Sign in
Sign in
Recover your password.
A password will be e-mailed to you.
ಹಿರಿಯ ಪತ್ರಕರ್ತ ಅ.ಚ.ಶಿವಣ್ಣ ನಿಧನಕ್ಕೆ ಕೆಯುಡಬ್ಲೂಜೆ ಸಂತಾಪ
ಬೆಂಗಳೂರು:
ಸುದ್ದಿ ಮನೆಯ ಹಿರಿಯ ಪತ್ರಕರ್ತರಾಗಿದ್ದ ಅ.ಚ.ಶಿವಣ್ಣ (85) ಅವರು ಬೆಂಗಳೂರು ಸ್ವಗೃಹದಲ್ಲಿ ನಿಧನರಾಗಿದ್ದಾರೆ.
ಪತ್ನಿ ಇಂದಿರಾ ಮತ್ತು ಓರ್ವ ಪತ್ರ ವಿಕ್ಟೋರಿಯಾ ಆಸ್ಪತ್ರೆ ಸೂಪರಿಟೆಂಡೆಂಟ್ ಡಾ.ದೀಪಕ್ ಶಿವಣ್ಣ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಎಪ್ಪತ್ತ್ತರ…
ಕಿರ್ಲೋಸ್ಕರ್ ನಲ್ಲಿ ಕನ್ನಡ ರಾಜ್ಯೋತ್ಸವದ ಸಂಭ್ರಮಾಚರಣೆ
ಕನ್ನಡ ರಾಜ್ಯೋತ್ಸವ ೨೦೨೫ನ್ನು ಕಿರ್ಲೋಸ್ಕರ್ ಕಾರ್ಖಾನೆಯಲ್ಲಿ ವಿಶೇಷ ರೀತಿಯಲ್ಲಿ ಆಚರಿಸಲಾಯಿತು. ನವೆಂಬರ್ ೧, ೨೦೨೫ ರಂದು ವ್ಯವಸ್ಥಾಪಕ ನಿರ್ಧೇಶಕರಾದ ಆರ್ ವಿ ಗುಮಾಸ್ತೆಯವರಿಂದಕನ್ನಡಧ್ವಜಾರೋಹಣ ನೆರವೇರಿತು ಮತ್ತು ನಾಡಗೀತೆಯೊಂದಿಗೆ ಆಚರಣೆಯು ಪ್ರಾರಂಭವಾಯಿತು.…
ಕೃತಕ ಬುದ್ಧಿಮತ್ತೆಗಿಂತ ನೈಜ ಬುದ್ದಿ ಮತ್ತೆ ಬಳಸಬೇಕಿದೆ – ಡಾ. ಆರ್ ಸಿ ಹಿರೇಮಠ್
ಕುಷ್ಟಗಿ: ಕೃತಕ ಬುದ್ಧಿಮತ್ತೆಗಿಂತ ನೈಜ ಬುದ್ದಿಮತ್ತೆಯ ಬಳಕೆಯಿಂದ ಅರ್ಥಪೂರ್ಣ ಬದಲಾವಣೆ ಸಾಧ್ಯ ಎಂದು ಬೆಂಗಳೂರಿನ ವಿಜ್ಞಾನಿಡಾ. ಆರ್ ಸಿ ಹಿರೇಮಠ್ ಹೇಳಿದರು.ಅವರು ಬುಧವಾರ ಎಸ್ ವಿ ಸಿ ಶಿಕ್ಷಣ ಸಂಸ್ಥೆ ಆವರಣದಲ್ಲಿ ಎರಡು ದಿನಗಳ 'ಗ್ರಾವಿಟಿ!: 2025-26'ವಿಜ್ಞಾನ ವಸ್ತು!-->!-->!-->!-->!-->!-->!-->!-->!-->…
ಸಾಮೂಹಿಕ ವಿವಾಹಗಳ ಸರದಾರ ವಜೀರ ಗೋನಾಳ : ೪೩ ನವ ಜೋಡಿಗಳು ದಾಂಪತ್ಯ ಜೀವನಕ್ಕೆ
ಕುಷ್ಟಗಿಯಲ್ಲಿ ಸರ್ವ ಧರ್ಮಗಳ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ
ಕುಷ್ಟಗಿ : ಪಟ್ಟಣದ ಶ್ರೀ ಬನ್ನಿ ಮಹಾಂಕಾಳಿ ದೇವಿಯ ಯ ಮಹಾಭಿಷೇಕದ ಪ್ರಯುಕ್ತ ಸರ್ವ ಧರ್ಮಗಳ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ ಗುರುವಾರ ನಡೆದವು.
ಕೂಕನೂರಿನ ಡಾ. ಮಹಾದೇವ ಸ್ವಾಮಿಜಿ ಮಾತನಾಡಿ, ಇದು ಕನಸು!-->!-->!-->!-->!-->!-->!-->!-->!-->!-->!-->…
ನ.30ರಂದು 21ನೇ ವರ್ಷದ ಬಡ ಮುಸ್ಲಿಂ ಜೋಡಿಗಳ ಸಾಮೂಹಿಕ ವಿವಾಹಗಳು
ಕೊಪ್ಪಳ : ನಗರದ ಸರ್ದಾರ್ ಗಲ್ಲಿಯ ಮುಸ್ಲಿಂ ಪಿಂಜಾರ್ ಪಂಚ ಕಮಿಟಿಯವರು ಹಜರತ್ ಮೆಹಬೂಬ್ ಸುಬ್ಹಾನಿ ರವರ ಪವಿತ್ರ ಗ್ಯಾರವಿ ಶರೀಫ್ ಆಚರಣೆಯ ನಿಮಿತ್ತ ಸತತವಾಗಿ ಪ್ರತಿ ವರ್ಷ ಬಡ ಮುಸ್ಲಿಂ ಜೋಡಿಗಳ ಉಚಿತ ವಿವಾಹಗಳನ್ನು ನಡೆಸಿಕೊಂಡು ಬಂದಿರುತ್ತಾರೆ.
ಈ ವರ್ಷ ಸುಮಾರು 20 ಬಡ ಜೋಡಿಗಳು…
ಅಲ್ಪಸಂಖ್ಯಾತ ವಿರೋದಿ, ಜನವಿರೋಧಿ ಕಾಯ್ದೆಗಳನ್ನು ರದ್ದುಪಡಿಸಲು ಮತ್ತು ೪% ಮುಸ್ಲಿಂ ಮೀಸಲಾತಿಯನ್ನು ಮರುಸ್ಥಾಪಿಸಲು…
ಕೊಪ್ಪಳ : ಅಲ್ಪಸಂಖ್ಯಾತ ವಿರೋಧಿ ಮತ್ತು ಜನವಿರೋಧಿ ಕಾಯ್ದೆಗಳನ್ನು ರದ್ದುಪಡಿಸಲು ಮತ್ತು ೪% ಮುಸ್ಲಿಂ ಮೀಸಲಾತಿಯನ್ನು ಮರುಸ್ಥಾಪಿಸಲು ಮುಖ್ಯಮಂತ್ರಿಗಳಿಗೆ ಜಿಲ್ಲಾಧಿಕಾರಿಗಳ ಮುಖಾಂತರ ವೆಲ್ಪೆರ್ ಪಾರ್ಟಿ ಮನವಿ ಸಲ್ಲಿಸಿತು.
ಬಿಜೆಪಿ ಸರಕಾರವು ಜಾರಿಗೆ ತಂದ ಕರ್ನಾಟಕ ಜಾನುವಾರು…
ಕೊಪ್ಪಳ ತಾಲೂಕ ಪಂಚಾಯತಿಯಲ್ಲಿ ಜರುಗಿದ ನೋಡಲ್ ಅಧಿಕಾರಿಗಳ ಹಾಗೂ ಪಂಚಾಯತ ಅಭಿವೃದ್ಧಿ ಅಧಿಕಾರಿಗಳ ಸಭೆ
ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಬೀದಿ ನಾಯಿಗಳ ಹಾವಳಿ ತಪ್ಪಿಸಲು ಸುರಕ್ಷತಾ ಕ್ರಮ
--
----ಕೊಪ್ಪಳ ನವೆಂಬರ್ 25 ): ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಬೀದಿ ನಾಯಿಗಳ ಹಾವಳಿ ತಪ್ಪಿಸಲು ಸುರಕ್ಷತಾ ಕ್ರಮ ಕೈಗೊಳ್ಳುವ ಕುರಿತು ಸುಪ್ರೀಂ ಕೋರ್ಟ್ ಆದೇಶದಂತೆ ಜಾರಿ ಮಾಡುವ ಕುರಿತು!-->!-->!-->!-->!-->!-->!-->…
ಶಾಸಕ ರಾಘವೇಂದ್ರ ಹಿಟ್ನಾಳ ಗೆ ಸಚಿವ ಸ್ಥಾನ ನೀಡದಿದ್ದರೇ ಸಾಮೂಹಿಕ ರಾಜೀನಾಮೆ – ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ…
ಕೊಪ್ಪಳ
ಸತತ ಮೂರು ಬಾರಿ ಗೆಲವು ಸಾಧಿಸಿರುವ ಕೊಪ್ಪಳ ವಿಧಾನಸಭಾ ಕ್ಷೇತ್ರದ ಶಾಸಕ ರಾಘವೇಂದ್ರ ಹಿಟ್ನಾಳ ಅವರಿಗೆ ಸಚಿವ ಸ್ಥಾನ ನೀಡಿದ್ದರೇ ಕಾಂಗ್ರೆಸ್ ಪಕ್ಷಕ್ಕೆ ಸಾಮೂಹಿಕ ರಾಜೀನಾಮೆ ನೀಡುವುದಾಗಿ ಕೊಪ್ಪಳ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಾರಡ್ಡಿ ಗಲಬಿ ಹೇಳಿದ್ದಾರೆ.
!-->!-->!-->!-->!-->!-->!-->…
ಶಾಸಕ ಕೆ.ರಾಘವೇಂದ್ರ ಹಿಟ್ನಾಳ್ ರಿಗೆ ಸಚಿವ ಸ್ಥಾನ ನೀಡಬೇಕು- ಗಾಳೆಪ್ಪ ಎಚ್ ಪೂಜಾರ್
ಕೊಪ್ಪಳ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಹರಿಕಾರರು, ಬಡವರ ಬಂಧು, ದೀನ ದಲಿತರ ನಾಯಕ, ದಲಿತ, ಹಿಂದುಳಿದ, ಅಲ್ಪಸಂಖ್ಯಾತ, ಸರ್ವ ಜನಾಂಗದ ನಾಯಕರಾದ, ಸೋಲಿಲ್ಲದ ಸರದಾರ, 3ನೇ ಬಾರಿಗೆ ಹ್ಯಾಟ್ರಿಕ್ ಗೆಲುವು ಸಾಧಿಸಿದ ನಮ್ಮೆಲ್ಲರ ನೆಚ್ಚಿನ ಜನಪ್ರಿಯ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ್!-->!-->!-->…
ಸಂಗಣ್ಣ ಕರಡಿ ಕೊಪ್ಪಳ ಜಿಲ್ಲೆಯ ಆದರ್ಶ ರಾಜಕಾರಣಿ : ಶ್ರೀವಚನಾನಂದ ಸ್ವಾಮೀಜಿ
ಕೊಪ್ಪಳ: ಕೊಪ್ಪಳ ಜಿಲ್ಲೆಯಲ್ಲಿ ಶಾಸಕರಾಗಿ,ಸಂಸದರಾಗಿ ಸಂಗಣ್ಣ ಕರಡಿ ಜನರಿಂದ ಮೆಚ್ಚುಗೆ ಪಡೆದ ಆದರ್ಶ ರಾಜಕಾರಣಿ ಎಂದು ಹರಿಹರ ಪೀಠದ ಪಂಚಮಸಾಲಿ ಸಮಾಜದ ಶ್ರೀ ವಚನಾನಂದ ಸ್ವಾಮೀಜಿ ಹೇಳಿದರು.
ಅವರು ನಗರದ ಮಿಲೇನಿಯಮ್ ಶಾಲೆಯ ಮುಖ್ಯಸ್ಥ ಗಿರೀಶ ಕಣವಿ ಅವರ!-->!-->!-->!-->!-->!-->!-->…