Sign in
Sign in
Recover your password.
A password will be e-mailed to you.
ಆನೆಗೊಂದಿ ಉತ್ಸವದಲ್ಲಿ ಈ ಬಾರಿ ವೈವಿಧ್ಯಮಯ ಕಾರ್ಯಕ್ರಮಕ್ಕೆ ಯೋಜನೆ: ಜಿ.ಜನಾರ್ಧನ ರೆಡ್ಡಿ
ಕೊಪ್ಪಳ, ಆನೆಗೊಂದಿ ಉತ್ಸವವನ್ನು ಅರ್ಥಗರ್ಭಿತ ಹಾಗೂ ವಿಜೃಂಭಣೆಯಿAದ ನಡೆಸಲು ನಾನಾ ವೈವಿಧ್ಯಮಯ ಕಾರ್ಯಕ್ರಮಕ್ಕೆ ಯೋಜಿಸಲಾಗಿದೆ ಎಂದು ಗಂಗಾವತಿ ಶಾಸಕರಾದ ಜಿ.ಜನಾರ್ಧನ ರೆಡ್ಡಿ ಅವರು ಹೇಳಿದರು.ಆನೆಗೊಂದಿ ಉತ್ಸವ-2024ರ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಸಮ್ಮುಖದಲ್ಲಿ!-->!-->!-->…
ಆನೆಗೊಂದಿ ಉತ್ಸವದ ಲಾಂಛನ ಬಿಡುಗಡೆಯೊಂದಿಗೆ ಉತ್ಸವಕ್ಕೆ ವಿದ್ಯುಕ್ತ ಚಾಲನೆ
ಆನೆಗೊಂದಿ ಉತ್ಸವಕ್ಕೆ ಸಹಕರಿಸಿ: ಶಿವರಾಜ ತಂಗಡಗಿ
: ಮಾರ್ಚ 11 ಮತ್ತು ಮಾರ್ಚ 12ರಂದು ನಿಗದಿಪಡಿಸಿದ ಐತಿಹಾಸಿಕ ಆನೆಗೊಂದಿ ಉತ್ಸವದ ಸಿದ್ಧತೆಗೆ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಸೂಚಿಸಲಾಗಿದ್ದು ಸಾರ್ವಜನಿಕರು ಸಹ ಉತ್ಸವದ ಯಶಸ್ಸಿಗೆ ಸಹಕರಿಸಬೇಕು ಎಂದು ಸಚಿವರಾದ ಶಿವರಾಜ ತಂಗಡಗಿ!-->!-->!-->!-->!-->…
ಆನೆಗೊಂದಿ ಉತ್ಸವ : ಸಾಂಸ್ಕೃತಿಕ ಕಾರ್ಯಕ್ರಮಕ್ಕೆಹೆಸರು ನೋಂದಾಯಿಸಲು ಮಾ.7 ಕೊನೆಯ ದಿನ
: ಮಾರ್ಚ 11 ಮತ್ತು ಮಾರ್ಚ 12ರಂದು ನಡೆಯಲಿರುವ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಆನೆಗೊಂದಿ ಉತ್ಸವದ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಚ್ಛಿಸುವ ಕೊಪ್ಪಳ ಜಿಲ್ಲಾ ವ್ಯಾಪ್ತಿಯ ಆಸಕ್ತ ಕಲಾವಿದರು, ಕಲಾತಂಡಗಳು ತಮ್ಮ ಸ್ವ ವಿವರಗಳು, ಕಲಾವಿದರು ಕಲಾತಂಡದ ಕಲಾ!-->!-->!-->…
ಬಂಜಾರ ಲಿಪಿ ಅನಾವರಣ
ಕೊಪ್ಪಳ : ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಇಂದು ಬಂಜಾರ ಲಿಪಿ ಅನಾವರಣ ಕಾರ್ಯಕ್ರಮ ಜರುಗಿತು . ಪ್ರಸ್ತಾವಿಕವಾಗಿ ಮಾತನಾಡಿದ ಡಾ. ತುಕಾರಾಮ ನಾಯ್ಕ ಅವರು ಭಾಷೆ ಮಾನವ ಬದುಕಿನ ಬೆಲೆಯುಳ್ಳ ಸಂಪತ್ತು ಪ್ರಪಂಚದಲ್ಲಿ ಭಾಷೆ ತಿಳಿಯದ ಸಮುದಾಯಗಳಿಲ್ಲ!-->…
ಕುಡಿವ ನೀರಿಗೆ ಯಾವ ಕಡೆಗೂ ತೊಂದರೆಯಾಗದಿರಲಿ: ಶಿವರಾಜ ತಂಗಡಗಿ
ಕೊಪ್ಪಳ ಬೇಸಿಗೆ ಹಿನ್ನೆಲೆಯಲ್ಲಿ ಯಾವುದೇ ಕಡೆಗಳಲ್ಲಿ ಲೋಪವಾಗದ ಹಾಗೆ ಸರಿಯಾದ ರೀತಿಯಲ್ಲಿಜನರಿಗೆ ನೀರು ಪೂರೈಸಲು ಕ್ರಮ ವಹಿಸಬೇಕು ಎಂದು ಸಚಿವರಾದ ಶಿವರಾಜ ತಂಗಡಗಿ ಅವರು ಹೇಳಿದರು.ಮಾರ್ಚ 05 ರಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಕುಡಿಯುವ!-->!-->!-->!-->!-->…
ಮಾ.06 ರಿಂದ ಜೇನು ಮತ್ತು ಹಣ್ಣುಗಳ ಮೇಳ ಆರಂಭ
ಕೊಪ್ಪಳ, ಕೊಪ್ಪಳ ತೋಟಗಾರಿಕೆ ಇಲಾಖೆ(ಜಿ.ಪಂ) ವತಿಯಿಂದ ಮಹಾ ಶಿವರಾತ್ರಿಯ ಪ್ರಯುಕ್ತ ಕೊಪ್ಪಳ ಜಿಲ್ಲೆಯ ದ್ರಾಕ್ಷಿ, ದಾಳಿಂಬೆ, ಪೇರಲ, ಅಂಜೂರ, ಕಲ್ಲಂಗಡಿ, ಕರಬೂಜ, ಬಾಳೆ, ಪಪ್ಪಾಯ, ಅಣಬೆ ಮತ್ತು ಜೇನು ಪ್ರದರ್ಶನ ಹಾಗೂ ಮಾರಾಟ ಮೇಳ-2024 (ರೈತರಿಂದ ನೇರ ಗ್ರಾಹಕರಿಗೆ)ವನ್ನು ಮಾರ್ಚ್ 06!-->!-->!-->…
ಮೌಢ್ಯ, ಮೂಢನಂಬಿಕೆಗಳನ್ನು ತಡೆಯುವ ಕಾನೂನುಅನುಷ್ಠಾನಕ್ಕೆ ರಾಜಕೀಯ ಇಚ್ಛಾಶಕ್ತಿ ಬಹಳ ಮುಖ್ಯ-ಸತೀಶ್ ಜಾರಕಿಹೊಳಿ
kuwj ಸಂವಾದದಲ್ಲಿ ಸಚಿವ ಸತೀಶ್ ಜಾರಕಿಹೊಳಿ
ಬೆಂಗಳೂರು:ಮೌಢ್ಯ ಮತ್ತು ಮೂಢನಂಬಿಕೆಗಳನ್ನು ತಡೆಯುವ ಕಾನೂನು ಇದ್ದರೂ ಅದನ್ನು ಪರಿಣಾಮಕಾರಿ ಅನುಷ್ಠಾನ ಮಾಡಲು ರಾಜಕೀಯ ಇಚ್ಛಾಶಕ್ತಿ ಅಗತ್ಯವಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ!-->!-->!-->…
ಕ್ಷೇತ್ರದ ಜನತೆಗೆ ನನ್ನ ಚರ್ಮದ ತೆಗೆದು ಚಪ್ಪಲಿ ಮಾಡಿದ್ರೂ ನಿಮ್ಮ ಋಣ ತೀರಿಸಲು ಸಾಧ್ಯವಿಲ್ಲ- ಶಿವರಾಜ್ ತಂಗಡಗಿ
ರಾಜ ಉಡಚ್ಚಪ್ಪ ನಾಯಕ ವೇದಿಕೆಯಲ್ಲಿ ನಡೆದ ಕನಕಗಿರಿ ಉತ್ಸವದ ಸಮಾರೋಪ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ್ ತಂಗಡಗಿಯವರ ಮಾತುಗಳು
ರಾಜ್ಯದಲ್ಲಿ ಮಾತ್ರ ಕನಕಗಿರಿ ಪರಿಚಯ ಅಲ್ಲ, ಇಡೀ ರಾಷ್ಟ್ರದಲ್ಲಿ ಪರಿಚಯಿಸುವ ಕೆಲಸ ಮಾಡಲಾಗುವುದು. ಕನಕಗಿರಿ ಉತ್ಸವದ ಜತೆಗೆ!-->!-->!-->!-->!-->!-->!-->!-->!-->!-->…
–ಕನಕಗಿರಿ ಉತ್ಸವದ ಮೆರುಗು ಹೆಚ್ಚಿಸಿದ ಎತ್ತಿನ ಬಂಡಿ ಸಿಂಗಾರ ಸ್ಪರ್ಧೆ
* ಎತ್ತಿನ ಬಂಡಿ ಏರಿದ ಸ್ಪರ್ಧೆಗೆ ಚಾಲನೆ ನೀಡಿದ ಜಿಲ್ಲಾ ಉಸ್ತುವಾರಿ ಸಚಿವರು
ಕನಕಗಿರಿ ಉತ್ಸವ-2024ರ ಅಂಗವಾಗಿ ಎ.ಪಿ.ಎಮ್.ಸಿ ಆವರಣದಲ್ಲಿ ಮಾ.03ರಂದು ಆಯೋಜಿಸಲಾಗಿದ್ದ, ಎತ್ತಿನಬಂಡಿ ಸಿಂಗಾರ ಸ್ಪರ್ಧೆಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ!-->!-->!-->!-->!-->…