Sign in
Sign in
Recover your password.
A password will be e-mailed to you.
ಮಾಧ್ಯಮಗಳಿಗೆ ಸ್ವಯಂ ನಿಯಂತ್ರಣ ಅತ್ಯಗತ್ಯ: ಸಚಿವ ಈಶ್ವರ ಖಂಡ್ರೆ
ಕೆಯುಡಬ್ಲ್ಯುಜೆ ನೂತನ ಪದಾಧಿಕಾರಿಗಳ ಪದಗ್ರಹಣ
ಬೆಂಗಳೂರು:ಮಾಧ್ಯಮಗಳು ಸ್ವಯಂ ನಿಯಂತ್ರಣ ವಿಧಿಸಿಕೊಂಡು ಸತ್ಯ ಮತ್ತು ನಿಖರ ಸುದ್ದಿಗಳನ್ನು ಜನರಿಗೆ ತಲುಪಿಸಲು ಸಂಘಟಿತ ನಡೆಸುವ ಮೂಲಕ ವಿಶ್ವಾಸರ್ಹತೆ ಕಾಪಾಡಿಕೊಳ್ಳಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ!-->!-->!-->!-->!-->!-->!-->!-->!-->…
ಆರೋಗ್ಯವಂತ ಸಮಾಜ ನಿರ್ಮಾಣ ಮಾಡಲು ಕಲೆ,ಸಾಹಿತ್ಯ- ಸಂಸ್ಕೃತಿ ಪೂರಕವಾಗಿವೆ- ಜಗದೀಶ್ ಜಿ ಎಚ್
ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳು-2025
ಇಂದು ನಗರದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಕೊಪ್ಪಳ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಜಿಲ್ಲೆಯ 71 ಕಾಲೇಜುಗಳಿಂದ 350ಕ್ಕೂ ಹೆಚ್ಚು ವಿದ್ಯಾರ್ಥಿ!-->!-->!-->!-->!-->…
ಗಾಂಧೀಜಿ ಗುಡಿ ಕೈಗಾರಿಕೆಗಳ ಸ್ಥಾಪನೆ ಮತ್ತು ಸ್ವಚ್ಛ ಪರಿಸರಕ್ಕಾಗಿ ಸದಾ ಶ್ರಮಿಸುತ್ತಿದ್ದರು: ಆನಂದತೀರ್ಥ ಪ್ಯಾಟಿ.
ಪರಿಸರ ಉಳಿಯಲಿ ಗಾಂಧೀ ಬಳಗ: ಮೌನ ಉಪವಾಸ ಸತ್ಯಾಗ್ರಹ
ಕೊಪ್ಪಳ: ತಾ. ಪಂ. ಹತ್ತಿರ ಗಾಂಧೀ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ, ಕೇಸರಿ,ಬಿಳಿ,ಹಸಿರಿನ ಖಾದಿ ನೂಲಿನ ಹಾರವನ್ನು ಹಾಕಿ ಜಂಟಿ ಕ್ರಿಯಾ ವೇದಿಕೆಯ ಪ್ರಧಾನ ಸಂಚಾಲಕರಾದ ಅಲ್ಲಮಪ್ರಭು ಬೆಟ್ಟದೂರು ಅವರು ಗೌರವ ನಮನ ಸಲ್ಲಿಸಿದರು.!-->!-->!-->!-->!-->…
ಪಠ್ಯದ ಜೊತೆಗೆ ಸರ್ವಾಂಗೀಣ ವಿಕಾಸಕ್ಕೆ ಸಾಂಸ್ಕೃತಿಕ ಚಟುವಟಿಕೆ ಕಾರ್ಯಕ್ರಮಗಳು ಅವಶ್ಯವಾಗಿವೆ: ಕರ್ಣಕುಮಾರ
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಶ್ರೀ ಶರಣಬಸವೇಶ್ವರ ವಿದ್ಯಾಸಂಸ್ಥೆಯಲ್ಲಿ ಶುಕ್ರವಾರ ವಾರ ಕಾರಟಗಿಯಲ್ಲಿ ನಡೆದ ‘ಚಿಗುರು’ ಕಾರ್ಯಕ್ರಮವನ್ನು ಶರಣಬಸವೇಶ್ವರ ವಿದ್ಯಾ ಸಂಸ್ಥೆಯ ಅಧ್ಯಕ್ಷ ಎಸ್ . ಬಿ.ಶೆಟ್ಟರ್ ಹಾಗೂ ಪುರಸಭೆ ಅಧ್ಯಕ್ಷ ರೇಖಾ ರಾಜೇಶೇಖರ ಆನೆ ಹೊಸರು!-->!-->!-->…
ಪುಸ್ತಕ ಓದುವವರ ಸಂಖ್ಯೆ ಹೆಚ್ಚಿಸಲು ಮನೆಗೊಂದು ಗ್ರಂಥಾಲಯ ಯೋಜನೆ ಜಾರಿ – ಡಾ. ಮಾನಸ
ಗ್ರಂಥಾಲಯ ಜಾಗೃತ ಸಮಿತಿ ಸದಸ್ಯರಿಗೆ ಅರ್ಹತಾ ಪತ್ರ ವಿತರಣೆ
ಕೊಪ್ಪಳ ನವೆಂಬರ್ : ಪುಸ್ತಕ ಓದುವವರ ಸಂಖ್ಯೆ ಹೆಚ್ಚಿಸುವ ಉದ್ದೇಶದಿಂದ ಮನೆಗೊಂದು ಗ್ರಂಥಾಲಯ ತೆರೆಯಬೇಕೆಂಬ ಯೋಜನೆಯನ್ನು ಜಾರಿ ಮಾಡಲಾಗಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಮಾನಸ ಹೇಳಿದರು.
ಅವರು!-->!-->!-->!-->!-->!-->!-->…
ವಿದ್ಯಾರ್ಥಿಗಳಿಗೆ ಜ್ಞಾನದ ದಾಹ ಹೆಚ್ಚಿರಬೇಕು : ಸಿ. ವಿ ಜಡಿಯವರು
ಕೊಪ್ಪಳ, ನವೆಂಬರ್ : 22, ವಿದ್ಯಾರ್ಥಿಗಳಿಗೆ ಜ್ಞಾನದ ದಾಹ ಹೆಚ್ಚಿರಬೇಕು. ಕಾಲೇಜಿಗೆ ಬಂದು ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕು ಹೊರತು ಕಡಿಮೆ ಮಾಡಿಕೊಳ್ಳಬಾರದು ಎಂದು ನಿವೃತ್ತ ಪ್ರಾಚಾರ್ಯ ಸಿ. ವಿ ಜಡಿಯವರು ಹೇಳಿದರು.
ನಗರದ ಸರಕಾರಿ ಪ್ರಥಮ ದರ್ಜೆ ಮಹಿಳಾ!-->!-->!-->!-->!-->!-->!-->…
ಹಿರಿಯರನ್ನು ಪ್ರೀತಿಯಿಂದ ನೋಡಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯ: ಮಧು ಶೆಟ್ಟರ್
ಕೊಪ್ಪಳ : ಹಿರಿಯರನ್ನು ಪ್ರೀತಿಯಿಂದ ನೋಡಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯ ಎಂದು ಇನ್ನರ್ ವಿಲ್ ಸಂಸ್ಥೆಯ ಅಧ್ಯಕ್ಷ ರಾದ ಮಧು ಶೆಟ್ಟರ್ ಹೇಳಿದರು.
ಅವರು ಕೊಪ್ಪಳದಲ್ಲಿರುವ ಸುರಭಿ ವೃದ್ಧಾಶ್ರಮಕ್ಕೆ ಇನ್ನರ್ ವೀಲ್ ಸಂಸ್ಥೆಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಭೇಟಿ ನೀಡಿ, ಅವರ!-->!-->!-->!-->!-->…
ಕನ್ನಡ ಭಾಷೆ, ಸಂಸ್ಕೃತಿ ಉಳಿಸಿ ಬೆಳೆಸಿ : ಕೆ ರಾಜಶೇಖರ್ ಹಿಟ್ನಾಳ್
ಕೊಪ್ಪಳ : ನಾಡಿನಲ್ಲಿ ಕನ್ನಡ ಭಾಷೆ ಸಂಸ್ಕೃತಿಯನ್ನು ಉಳಿಸಿ ಬೆಳೆಸಲು ಇಂಥ ಕಾರ್ಯಕ್ರಮವನ್ನು ಹೆಚ್ಚು ಹೆಚ್ಚು ಹಮ್ಮಿಕೊಳ್ಳಬೇಕು ಎಂದು ಸಂಸದ ಕೆ.ರಾಜಶೇಖರ್ ಹಿಟ್ನಾಳ್ ಹೇಳಿದರು.
ಅವರು ಶನಿವಾರದಂದು ನಗರದ ಸಾಹಿತ್ಯ ಭವನದಲ್ಲಿ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಕರ್ನಾಟಕ ಜನ ರಕ್ಷಣ ಸಂಘ!-->!-->!-->!-->!-->…
ಹೆಸರಿಗೆ ಪ್ರತಿಷ್ಠಿತರ ವಾರ್ಡ್ ಅಲ್ಲಿ ಬರಿ ಧೂಳು ಗೋಳು: ಮಲ್ಲಿಕಾರ್ಜುನಗೌಡ ಪಾಟೀಲ್
ಕೊಪ್ಪಳ: ನಗರದ ಬಗ್ಗೆ ಕಾಳಜಿವಹಿಸುವವರು ಕೊಪ್ಪಳದ ಸುತ್ತಮುತ್ತ ಪ್ರಾರಂಭವಾಗಿರುವ ಕಾರ್ಖಾನೆಗಳಿಂದ ಸುತ್ತ ಮುತ್ತಲಿನ ಜನರಿಗೆ ಹಲವಾರು ರೀತಿಯ ರೋಗಗಳು ಬಾಧಿಸುತ್ತಿದ್ದು, ಆದಷ್ಟು ಬೇಗನೆ ಕಾರ್ಖಾನೆಗಳಿಗೆ ಎಚ್ಚರಿಕೆ ಕೊಟ್ಟು ನಿಯಂತ್ರಿಸಬೇಕಿದೆ. ಇಲ್ಲದಿದ್ದರೆ ಮುಂದಿನ ಪರಿಸ್ಥಿತಿ ತುಂಬಾ!-->!-->!-->…
ಕೊಪ್ಪಳ ಜಿಲ್ಲೆಯಲ್ಲಿ ಐ.ಎಫ್.ಟಿ.ಯು ಸಂಘಟನೆ ಅಸ್ತಿತ್ವಕ್ಕೆ
ಕೊಪ್ಪಳ : ಭಾರತೀಯ ಕಾರ್ಮಿಕ ಸಂಘಟನೆಗಳ ಒಕ್ಕೂಟ (ಐ.ಎಫ್.ಟಿ.ಯು) ನೇತೃತ್ವದಲ್ಲಿ ನಡೆದ ಕಟ್ಟಡ ಕಾರ್ಮಿಕರ ಮತ್ತು ವಿವಿಧ ಸಂಘಟನೆಗಳ ಮುಖಂಡರ ಸಭೆಯಲ್ಲಿ ಜಿಲ್ಲಾ ಸಂಚಾಲಕ ಸಮಿತಿ ಘೋಷಿಸಲಾಯಿತು.
ನಗರದ ಪ್ರವಾಸಿ ಮಂದಿರದಲ್ಲಿ ಶನಿವಾರ ನಡೆದ ಸಭೆಯಲ್ಲಿ ಭಾರತೀಯ ಕಾರ್ಮಿಕ ಸಂಘಟನೆಗಳ!-->!-->!-->!-->!-->!-->!-->…