್ತ ತಾಲೂಕಿನ ಹಲಗೇರಿ, ಕೋಳೂರು, ಹೀರೆಸಿಂದೋಗಿ,…

ಮೋದಿಜಿಯವರ ಕೈ ಬಲಪಡಿಸೋಣ-  ಡಾ ಬಸವರಾಜ ಕ್ಯಾವಟರ್

' ಕೊಪ್ಪಳ : ಭಾರತ ವಿಶ್ವಗುರುವಾಗಬೇಕು. ದೇಶ ಸುಭದ್ರವಾಗಿರಬೇಕು ಎಂದು ನಮ್ಮೆಲ್ಲರ ಧೀಮಂತ ನಾಯಕ ಹಾಗೂ ನೆಚ್ಚಿನ ಪ್ರಧಾನಿ  ನರೇಂದ್ರ ಮೋದಿಜಿ ಕನಸು ಕಂಡಿದ್ದಾರೆ. ಇದಕ್ಕಾಗಿ ನಾವೆಲ್ಲರೂ ಕಟಿಬದ್ಧರಾಗಿ ದುಡಿಯುಬೇಕು," ಎಂದು ಕೊಪ್ಪಳ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಾ ಬಸವರಾಜ ಕ್ಯಾವಟರ್

ಜನತಂತ್ರ ಉತ್ಸವದಲ್ಲಿ ಎಲ್ಲರೂ ಭಾಗವಹಿಸಿ, ಹಕ್ಕು ಚಲಾಯಿಸಿ: ನಲಿನ್ ಅತುಲ್

): ಚುನಾವಣೆಗಳು ಜನತಂತ್ರ ಉತ್ಸವಗಳಾಗಿದ್ದು, ಈ ಉತ್ಸವದಲ್ಲಿ ಎಲ್ಲರೂ ಭಾಗವಹಿಸಿ, ತಮ್ಮ ಮತದಾನದ ಹಕ್ಕನ್ನು ಚಲಾಯಿಸಬೇಕು ಎಂದು  ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಹೇಳಿದರು. ಸಾರ್ವತ್ರಿಕ ಲೋಕಸಭಾ ಚುನಾವಣೆ-2024ರ ಹಿನ್ನೆಲೆಯಲ್ಲಿ ಕೊಪ್ಪಳ…

ಲೋಕ್ ಅದಾಲತ್‌ನಲ್ಲಿ ವಕೀಲರ ಸಂಘದ ಕಾರ್ಯ ಮೆಚ್ಚಿ ಹೈಕೋರ್ಟ್ ನ್ಯಾಯಾಧೀಶರಿಂದ ಮೆಚ್ಚುಗೆ ಪತ್ರ

ಕಳೆದ ಮಾರ್ಚ್ ತಿಂಗಳಿನಲ್ಲಿ ನಡೆದ ಲೋಕ್ ಅದಾಲತ್‌ನಲ್ಲಿ ಕೊಪ್ಪಳ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರು ಮತ್ತು ಸದಸ್ಯರುಗಳು ನೀಡಿದ ಸಹಕಾರದೊಂದಿಗೆ ಹೆಚ್ಚಿನ ಪ್ರಕರಣಗಳು ಇತ್ಯರ್ಥವಾಗಲು ಸಾಧ್ಯವಾಗಿದ್ದು, ಈ ಬಗ್ಗೆ ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳು ಹಾಗೂ ಕರ್ನಾಟಕ ರಾಜ್ಯ ಕಾನೂನು…

ಚುನಾವಣಾ ಆಯೋಗದ ಮಾರ್ಗಸೂಚಿಯನುಸಾರ ಕಾರ್ಯನಿರ್ವಹಿಸಿ: ನಲಿನ್ ಅತುಲ್

ಎಲ್ಲಾ ಸೆಕ್ಟರ್ ಅಧಿಕಾರಿಗಳು ಮಾಸ್ಟರ್ ಟ್ರೇನರ್ಸ್‍ಗಳು ಹಾಗೂ ಮತಗಟ್ಟೆ ಅಧಿಕಾರಿಗಳು ಚುನಾವಣಾ ಆಯೋಗದ ಮಾರ್ಗಸೂಚಿಯನುಸಾರ ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ನಲಿನ್ ಅತುಲ್ ಅವರು ಹೇಳಿದರು. ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಸಂಬಂಧ…

ಕೊಪ್ಪಳ ಜೆಸ್ಕಾಂ, ಮುನಿರಾಬಾದ್: ಏ.07 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ

  ಜೆಸ್ಕಾಂ ಕೊಪ್ಪಳ ಉಪ ವಿಭಾಗದಿಂದ ಬೃಹತ್ ಕಾಮಗಾರಿ ವಿಭಾಗ, ಕೊಪ್ಪಳರವರು ರಿಲೇ ವರ್ಕ್ಸ್ ಕೆಲಸ ನಡೆಸುತ್ತಿರುವ ಪ್ರಯುಕ್ತ ಏ.07 ರ ರವಿವಾರದಂದು 110/33/11 ಕೆ.ವಿ ಗಿಣಿಗೇರಾ ಸ್ಟೇಷನ್‌ಗೆ ಒಳಪಡುವ ವಿವಿಧ ಫೀಡರ್‌ಗಳ ವ್ಯಾಪ್ತಿಯಲ್ಲಿ ಬೆಳಿಗ್ಗೆ 09 ಗಂಟೆಯಿAದ ಮಧ್ಯಾಹ್ನ 02 ಗಂಟೆಯವರೆಗೆ…

ಕೊಪ್ಪಳ ಲೋಕಾಯುಕ್ತ: ಅನಾಮಧೇಯ ಕರೆಗಳ ಬಗ್ಗೆ ದೂರು ಸಲ್ಲಿಸಲು ಸೂಚನೆ

: ಕೊಪ್ಪಳ ಜಿಲ್ಲೆಯ ಕೆಲವು ಸರ್ಕಾರಿ ಅಧಿಕಾರಿ ಹಾಗೂ ನೌಕರರಿಗೆ ಯಾರೋ ಅನಾಮಧೇಯ ವ್ಯಕ್ತಿಗಳು ಕರ್ನಾಟಕ ಲೋಕಾಯುಕ್ತ, ಕೊಪ್ಪಳದ ಅಧಿಕಾರಿಯ ಹೆಸರಿನಲ್ಲಿ ದೂರವಾಣಿ (ಮೊಬೈಲ್) ಸಂ: 9371537396, 7386844658 ನೇದ್ದರಿಂದ ಕರೆ ಮಾಡಿ ಸರ್ಕಾರಿ ಅಧಿಕಾರಿಗಳಿಗೆ ಬೆದರಿಸಿ ಹಣದ ಬೇಡಿಕೆ ಇಟ್ಟ ಬಗ್ಗೆ…

ಬಾಬು ಜಗನ್ ಜೀವನರಾಮ್ ಅವರ ಸಾಧನೆ ವಿದ್ಯಾರ್ಥಿಗಳಿಗೆ ಮಾದರಿ : ಪ್ರೊ. ಕೆ.ವಿ. ಪ್ರಸಾದ

ಕೊಪ್ಪಳ ವಿಶ್ವವಿದ್ಯಾಲಯದಲ್ಲಿ ಎಪ್ರಿಲ್ 05 ರಂದು ಬಾಬು ಜಗಜೀವನರಾಮ್ ಅವರ 117 ನೇ ಜಯಂತಿಯನ್ನು ಆಚರಿಸಲಾಯಿತು. ವಿಶ್ವವಿದ್ಯಾಲಯದ ಕುಲಸಚಿವರಾದ ಪ್ರೊ.ಕೆ.ವಿ.ಪ್ರಸಾದ ಮಾತನಾಡಿ, ತಳಸಮುದಾಯದ ವರ್ಗದಲ್ಲಿ ಜನಿಸಿ, ರಾಜಕೀಯ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ಸಾಧನೆಗೈದ ಬಾಬು ಜಗಜೀವನರಾಮ್ ಅವರ…
error: Content is protected !!