Sign in
Sign in
Recover your password.
A password will be e-mailed to you.
ಗೃಹಲಕ್ಷ್ಮೀ 7ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಜಮೆ ಆಗಲಿವೆ- ರೆಡ್ಡಿ ಶ್ರೀ ನಿವಾಸ
: 2025-26ನೇ ಸಾಲಿನ ಅಕ್ಟೋಬರ್ ತಿಂಗಳ 7ನೇ ಕಂತಿನ ಗೃಹಲಕ್ಷ್ಮೀ ಹಣ ಈ ತಿಂಗಳ ಕೊನೆಯಲ್ಲಿ ಫಲಾನುಭವಿಗಳ ಖಾತೆಗೆ ಜಮೆ ಆಗಲಿವೆ. ಒಟ್ಟು 3 ಲಕ್ಷ 19 ಸಾವಿರ 370 ಗೃಹಲಕ್ಷ್ಮೀ ಫಲಾನುಭವಿಗಳ ಖಾತೆಗೆ 63 ಕೋಟಿ 60 ಲಕ್ಷ 74 ಸಾವಿರ ರೂ ಹಣವನ್ನು ಡಿಬಿಟಿ ಮೂಲಕ ಫಲಾನುಭವಿಗಳ ಖಾತೆಗೆ…
ಕೊಪ್ಪಳಕ್ಕೆ ಒಂದು ಪ್ರತ್ಯಕೆ ರಂಗಾಯಣ ಬೇಕು -ಶೈಲಜಾ ಹಿರೇಮಠ
ನಗರದ ಸಾಹಿತ್ಯ ಭವನದಲ್ಲಿ ಕೊಪ್ಪಳದ ಎಲ್ಲ ರಂಗಮನಸ್ಸುಗಳು, ಸಮಾನಮನಸ್ಕರರು, ರಂಗತಂಡಗಳ ಜೊತೆಗೆ ರಂಗಧಾರ ರೆಪರ್ಟರಿ (ರಿ) ಕೊಪ್ಪಳ ಆಶ್ರಯದಲ್ಲಿ ಕಲಬುರಗಿ ರಂಗಾಯಣ ರೆಪರ್ಟರಿ ಕಲಾವಿದರು ಅಭಿನಯಿಸಿದ ಕಾಲಚಕ್ರ ನಾಟಕ ಪ್ರದರ್ಶನ ನಡೆಯಿತು.
Koppal needs a separate theatre -…
40ನೇ ರಾಜ್ಯ ಪತ್ರಕರ್ತರ ಸಮ್ಮೇಳನದ ಲಾಂಛನ ಅನಾವರಣ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು:
ಬೀದರ್ ಜಿಲ್ಲೆಯಲ್ಲಿ ಮಾರ್ಚ್‌ನಲ್ಲಿ ನಡೆಯಲಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಸಂಘಟಿಸುವ 40ನೇ ರಾಜ್ಯ ಸಮ್ಮೇಳನದ ಲಾಂಛನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದಲ್ಲಿ ಗುರುವಾರ ಅನಾವರಣ ಮಾಡಿದರು.
ಈ ಸಂದರ್ಭದಲ್ಲಿ ಅರಣ್ಯ ಸಚಿವ ಹಾಗೂ ಬೀದರ್…
೮೪ನೇ ದಿನದ ಹೋರಾಟ ಬೆಂಬಲಿಸಿದ ಎಸ್.ಜಿ. ಆಯುರ್ವೇದ ಕಾಲೇಜು ವಿದ್ಯಾರ್ಥಿ, ವೈದ್ಯರು
ಕರ್ನಾಟಕರೈತ ಸಂಘದಿAದ ಅಶೋಕ ವೃತ್ತದಲ್ಲಿ ಪ್ರತಿಭಟನೆ
ಕೊಪ್ಪಳ: ನಗರಸಭೆ ಮುಂದಿನ ಬಲ್ಡೋಟ ಹಠಾವೋ, ಕಿರ್ಲೋಸ್ಕರ್, ಕಲ್ಯಾಣಿ ಸ್ಟೀಲ್, ಮುಕುಂದ ಸುಮಿ, ಸಿಂಡಿಯಾ, ಅಲ್ಟ್ರಾಟೆಕ್, ಕೆ.ಪಿ.ಆರ್. ಕೆಮಿಕಲ್ಸ್ ವಿಸ್ತರಣೆ ವಿರೋಧಿಸಿ ೮೪ನೇ ದಿನದಲ್ಲಿಧರಣಿಯನ್ನು ಶ್ರೀ ಗವಿಸಿದ್ಧೇಶ್ವರ…
ಕೊಪ್ಪಳವನ್ನು ಅನ್ವೇಷಿಸಿ: ಪ್ರವಾಸೋದ್ಯಮ ಪರಿಚಯಾತ್ಮಕ ಪ್ರವಾಸ ಕಾರ್ಯಕ್ರಮಕ್ಕೆ ಚಾಲನೆ
ಕೊಪ್ಪಳ ಜನವರಿ ): ಪ್ರವಾಸೋದ್ಯಮ ಮಂತ್ರಾಲಯ ಭಾರತ ಸರಕಾರ, ಬೆಂಗಳೂರು ಕಛೇರಿ, ಜಿಲ್ಲಾಡಳಿತ ಕೊಪ್ಪಳ ಇವರ ಸಹಯೋಗದಲ್ಲಿ ಜನವರಿ 21 ರಿಂದ 23 ರವರೆಗೆ ಮೂರು ದಿನಗಳ ಕಾಲ ಹಮ್ಮಿಕೊಳ್ಳಲಾದ "ಕೊಪ್ಪಳ ಅನ್ವೇಷಿಸಿ" (Discover koppal) ಶಿರ್ಷಿಕೆಯ ಕೊಪ್ಪಳ ಜಿಲ್ಲೆಯ ವಿವಿಧ ಪ್ರವಾಸಿ ತಾಣಗಳ!-->!-->!-->…
ಕೊಪ್ಪಳದಲ್ಲಿ ಅರೋಗ್ಯ ಕ್ಷೇತ್ರದಲ್ಲಿ ಅಭಿವೃದ್ಧಿ ಪರ್ವ-ಕೆ. ರಾಘವೇಂದ್ರ ಹಿಟ್ನಾಳ.
ಮುನಿರಬಾದ್ ನಲ್ಲಿ 4.47 ಕೋಟಿ ವೆಚ್ಚದಲ್ಲಿ 50 ಹಾಸಿಗೆ ಸಮುದಾಯ ಕೇಂದ್ರದ ಕಟ್ಟಡ ನಿರ್ಮಾಣಕ್ಕೆ ಅಡಿಗಲ್ಲು.
Foundation stone laid for construction of 50-bed community center building at a cost of Rs 4.47 crore in Munirabad.
ಕೊಪ್ಪಳ :…
ನಿಜವಾದ ಮತದಾರರಿಗೆ ಅನ್ಯಾಯವಾಗಬಾರದು- ಮುಖ್ಯಮಂತ್ರಿ ಸಿದ್ದರಾಮಯ್ಯ
ಚುನಾವಣಾ ಆಯೋಗದ ಎಸ್ ಐ ಆರ್ ಪ್ರಕ್ರಿಯೆ :
Genuine voters should not be treated unfairly - Chief Minister Siddaramaiah
ಬೆಳಗಾವಿ, ಜನವರಿ 19: ಚುನಾವಣಾ ಆಯೋಗ ನಡೆಸುವ ಎಸ್ ಐ ಆರ್ ವಿಚಾರದಲ್ಲಿ ಕಾಂಗ್ರೆಸ್ ಎಂದಿಗೂ ರಾಜಕೀಯ ಮಾಡುವುದಿಲ್ಲ. ಆದರೆ…
ಎಲ್ಲರ ಸಹಕಾರದಿಂದ ನಗರಾಭಿವೃದ್ಧಿ- ಪ್ರಸನ್ನ ಗಡಾದ್
Urban development through everyone's cooperation - Prasanna Gadad
ಕೊಪ್ಪಳ : ನನಗೆ ನೀಡಿರುವ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನದ ಅಧಿಕಾರ ಇದು ಅಧಿಕಾರವಲ್ಲ ಒಂದು ಜವಾಬ್ದಾರಿ ಎಂದು ಪರಿಗಣಿಸುತ್ತೇನೆ. ನಗರಾಭಿವೃದ್ಧಿ ಪ್ರಾಧಿಕಾರದ ಶ್ರೀನಿವಾಸ್ ಗುಪ್ತ…
ತರಬೇತಿ ಕಾರ್ಯಗಾರಗಳು ಸ್ಥಿರವಾದ ಆಡಳಿತಕ್ಕೆ ಸಹಕಾರಿ; ಜಿ.ಎಚ್.ಜಗದೀಶ
ಕೊಪ್ಪಳ, ಜ,೧೮;- ಆಡಳಿತಾತ್ಮಕ ತರಬೇತಿ ಕಾರ್ಯಗಾರಗಳು ಸ್ಥಿರವಾದ ಆಡಳಿತ ನೀಡಲು ಸಹಕಾರಿಯಾಗುತ್ತವೆ. ಈ ತರಬೇತಿ ಕಾರ್ಯಗಾರಗಳು ಉಪನ್ಯಾಸಕರು, ಪೋಷಕರು ಹಾಗೂ ಸಾರ್ವಜನಿಕರೊಂದಿಗೆಉತ್ತಮ ಸಂಬAಧ ವೃದ್ಧಸಿಕೊಳ್ಳುವಲ್ಲಿ ಮತ್ತುಮಕ್ಕಳ ಉತ್ತಮ ಫಲಿತಾಂಶ ಗಳಿಸುವಲ್ಲಿ ಸಹಕಾರಿಯಾಗುತ್ತವೆಎಂದು ಪದವಿ…
ಬಲ್ಡೋಟ ತೊಲಗಿಸಿ ಕೊಪ್ಪಳ ಉಳಿಸಿ ಸಹಿ ಆಂದೋಲನಕ್ಕೆ ಬಸವರಾಜ ಬಳ್ಳೊಳ್ಳಿ ಚಾಲನೆ
ಕಾರ್ಖಾನೆ ವಿರೋಧಿ ಹೋರಾಟಕ್ಕೆ 79 ನೇ ದಿನ
ಕೊಪ್ಪಳ: ನಗರಸಭೆ ವಾಣಿಜ್ಯ ಸಂಕೀರ್ಣ ಮುಂದೆ ಬಲ್ಡೋಟಾ ತೊಲಗಿಸಿ ಕೊಪ್ಪಳ ಉಳಿಸಿ ಸಹಿ ಜಾಗೃತಿ ಆಂದೋಲನ ಆರಂಭವಾಯಿತು. ನಗರದ ವಾಣಿಜ್ಯೋದ್ಯಮಿ ಬಸವರಾಜ ಬಳ್ಳೊಳ್ಳಿ ರವರು ಪರಿಸರ ಜಾಗೃತಿ ಸಹಿ ಆಂದೋಲನಕ್ಕೆ ಚಾಲನೆ ನೀಡಿ ನೆರೆದವರನ್ನು ಉದ್ದೇಶಿಸಿ…