ಸಾಂಸ್ಕೃತಿಕ ಸಂಗೀತೋತ್ಸವ

ಶ್ರೀ ಅಭಿನವ ಸಂಗೀತ ಹಾಗೂ ಕಲಾ ಸಾಂಸ್ಕೃತಿಕ ಶಿಕ್ಷಣ ಸಂಸ್ಥೆಯ 6 ನೇ ವಾರ್ಷಿಕೋತ್ಸವದ ಪ್ರಯುಕ್ತ ಸಾಂಸ್ಕೃತಿಕ ಸಂಗೀತೋತ್ಸವ ನಡೆಯಿತು ಕಾರ್ಯಕ್ರಮದ ಅಧ್ಯಕ್ಷತೆ ಸಂಸ್ಥೆಯ ಅಧ್ಯಕ್ಷರು ಶ್ರೀಯುತ ಬಾಷಾ ಹಿರೇಮನಿ ವಹಿಸಿಕೊಂಡು ನಗರ ಸಭೆ ಸ್ಟಾಯಿ ಸಮಿತಿ ಅಧ್ಯಕ್ಷರು ಅಕ್ಬರ್ ಭಾಯ್ ಕಾರ್ಯಕ್ರಮ…

ಮಹಾತ್ಮರ ಜಯಂತ್ಯೋತ್ಸವ ಆಚರಣೆ ಮೂಲಕ ಸಮಾಜವನ್ನು ಒಗ್ಗೂಡಿಸುವ ಕೆಲಸ ಸರಕಾರ ಮಾಡುತ್ತಿದೆ; ಸುವರ್ಣ ಕುಂಬಾರ

ಕುಷ್ಟಗಿ, ಫೆ,20; ಸರಕಾರದ ವತಿಯಿಂದ ತ್ರಿಪದಿ ಕವಿ ಸರ್ವಜ್ಞರ    ಜಯಂತ್ಯೋತ್ಸವ ಆಚರಣೆ ಮಾಡುತ್ತಿರುವುದರ ಜೊತೆಗೆ ಸಮಾಜದವರನ್ನು ಒಗ್ಗೂಡಿಸುವ ಕೆಲಸ ಮಾಡುತ್ತಿದ್ದಾರೆ ಇವರ ಕಾರ್ಯ ತುಂಬಾ ಸ್ಲಾಘನೀಯವಾಗಿದೆ ಎಂದು ಕುಂಬಾರ ಸಮಾಜದ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಸುವರ್ಣ ಕುಂಬಾರ …

ಕೂಡಲಸಂಗಮದ ಮಾದರಿಯಲ್ಲಿ ಸರ್ವಜ್ಞರ ಸಮಾಧಿ ಅಭಿವೃದ್ಧಿ: ಸಚಿವ ಶಿವರಾಜ್ ತಂಗಡಗಿ

ಬೆಂಗಳೂರು: ಫೆ.20 ಕೂಡಲ‌ ಸಂಗಮದ‌ ಕ್ಷೇತ್ರದ ಮಾದರಿಯಲ್ಲಿ ಹಾವೇರಿ ಜಿಲ್ಲೆ ಹಿರೇಕೆರೂರಿನಲ್ಲಿರುವ ತ್ರಿಪದಿ ಬ್ರಹ್ಮ ಬಸವಣ್ಣ ಅವರ ಸಮಾಧಿಯನ್ನು ಅಭಿವೃದ್ಧಿಗೊಳಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ‌ ಸಚಿವ ಶಿವರಾಜ್ ತಂಗಡಗಿ ಅವರು…

ನಿವೃತ್ತ ಶಿರಸ್ತೇದಾರ ಡಿ ಎಂ ಪಾಟೀಲ ನಿಧನ

ಕೊಪ್ಪಳ: ಕಂದಾಯ ಇಲಾಖೆಯ ನಿವೃತ್ತ ಶಿರಸ್ತೇದಾರ ಡಿ ಎಂ ಪಾಟೀಲ(73) ಡಾ ಮಹಾಂತೇಶ ಮಲ್ಲನಗೌಡರ ಸಹೋದರ ಇಂದು ಬೆಳಗಿನ ಜಾವ ಗದಗದಲ್ಲಿ ನಿಧನರಾಗಿದ್ದಾರೆ. ಕೊಪ್ಪಳ, ರಾಯಚೂರು.‌ಗಂಗಾವತಿ. ಸಿಂಧನೂರಿನಲ್ಲಿ ಸೇವೆ ಸಲ್ಲಿಸಿದ್ದರು. ಮೃತರು ಸಹೋದರ ಮಹಾಂತೇಶ ಮಲ್ಲನಗೌಡ,  ಸಹೋದರಿ. ಇಬ್ಬರು…

ಚಳಗೇರಾ, ಹಿರೇಬನ್ನಿಗೋಳದಲ್ಲಿ ಸಂವಿಧಾನ ಜಾಗೃತಿ ಜಾಥಾಗೆ ಅದ್ದೂರಿ ಸ್ವಾಗತ

): ಜಿಲ್ಲೆಯಲ್ಲಿ ಜನವರಿ 26 ರಿಂದ ಫೆಬ್ರವರಿ 23 ರವರೆಗೆ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಇದರ ಅಂಗವಾಗಿ ಮಂಗಳವಾರದAದು (ಫೆ.20) ಕುಷ್ಟಗಿ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಸಂವಿಧಾನ ಜಾಗೃತಿ ಜಾಥಾ ಮೆರವಣಿಗೆ ನಡೆಯಿತು. ಕುಷ್ಟಗಿ ತಾಲ್ಲೂಕಿನ ಚಳಗೇರಾ…

ಕನಕಗಿರಿ ಉತ್ಸವ: ಮೆರವಣಿಗೆ ಸಮಿತಿ ಸಭೆ

: ಕನಕಗಿರಿ ಉತ್ಸವ-2024ರ ಹಿನ್ನೆಲೆಯಲ್ಲಿ ಸಿದ್ದತೆಗಾಗಿ ವಿವಿಧ ಸಮಿತಿಗಳನ್ನು ರಚಿಸಿದ್ದು, ಮಂಗಳವಾರದAದು ಜಂಟಿ ಕೃಷಿ ನಿರ್ದೇಶಕರ ಕಚೇರಿ ಸಭಾಂಗಣದಲ್ಲಿ ಮೆರವಣಿಗೆ ಸಮಿತಿ ಅಧ್ಯಕ್ಷರಾದ ಜಂಟಿ ಕೃಷಿ ನಿರ್ದೇಶಕರಾದ ರುದ್ರೇಶಪ್ಪ ಟಿ.ಎಸ್.ಅವರ ಅಧ್ಯಕ್ಷತೆಯಲ್ಲಿ ಮೆರವಣಿಗೆಯ ಸಮಿತಿ ಸಭೆ…

ಪೊಲೀಸ್ ಪೇದೆ ನೇಮಕಾತಿ ಪರೀಕ್ಷೆ: ವಸ್ತ್ರ ಸಂಹಿತೆ ಪಾಲಿಸಲು ಸೂಚನೆ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ೨೦೨೨-೨೩ನೇ ಸಾಲಿನ ಮಿಕ್ಕುಳಿದ ವೃಂದದ ಪೊಲೀಸ್ ಕಾನ್ಸ್ಟೇಬಲ್ (ಪುರುಷ & ಮಹಿಳಾ) ಮತ್ತು (ತೃತೀಯ ಲಿಂಗ ಪುರುಷ & ಮಹಿಳಾ) ಹಾಗೂ ಸೇವಾನಿರತ ಮತ್ತು ಬ್ಯಾಕ್‌ಲಾಗ್-೧೧೩೭ ಹುದ್ದೆಗಳ ನೇಮಕಾತಿಗೆ ಫೆಬ್ರವರಿ ೨೫ ರಂದು ಲಿಖಿತ ಪರೀಕ್ಷೆ…

ಸರ್ವಜ್ಞರ ತ್ರಿಪದಿಗಳ ಮೌಲ್ಯವನ್ನು ನಾವೆಲ್ಲರೂ ಅಳವಡಿಸಿಕೊಳ್ಳಬೇಕು: ತಹಶೀಲ್ದಾರ ವಿಠ್ಠಲ್ ಚೌಗಲಾ

ಸಂತ ಕವಿ ಎನಿಸಿದ ಸರ್ವಜ್ಞರ ವಚನಗಳು ಜೀವನದ ಆದರ್ಶ, ಮೌಲ್ಯಗಳನ್ನು ಒಳಗೊಂಡಿದ್ದು, ಅವುಗಳನ್ನು ಅಧ್ಯಯನ ಮಾಡುವುದರ ಮೂಲಕ, ನಾವೆಲ್ಲರೂ ಅವರ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದು ಕೊಪ್ಪಳ ತಹಶೀಲ್ದಾರರಾದ ವಿಠ್ಠಲ್ ಚೌಗಲಾ ಅವರು ಹೇಳಿದರು. ಮಂಗಳವಾರದAದು ನಗರದ ಸಾಹಿತ್ಯ ಭವನದಲ್ಲಿ…

ಪ್ರಧಾನಮಂತ್ರಿಗಳಿಂದ ಗಂಗಾವತಿ ಕೇಂದ್ರಿಯ ವಿದ್ಯಾಲಯ ಲೋಕಾರ್ಪಣೆ

ಜಿಲ್ಲೆಯ ಗಂಗಾವತಿಯ ಆನೆಗುಂದಿ ರಸ್ತೆ ಸಾಯಿ ನಗರದ ವಿರುಪಾಪುರದಲ್ಲಿ ನೂತನವಾಗಿ ನಿರ್ಮಾಣಗೊಂಡ ಪಿ.ಎಂ ಶ್ರೀ ಕೇಂದ್ರಿಯ ವಿದ್ಯಾಲಯದ ನೂತನ ಶಾಲಾ ಕಟ್ಟಡಕ್ಕೆ ಪ್ರಧಾನಂತ್ರಿಗಳಾದ ನರೇಂದ್ರ ಮೋದಿಜಿ ಅವರು ವರ್ಚುವಲ್ ಮೂಲಕ ಫೆಬ್ರವರಿ ೨೦ರಂದು ಚಾಲನೆ ನೀಡಿದರು. ಗಂಗಾವತಿಯ ಪಿ.ಎಂ ಶ್ರೀ…

ಫೆ,27ಕ್ಕೆ ರಾಜ್ಯ ಸರಕಾರಿ ನೌಕರರ ಮಹಾ ಸಮ್ಮೇಳನ; ತಾಲೂಕು ಅಧ್ಯಕ್ಷ ಬಾಲಾಜಿ ಬಳಿಗಾರ ನೌಕರರಿಗೆ ಆಹ್ವಾನ

ಕುಷ್ಟಗಿ ; ಫೆಬ್ರವರಿ 27 ರಂದು ಮಂಗಳವಾರ ದಿವಸ ಬೆಂಗಳೂರಿನಲ್ಲಿ ನಡೆಯಲಿರುವ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಮಹಾ ಸಮ್ಮೇಳನಕ್ಕೆ ಕುಷ್ಟಗಿ ತಾಲೂಕು ನೌಕರರ ಸಂಘದ ಅಧ್ಯಕ್ಷ ಬಾಲಾಜಿ ಬಳಿಗಾರ ನೇತೃತ್ವದಲ್ಲಿ ಮಂಗಳವಾರ ಬೆಳಿಗ್ಗೆ ತಾಲೂಕಿನ ವಿವಿಧ ಇಲಾಖೆಯ ಅಧಿಕಾರಿಗಳಿಗೆ ಆಮಂತ್ರಣ…
error: Content is protected !!