Sign in
Sign in
Recover your password.
A password will be e-mailed to you.
ಜನಪರ ಪತ್ರಿಕೋದ್ಯಮ ನಮ್ಮ ಆದ್ಯತೆ ಆಗಬೇಕು: ಪಿ.ಸಾಯಿನಾಥ್
ಚಿತ್ರದುರ್ಗ: ಸಮಾಜಮುಖಿ, ಜನಪರ ಪತ್ರಿಕೋದ್ಯಮ ನಮ್ಮ ಆದ್ಯತೆ ಆಗಬೇಕೆ ಹೊರತು, ಕಾರ್ಪೊರೇಟ್ ಪತ್ರಿಕೋದ್ಯಮವಲ್ಲ ಎಂದು ಮ್ಯಾಗ್ಸಸೆ ಪ್ರಶಸ್ತಿ ಪುರಸ್ಕೃತ ಖ್ಯಾತ ಪತ್ರಕರ್ತ ಪಿ.ಸಾಯಿನಾಥ್ ತಿಳಿಸಿದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ನಗರದ ಎಸ್.ಎರ್.ಎಸ್. ಸಂಸ್ಥೆ…
ಪ್ರಜಾಪ್ರಭುತ್ವ ಹಬ್ಬದಲ್ಲಿ ಖುಷಿಯಿಂದ ಪಾಳ್ಗೊಳ್ಳಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ
ಚುನಾವಣೆ ಎಂಬುದು ಪ್ರಜಾಪ್ರಭುತ್ವ ಹಬ್ಬ ಇದ್ದಂತೆ. ಎಲ್ಲರೂ ಖುಷಿಯಿಂದ ಪಾಲ್ಗೊಳ್ಳಬೇಕು ಎಂದು ಸಹಾಯಕ ಆಯುಕ್ತರು ಹಾಗೂ ಗಂಗಾವತಿ ವಿಧಾನಸಭಾ ಕ್ಷೇತ- 62 ಸಹಾಯಕ ಚುನಾವಣಾ ಅಧಿಕಾರಿಗಳಾದ ಕ್ಯಾಪ್ಟನ್ ಮಹೇಶ ಮಾಲಗಿತ್ತಿ ಹೇಳಿದರು.
ನಗರದ ಸರಕಾರಿ ಪದವಿ ಪೂರ್ವ (ಜೂನಿಯರ್ ) ಕಾಲೇಜು…
ಅಗತ್ಯ ಸ್ಥಳಗಳಲ್ಲಿ ಚೆಕ್‌ಪೋಸ್ಟ್ ನಿರ್ಮಾಣಕ್ಕೆ ಕ್ರಮ ವಹಿಸಿ: ಜಿಲ್ಲಾ ಚುನಾವಣಾಧಿಕಾರಿ ನಲಿನ್ ಅತುಲ್
ಚುನಾವಣಾ ಆಯೋಗದ ನಿರ್ದೇಶನದಂತೆ ಈಗಾಗಲೇ ಜಿಲ್ಲೆಯಾದ್ಯಂತ ಜಿಲ್ಲಾ ಗಡಿಗಳಲ್ಲಿ ಚೆಕ್‌ಪೋಸ್ಟ್ಗಳನ್ನು ಸ್ಥಾಪಿಸಲಾಗಿದೆ. ಆದಾಗ್ಯೂ ಜಿಲ್ಲಾ ವ್ಯಾಪ್ತಿಯೊಳಗೆ ಅಗತ್ಯವಿರುವ ಕಡೆ ಚೆಕ್‌ಪೋಸ್ಟ್ ನಿರ್ಮಾಣಕ್ಕೆ ಅಗತ್ಯ ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ…
ಅಪಾಯಕಾರಿ ಉದ್ದಿಮೆಗಳಲ್ಲಿ ಮಕ್ಕಳನ್ನು ಕೆಲಸಕ್ಕೆ ನಿಯೋಜಿಸುವಂತಿಲ್ಲ: ಡಿಸಿ ನಲಿನ್ ಅತುಲ್
ಬಾಲ ಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ ಕಾಯ್ದೆ-1986ರ ತಿದ್ದುಪಡಿ ಕಾಯ್ದೆ-2016 ರನ್ವಯ ಮಕ್ಕಳ ಶಿಕ್ಷಣದ ಹಕ್ಕಿಗೆ ಮಾರಕವಾಗದಂತೆ ಬಾಲ ನಟ/ನಟಿಯಾಗಿ ನಟನಾ ಕೆಲಸ ನಿರ್ವಹಿಸುವ ಚಟುವಟಿಕೆಗಳನ್ನು ಹೊರತುಪಡಿಸಿ, ಮಕ್ಕಳನ್ನು ಅಪಾಯಕಾರಿ ಉದ್ದಿಮೆಗಳಲ್ಲಿ ಕೆಲಸಕ್ಕೆ…
ಮಹಮ್ಮದ್ ರಿಜ್ವಾನ್ ಮುದ್ದಾಬಳ್ಳಿಯವರಿಗೆ ‘ತಬಲಾ ಮಾರ್ತಾಂಡ’ ಪ್ರಶಸ್ತಿ ಪ್ರದಾನ
.
ಗಂಗಾವತಿ: ನಗರದ ಖ್ಯಾತ ತಬಲಾ ವಾದಕರಾದ ಮಹಮ್ಮದ್ ರಿಜ್ವಾನ್ ಮುದ್ದಾಬಳ್ಳಿಯವರಿಗೆ ಕಳೆದ ಮಾರ್ಚ್-೩೧ ರಂದು ತಾಲೂಕಿನ ಬಸಾಪಟ್ಟಣ ಗ್ರಾಮದಲ್ಲಿ 'ತಬಲಾ ಮಾರ್ತಾಂಡ' ಪ್ರಶಸ್ತಿ ಪ್ರದಾನ ಮಾಡಲಾಯಿತು.
ತಾಲೂಕಿನ ಬಸಾಪಟ್ಟಣ ಗ್ರಾಮದ ಶ್ರೀ ಶರಣಬಸವೇಶ್ವರ ಸೇವಾ ಸಮಿತಿಯ ಅಧ್ಯಕ್ಷರಾದ ಬಸನಗೌಡ್ರು…
ಕೊಪ್ಪಳ ಲೋಕಸಭಾ ಕ್ಷೇತ್ರಕ್ಕೆ ಚುನಾವಣೆ -ಏಪ್ರಿಲ್ 12ರಂದು ಅಧಿಸೂಚನೆ-ನಲಿನ್ ಅತುಲ್
ಸಾರ್ವತ್ರಿಕ ಲೋಕಸಭಾ ಚುನಾವಣೆ-2024ರ ಹಿನ್ನೆಲೆಯಲ್ಲಿ 8-ಕೊಪ್ಪಳ ಲೋಕಸಭಾ ಕ್ಷೇತ್ರಕ್ಕೆ ಚುನಾವಣೆ ನಡೆಯಲಿದ್ದು, ಏಪ್ರಿಲ್ 12ರಂದು ಅಧಿಸೂಚನೆ ಹೊರಡಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಅವರು ತಿಳಿಸಿದರು.
ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ…
ಜಿಲ್ಲೆಯಲ್ಲಿ ಬರ ನಿರ್ವಹಣೆಗೆ ಅಗತ್ಯ ಕ್ರಮ ವಹಿಸಲಾಗಿದೆ : ಡಿಸಿ ನಲಿನ್ ಅತುಲ್
ಜಿಲ್ಲೆಯ ಒಟ್ಟು 153 ಗ್ರಾಮ ಪಂಚಾಯತಿಗಳ ವ್ಯಾಪ್ತಿಯ 722 ಗ್ರಾಮಗಳ ಪೈಕಿ 430 ಗ್ರಾಮಗಳಿಗೆ ಡಿಬಿಒಟಿ, ಎಂವಿಎಸ್ ಯೋಜನೆ ಮುಖಾಂತರ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದ್ದು ಬರ ನಿರ್ವಹಣೆಗೆ ಅಗತ್ಯ ಕ್ರಮ ವಹಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಹಮ್ಮಿಕೊಂಡಿದ್ದ…
ಜವಾಬ್ದಾರಿಗಳನ್ನು ಅರಿತು ಚುನಾವಣಾ ಕೆಲಸ ಮಾಡಿ: ಮಲ್ಲಿಕಾರ್ಜುನ ತೊದಲಬಾಗಿ
ಅಧಿಕಾರಿಗಳು ತಮಗೆ ವಹಿಸಿದ ಕೆಲಸಗಳ ಜವಾಬ್ದಾರಿಯನ್ನು ಅರಿತು ಕಾರ್ಯನಿರ್ವಹಿಸುವಂತೆ ಕನಕಗಿರಿ ಸಹಾಯಕ ಚುನಾವಣಾ ಅಧಿಕಾರಿ ಮಲ್ಲಿಕಾರ್ಜುನ ತೊದಲಬಾಗಿ ಅವರು ಹೇಳಿದರು.
ಮಂಗಳವಾರದAದು ಕನಕಗಿರಿ ಪಟ್ಟಣದ ಗುಗ್ಗಳ ಶೆಟ್ರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಲೋಕಸಭಾ ಚುನಾವಣೆ ಹಿನ್ನೆಲೆ…
ವಲಸೆ ಯಾಕ್ರೀ, ನಿಮ್ಮೂರಲ್ಲೇ ಉದ್ಯೋಗ ಖಾತ್ರಿ ಅಭಿಯಾನ
ಜಿಲ್ಲಾ ಪಂಚಾಯತಿಯಿAದ ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ಮಾರ್ಚ್-15 ರಿಂದ ಮೇ-31ರವರೆಗೆ ಹಮ್ಮಿಕೊಳ್ಳಲಾಗಿರುವ ವಲಸೆ ಯಾಕ್ರೀ, ನಿಮ್ಮೂರಲ್ಲೇ ಉದ್ಯೋಗ ಖಾತ್ರಿ ಅಭಿಯಾನದ ಐಇಸಿ ಕಾರ್ಯಕ್ರಮವನ್ನು ಏಪ್ರಿಲ್ 02 ರಂದು ಕೊಪ್ಪಳ ತಾಲೂಕಿನ ವನಬಳ್ಳಾರಿ ಗ್ರಾಮ ಪಂಚಾಯತಿಯ ಜಿನ್ನಾಪುರ ಚಿಕ್ಕತಾಂಡಾ…
ಹೆಚ್ಚುತ್ತಿರುವ ಬಿಸಿಲಿನ ತಾಪಮಾನ : ಅಂಗನವಾಡಿ ಕೇಂದ್ರಗಳ ವೇಳಾಪಟ್ಟಿ ಬದಲು
ಬಿಸಿಲಿನ ತಾಪಮಾನ ಹೆಚ್ಚುತ್ತಿರುವುದರಿಂದ ಏಪ್ರಿಲ್ ಮತ್ತು ಮೇ ಮಾಹೆಗಳಲ್ಲಿ ಕಲಬುರಗಿ, ಬಳ್ಳಾರಿ, ಯಾದಗಿರಿ, ಕೊಪ್ಪಳ, ರಾಯಚೂರು, ಬೀದರ್, ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಕೇಂದ್ರಗಳ ವೇಳಾಪಟ್ಟಿಯನ್ನು ಬೆಳಿಗ್ಗೆ 08 ಗಂಟೆಯಿAದ ಮಧ್ಯಾಹ್ನ 12…