ಜೆಡಿಎಸ್- ಬಿಜೆಪಿ ತೊರೆದು ಕೈ ಹಿಡಿದ ಚೆನ್ನಪ್ಪ ಕೋಟ್ಯಾಳ & ಮುಖಂಡರು

ನಗರಸಭೆ 15ನೇ ವಾರ್ಡಿ‌ನ ಜೆಡಿಎಸ್ ಸದಸ್ಯ ಚೆನ್ನಪ್ಪ ಕೋಟ್ಯಾಳ ಕಾಂಗ್ರೆಸ್ ನ ತತ್ವ ಸಿದ್ದಾಂತ ಹಾಗೂ ಜನಪರ ಕಾರ್ಯಕ್ರಮ ಮೆಚ್ಚಿ ಶಾಸಕ ಕೆ. ರಾಘವೇಂದ್ರ ಹಿಟ್ನಾಳ ನೇತೃತ್ವದಲ್ಲಿ ಶನಿವಾರ ತಮ್ಮ‌ ಸ್ವ ನಿವಾಸದಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡರು. ಬಳಿಕ ಶಾಸಕ ಕೆ. ರಾಘವೇಂದ್ರ ಹಿಟ್ನಾಳ…

ಬಿಜೆಪಿಯಿಂದ ದೇಶದ ಅಭಿವೃದ್ಧಿ ಅಸಾಧ್ಯ : ಶಾಸಕ  ಕೆ. ರಾಘವೇಂದ್ರ ಹಿಟ್ನಾಳ

 ಕೈ ಅಭ್ಯರ್ಥಿ ಪರ ವಿವಿಧ ಗ್ರಾಮದಲ್ಲಿ ಭರ್ಜರಿ ಪ್ರಚಾರ - ನಿರುದ್ಯೋಗದಲ್ಲಿ ಭಾರತ ವಿಶ್ವದಲ್ಲೇ ಮೊದಲು  - ಬಿಜೆಪಿ ವಿರುದ್ಧ ಕೈ ಶಾಸಕ ವಾಗ್ದಾಳಿ ಕೊಪ್ಪಳ:  06 ಕಳೆದ ಹತ್ತು ವರ್ಷ ದೇಶದಲ್ಲಿ ಆಡಳಿತ ನಡೆಸುತ್ತಿರುವ ಎನ್ ಡಿಎ ಸರ್ಕಾರದಿಂದ ದೇಶದ ಅಭಿವೃದ್ಧಿ ಅಸಾಧ್ಯ. ಈ…

ಮತಕೇಂದ್ರಕ್ಕೆ ಹೋಗಲು ವಿಶೇಷ ಚೇತನನಿಗೆ ವಾಹನದ ವ್ಯವಸ್ಥೆಗೆ ಸಕ್ಷಮ ಆಪ್ ಸಹಾಯ: ರಾಹುಲ್ ರತ್ನಂ ಪಾಂಡೆಯ

: ಕುಷ್ಟಗಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಲೋಕಸಭಾ ಚುನಾವಣೆ-2024 ಯಲ್ಲಿ ಯುವ ಮತದಾರರು ಹಾಗೂ ವಿಶೇಷ ಚೇತನರ ಮತದಾನದ ಪ್ರಮಾಣ ಹೆಚ್ಚಿಸಲು  ಈ ಬಾರಿ ವಿಶೇಷವಾಗಿ ಕುಷ್ಟಗಿ ವಿಧಾನಸಭಾ ಕ್ಷೇತ್ರ ಮಟ್ಟದಲ್ಲಿ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗಿದೆ ಎಂದು ಜಿಲ್ಲಾ ಪಂಚಾಯತಿಯ ಮುಖ್ಯ…

ಭದ್ರತಾ ಕರ್ತವ್ಯ ನಿಯೋಜಿತ ಶಸ್ತ್ರಾಸ್ತ್ರ ಲೈಸೆನ್ಸ್ ದಾರರಿಗೆ  ಠೇವಣಿಯಿಂದ ವಿನಾಯಿತಿ ನೀಡಿ ಜಿಲ್ಲಾಧಿಕಾರಿಗಳ ಆದೇಶ

ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ನಿಮಿತ್ತ ಮಾರ್ಚ್ 16 ರಿಂದ ಮಾದರಿ ನೀತಿ ಸಂಹಿತೆಯು ಜಾರಿಯಲ್ಲಿರುವುದರಿಂದ ಸರ್ಕಾರದಿಂದ ಪರವಾನಿಗೆ ಪಡೆದು ಬ್ಯಾಂಕ್‌ಗಳ ಭದ್ರತೆ, ಎ.ಟಿ.ಎಂ ಹಣ ಸಾಗಾಣಿಕೆ ವಾಹನದ ಭದ್ರತಾ ಕರ್ತವ್ಯಕ್ಕೆ ನಿಯೋಜಿತರಾಗಿರುವ ಹಾಗೂ ವಿವಿಧ ಭದ್ರತಾ ಕರ್ತವ್ಯಗಳಿಗೆ…

ಮಾಜಿ ಸಂಸದ ಶಿವರಾಮೇಗೌಡ್ರ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆ

Koppal ಇಂದು ಬೆಂಗಳೂರಿನ ಭಾರತೀಯ ಜನತಾ ಪಕ್ಷದ ರಾಜ್ಯ ಕಾರ್ಯಾಲಯದಲ್ಲಿ ಕೊಪ್ಪಳ ಲೋಕಸಭಾ ಕ್ಷೇತ್ರದ ಮಾಜಿ ಸಂಸದರಾದ ಶಿವರಾಮೇಗೌಡ್ರ ಹಾಗೂ ಕೊಪ್ಪಳ ತಾಲೂಕಿನ ಹುಲಿಗಿ ಗ್ರಾಮದ ಮಾಜಿ ತಾಲೂಕು ಪಂಚಾಯಿತಿ ಸದಸ್ಯರಾದ ಪ್ರಭುರಾಜ್ ಪಾಟೀಲ್ ಅವರು ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ನೇತೃತ್ವದಲ್ಲಿ…

ಯುವ ಮತದಾರರ ಆಕರ್ಷಣೆಗಾಗಿ ತಾಲೂಕ ಸ್ವೀಪ್ ಸಮಿತಿಯಿಂದ ಕ್ರಿಕೆಟ್ ಪಂದ್ಯಾವಳಿ

ಕುಷ್ಟಗಿ ಕ್ಷೇತ್ರದಲ್ಲಿ ಯುವ ಮತದಾರರು ಹಾಗೂ ವಿಶೇಷ ಚೇತನರು ನೋಂದಣಿಯಾಗಿದ್ದು ಅವರಿಂದ ಕಡ್ಡಾಯ ಮತದಾನದ ಉದ್ದೇಶ : ಮತಕೇಂದ್ರಕ್ಕೆ ಹೋಗಲು ವಿಶೇಷ ಚೇತನಿಗೆ ವಾಹನದ ವ್ಯವಸ್ತೆ ಸಕ್ಷಮ ಆಪ್ ಸಹಾಯ - ರಾಹುಲ್ ರತ್ನಂ ಪಾಂಡೆಯ : ಕುಷ್ಟಗಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಲೋಕಸಭಾ…

B ಫಾರ್ಮ್ ಪಡೆದ ಕಾಂಗ್ರೆಸ್  ಅಭ್ಯರ್ಥಿ  ಕೆ ರಾಜಶೇಖರ ಹಿಟ್ನಾಳ

ಕೊಪ್ಪಳ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ನಿಯೋಜಿತ ಅಭ್ಯರ್ಥಿ  ಕೆ ರಾಜಶೇಖರ ಹಿಟ್ನಾಳಗೆ  ಕೆಪಿಸಿಸಿ ಅಧ್ಯಕ್ಷರಾದ  ಡಿಕೆ ಶಿವಕುಮಾರ  "ಬಿ " ಫಾರ್ಮ ನೀಡಿದರು. ಈ ಸಂದರ್ಭದಲ್ಲಿ ಕೊಪ್ಪಳ ಶಾಸಕರಾದ  ಕೆ ರಾಘವೇಂದ್ರ ಹಿಟ್ನಾಳ, ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ  ಅಮರೇಗೌಡ

ಡಾ ಬಾಬು ಜಗಜೀವನರಾಂ ಜನ್ಮದಿನಾಚರಣೆ: ಜಿಲ್ಲಾಡಳಿತದಿಂದ ಪುಷ್ಪನಮನ ಸಲ್ಲಿಕೆ

: ಹಸಿರು ಕ್ರಾಂತಿಯ ಹರಿಕಾರರಾದ ಡಾ ಬಾಬು ಜಗಜೀವನರಾಂ ರವರ 117ನೇ ಜನ್ಮದಿನಾಚರಣೆಯನ್ನು ಜಿಲ್ಲಾಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಆಚರಿಸಲಾಯಿತು. ಲೋಕಸಭಾ ಚುನಾವಣೆಯ ಮಾದರಿ ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ಜಯಂತಿಯನ್ನು…

ಕವಿ ಗವಿಸಿದ್ಧ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿಗೆ ಹಸ್ತಪ್ರತಿ ಆಹ್ವಾನ

ಕೊಪ್ಪಳ : ಪ್ರತೀ ವರ್ಷದಂತೆ ೨೦೨೪ ನೇ ಸಾಲಿನ ಕವಿ ಗವಿಸಿದ್ಧ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿಗೆ ಕಾವ್ಯದ ಹಸ್ತಪ್ರತಿಗಳನ್ನು ಆಹ್ವಾನಿಸಲಾಗಿದೆ. ಕನಿಷ್ಟ ೩೫ ಕವಿತೆಗಳಿರುವ, ಈ ಹಿಂದೆ ಪುಸ್ತಕ ರೂಪದಲ್ಲಿ ಪ್ರಕಟವಾಗಿರದ, ಅನುವಾದಿತ ಅಲ್ಲದ ಕವಿತೆಗಳ ಹಸ್ತಪ್ರತಿಯನ್ನು ದಿ. ೨೫-೦೪-೨೦೨೪ ರ…

ಸ್ಥಳೀಯ ಪತ್ರಿಕೆಗಳ ಬಲವರ್ಧನೆಗೆ ಅವಿರತ ಶ್ರಮ: ರಾಜ್ಯಾಧ್ಯಕ್ಷ ಎ.ಸಿ. ತಿಪ್ಪೇಸ್ವಾಮಿ

ಕೊಪ್ಪಳ ಜಿಲ್ಲಾ ಘಟಕಕ್ಕೆ ಎನ್.ಎಂ. ದೊಡ್ಡಮನಿ ಅಧ್ಯಕ್ಷ ಕೊಪ್ಪಳ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಸ್ಥಳೀಯ ಜಿಲ್ಲಾ ಮಟ್ಟದ ದಿನಪತ್ರಿಕೆಗಳ ಆರ್ಥಿಕ ಬಲವರ್ಧನೆಗೆ ಸಂಘಟಿತ ಹೋರಾಟದ ಅಗತ್ಯವಿದ್ದು, ಈ ಮೂಲಕ ನಮ್ಮ ಹಕ್ಕು ಪಡೆದುಕೊಳ್ಳಲು ಎಲ್ಲಾ…
error: Content is protected !!